ಬ್ರೇಕಿಂಗ್ ನ್ಯೂಸ್

ತೊಕ್ಕೊಟ್ಟು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವೃದ್ದ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 24. ಪಾದಚಾರಿ ವೃದ್ದರೋರ್ವರಿಗರ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ದ ಸ್ಥಳದಲ್ಲೇ ಮೃತಪಟ್ಟ ಘಟನೆ ನಸುಕಿನ ಜಾವ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.   ಮೃತರನ್ನು ಪಾಣೆಮಂಗಳೂರಿನ ನಿವಾಸಿ ಹಮ್ಮಬ್ಬ (60) ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟು ಸಹರಾ ಆಸ್ಪತ್ರೆಯ ಎದುರು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನವು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ತೊಕ್ಕೊಟ್ಟಿನ ಕಲ್ಲಾಪಿನಲ್ಲಿರುವ ಸಂಬಂಧಿಕರ ಮ‌ನೆಗೆ ಬಂದಿದ್ದರೆನ್ನಲಾಗಿದೆ. ಮಂಗಳೂರು […]

ತೊಕ್ಕೊಟ್ಟು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವೃದ್ದ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿರತೆಯನ್ನೇ ಕೊಂದು ಸಾಂಬಾರ್ ಮಾಡಿದ ಕಿರಾತಕರು ➤ ಅರಣ್ಯಾಧಿಕಾರಿಗಳಿಂದ ಐವರ ಬಂಧನ

(ನ್ಯೂಸ್ ಕಡಬ) newskadaba.com ಕೇರಳ, ಜ. 23. ಕಿರಾತಕರ ಗ್ಯಾಂಗ್ ಒಂದು ನರಭಕ್ಷಕ ಚಿರತೆಯನ್ನೇ ಕೊಂದು ಅದನ್ನು ಚೆನ್ನಾಗಿ ಸಾಂಬಾರ್ ಮಾಡಿ ತಿಂದ 5 ಜನರನ್ನು ಇದೀಗ ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಕೊಲ್ಲಿಕೊಲ್ವಿಲ್ ನ ವಿನೋದ್(45), ಕುರಿಯಾ ಕೋಸ್(74), ಸಿ.ಎಸ್ ಬಿನು(50), ಮಲಾಯಿಲ್ ಸಾಲಿ ಕಂಜಪ್ಪನ್(54) ಹಾಗೂ ವಿನ್ಸೆಂಟ್(50) ಎಂದು ಗುರುತಿಸಲಾಗಿದೆ. ಆರೋಪಿಗಳಲ್ಲಿ ವಿನೋದ್ ಎಂಬಾತ ಅರಣ್ಯದಿಂದ 100 ಮೀಟರ್ ದೂರದಲ್ಲಿರುವ ಖಾಸಗಿ ಭೂಮಿಯಲ್ಲಿ ಚಿರತೆ ಹಿಡಿಯಲು ಕುಣಿಕೆ

ಚಿರತೆಯನ್ನೇ ಕೊಂದು ಸಾಂಬಾರ್ ಮಾಡಿದ ಕಿರಾತಕರು ➤ ಅರಣ್ಯಾಧಿಕಾರಿಗಳಿಂದ ಐವರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ ➤ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರ..!

(ನ್ಯೂಸ್ ಕಡಬ) newskadaba.com ರಾಂಚಿ, ಜ. 23. ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಆರ್‌.ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ (72) ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕಳೆದೆರಡು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರಿಗೆ ಶುಕ್ರವಾರದಂದು ನ್ಯುಮೋನಿಯಾ ಇರುವುದು ಕಂಡುಬಂದಿದೆ.

ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ ➤ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 22. ಭಾರೀ ಪ್ರಮಾಣದ ಗಾಂಜಾ ಮಾರಾಟಕ್ಕೆತ್ನಿಸುತ್ತಿದ್ದ ಎರಡು ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ತೆಲಂಗಾಣ ಮೂಲದ ವಿಠಲ್ ಚೌಹಾನ್ ಹಾಗೂ ಬೀದರ್ ನಿವಾಸಿಗಳಾದ ಸಂಜೀವ ಕುಮಾರ್, ಕಲ್ಲಪ್ಪ ಎಂದು ಗುರುತಿಸಲಾಗಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟದ ಕುರಿತು ಖಚಿತ ಮಾಹಿತಿಯ ಪಡೆದ ಸಿಸಿಬಿ ತಂಡ ದಾಳಿ ನಡೆಸಿ, ಗಾಂಜಾ ಸಾಗಾಟಕ್ಕೆ ಬಳಕೆ ಮಾಡಿದ ಮಹಾರಾಷ್ಟ್ರ ನೋಂದಾಯಿತ ಕಾರು, 15

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ➤ ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಿಕ್ಷಾ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ 7 ಮಂದಿ ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹೈದ್ರಾಬಾದ್, ಜ. 22. ಆಟೋ ರಿಕ್ಷಾ ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟ್ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಆಟೋ ಚಾಲಕ ಮಲ್ಲೇಶ್, ಪೆದ್ದಮ್ಮ, ನೋಮಲ ಸೈದಮ್ಮ ಕೊಟ್ಟಂ, ಇದ್ದಮ್ಮ, ಮಲ್ಲಮ್ಮ ಹಾಗೂ ಅಂಜನಮ್ಮ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 13 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಮೃತಪಟ್ಟವರೆಲ್ಲರೂ ಕೂಲಿ

ರಿಕ್ಷಾ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ 7 ಮಂದಿ ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ವೇಶ್ಯಾವಾಟಿಕೆ ದಂಧೆ ➤ ಸುಳ್ಯದ ಯುವಕ ಸೇರಿದಂತೆ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಕಟಪಾಡಿ, ಜ. 22. ವೇಶ್ಯಾವಾಟಿಕೆಯ ಗುಂಪೊಂದು ಅಪ್ರಾಪ್ತ ಬಾಲಕಿಯನ್ನು ಬಲವಂತದಿಂದ ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.   ಬಂಧಿತ ಆರೋಪಿಗಳನ್ನು ಮೂಲತಃ ಸುಳ್ಯ ತಾಲೂಕಿನ ಕರಿಕ್ಕಳ ಪಂಬೆತ್ಪಾಡಿ ನಿವಾಸಿ ಗುಲಾಬಿ ನಾಯ್ಕ್‌ (29), ಕುಂದಾಪುರ ಹೊಸೂರು ನಿವಾಸಿ ಮಂಜುನಾಥ (26), ಬ್ರಹ್ಮಾವರ ಕೀಳಿಂಜೆ ನಿವಾಸಿ ಶಶಿಧರ (42), ಉಡುಪಿ ತೆಂಕನಿಡಿಯೂರಿನ ರೋವೆಲ್‌ ಸೂರಜ್‌(47) ಎಂದು ಗುರುತಿಸಲಾಗಿದೆ. ಸಂತ್ರಸ್ತ ಬಾಲಕಿಯು ಸಹೋದರಿ ತಂಗಿ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ವೇಶ್ಯಾವಾಟಿಕೆ ದಂಧೆ ➤ ಸುಳ್ಯದ ಯುವಕ ಸೇರಿದಂತೆ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜ್ಯೂಸ್ ನಲ್ಲಿ ಅಮಲು ಪದಾರ್ಥ ಸೇರಿಸಿ ಯುವತಿಯ ಅತ್ಯಾಚಾರ ➤ ಉಪ್ಪಿನಂಗಡಿಯ ಯುವಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 22. ಕಾಲೇಜು ವಿದ್ಯಾರ್ಥಿನಿಯೋರ್ವಳನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಪ್ರಾಣೇಶ್ ಎಂದು ಗುರುತಿಸಲಾಗಿದೆ. ಯುವತಿ ಕಾಲೇಜಿಗೆಂದು ತೆರಳಲು ಬಸ್ಸಿಗೆ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್ ಎಂಬಾತ ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದು ಡ್ರಾಪ್ ಕೊಡುವುದಾಗಿ ನಂಬಿಸಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾಗಿದ್ದ ಸ್ಥಳ ತಲುಪಿದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು

ಜ್ಯೂಸ್ ನಲ್ಲಿ ಅಮಲು ಪದಾರ್ಥ ಸೇರಿಸಿ ಯುವತಿಯ ಅತ್ಯಾಚಾರ ➤ ಉಪ್ಪಿನಂಗಡಿಯ ಯುವಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

100 ರೂ. ಹಳೆಯ ನೋಟು ನಿಮ್ಮಲ್ಲಿದೆಯೇ..? ಹಾಗಾದರೆ ಈಗಲೇ ಬ್ಯಾಂಕ್‌ಗೆ ನೀಡಿ ➤ ಹಳೆಯ ನೋಟುಗಳನ್ನು ಹಿಂಪಡೆದ ರಿಸರ್ವ್ ಬ್ಯಾಂಕ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.22. ನೀವು 100 ರೂಪಾಯಿಯ ಹಳೆಯ ನೋಟುಗಳನ್ನು ತೆಗೆದಿರಿಸುವುದಾದರೆ ಇಲ್ಲಿ ಗಮನಿಸಲೇಬೇಕಿದೆ. ಹಳೆಯ 100 ರೂ. ನೋಟುಗಳನ್ನು ಮಾರ್ಚ್ ಅಂತ್ಯದೊಳಗೆ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ ಎಂದು ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ತಿಳಿಸಿದ್ದಾರೆ. ಹಳೆಯ ನೋಟುಗಳನ್ನು ಹೋಲುವ ಖೋಟಾ ನೋಟುಗಳು ಹೆಚ್ಚಾಗಿರುವುದರಿಂದ 100 ರ ಮುಖಬೆಲೆಯ ಹಳೆಯ ನೋಟುಗಳನ್ನು ಹಿಂಪಡೆಯಲಾಗುತ್ತಿದ್ದು, ಕಳೆದ 6 ವರ್ಷಗಳಿಂದ ಈ ನೋಟುಗಳು ಮುದ್ರಣವಾಗುತ್ತಿಲ್ಲ. ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದ್ದು, ಮಾರ್ಚ್ ಅಂತ್ಯಕ್ಕೆ

100 ರೂ. ಹಳೆಯ ನೋಟು ನಿಮ್ಮಲ್ಲಿದೆಯೇ..? ಹಾಗಾದರೆ ಈಗಲೇ ಬ್ಯಾಂಕ್‌ಗೆ ನೀಡಿ ➤ ಹಳೆಯ ನೋಟುಗಳನ್ನು ಹಿಂಪಡೆದ ರಿಸರ್ವ್ ಬ್ಯಾಂಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲ್ವೇ ಕ್ರಷರ್ ನಲ್ಲಿ ಭೀಕರ ಸ್ಫೋಟ ➤ 15ಕ್ಕೂ ಹೆಚ್ಚು ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 22. ಇಲ್ಲಿನ ರೈಲ್ವೇ ಕ್ರಷರ್ ಒಂದರಲ್ಲಿ ಭಾರೀ ಸ್ಫೋಟ ಉಂಟಾಗಿದ್ದು, ಇದರಲ್ಲಿ ಸುಮಾರು ಕನಿಷ್ಠ 15 ಕಾರ್ಮಿಕರು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಕ್ರಮ ಕಲ್ಲು ಗಣಿಗಾರಿಕೆಗೆಂದು ಸುಮಾರು 50 ಡೈನಮೈಟ್‌ ಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಡೈನಮೈಟ್ ಸಿಡಿದ ಪರಿಣಾಮ ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿವೆ. ಲಾರಿಯ ತುಂಬಾ ಡೈನಮೈಟ್‌ ಗಳನ್ನು ಸಾಗಿಸಲಾಗುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ. ಆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎಲ್ಲ

ರೈಲ್ವೇ ಕ್ರಷರ್ ನಲ್ಲಿ ಭೀಕರ ಸ್ಫೋಟ ➤ 15ಕ್ಕೂ ಹೆಚ್ಚು ಕಾರ್ಮಿಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ- ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಖಾಸಗಿ ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜ.19ರ ಮಂಗಳವಾರ ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದ ವೇಳೆ ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿ, ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ,

ಮಂಗಳೂರು: ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ- ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top