? ಬಂಟ್ವಾಳ: ಬರೋಬ್ಬರಿ 13 ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ➤ ಐವರು ಖತರ್ನಾಕ್ ಕಿಲಾಡಿಗಳ ಬಂಧನ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 05. ಜಿಲ್ಲೆಯಲ್ಲಿ ಹತ್ತಕ್ಕೂ ಮಿಕ್ಕ ಸರಣಿ ಕಳ್ಳತನಗೈದಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದ ವಿಶೇಷ ತಂಡ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅರ್ಕುಳ ವಳಚ್ಚಿಳ್ ನಿವಾಸಿ ಅಮ್ಮೀ ಯಾನೆ ಅಮರುದ್ದೀನ್, ಮಂಗಳೂರು ಕಣ್ಣೂರು ನಿವಾಸಿಗಳಾದ ಮಹಮದ್ ಯೂನುಸ್ ಮತ್ತು ಹಫೀಸ್ ಯಾನೆ ಅಪ್ಪಿ, ಸಜಿಪಮೂಡ ಗ್ರಾಮದ ಪೆರ್ವಾ ನಿವಾಸಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಯಾನೆ ಕಳ್ಳ ಫಾರೂಕ್ (27) ಹಾಗೂ ಮಂಗಳೂರು ಬೆಂಗ್ರೆ ನಿವಾಸಿ […]
? ಬಂಟ್ವಾಳ: ಬರೋಬ್ಬರಿ 13 ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ➤ ಐವರು ಖತರ್ನಾಕ್ ಕಿಲಾಡಿಗಳ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








