ಬ್ರೇಕಿಂಗ್ ನ್ಯೂಸ್

ಹಿರಿಯ ಕಾಂಗ್ರೆಸ್ ನಾಯಕ ಮಾಧವ್ ಸಿಂಗ್ ಸೋಳಂಕಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಗಾಂಧಿನಗರ, ಜ. 09. ಹಿರಿಯ ಕಾಂಗ್ರೆಸ್ ನಾಯಕ ಮಾಜಿ ವಿದೇಶ ಸಚಿವ ಮಾಧವ್ ಸಿಂಗ್ ಸೋಳಂಕಿಯವರು ಗಾಂಧಿನಗರದಲ್ಲಿರುವ ತಮ್ಮ ಸ್ವಗೃಹದಲ್ಲೇ ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ನಾಲ್ಕು ಬಾರಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಇವರು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮಾಧವ್ ಸಿಂಗ್ ಸೋಳಂಕಿ ಇನ್ನಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಕ್ಕಳಿಗೆ ಸಿಹಿತಿಂಡಿ ಹಂಚಿ ಕೆಲಕಾಲ ಮಕ್ಕಳ ಕಳ್ಳರಾದ ಯುವ ಕಾಂಗ್ರೆಸ್ ಸದಸ್ಯರು ➤ ದೇರಳಕಟ್ಟೆಯಲ್ಲಿ ನಡೆಯಿತು ಸ್ವಾರಸ್ಯಕರ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09. ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಯುವಕರ ಗುಂಪೊಂದು ಸ್ಥಳೀಯ ಮಕ್ಕಳಿಗೆ ಸಿಹಿತಿಂಡಿ ಹಂಚಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಪ್ರಚಾರಕ್ಕೆಂದು ಮಹಮ್ಮದ್ ನಲಪಾಡ್ ಬೆಂಬಲಿಗರ ತಂಡವೊಂದು ಎರಡು ಕಾರುಗಳಲ್ಲಿ ಮಂಗಳೂರಿಗೆ ಆಗಮಿಸಿತ್ತು. ಕಾರನಲ್ಲಿದ್ದವರು ದೇರಳಕಟ್ಟೆಯ ಬೇಕರಿಯೊಂದರಲ್ಲಿ ಚಹಾ ಕುಡಿದು ಅಲ್ಲೇ ಹೊರಗಡೆ ಇದ್ದ ಮಕ್ಕಳಿಗೆ ಸಿಹಿತಿಂಡಿ ಹಂಚಿದ್ದಾರೆ ಎನ್ನಲಾಗಿದೆ. ಈ ವೇಳೆ ಅಲ್ಲಿದ್ದ ಮಗುವೊಂದು ಭಯದಿಂದ ಕಿರುಚಿದ್ದು, ತಕ್ಷಣವೇ

ಮಕ್ಕಳಿಗೆ ಸಿಹಿತಿಂಡಿ ಹಂಚಿ ಕೆಲಕಾಲ ಮಕ್ಕಳ ಕಳ್ಳರಾದ ಯುವ ಕಾಂಗ್ರೆಸ್ ಸದಸ್ಯರು ➤ ದೇರಳಕಟ್ಟೆಯಲ್ಲಿ ನಡೆಯಿತು ಸ್ವಾರಸ್ಯಕರ ಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕಡಲತೀರದಲ್ಲಿ ಮದ್ಯ ಸೇವಿಸುತ್ತಿದ್ದ70 ಕ್ಕೂ ಅಧಿಕ ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ಕಡಲತೀರಗಳಲ್ಲಿ  ತೊಂದರೆ ಮಾಡುತ್ತಿದ್ದ 70 ಕ್ಕೂ ಅಧಿಕ ಮಂದಿಯನ್ನು ನಗರ ಪೊಲೀಸರು  ವಶಕ್ಕೆ ಪಡೆದಿದ್ದಾರೆ. ನಾಲ್ಕು ಪ್ರಮುಖ ಕಡಲತೀರಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅನೇಕ ಜನರು ಮದ್ಯ ಸೇವಿಸಿ ಉಪಟಳ ಮಾಡುತ್ತಿರುವುದನ್ನು ಸ್ಥಳೀಯರ ದೂರುಗಳ ಆಧಾರದ ಮೇಲೆ ಸಬ್ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, 70 ಕ್ಕೂ ಹೆಚ್ಚು ವ್ಯಕ್ತಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಈ ಪೈಕಿ ಐದಾರು ಜನರನ್ನು ಹೊರತುಪಡಿಸಿ, ಉಳಿದೆಲ್ಲರೂ ಮದ್ಯ ಸೇವಿಸುತ್ತಿದ್ದರು ಎಂದು ಹೇಳಲಾಗಿದೆ.

ಮಂಗಳೂರು: ಕಡಲತೀರದಲ್ಲಿ ಮದ್ಯ ಸೇವಿಸುತ್ತಿದ್ದ70 ಕ್ಕೂ ಅಧಿಕ ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ರಸ್ತೆ ದುರಸ್ತಿಯ ಹಿನ್ನೆಲೆ ➤ ಅಂಗಡಿ ಹಾಗೂ ಮನೆಗಳಿಗೆ ನುಗ್ಗಿದ ನೀರು- ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ರಸ್ತೆ ಅಗೆಯುವ ಭರದಲ್ಲಿ ಕುಡಿಯುವ ನೀರಿನ ಮುಖ್ಯ ಪೈಪ್ ಒಡೆದು ಹೋಗಿ ಸುತ್ತಮುತ್ತಲಿನ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿದ ಘಟನೆ ಕೊಂಚಾಡಿ ನಾಗಕನ್ನಿಕಾ ದ್ವಾರಕದ ಬಳಿ ನಡೆದಿದೆ. ರಸ್ತೆ ಕಾಂಕ್ರಿಟೀಕರಣ ಗುತ್ತಿಗೆದಾರರು ವಹಿಸಿಕೊಂಡ ರಸ್ತೆ ದುರಸ್ತಿಯ ಭರದಲ್ಲಿ ನೀರಿನ ಪೈಪ್ ಒಡೆದು ಹೋಗಿದ್ದು, ಸುತ್ತಮುತ್ತಲಿನ ನಿವಾಸಿಗಳಿಗೆ ನೀರಿನ ಅಭಾವ ಉಂಟಾಗಿದ್ದು, ಹಾಗೂ ಅಂಗಡಿಗಳಿಗೆ ಮನೆಗಳಿಗೆ ನುಗ್ಗಿದ ನೀರು ನುಗ್ಗಿದ ಪರಿಣಾಮ ವಸ್ತುಗಳೆಲ್ಲ ಹಾಳಾಗಿದ್ದು ಇದರಿಂದ ಬೇಸತ್ತ ಸಾರ್ವಜನಿಕರು

ಮಂಗಳೂರು: ರಸ್ತೆ ದುರಸ್ತಿಯ ಹಿನ್ನೆಲೆ ➤ ಅಂಗಡಿ ಹಾಗೂ ಮನೆಗಳಿಗೆ ನುಗ್ಗಿದ ನೀರು- ತೀವ್ರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಶಿವಪ್ರಕಾಶ್ ಚಿಪ್ಪಿ ಸಿಸಿಬಿ ವಿಚಾರಣೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 08. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ ಎಂಬಾತನನ್ನು ಸಿಸಿಬಿ ವಿಚಾರಣೆಗೆ ಒಳಪಡಿಸಿದೆ. ಸ್ಯಾಂಡಲ್ ವುಡ್ ಪ್ರಕರಣ ಬೆಳಕಿಗೆ ಬಂದಾಗಲೂ ಸಿಸಿಬಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಈತ ಗುರುವಾರದಂದು ವಕೀಲರ ಜೊತೆಗೆ ಸಿಸಿಬಿ ಎದುರು ಹಾಜರಾಗಿದ್ದಾನೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ➤ ಶಿವಪ್ರಕಾಶ್ ಚಿಪ್ಪಿ ಸಿಸಿಬಿ ವಿಚಾರಣೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶಾದ್ಯಂತ ಹಕ್ಕಿಜ್ವರದ ಭೀತಿ ➤ ಕೋಳಿ ಬೆಲೆಯಲ್ಲಿ ಭಾರೀ ಕುಸಿತ | ಕೆಜಿಗೆ 15 ರೂ.

(ನ್ಯೂಸ್ ಕಡಬ) newskadaba.com ನವದೆಹಲಿ, ಜ.08. ಹಕ್ಕಿ ಜ್ವರದ ಹಿನ್ನಲೆಯಲ್ಲಿ ದೇಶಾದ್ಯಂತ ಕೋಳಿ ಉದ್ಯಮದ ಮೇಲೆ ಭಾರೀ ಹೊಡೆತ ಬಿದ್ದಿದ್ದು, ಹರಿಯಾಣದಲ್ಲಿ 1 ಕೆಜಿ ಕೋಳಿಯು ಕೇವಲ 15 ರೂ.ನಂತೆ ಮಾರಾಟವಾಗುತ್ತಿದೆ. ಕೋಳಿಯನ್ನು ಬೇಯಿಸಿ ತಿನ್ನುವುದರಿಂದ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಿದ್ದಾರಾದರೂ ಹಕ್ಕಿ ಜ್ವರದ ಭೀತಿಯಿಂದ ಬಹುತೇಕರು ಕೋಳಿ ಮಾಂಸವನ್ನು ತಿನ್ನುವುದಕ್ಕೆ ಹಿಂಜರಿಯುತ್ತಿದ್ದಾರೆ. ಹೀಗಾಗಿ ಕೋಳಿ ಮಾಂಸದ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ. ಇನ್ನು ಕರ್ನಾಟಕದಲ್ಲೂ ಕೋಳಿಯ ಬೆಲೆ ಕುಸಿಯುತ್ತಿದ್ದು,

ದೇಶಾದ್ಯಂತ ಹಕ್ಕಿಜ್ವರದ ಭೀತಿ ➤ ಕೋಳಿ ಬೆಲೆಯಲ್ಲಿ ಭಾರೀ ಕುಸಿತ | ಕೆಜಿಗೆ 15 ರೂ. Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವಜಾತ ಶಿಶುವನ್ನು ಇಯರ್ ಫೋನ್ ವೈರ್ ಬಿಗಿದು ಹತ್ಯೆ..! ➤ ಪಾಪಿ ತಾಯಿಯ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ. 07. ನವಜಾತ ಶಿಶುವೊಂದನ್ನು ಕುತ್ತಿಗೆಗೆ ಇಯರ್ ಫೋನ್ ಬಿಗಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿಯನ್ನು ಬಂಧಿಸಿದ ಘಟನೆ ಕಾಸರಗೋಡಿನ ನೆಲ್ಲಿಕಟ್ಟೆ ಸಂಮೀಪದ ಚೇಡಕ್ಕಲ್ ಎಂಬಲ್ಲಿ ಬೆಳಕಿಗೆ ಬಂದಿದೆ. ಆರೋಪಿ ತಾಯಿಯನ್ನು ಶಹೀನಾ ಎನ್ನಲಾಗಿದೆ. ಡಿ. 16ರಂದು ಈ ಘಟನೆ ನಡೆದಿದ್ದು, ತೀವ್ರ ರಕ್ತಸ್ರಾವದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಗರ್ಭಿಣಿಯಾಗಿರುವ ವಿಷಯ ಮನೆಯವರಿಗೆ ತಿಳಿದಿರಲಿಲ್ಲ. ಮಗುವಿಗೆ ಜನ್ಮ ನೀಡಿದ್ದಾರೆಂದು ವೈದ್ಯರು ತಿಳಿಸಿದ ನಂತರ ಮನೆಯಲ್ಲಿ ಹುಡುಕಾಡಿದಾಗ ಮಂಚದ ಕೆಳಗಡೆ ಮಗುವಿನ

ನವಜಾತ ಶಿಶುವನ್ನು ಇಯರ್ ಫೋನ್ ವೈರ್ ಬಿಗಿದು ಹತ್ಯೆ..! ➤ ಪಾಪಿ ತಾಯಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ಶ್ವೇತಾ ಕುಮಾರಿಗೆ 14 ದಿನಗಳ ನ್ಯಾಯಾಂಗ ಬಂಧನ..!

(ನ್ಯೂಸ್ ಕಡಬ) newskadaba.com ಮುಂಬೈ, ಜ. 07. ಡ್ರಗ್ ಪೆಡ್ಲರ್ಗಳೊಂದಿಗೆ ನಿಕಟ ನಂಟು ಹೊಂದಿದ್ದ ಆರೋಪದಲ್ಲಿ ಬಂಧನದಲ್ಲಿದ್ದ ನಟಿ ಶ್ವೇತಾ ಕುಮಾರಿಗೆ ಮುಂಬೈ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ವಿಧಿಸಿದೆ. ಶ್ವೇತಾ ಕುಮಾರಿ ಮುಂಬೈನ ಹೊಟೇಲ್‌ನಲ್ಲಿ ಡ್ರಗ್ ಪೆಡ್ಲರ್ ಜತೆ ತಂಗಿರುವ ಖಚಿತ ಮಾಹಿತಿ ಲಭಿಸಿದ ಬೆನ್ನಲ್ಲೇ ಎನ್‌.ಸಿಬಿ ಅಧಿಕಾರಿಗಳು ದಾಳಿ ನಡೆಸಿ 400 ಗ್ರಾಂ ಡ್ರಗ್ ಸಮೇತ ಡ್ರಗ್ ಪೆಡ್ಲರ್ ಚಾಂದ್ ಶೇಖ್ ಮತ್ತು ಶ್ವೇತಾ ಅವರನ್ನು ವಶಕ್ಕೆ ಪಡೆದಿದ್ದರು.

ನಟಿ ಶ್ವೇತಾ ಕುಮಾರಿಗೆ 14 ದಿನಗಳ ನ್ಯಾಯಾಂಗ ಬಂಧನ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೈದ್ಯರ ವಸತಿಗೃಹಕ್ಕೆ ನುಗ್ಗಿದ ಚಿರತೆ…!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 07. ಇಲ್ಲಿನ ವೈದ್ಯರ ವಸತಿಗೃಹವೊಂದರಲ್ಲಿ ಚಿರತೆಯೊಂದು ಕಾಣಸಿಕ್ಕಿದ್ದು, ಕಟ್ಟಡದ ಮೊದಲ ಅಂತಸ್ತಿನಲ್ಲಿ ಚಿರತೆ ಓಡಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವೈದ್ಯರ ವಸತಿಗೃಹಕ್ಕೆ ನುಗ್ಗಿದ ಚಿರತೆ…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪೊಲೀಸ್ ಬಲೆಗೆ ಬಿದ್ದ ಮೂವರು ಡ್ರಗ್ ಪೆಡ್ಲರ್ ಗಳು ➤ ಪರೇಡ್ ಬೆನ್ನಲ್ಲೇ ಗಾಂಜಾ ಮಾರಾಟಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ಗಾಂಜಾ ಮಾರಾಟ ಮಾಡುವವರನ್ನು ಹಾಗೂ ಸೇವನೆ ಮಾಡುವವರನ್ನು ಪರೇಡ್ ನಡೆಸಿದ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ ಘಟನೆ ಕದ್ರಿಯಲ್ಲಿ ನಡೆದಿದೆ. ಆರೋಪಿಗಳನ್ನು ಮಹಾರಾಷ್ಟ್ರ ಮೂಲದ ಸಂತೋಷ ವಸಂತ ಅಹಿರೆ (29), ದಿಲೀಪ್ ನಾಗರಾವ್ ಗೋಡ್ಗಿ(41) ಹಾಗೂ ನಗರದ ಜೆಪ್ಪು ನಿವಾಸಿ ಇಮ್ರಾನ್ ಜುಬೇರ್ (32) ಎಂದು ಗುರುತಿಸಲಾಗಿದೆ. ಇವರ ಜೊತೆಗೆ 2.50 ಕೆ.ಜಿ. ಗಾಂಜಾಬೊಂದು ಆ್ಯಕ್ಟಿವಾ ಹೋಂಡಾ ಹಾಗೂ 3 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ಪೊಲೀಸ್ ಬಲೆಗೆ ಬಿದ್ದ ಮೂವರು ಡ್ರಗ್ ಪೆಡ್ಲರ್ ಗಳು ➤ ಪರೇಡ್ ಬೆನ್ನಲ್ಲೇ ಗಾಂಜಾ ಮಾರಾಟಕ್ಕೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top