ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಕೊನೆಗೂ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿಗೆ ಕೊನೆಗೂ ಜಾಮೀನು ಸಿಕ್ಕಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಳೆದ ವಾರ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತಾದರೂ ಕೊನೆಕ್ಷಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದ್ದರಿಂದ ರಾಗಿಣಿ ಪರ […]

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಕೊನೆಗೂ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೂತನ ಸಚಿವರಿಗೆ ಖಾತೆ ಹಂಚಿಕೆ ➤ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 21. ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್. ಅಂಗಾರ ಅವರಿಗೆ ಮಾನ್ಯ ಮುಖ್ಯಮಂತ್ರಿಯವರು ಖಾತೆ ಹಂಚಿಕೆ ಮಾಡಿದ್ದಾರೆ. ನೂತನ ಸಚಿವರ ಖಾತೆ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿದ್ದು, ಅಂಗಾರ ಅವರಿಗೆ ಮೀನುಗಾರಿಕೆ ಮತ್ತು ಬಂದರು ಖಾತೆಯನ್ನು ನೀಡಲಾಗಿದೆ.

ನೂತನ ಸಚಿವರಿಗೆ ಖಾತೆ ಹಂಚಿಕೆ ➤ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿ ಎಸ್.ಅಂಗಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಣಾಜೆ: ಸಿಲಿಂಡರ್ ತುಂಬಿದ್ದ ಪಿಕ್-ಅಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ➤ ತಪ್ಪಿದ ಭಾರೀ ಅಪಾಯ

(ನ್ಯೂಸ್ ಕಡಬ) newskadaba.com ಕೊಣಾಜೆ, ಜ.20. ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಪ್ರಾಣಾಪಾಯ ತಪ್ಪಿದ ಘಟನೆ ಬುಧವಾರದಂದು ನಡೆದಿದೆ. ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ ಪಿಕ್-ಅಪ್ ವಾಹನದಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು‌ ಗ್ರಾಹಕರಿಗೆ ವಿತರಿಸುತ್ತಿದ್ದು, ವಾಹನವನ್ನು ಹಿಂತೆಗೆಯುವ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಂಬವು

ಕೊಣಾಜೆ: ಸಿಲಿಂಡರ್ ತುಂಬಿದ್ದ ಪಿಕ್-ಅಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ➤ ತಪ್ಪಿದ ಭಾರೀ ಅಪಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಕಲಿ ದಾಖಲೆಪತ್ರ ಸೃಷ್ಟಿಸಿ ಜಾಗ ಮಾರಾಟ ಮಾಡುತ್ತಿದ್ದ ಖದೀಮರು..! ➤ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 20. ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಬೆಲೆಬಾಳುವ ಜಾಗಗಳನ್ನು ತಮ್ಮ ಹೆಸರಿಗೆ ನೋಂದಾಯಿಸಿ ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕೀರ್ತನಾ ಶೇಖರ್, ಶೇಖರ್, ಪವನ್ ಕುಮಾರ್, ಪ್ರಜ್ವಲ್ ರಾಮಯ್ಯ ಹಾಗೂ ಜಯಪ್ರಕಾಶ್ ಎಂದು ಗುರುತಿಸಲಾಗಿದೆ. ಇವರಿಂದ 16.83 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ 35 ಲಕ್ಷದ ಮೂರು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ‌. ಯಾವುದಾದರೂ ಹೆಚ್ಚು ಬೆಲೆಗೆ ಮಾರಾಟವಾಗುವ ಖಾಲಿ ಜಾಗವನ್ನು ತಮ್ಮಲ್ಲಿಯೇ ಒಬ್ಬರ ಹೆಸರಿಗೆ

ನಕಲಿ ದಾಖಲೆಪತ್ರ ಸೃಷ್ಟಿಸಿ ಜಾಗ ಮಾರಾಟ ಮಾಡುತ್ತಿದ್ದ ಖದೀಮರು..! ➤ ಆರು ಮಂದಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜ.27 ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 20. ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಐಎಡಿಎಂಕೆ ಮಾಜಿ ನಾಯಕಿ ವಿ.ಕೆ.ಶಶಿಕಲಾ ಇದೇ ಜ. 27ರಂದು ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜ.27 ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲದ ಘಟನೆಯ ಬೆನ್ನಿಗೇ ಕೊಣಾಜೆಯಲ್ಲೂ ವಿಕೃತಿ ಮೆರೆದ ದುಷ್ಕರ್ಮಿಗಳು ➤ ಭಜನಾಮಂದಿರದಲ್ಲಿ ಮಲಮೂತ್ರ ಮಾಡಿ ದುಷ್ಕೃತ್ಯ

(ನ್ಯೂಸ್ ಕಡಬ) newskadaba.com ಕೊಣಾಜೆ, ಜ. 20. ಉಳ್ಳಾಲದ ಕೊರಗಜ್ಜನ ಕಟ್ಟೆಯಲ್ಲಿ ವಿಕೃತಿ ಮೆರೆದ ಬೆನ್ನಲ್ಲೇ ಕೊಣಾಜೆಯಲ್ಲೂ ಇದೇ ತರದ ಹಿಂದೂ ಧರ್ಮದ ಭಾವನೆಗೆ ಧಕ್ಕೆ ತರುವ ಕೃತ್ಯ ನಡೆದಿದೆ. ಕೊಣಾಜೆ ವಿವಿಯ ಆಡಳಿತ ಸೌಧ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿರಿ, ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ಕಿಡಿಗೇಡಿಗಳು ಮಲ-ಮೂತ್ರ ವಿಸರ್ಜನೆಗೈದು ವಿಕೃತಿ ಮೆರೆದಿದ್ದಾರೆ. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕ ಈ ಕೃತ್ಯ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ಈ ಘಟನೆಯ ಕುರಿತು ಕೊಣಾಜೆ ಠಾಣೆಗೆ ದೂರು ನೀಡಲಾಗಿದ್ದು,

ಉಳ್ಳಾಲದ ಘಟನೆಯ ಬೆನ್ನಿಗೇ ಕೊಣಾಜೆಯಲ್ಲೂ ವಿಕೃತಿ ಮೆರೆದ ದುಷ್ಕರ್ಮಿಗಳು ➤ ಭಜನಾಮಂದಿರದಲ್ಲಿ ಮಲಮೂತ್ರ ಮಾಡಿ ದುಷ್ಕೃತ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೋಷಕರಿಗೆ ಗುಡ್ ನ್ಯೂಸ್ ➤ ಖಾಸಗಿ ಶಾಲಾ ಶುಲ್ಕದಲ್ಲಿ ಶೆ.35ರಷ್ಟು ಕಡಿತ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 20. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲಾರಂಭವಾಗಿಲ್ಲವಾದರೂ ಈ ನಡುವೆ ಪೋಷಕರಿಗೆ ಗುಡ್ ನ್ಯೂಸ್ ಕೊಡಲು ರಾಜ್ಯ ಸರಕಾರ ಮುಂದಾಗಿದ್ದು, ಶಾಲಾ ಶುಲ್ಕದಲ್ಲಿ ಶೇ.30 ರಿಂದ 35 ರಷ್ಟು ಕಡಿತವಾಗುವ ಸಾಧ್ಯತೆಯಿದೆ. ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರು ಈಗಾಗಲೇ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಶಾಲಾ ಶುಲ್ಕದಲ್ಲಿ ಕಡಿಮೆ ಮಾಡುವಂತೆ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದು, ಅಲ್ಲದೇ ಜನವರಿ 13ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪೋಷಕರ

ಪೋಷಕರಿಗೆ ಗುಡ್ ನ್ಯೂಸ್ ➤ ಖಾಸಗಿ ಶಾಲಾ ಶುಲ್ಕದಲ್ಲಿ ಶೆ.35ರಷ್ಟು ಕಡಿತ ಸಾಧ್ಯತೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅಕ್ರಮ ಮರ ಸಾಗಾಟ ➤ ಗ್ರಾ.ಪಂ. ಸದಸ್ಯ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 20. ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆಗಿಳಿದ ಪಂಜ ವಲಯ ಅರಣ್ಯಾಧಿಕಾರಿಗಳು ಜಾಲ್ಸೂರು ಗ್ರಾ.ಪಂ. ಸದಸ್ಯ ಸೇರಿದಂತೆ ಮೂವರನ್ನು ಪಂಜ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಜಾಲ್ಸೂರು ಗ್ರಾ.ಪಂ. ಸದಸ್ಯ ಅಬ್ದುಲ್ ಮಜೀದ್ ನಡುವಡ್ಕ, ಮಹಮ್ಮದ್ ಸೋಯಾಬ್ ದೇಲಂಪಾಡಿ, ಅಭಿಲಾಷ್ ಗೌಡ ಅರಕಲಗೂಡು ಎಂದು ಗುರುತಿಸಲಾಗಿದೆ. ಇಲ್ಲಿನ ಅಮರಮುಡ್ನೂರು ಗ್ರಾಮದ ದೊಡ್ಡಿಹಿತ್ಲು ಎಂಬಲ್ಲಿ ಮಂಗಳವಾರದಂದು ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ಕಿರಾಲ್‌ ಬೋಗಿ ಮರಗಳನ್ನು

ಸುಳ್ಯ: ಅಕ್ರಮ ಮರ ಸಾಗಾಟ ➤ ಗ್ರಾ.ಪಂ. ಸದಸ್ಯ ಸಹಿತ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಕಿಗೆ ಲೈಂಗಿಕ ಕಿರುಕುಳ ➤ ಪೊಲೀಸ್ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಯನಾಡ್, ಜ. 20. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೆನಿಚಿರಾ ಪೊಲೀಸ್ ಠಾಣೆಯ ಗ್ರೇಡ್ ಎಸ್.ಐ ಮುರಳಿ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಐದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಪೊಲೀಸ್ ವರದಿಯ ಬಳಿಕ ಅಮಾನತು ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ ➤ ಪೊಲೀಸ್ ವಿರುದ್ದ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೋಟದ ಕೆಲಸದವನಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕುಂದಾಪುರ, ಜ. 20. ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ತೋಟದ ಕೆಲಸ ಮಾಡುತ್ತಿದ್ದ ಈತ ಜ.17ರ ಸಂಜೆಯ ವೇಳೆಗೆ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ್ದಾನೆ. ಈ ಕುರಿತಂತೆ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ತೋಟದ ಕೆಲಸದವನಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top