ಬ್ರೇಕಿಂಗ್ ನ್ಯೂಸ್

ಶ್ವಾಸಕೋಶದ ತೊಂದರೆಯಿಂದಾಗಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ವಿವಾದಿತ ಬಿಜೆಪಿ ಸಂಸದೆ, ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಸದರ ಕಚೇರಿಯು ಅಧಿಕೃತ ಮಾಹಿತಿ ಹೊರಡಿಸಿದೆ. ಇವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಇವರಿಗೆ ಡಿಸೆಂಬರ್ ನಲ್ಲಿ ಕೋವಿಡ್ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶ್ವಾಸಕೋಶದ ತೊಂದರೆಯಿಂದಾಗಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಿಎಫ್.ಐ ವಿರುದ್ದ ಕ್ರಮ ಕೈಗೊಳ್ಳುತ್ತೇನೆ ➤ ಬಸವರಾಜ್ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ಆರೆಸ್ಸೆಸ್ ವಿರೋಧಿ ಮಾತನಾಡಿದ ಪಿಎಫ್.ಐ ಸಂಘಟನೆಯ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ವಿಧಾನಸೌಧದದಲ್ಲಿ ಮಾತನಾಡಿದ ಅವರು, ಉಳ್ಳಾಲದಲ್ಲಿ ಪಿಎಫ್.ಐ ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಹಾಗೂ ಅಸಂವಿಧಾನಿಕವಾಗಿದ್ದು, ಆರ್.ಎಸ್.ಎಸ್ ಸಂಘಟನೆಯು ದೇಶಭಕ್ತಿಯ ಸಂಘಟನೆ ಎಂದರು. ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಈ ಕುರಿತು ಪಿಎಫ್.ಐ ಸಂಘಟನೆಯ ನಾಯಕರು ಮಾತನಾಡಿರುವುದು ಆಕ್ಷೇಪಾರ್ಹವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಇತ್ತೀಚೆಗೆ

ಪಿಎಫ್.ಐ ವಿರುದ್ದ ಕ್ರಮ ಕೈಗೊಳ್ಳುತ್ತೇನೆ ➤ ಬಸವರಾಜ್ ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲಕ್ಕೆ ತೆರೆ ಎಳೆದ ಸುರಭಿ ದ್ವಿವೇದಿ ➤ ರಾಜ್ಯಾಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 17. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ಎಸ್. ರಕ್ಷಾ ರಾಮಯ್ಯ ಚುನಾವಣೆಯಲ್ಲಿ ಆಯ್ಕೆಯಾಗಿದ್ದು, ಈ ವಿಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ನೋಡಿಕೊಳ್ಳುವ ಸುರಭಿ ದ್ವಿವೇದಿ ಸ್ಪಷ್ಟನೆ ನೀಡಿದ್ದಾರೆ. ಕಳೆದೆರಡು ವಾರಗಳಿಂದ ಈ ಕುರಿತು ತಲೆದೋರಿದ್ದ ಎಲ್ಲಾ ಗೊಂದಲಗಳಿಗೆ ಸ್ಪಷ್ಟವಾಗಿ ತೆರೆ ಎಳೆದಿರುವ ಇವರು, ಎಂ.ಎಸ್. ರಕ್ಷಾ ರಾಮಯ್ಯ ಅವರು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ಪಕ್ಷದ ಆಂತರಿಕ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲಕ್ಕೆ ತೆರೆ ಎಳೆದ ಸುರಭಿ ದ್ವಿವೇದಿ ➤ ರಾಜ್ಯಾಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂತ್ಯಸಂಸ್ಕಾರ ನಡೆದು 10 ದಿನಗಳ ನಂತರ ಜೀವಂತವಾಗಿ ಮನೆಗೆ ಬಂದ ವ್ಯಕ್ತಿ ➤ ಬೆಳ್ತಂಗಡಿಯಲ್ಲಿ ನಡೆಯಿತು ಕುತೂಹಲಕಾರಿ ಘಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ.17. ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿಯೋರ್ವರು ಜೀವಂತವಾಗಿ ಮನೆಗೆ ಬಂದ ಕುತೂಹಲಕಾರಿ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಕುಲ್ಲುಂಜ ಸಮೀಪದ ಕೆರೆಯೊಂದರಲ್ಲಿ ಗುರುತು ಪರಿಚಯ ಸಿಗದಷ್ಟು ಕೊಳೆತು ಹೋಗಿದ್ದ ಮೃತದೇಹವೊಂದು ದೊರೆತಿದ್ದು, ಇದು ಕಳೆದ ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗರ್ಡಾಡಿ ನಿವಾಸಿ ಶ್ರೀನಿವಾಸ ದೇವಾಡಿಗ (60) ಅವರನ್ನು ಹೋಲುತ್ತಿತ್ತು. ಅದರಂತೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತದೇಹದ ಅಂತ್ಯಸಂಸ್ಕಾರ ವಿಧಿಗಳನ್ನು ಮನೆಯವರು ನೆರವೇರಿಸಿದ್ದರು. 10

ಅಂತ್ಯಸಂಸ್ಕಾರ ನಡೆದು 10 ದಿನಗಳ ನಂತರ ಜೀವಂತವಾಗಿ ಮನೆಗೆ ಬಂದ ವ್ಯಕ್ತಿ ➤ ಬೆಳ್ತಂಗಡಿಯಲ್ಲಿ ನಡೆಯಿತು ಕುತೂಹಲಕಾರಿ ಘಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೇಶದಲ್ಲಿ 100 ರೂ. ದಾಟಿದ ಪೆಟ್ರೋಲ್ ಬೆಲೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.15. ದೇಶದಲ್ಲಿ ಪೆಟ್ರೋಲ್ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದ್ದು, ಇದೇ ಮೊದಲ‌ ಬಾರಿ ಎಂಬಂತೆ ಪೆಟ್ರೋಲ್ ಬೆಲೆ 100 ರೂ. ದಾಟಿ ದಾಖಲೆ ಬರೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಪೈಸೆ ಏರಿಕೆಯಾಗುತ್ತಿದ್ದು, ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪ್ರತೀ ಲೀಟರ್‌ ಪೆಟ್ರೋಲ್‌ಗ ಬೆಲೆ 99.29 ರೂ. ಹಾಗೂ, ಡೀಸೆಲ್‌ ಬೆಲೆ 91.17 ರೂ. ಗೆ ಏರಿದೆ. ಪ್ರೀಮಿಯಮ್‌ ಪೆಟ್ರೋಲ್‌ ದರ ಪ್ರತೀ ಲೀಟರ್‌ಗೆ 102.07 ರೂ.ಗೆ ಏರಿದ್ದು, ಇತಿಹಾಸದಲ್ಲಿಯೇ ಮೊದಲ ಬಾರಿಗೆ ದಾಖಲೆಯ ಬೆಲೆ

ದೇಶದಲ್ಲಿ 100 ರೂ. ದಾಟಿದ ಪೆಟ್ರೋಲ್ ಬೆಲೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿನ್ನೆ ಕಡಬ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಜಿ ಹನೀಫ್ ಕೆ.ಎಂ. ಫೇಸ್‍ಬುಕ್ ಹ್ಯಾಕ್ ➤ ಇಂದು ಕಡಬದ ಭಾಗವತ ರಾಮಚಂದ್ರ ರೈ ಫೇಸ್‍ಬುಕ್ ಹ್ಯಾಕ್ ➤ ಮೆಸೆಂಜರ್ ನಲ್ಲಿ ಹಣ ಕಳುಹಿಸುವಂತೆ ಬೇಡಿಕೆ ಇರಿಸುವ ಅಪರಿಚಿತರು

(ನ್ಯೂಸ್ ಕಡಬ) newskadaba.com ಕಡಬ, ಫೆ.14. ಎರಡು ದಿನಗಳ ಹಿಂದಷ್ಟೇ ಕಡಬ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಜಿ ಕೆ.ಎಂ ಹನೀಫ್ ಅವರ ಫೇಸ್‍ಬುಕ್ ಖಾತೆಯನ್ನು ಹ್ಯಾಕ್ ಮಾಡಿದ್ದ ಅಪರಿಚಿತರು ಮೆಸೇಂಜರ್ ಮೂಲಕ ಹಲವರಿಗೆ ಹಣ ಕಳುಹಿಸಿಕೊಡುವಂತೆ ಮೆಸೇಜ್ ರವಾನಿಸಿದ್ದು, ಈ ನಡುವೆ ಇಂದು ಮತ್ತೆ ಕಡಬದ ಮತ್ತೋರ್ವ ವ್ಯಕ್ತಿಯನ್ನು ಗುರಿ‌ ಮಾಡಲಾಗಿದೆ. ಕಡಬದ ಪ್ರಸಿದ್ಧ ಭಾಗವತರಾದ ರಾಮಚಂದ್ರ ರೈ ಯವರ ಫೇಸ್‍ಬುಕ್ ಖಾತೆಯನ್ನು ಹ್ಯಾಕ್‌ಮಾಡಿರುವ ದುಷ್ಕರ್ಮಿಗಳು ಅವರ ಸ್ನೇಹಿತರಿಗೆ ಮೆಸೆಂಜರ್ ಮೂಲಕ ಹಣ ಕಳುಹಿಸುವಂತೆ ಮನವಿ ಮಾಡಿದ್ದಾರೆ.

ನಿನ್ನೆ ಕಡಬ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಜಿ ಹನೀಫ್ ಕೆ.ಎಂ. ಫೇಸ್‍ಬುಕ್ ಹ್ಯಾಕ್ ➤ ಇಂದು ಕಡಬದ ಭಾಗವತ ರಾಮಚಂದ್ರ ರೈ ಫೇಸ್‍ಬುಕ್ ಹ್ಯಾಕ್ ➤ ಮೆಸೆಂಜರ್ ನಲ್ಲಿ ಹಣ ಕಳುಹಿಸುವಂತೆ ಬೇಡಿಕೆ ಇರಿಸುವ ಅಪರಿಚಿತರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

? ಹಣ್ಣಿನಂಗಡಿಗೆ ಬೆಂಕಿ ಬಿದ್ದು ಯುವಕ ಸಜೀವ ದಹನ

(ನ್ಯೂಸ್ ಕಡಬ) newskadaba.com ಕೊಪ್ಪಳ, ಫೆ. 13. ಹಣ್ಣಿನ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಯುವಕನೋರ್ವ ಸಜೀವ ದಹನವಾಗಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು ವೀರೇಶ್ ಮುಂಡರಗಿ(18) ಎಂಸು ಗುರುತಿಸಲಾಗಿದೆ. ಬೆಂಕಿ ಹೊತ್ತಿಕೊಂಡ ವೇಳೆ ಅಂಗಡಿಯೊಳಗೆ ವೀರೇಶ್ ಎಂಬ ಯುವಕ ಮಾತ್ರವೇ ಇದ್ದು, ಯುವಕ ಬೆಂಕಿಯಲ್ಲಿ ಸಜೀವ ದಹನವಾಗಿದ್ದಾನೆ. ಬೆಂಕಿಯು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಕೊಪ್ಪಳ

? ಹಣ್ಣಿನಂಗಡಿಗೆ ಬೆಂಕಿ ಬಿದ್ದು ಯುವಕ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕೆಎಸ್ಸಾರ್ಟಿಸಿ – ಕಾರು ನಡುವೆ ಭೀಕರ ಅಪಘಾತ ? ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಆಲ್ಟೋ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಡೆದಿದೆ. ಕೊಕ್ಕಡದ ಪಟ್ರಮೆ ನಿವಾಸಿಗಳಿದ್ದ ಆಲ್ಟೋ ಕಾರು ಹಾಗ ಬಸ್ ನಡುವೆ ಅಡ್ಡಹೊಳೆ ಎಂಬಲ್ಲಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ

ನೆಲ್ಯಾಡಿ: ಕೆಎಸ್ಸಾರ್ಟಿಸಿ – ಕಾರು ನಡುವೆ ಭೀಕರ ಅಪಘಾತ ? ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಯಶಸ್ವಿ ಕಾರ್ಯಾಚರಣೆಯಲ್ಲಿ ಚಿರತೆಯನ್ನು ಬಂಧಿಸಿದ ಅರಣ್ಯಾಧಿಕಾರಿಗಳು ? ದಂಪತಿಗೆ ದಾಳಿ ನಡೆಸಿದ್ದ ಚಿರತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.12. ದಂಪತಿಗೆ ದಾಳಿ ಮಾಡಿ ಮರದ ಮೇಲೆ ಏರಿ ಕುಳಿತಿದ್ದ, ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿಯ ಹೇರ ನಿವಾಸಿಗಳಾದ ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂಬವರು ಶುಕ್ರವಾರ ಬೆಳಗಿನ ಜಾವ ತೋಟಕ್ಕೆ ಪೈಪ್ ಜೆಟ್ ಬದಲಾಯಿಸಲೆಂದು ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿತ್ತು. ತಕ್ಷಣವೇ ಇಬ್ಬರನ್ನೂ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ‌. ಪಿಳಿಕುಲದ ನುರಿತ

ಕಡಬ: ಯಶಸ್ವಿ ಕಾರ್ಯಾಚರಣೆಯಲ್ಲಿ ಚಿರತೆಯನ್ನು ಬಂಧಿಸಿದ ಅರಣ್ಯಾಧಿಕಾರಿಗಳು ? ದಂಪತಿಗೆ ದಾಳಿ ನಡೆಸಿದ್ದ ಚಿರತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ ಮತ್ತು ಈಶ್ವರಪ್ಪ ವಿರುದ್ದ ಎಸ್ಡಿಪಿಐ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ: ಫೆ. 12. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ ಜನವರಿ 31 ರಂದು ಬಿಜೆಪಿ ಪಕ್ಷದ ಬಹಿರಂಗ ಕಾರ್ಯಕ್ರಮವೊಂದರಲ್ಲಿ ಕೋಮುಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದು, ಈ ಬಗ್ಗೆ ಎಸ್‌ಡಿಪಿಐ ಪಕ್ಷದ ಮುಸ್ತಫಾ ಎಂಬುವವರು ಭಾಷಣ ವಿಡಿಯೋ ಸಿಡಿಯ ಲಗತ್ತಿಸಿದ ದಾಖಲೆಯೊಂದಿಗೆ ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ತನ್ನ ಕಾರ್ಯಕರ್ತರಲ್ಲಿ ಗೋವನ್ನು ಮುಟ್ಟುವವರ ಕೈಕಾಲು ಕಡಿಯಿರಿ ನಾಲಗೆ

ಉಪ್ಪಿನಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ ಮತ್ತು ಈಶ್ವರಪ್ಪ ವಿರುದ್ದ ಎಸ್ಡಿಪಿಐ ದೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top