ಬ್ರೇಕಿಂಗ್ ನ್ಯೂಸ್

ವಿಹಿಂಪ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ದ ಸುಳ್ಳಾರೋಪ ➤ ಕಿಡಿಗೇಡಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಇತ್ತೀಚಿನ ದಿನಗಳಲ್ಲಿ ಅಂತರ್ಜಾಲದ ಮುಖಾಂತರ ಇಲ್ಲಸಲ್ಲದ ವಿಷಯಗಳನ್ನು ಸೇರಿಸಿ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮೇಲೆ ಆರೋಪಗಳನ್ನು ಹೊರಿಸಿ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಷಯ ಬಹಳ ಬೇಸರದ ಸಂಗತಿಯಾಗಿದ್ದು, ಇದರ ಹಿಂದಿರುವ ಕಿಡಿಕೇಡಿಗಳನ್ನು ಪತ್ತೆಹಚ್ಚಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ವಿಷಯ ಇನ್ನು ನಡೆಯದಂತೆ ನೋಡಿಕೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಮಂಗಳೂರು ವತಿಯಿಂದ ಸಹಾಯಕ ಪೊಲೀಸ್ […]

ವಿಹಿಂಪ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ದ ಸುಳ್ಳಾರೋಪ ➤ ಕಿಡಿಗೇಡಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಗೂ ಅವಹೇಳನಕಾರಿ ಬರಹವಿದ್ದ ಫ್ಲೆಕ್ಸ್ ಪತ್ತೆ..! ➤ ಆರೋಪಿಗಳನ್ನು ಬಂಧಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 20. ಇಲ್ಲಿ‌ನ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕೊರಗಜ್ಜ ಮತ್ತು ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಯಾರೋ ಕಿಡಿಗೇಡಿಗಳು ಕಾಂಡಮ್ ಗಳನ್ನು ಹಾಕಿದ್ದಲ್ಲದೆ, ಸಿಎಂ ಬಿಎಸ್ ವೈ ಮತ್ತು ಅವರ ಪುತ್ರನ ಭಾವಚಿತ್ರಕ್ಕೆ ಶಿಲುಬೆಯ ಚಿತ್ರ ಬಿಡಿಸಿ, ಬಿಜೆಪಿ ನಾಯಕರ ಚಿತ್ರಗಳನ್ನು ವಿರೂಪಗೊಳಿಸಿ ವಿಕೃತಿ ಮೆರೆದ ದೃಶ್ಯ ಕಂಡುಬಂದಿದೆ. ಪ್ರತೀ ತಿಂಗಳ ಸಂಕ್ರಾತಿಯಂದು ಇಲ್ಲಿನ ಸೇವಾ ಸಮಿತಿಯವರು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆಯಿದ್ದು, ಈ ಬಾರಿ ಸ್ವಲ್ಪ ತಡವಾಗಿ ಮಂಗಳವಾರ

ಉಳ್ಳಾಲ: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಗೂ ಅವಹೇಳನಕಾರಿ ಬರಹವಿದ್ದ ಫ್ಲೆಕ್ಸ್ ಪತ್ತೆ..! ➤ ಆರೋಪಿಗಳನ್ನು ಬಂಧಿಸುವಂತೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೆ.ಎಂ.ಎಫ್ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗಡೆಯವರಿಂದ ಪಶುಸಂಗೋಪನಾ ಸಚಿವರ ಭೇಟಿ- ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಕೊಡವೂರು ರವಿರಾಜ ಹೆಗಡೆಯವರು ಇಂದು ಅಪರಾಹ್ನ 2.30 ಗಂಟೆಗೆ ಮಂಗಳೂರಿನ ಸಕ್ರ್ಯೂಟ್ ಹೌಸ್ ನಲ್ಲಿ ಕರ್ನಾಟಕದ ಸನ್ಮಾನ್ಯ ಪಶುಸಂಗೋಪನಾ ಸಚಿವರಾದ ಶ್ರೀ ಪ್ರಭು ಚೌಹಾನ್ ರವರನ್ನು ಭೇಟಿಯಾಗಿ ಒಕ್ಕೂಟದ ವತಿಯಿಂದ ಸನ್ಮಾನಿಸಿದರು. ಕರ್ನಾಟಕ ರಾಜ್ಯ ಸರಕಾರವು ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಗೋ ಸಂರಕ್ಷಣಾ ಕಾಯ್ದೆಯನ್ನು ಅನುಷ್ಠಾನಗೊಳಿಸಿ, ರಾಜ್ಯದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಗೋ ಕಳ್ಳತನ, ಗೋ ಸಾಗಾಣಿಕೆ ಮತ್ತು

ಮಂಗಳೂರು: ಕೆ.ಎಂ.ಎಫ್ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗಡೆಯವರಿಂದ ಪಶುಸಂಗೋಪನಾ ಸಚಿವರ ಭೇಟಿ- ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಣರಾಜ್ಯೋತ್ಸವದಂದು ಮೊದಲ ಬಾರಿಗೆ ಪರೇಡ್ ನಲ್ಲಿ ಪಾಲ್ಗೊಳ್ಳಲಿರುವ ರಫೇಲ್ ಯುದ್ದ ವಿಮಾನ..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ‌. 19. ಗಣರಾಜ್ಯೋತ್ಸವದಂದು ಪರೇಡ್ ನಲ್ಲಿ ಮೊದಲ ಬಾರಿಗೆ ರಫೇಲ್ ವಿಮಾನಗಳು ಪಾಲ್ಗೊಂಡು ಅಂತಿಮ ಘಟ್ಟದಲ್ಲಿ ವೈಮಾನಿಕ ಪ್ರದರ್ಶನ ನೀಡಲಿದೆ. 15 ಯುದ್ದ ವಿಮಾನಗಳು, 5 ಸಾಗಾಟ ವಿಮಾನಗಳು ಹಾಗೂ ಒಂದು ವಿಂಟೇಜ್ ವಿಮಾನ ಸೇರಿದಂತೆ 42 ವಿಮಾನಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ ಎಂದು ಐಎಎಫ್ ವಕ್ತಾರ ವಿಂಗ್ ಕಮಾಂಡರ್ ಇಂದ್ರಾನಿಲ್ ನಂದಿ ತಿಳಿಸಿದ್ದಾರೆ. ಪರೇಡ್ ಸಂದರ್ಭ ರುದ್ರಾ, ಸುದರ್ಶನ್, ರಕ್ಷಕ್, ಏಕಲವ್ಯ ಹಾಗೂ ಬ್ರಹ್ಮಾಸ್ತ್ರದ ರಚನೆಯನ್ನು ಕಾಣಬಹುದು ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವದಂದು ಮೊದಲ ಬಾರಿಗೆ ಪರೇಡ್ ನಲ್ಲಿ ಪಾಲ್ಗೊಳ್ಳಲಿರುವ ರಫೇಲ್ ಯುದ್ದ ವಿಮಾನ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೊಕ್ಕೊಟ್ಟು: ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರು ನಡುವೆ ಭೀಕರ ಅಪಘಾತ ➤ ಇಬ್ಬರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 19. ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕಿನ್ಯದಲ್ಲಿ ನಡೆದಿದೆ.‌ ಗಾಯಗೊಂಡವರನ್ನು ಕೆ.ಸಿ. ನಗರದ ಪೂಮಣ್ಣು ನಿವಾಸಿಗಳಾದ ಇಮ್ರಾನ್ ( 23) ಮತ್ತು ನೂರುದ್ದೀನ್(22) ಎಂದು ಗುರುತಿಸಲಾಗಿದೆ. ಕೇರಳ ನೋಂದಣಿಯ ಟಿಪ್ಪರ್ ಲಾರಿ ಮರಳನ್ನು ಹೊತ್ತುಕೊಂಡು ದೇರಳಕಟ್ಟೆಗೆ ತೆರಳುತ್ತಿದ್ದ ವೇಳೆ ನಾಟೆಕಲ್ ನಿಂದ ಕೆ.ಸಿ. ರೋಡ್ ಕಡೆಗೆ ಬರುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ.

ತೊಕ್ಕೊಟ್ಟು: ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರು ನಡುವೆ ಭೀಕರ ಅಪಘಾತ ➤ ಇಬ್ಬರಿಗೆ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗೌಪ್ಯತಾ ನೀತಿಯನ್ನು ಹಿಂಪಡೆಯುವಂತೆ ವಾಟ್ಸಾಪ್ ಗೆ ಭಾರತ ಸರಕಾರದಿಂದ ಪತ್ರ..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 19. ವಾಟ್ಸಾಪ್ ಕಂಪನಿಯು ಜಾರಿಗೊಳಸಲು ಉದ್ದೇಶಿಸಿರುವ ಪ್ರೈವೆಸಿ ಪಾಲಿಸಿ ಅಪ್ಡೇಟ್ ನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಭಾರತ ಸರಕಾರ ವಾಟ್ಸಾಪ್ ಸಿ.ಇ.ಒ ವಿಲ್ ಕಾಥರ್ಟ್ ಅವರಿಗೆ ಪತ್ರ ಬರೆದಿದೆ. ಭಾರತದಲ್ಲಿ ಆಕ್ರೋಶಕ್ಕೊಳಗಾಗಿರುವ ವಾಟ್ಸಾಪ್ ನ ಪ್ರಾಸ್ತಾವಿತ ಪ್ರೈವೆಸಿ ಪಾಲಿಸಿಯ ಕುರಿತಂತೆ ಯುರೋಪಿಯನ್ ದೇಶಗಳು ಹಾಗೂ ಭಾರತಕ್ಕೆ ಪ್ರತ್ಯೇಕ ಗೌಪ್ಯತಾ ನೀತಿಯೇಕೆ ಎಂದು ಪ್ರಶ್ನಿಸಿ, ಭಾರತಕ್ಕೆ ಪ್ರತ್ಯೇಕ ರೀತಿ ತಾರತಮ್ಯ ಧೋರಣೆಯಾಗಿದೆ ಎಂದು ಹೇಳಿದೆ. ಗೌಪ್ಯತಾ ನೀತಿ ಹಾಗೂ ಫೇಸ್ ಬುಕ್

ಗೌಪ್ಯತಾ ನೀತಿಯನ್ನು ಹಿಂಪಡೆಯುವಂತೆ ವಾಟ್ಸಾಪ್ ಗೆ ಭಾರತ ಸರಕಾರದಿಂದ ಪತ್ರ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ➤ ಬಿ.ಸಿ ಪಾಟೀಲ್ ವಿವಾದಾತ್ಮಕ ಹೇಳಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಜ. 19. ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ವಿವಾದಾತ್ಮಕ ಹೇಳಿಕೆಯೊಂದನ್ನು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅವರ ಮನೆಗೆ ತೆರಳಿ ಸಾಂತ್ವಾನ ತಿಳಿಸಿದರೆ ಆತ್ಮಹತ್ಯೆ ನಿಲ್ಲುವುದಿಲ್ಲ, ಬದಲಾಗಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದಿದ್ದಾರೆ. ಸರ್ಕಾರದ ನೀತಿಗಳು ರೈತರ ಆತ್ಮಹತ್ಯೆಗೆ ಕಾರಣವಲ್ಲ. ಅವರ ವೀಕ್ ಮೈಂಡ್ ಕಾರಣ ಕೆಲವರು

ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ➤ ಬಿ.ಸಿ ಪಾಟೀಲ್ ವಿವಾದಾತ್ಮಕ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ಜಾಗದ ತಕರಾರು ➤ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ.19. ಜಾಗದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದ ಕಲಹದಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಕರಿಂಕ ಎಂಬಲ್ಲಿ ನಡೆದಿದೆ. ಕರಿಂಕ ನಿವಾಸಿ ಸಂಜೀವ ಗೌಡ(52) ಅವರು ಗಾಯಗೊಂಡಿದ್ದಾರೆ. ತೋಟಕ್ಕೆ ನೀರು ಬಿಡಲೆಂದು ಹೋದ ಸಂದರ್ಭ ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಮೋನಮ್ಮ ಎಂಬವರು ತನ್ನ ಕೈಯಲ್ಲಿದ್ದ ಕತ್ತಿಯಿಂದ ಸಂಜೀವ ಗೌಡರ ಎಡ ಮತ್ತು ಬಲ ಕೈಗೆ ಕಡಿದು ಗಾಯಗೊಳಿಸಿದ್ದಾರೆ. ಈ ಸಂದರ್ಭ ರಕ್ಷಣೆಗೆಂದು ಬಂದ ಪತ್ನಿ ಹಾಗೂ ಮಕ್ಕಳಿಗೆ

ವಿಟ್ಲ: ಜಾಗದ ತಕರಾರು ➤ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಯಾದರೂ ಪ್ರೇಯಸಿಯ ಹಿಂದೆ ಸುತ್ತುತ್ತಿದ್ದ ಎಸ್.ಐ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ವಿಜಯವಾಡ, ಜ. 19.  ಬ್ಯೂಟಿಷಿಯನ್ ಹಿಂದೆ ಬಿದ್ದಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರ ಜೀವನ ದುರಂತ ಅಂತ್ಯ ಕಂಡಿದೆ. ಮೃತರನ್ನು ಎಸ್‌ ಐ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ  ಇವರು ವಿವಾಹದ ಬಳಿಕವೂ ತಮ್ಮ ಹಳೇ ಪ್ರೇಯಸಿಯ ಜೊತೆಗೆ ಇದ್ದು, ಆದರೆ ಇದೀಗ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಿಗೆ ವಿವಾಹಕ್ಕಿಂತಲೂ ಮೊದಲು ಇಲ್ಲಿನ ಬ್ಯೂಟಿಷಿಯನ್ ಜೊತೆಗೆ ಪ್ರೇಮ ಸಂಬಂಧವಿದ್ದುದರಿಂದ ಒಂದು ಬಾರಿ ಅವರನ್ನು ಅಮಾನತು ಕೂಡಾ

ಮದುವೆಯಾದರೂ ಪ್ರೇಯಸಿಯ ಹಿಂದೆ ಸುತ್ತುತ್ತಿದ್ದ ಎಸ್.ಐ ನೇಣಿಗೆ ಶರಣು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಎಸ್ಡಿಪಿಐ ಮುಖಂಡನಿಂದ ಮಹಿಳೆಗೆ ಲೈಂಗಿಕ ಕಿರುಕುಳ..! ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಎಸ್ಡಿಪಿಐ ಮುಖಂಡನ ಮೇಲೆ ಅತ್ಯಾಚಾರ ಮತ್ತು ಫೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ವಿರುದ್ದ ಅತ್ಯಾಚಾರ ಮತ್ತಯ ಲೈಂಗಿಕ ಆರೋಪದಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಮತ್ತು ಆಕೆಯ 9ಮತ್ತು 6ವರ್ಷದ ಇಬ್ಬರು ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಮತಾಂತರಗೊಂಡ ಮಹಿಳೆಯು ಕೇರಳದ ವ್ಯಕ್ತಿಯನ್ನು ಮದುವೆಯಾಗಿದ್ದು, ಬಳಿಕ ಗಂಡನಿಂದ ದೂರವಾಗಿದ್ದಳು. ಇದೀಗ ಮಹಿಳೆಗೆ ಸಹಾಯ ಮಾಡುವ

ಉಳ್ಳಾಲ: ಎಸ್ಡಿಪಿಐ ಮುಖಂಡನಿಂದ ಮಹಿಳೆಗೆ ಲೈಂಗಿಕ ಕಿರುಕುಳ..! ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top