ಬ್ರೇಕಿಂಗ್ ನ್ಯೂಸ್

ಕಡಬ: ತೋಟಕ್ಕೆ ತೆರಳಿದವರ ಮೇಲೆ ಚಿರತೆ ದಾಳಿ ? ಇಬ್ಬರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಫೆ.12. ಚಿರತೆ ದಾಳಿಯಿಂದಾಗಿ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಗಾಯಗೊಂಡವರನ್ನು ರೆಂಜಿಲಾಡಿಯ ಹೇರ  ನಿವಾಸಿಗಳಾದ ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂದು ಗುರುತಿಸಲಾಗಿದೆ. ಇವರಿಬ್ಬರು ತೋಟದಲ್ಲಿ ಪೈಪ್ ಜೆಟ್ ಬದಲಾಯಿಸಲೆಂದು ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿದ್ದು, ತಕ್ಷಣವೇ ಇಬ್ಬರನ್ನೂ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಚಿರತೆಯು ಸ್ಥಳದಲ್ಲಿದ್ದು, ಸ್ಥಳಕ್ಕೆ […]

ಕಡಬ: ತೋಟಕ್ಕೆ ತೆರಳಿದವರ ಮೇಲೆ ಚಿರತೆ ದಾಳಿ ? ಇಬ್ಬರು ಆಸ್ಪತ್ರೆಗೆ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಫೆ. 14 ಪ್ರೇಮಿಗಳ ದಿನದ ಪ್ರಯುಕ್ತ 5 ದಿವಸಗಳ ರಜೆ ಕೋರಿ ಪ್ರಾಂಶುಪಾಲರಿಗೆ ರಜಾ ಅರ್ಜಿ ಬರೆದ ವಿದ್ಯಾರ್ಥಿ..! ➤ ಅಷ್ಟಕ್ಕೂ ಆತ ಬರೆದದ್ದಾರೂ ಏನು..? ? ರಜಾ ಅರ್ಜಿ ವೈರಲ್

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಫೆ. 11. ವಿದ್ಯಾರ್ಥಿಗಳು ಸಾಮಾನ್ಯವಾಗಿ ಅನಾರೋಗ್ಯ, ಮನೆಯಲ್ಲಿ ನಡೆಯುವ ಶುಭ ಸಮಾರಂಭಗಳಿಗೆ ರಜೆ ಕೇಳಿ ಶಾಲಾ ಮುಖ್ಯ ಗುರುಗಳಿಗೆ ರಜಾ ಅರ್ಜಿ ಬರೆಯುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಬರೆದಿರುವ ರಜೆ ಅರ್ಜಿಯ ಪತ್ರವು ಇದೀಗ ಭಾರೀ ವೈರಲ್ ಆಗಿದೆ. ಇದಕ್ಕೆ ಕಾರಣ ಇಲ್ಲೊಬ್ಬ ವಿದ್ಯಾರ್ಥಿ ಫೆಬ್ರವರಿ 14 ರಂದು ಪ್ರೇಮಿಗಳ ದಿನದ ಹಿನ್ನೆಲೆ ರಜೆ ಕೇಳಿ ಪತ್ರ ಬರೆಯುವ ಮೂಲಕ ಸುದ್ದಿಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಪ್ರಥಮ

ಫೆ. 14 ಪ್ರೇಮಿಗಳ ದಿನದ ಪ್ರಯುಕ್ತ 5 ದಿವಸಗಳ ರಜೆ ಕೋರಿ ಪ್ರಾಂಶುಪಾಲರಿಗೆ ರಜಾ ಅರ್ಜಿ ಬರೆದ ವಿದ್ಯಾರ್ಥಿ..! ➤ ಅಷ್ಟಕ್ಕೂ ಆತ ಬರೆದದ್ದಾರೂ ಏನು..? ? ರಜಾ ಅರ್ಜಿ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಲ್ಲೆಯಾದ್ಯಂತ 18 ವಾರಂಟ್ ಹೊಂದಿದ್ದ ಕುಖ್ಯಾತ ಆರೋಪಿ ಕೊನೆಗೂ ಪುತ್ತೂರು ಪೊಲೀಸರ ಬಲೆಗೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ದ.ಕ ಜಿಲ್ಲೆಯಾದ್ಯಂತ ವಿವಿಧ ಠಾಣಾ ವ್ಯಾಪ್ತಿಯ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ವಾರಂಟ್ ಆಸಾಮಿ ಕೇರಳ ಮೂಲದ ಕುಖ್ಯಾತ ಆರೋಪಿ ಅಶ್ರಫ್ ತಾರೀಗುಡ್ಡೆ (40) ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಕಾಲಿಗಾವು ತಾಲೂಕಿನ ಪೋಗೋಡಿ, 4 ಸೆನ್ಸ್ ಕಾಲೊನಿ ನಿವಾಸಿಯಾಗಿರುವ ಈತ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ,

ಜಿಲ್ಲೆಯಾದ್ಯಂತ 18 ವಾರಂಟ್ ಹೊಂದಿದ್ದ ಕುಖ್ಯಾತ ಆರೋಪಿ ಕೊನೆಗೂ ಪುತ್ತೂರು ಪೊಲೀಸರ ಬಲೆಗೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಮತ್ತೆ ಚೂರಿ ಸದ್ದು ? ದೀಪಕ್ ಹತ್ಯೆ ಆರೋಪಿ ಪಿಂಕಿ ನವಾಜ್ ಅಟ್ಟಾಡಿಸಿ ಚೂರಿ ಇರಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.10. ಕಾಟಿಪಳ್ಳ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ತಲವಾರು ದಾಳಿ ನಡೆದಿದೆ. ಕಾಟಿಪಳ್ಳ ಸೆಕೆಂಡ್ ಕ್ರಾಸ್ ನಲ್ಲಿ ಬುಧವಾರ ಸಂಜೆ ನವಾಝ್ ನಿಂತಿದ್ದ ವೇಳೆ ದುಷ್ಕರ್ಮಿಗಳ ತಂಡ ಅಟ್ಟಾಡಿಸಿ ತಲವಾರು ದಾಳಿ ನಡೆಸಿದೆ. ಘಟನೆಯಲ್ಲಿ ನವಾಜ್ ಓಡಿ ತಪ್ಪಿಸಿಕೊಂಡಿದ್ದು, ಬೆನ್ನು ಮತ್ತು ಕೈಗೆ ತೀವ್ರ ಗಾಯಗಾಳಾಗಿವೆ. ಬಳಿಕ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಹಾಡುಹಗಲೇ ಕಾಟಿಪಳ್ಳ ಪೇಟೆಯ ಬಳಿ ದೀಪಕ್

ಕರಾವಳಿಯಲ್ಲಿ ಮತ್ತೆ ಚೂರಿ ಸದ್ದು ? ದೀಪಕ್ ಹತ್ಯೆ ಆರೋಪಿ ಪಿಂಕಿ ನವಾಜ್ ಅಟ್ಟಾಡಿಸಿ ಚೂರಿ ಇರಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

? ಮರಕ್ಕೆ ಢಿಕ್ಕಿ ಹೊಡೆದು ಕಾರು ಪಲ್ಟಿ ➤ ನಾಲ್ವರು ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಫೆ. 10. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾಗೌರ್​ ನ ನಾಗಡಿ ರಸ್ತೆಯಲ್ಲಿ ನಡೆದಿದೆ. ವೇಗವಾಗಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು, ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಕುರಿತು ಪೊಲೀಸ್​ ಠಾಣೆಯಲ್ಲಿ

? ಮರಕ್ಕೆ ಢಿಕ್ಕಿ ಹೊಡೆದು ಕಾರು ಪಲ್ಟಿ ➤ ನಾಲ್ವರು ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ತಾಯಿ ಹಾಗೂ ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್…! ? ಆರೋಪಿಯನ್ನು ಮರಳಿ ಜೈಲಿಗೆ ಕಳುಹಿಸುವಂತೆ ಕಡಬ ಪೊಲೀಸರಿಗೆ ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ. 10. ಕೋಡಿಂಬಾಳದಲ್ಲಿ ತಾಯಿ ಹಾಗೂ ಆಕೆಯ ಎರಡು ವರ್ಷದ ಮಗಳ ಮೇಲೆ ಆ್ಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ, ಆರೋಪಿಯನ್ನು ಪುನಃ ಜೈಲಿಗೆ ಹಾಕುವಂತೆ ಕಡಬ ಪೊಲೀಸರಿಗೆ ನಿರ್ದೇಶನ ನೀಡಿದೆ. ಆರೋಪಿಗೆ ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನು ಆದೇಶವನ್ನು ರದ್ದುಪಡಿಸುವಂತೆ ಸಂತ್ರಸ್ತೆ ಮಹಿಳೆಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಆರೋಪಿಯ ಜಾಮೀನು ರದ್ದುಪಡಿಸಿ

ಕಡಬ: ತಾಯಿ ಹಾಗೂ ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್…! ? ಆರೋಪಿಯನ್ನು ಮರಳಿ ಜೈಲಿಗೆ ಕಳುಹಿಸುವಂತೆ ಕಡಬ ಪೊಲೀಸರಿಗೆ ಆದೇಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

? ಸುಬ್ರಹ್ಮಣ್ಯ ಹಾಗೂ ಪುತ್ತೂರು ಸೇರಿದಂತೆ 5 ಕಡೆ ವಾಹನ ಕಳ್ಳತನ ನಡೆಸಿದ ಆರು ಅಂತರ್ ಜಿಲ್ಲಾ ಕಳ್ಳರ ಬಂಧನ ➤ 44 ಲಕ್ಷ ರೂ. ಮೌಲ್ಯದ 20 ವಾಹನಗಳು ವಶ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಫೆ. 10. ನಾಲ್ಕು ಚಕ್ರದ ವಾಹನಗಳನ್ನು ಕಳವು ಮಾಡುತ್ತಿದ್ದ 6 ಜನ ಕಳ್ಳರನ್ನು ಬಂಧಿಸಿ ಅವರಿಂದ 44 ಲಕ್ಷ ರೂ. ಬೆಲೆ ಬಾಳುವ 20 ವಾಹನಗಳನ್ನು ಸಕಲೇಶಪುರ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಶಬ್ಬೀರ್, ಮೋಯ್ದು ಕುನ್ನಿ, ರಫೀಕ್, ಖಾದರ್ ಶರೀಫ್, ಸೈಯದ್ ಅಜ್ಮಲ್, ಮಹಮದ್ ಮುಬಾರಕ್ ಎಂದು ಗುರುತಿಸಲಾಗಿದೆ. ಹರಳಹಳ್ಳಿ ಗ್ರಾಮದ ಸತೀಶ್ ಎಂಬವರು ನೀಡಿದ ದೂರಿನಂತೆ ಮಾರುತಿ -800 ಕಾರನ್ನು 2018 ಮಾರ್ಚ್ 29 ರಂದು

? ಸುಬ್ರಹ್ಮಣ್ಯ ಹಾಗೂ ಪುತ್ತೂರು ಸೇರಿದಂತೆ 5 ಕಡೆ ವಾಹನ ಕಳ್ಳತನ ನಡೆಸಿದ ಆರು ಅಂತರ್ ಜಿಲ್ಲಾ ಕಳ್ಳರ ಬಂಧನ ➤ 44 ಲಕ್ಷ ರೂ. ಮೌಲ್ಯದ 20 ವಾಹನಗಳು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

? ಮಂಗಳೂರು: ನಗರ ಪೊಲೀಸರಿಂದ ಸಂಚಾರ ನಿಯಮ ಉಲ್ಲಂಘನೆ ಕಾರ್ಯಾಚರಣೆ ➤ ಸುಮಾರು ಹತ್ತೂವರೆ ಲಕ್ಷ ರೂ. ದಂಡ ಸಂಗ್ರಹ…!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 09. ಸಂಚಾರ ನಿಯಮ ಉಲ್ಲಂಘನೆ ಕುರಿತು ಕಳೆದೆರಡು ದಿನಗಳಿಂದ ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಈ ವೇಳೆ ಒಟ್ಟು 2,207 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಇದರ ಪೈಕಿ 937 ಹೆಲ್ಮೆಟ್ ರಹಿತ ಸಂಚಾರ, 198 ದೋಷಯುಕ್ತ ನಂಬರ್ ಪ್ಲೇಟ್‌ ಹಾಗೂ 189 ಸೀಟ್‌ ಬೆಲ್ಟ್ ರಹಿತ ವಾಹನ ಚಲಾವಣೆ ಪ್ರಕರಣವನ್ನು ದಾಖಲಿಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ನಿಯಮ‌ ಉಲ್ಲಂಘಿಸಿದವರಿಂದ ಒಟ್ಟು 10.29 ಲಕ್ಷ ರೂಪಾಯಿ ದಂಡ ಸಂಗ್ರಹಿಸಲಾಗಿದೆ ಎಂದು ಮಂಗಳೂರು

? ಮಂಗಳೂರು: ನಗರ ಪೊಲೀಸರಿಂದ ಸಂಚಾರ ನಿಯಮ ಉಲ್ಲಂಘನೆ ಕಾರ್ಯಾಚರಣೆ ➤ ಸುಮಾರು ಹತ್ತೂವರೆ ಲಕ್ಷ ರೂ. ದಂಡ ಸಂಗ್ರಹ…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

? ಪುಳಿಕುಕ್ಕು ತಲುಪಿದ ಕಾಡಾನೆ ? ಕಡಬ ಕಡೆಗೆ ಸಂಚರಿಸುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಸುಳ್ಯ ತಾಲೂಕಿನ ಪಂಬೆತ್ತಾಡಿ ಕಾಡಿನಿಂದ ಸೋಮವಾರ ರಾತ್ರಿ ಕಡಬ ಕಡೆಗೆ ಹೊರಟಿದ್ದ ಕಾಡಾನೆಯು ಪಳಿಕುಕ್ಕು ಅರಣ್ಯ ಪ್ರದೇಶಕ್ಕೆ ತಲುಪಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕಳೆದ ದಿನ ರಾತ್ರಿ ಆನೆಯು ಪಂಬೆತ್ತಾಡಿಯಿಂದ ಹೊರಟಿದ್ದು, ಪಂಜ ಮೂಲಕ ಪುಳಿಕುಕ್ಕು ಕಡೆಗೆ ಸಂಚರಿಸಿದೆ. ಆನೆಯು ಪ್ರತೀ ವರ್ಷ ಇದೇ ಮಾರ್ಗವಾಗಿ ಸಂಚರಿಸುತ್ತಿದ್ದು, ಈ ಹಿಂದಿನ ವರ್ಷ ಕೂಡಾ ಪುಳಿಕುಕ್ಕು ಕಾಡಿನಲ್ಲಿ ಒಂದು ದಿನ ವಾಸವಾಗಿತ್ತು. ಹಗಲು ಹೊತ್ತಿನಲ್ಲಿ ಈ ಆನೆಯು ಸಂಚರಿಸುವ

? ಪುಳಿಕುಕ್ಕು ತಲುಪಿದ ಕಾಡಾನೆ ? ಕಡಬ ಕಡೆಗೆ ಸಂಚರಿಸುವ ಸಾಧ್ಯತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

? ವಿಟ್ಲ: ಒಂಟಿ ಕಾಡುಕೋಣ ಪ್ರತ್ಯಕ್ಷ…! ➤ ಸಾರ್ವಜನಿಕರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 09. ಇಲ್ಲಿನ ಕೊಳ್ನಾಡು ಗ್ರಾಮದ ಸುತ್ತಮುತ್ತಲಿನ ಭಾಗದಲ್ಲಿ ಒಂಟಿ ಕಾಡುಕೋಣ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಕೊಳ್ನಾಡು ಗ್ರಾಮದ ಸೆರ್ಕಳ, ಪೀಲ್ಯಡ್ಕ, ನಾರ್ಶ ಪ್ರದೇಶದಲ್ಲಿ ಈ ಕಾಡುಕೋಣ ಪ್ರತ್ಯಕ್ಷವಾಗಿದೆ. ಈ ಭಾಗದ ಸುತ್ತಮುತ್ತಲಿನಲ್ಲಿ ಹಲವು ಮನೆಗಳು ಹಾಗೂ ಶಾಲೆಗಳಿದ್ದು, ಪ್ರತಿನಿತ್ಯ ನೂರಾರು ಜನರು ಇದೇ ರಸ್ತೆ ಮೂಲಕ ಸಂಚಾರ ಮಾಡುತ್ತಿದ್ದಾರೆ. ಇದೀಗ ಕಾಡುಕೋಣ ಪ್ರತ್ಯಕ್ಷವಾಗಿದ್ದರಿಂದ ಜನರು ಆತಂಕಪಡುವಂತಾಗಿದೆ.

? ವಿಟ್ಲ: ಒಂಟಿ ಕಾಡುಕೋಣ ಪ್ರತ್ಯಕ್ಷ…! ➤ ಸಾರ್ವಜನಿಕರಲ್ಲಿ ಆತಂಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top