ಬ್ರೇಕಿಂಗ್ ನ್ಯೂಸ್

ಮಕ್ಕಳಿಗೆ ವಿಷಕೊಟ್ಟು ನೇಣಿಗೇರಿದ ದಂಪತಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ. 06. ಮಕ್ಕಳಿಗೆ ವಿಷಕೊಟ್ಟು ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗಾದಿಗನೂರು ಎಂಬಲ್ಲಿ ನಡೆದಿದೆ. ಮೃತರನ್ನು ನಂಜುಂಡೇಶ್ವರ, ಪತ್ನಿ ಪಾರ್ವತಿ ಹಾಗೂ ಮಕ್ಕಳಾದ ಗೌತಮಿ(3), ಸ್ವರೂಪ್ (2) ಎಂದು ಗುರುತಿಸಲಾಗಿದೆ. ನಂಜುಂಡೇಶ್ವರ ಅವರು ಜಿಂದಾಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದರೆ. ಡೆತ್ ನೋಟ್ ಬರೆದು ಮಕ್ಕಳಿಗೆ ವಿಷಕೊಟ್ಟು ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕ ಗಾದಿಗನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ಮಕ್ಕಳಿಗೆ ವಿಷಕೊಟ್ಟು ನೇಣಿಗೇರಿದ ದಂಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೆಜಮಾಡಿ: ಬಾವಿಗೆ ಹಾರಿ ವೃದ್ದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹೆಜಮಾಡಿ, ಜ. 06. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ದೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಮೃತ ವೃದ್ದೆಯನ್ನು ಕುಸುಮ ಎಚ್.ರಾವ್ (70) ಎಂದು ಗುರುತಿಸಲಾಗಿದೆ. ಪುತ್ತೂರಿನವರಾದ ಇವರ ಪತಿಯು ಎರಡು ವರ್ಷಗಳ ಹಿಂದೆ ತೀರಿಕೊಂಡಿದ್ದು, ಇವರಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಎರಡು ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದು ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ ಬಳಲುತ್ತಿದ್ದ ಇವರು ಸೋಮವಾರದಂದು ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಶಿವನಗರ ರೋಹಿತ್ ರಾವ್

ಹೆಜಮಾಡಿ: ಬಾವಿಗೆ ಹಾರಿ ವೃದ್ದೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅಂಗನವಾಡಿ ಶಿಕ್ಷಕಿಯನ್ನು ಒಳ ಬಿಡದೆ ಆತಂಕ ಸೃಷ್ಟಿಸಿದ ವ್ಯಕ್ತಿ ➤ ಮುಂದೇನಾಯ್ತು ಗೊತ್ತೇ..?

(ನ್ಯೂಸ್ ಕಡಬ) newskadaba.com ಕಡಬ, ಜ.06. ಇಲ್ಲಿನ ಸೈಂಟ್ ಆ್ಯನ್ಸ್ ಶಾಲೆಯ ಬಳಿಯಿರುವ ಕಡಬ ಚರ್ಚ್ ಅಂಗನವಾಡಿ ಕೇಂದ್ರದ ಮುಂಭಾಗದ ವರಾಂಡದಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಶಿಕ್ಷಕಿಯನ್ನು ಒಳಗೆ ಪ್ರವೇಶಿಸಲು ಬಿಡದೆ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಮಾನಸಿಕ ಅಸ್ವಸ್ಥನಂತೆ ತೋರುತ್ತಿದ್ದ ವ್ಯಕ್ತಿಯೋರ್ವ ವರಾಂಡದಲ್ಲಿ ಕುಳಿತು ಶಿಕ್ಷಕಿಯನ್ನು ಅಂಗನವಾಡಿಯ ಒಳಗೆ ತೆರಳಲು ಬಿಡದೆ ಆತಂಕ ಸೃಷ್ಟಿಸಿದ್ದ. ಅಲ್ಲದೇ ಅಂಗನವಾಡಿಯ ಪರಿಸರದಲ್ಲಿದ್ದ ಹೂವಿನ ಗಿಡಗಳನ್ನು ಕಿತ್ತೆಸೆದು, ಟ್ಯಾಂಕ್ ನಲ್ಲಿದ್ದ ನೀರನ್ನೂ ಖಾಲಿ ಮಾಡಿದ್ದ. ಸ್ಥಳಕ್ಕಾಗಮಿಸಿದ ಕಡಬ ಠಾಣಾ

ಕಡಬ: ಅಂಗನವಾಡಿ ಶಿಕ್ಷಕಿಯನ್ನು ಒಳ ಬಿಡದೆ ಆತಂಕ ಸೃಷ್ಟಿಸಿದ ವ್ಯಕ್ತಿ ➤ ಮುಂದೇನಾಯ್ತು ಗೊತ್ತೇ..? Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ ಜ. 06. ಮಹಿಳೆಯೋರ್ವರನ್ನುಸಾಮೂಹಿಕ ಅತ್ಯಾಚಾರ ನಡೆದ ಘಟನೆ ಉತ್ತರ ಪ್ರದೇಶದ ಬಾದೌನ್ ಜಿಲ್ಲೆಯ ಉಘೈತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯವಯಸ್ಕ ಮಹಿಳೆಯೋರ್ವರು ದೇವಸ್ಥಾನಕ್ಕೆ ಹೋಗಿದ್ದು, ಬಳಿಕ ಹಿಂದಿರುಗಲಿಲ್ಲ. ಸ್ಥಳೀಯರ ಪ್ರಕಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಕ್ತಸ್ರಾವವಾಗುತ್ತಿದ್ದ ಮಹಿಳೆಯನ್ನು ಬಿಟ್ಟು ಹೋಗಿರುವುದನ್ನು ಗಮನಿಸಿದ್ದಾರೆ. ಪೊಲೀಸರು ಇದನ್ನು ಅಪಘಾತದ ಪ್ರಕರಣ ಎಂದು ದಾಖಲಿಸಲು ಪ್ರಯತ್ನಿಸಿದ್ದು, ನಂತರ ನಡೆಸಿದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ್ದು, ವರದಿಯ ಪ್ರಕಾರ ಮಹಿಳೆಯ

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 06. ಒಂದೂವರೆ ವರ್ಷದ ಮಗುವಿನ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ತಾಯಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ತಾಯಿಯನ್ನು ಪೆರ್ಲತ್ತಡ್ಕದ ಶಾರದಾಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಗುವನ್ನು ಸ್ಥಳೀಯರೆಲ್ಲ ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದ ಬಾವಿಯಲ್ಲಿ ಮೃತದೇಹ ದೊರಕಿತ್ತು. ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಬಾವಿಗೆ ಎಸೆದು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆರೋಪಿ ತಾಯಿಯು

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ದರೋಡೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..! ➤➤ ಪ್ರಿಯಕರಣ ಕಾಟ ತಪ್ಪಿಸಲು ಮಹಿಳೆಯಿಂದ ಕಟ್ಟು ಕಥೆ…?

(ನ್ಯೂಸ್ ಕಡಬ) newskadaba.com ವಿಟ್ಲ, ಜ. 05. ಮನೆಯಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ಕಟ್ಟಿ ಹಾಕಿ ಕಳವು ಮಾಡಿದ್ದಾರೆ ಎಂದು ಆರೋಪಿಸಿ, ಮಹಿಳೆಯ ನಾಟಕ ಪ್ರಕರಣವನ್ನು ಬೇಧಿಸುವಲ್ಲಿ ವಿಟ್ಲ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಆಟೋ ಚಾಲಕ ರಫೀಕ್ ಹಾಗೂ ಅವರ ಪುತ್ರ ಮಧ್ಯಾಹ್ನ ನಮಾಜಿಗೆ ತೆರಳಿದ್ದ ವೇಳೆ ಮನೆಯೊಳಗೆ ನುಗ್ಗಿದ ವ್ಯಕ್ತಿ ಜೈನಾಬಿ ಎಂಬವರನ್ನು ಕಟ್ಟಿ ಹಾಕಿ, ಮೈಮೇಲಿದ್ದ ಚಿನ್ನವನ್ನು ಕಿತ್ತುಕೊಂಡು ಹಿಂಬದಿ ಬಾಗಿಲಿನಿಂದ ತಪ್ಪಿಸಿದ್ದಾನೆ ಎಂದು ದೂರಿನಲ್ಲಿ ಜೈನಾಬಿ ವಿವರಿಸಿದ್ದಳು. ಈ ಸಂದರ್ಭ ಮಹಿಳೆಯೇ

ವಿಟ್ಲ: ದರೋಡೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..! ➤➤ ಪ್ರಿಯಕರಣ ಕಾಟ ತಪ್ಪಿಸಲು ಮಹಿಳೆಯಿಂದ ಕಟ್ಟು ಕಥೆ…? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಗೂ ಕಾಲಿಟ್ಟ ಹಕ್ಕಿಜ್ವರ…❓ ➤ ಕೊಣಾಜೆಯಲ್ಲಿ ಸತ್ತ ಕಾಗೆಗಳ ಹಿಂಡು ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಕಾಗೆಗಳ ಗುಂಪೊಂದು ಸತ್ತುಬಿದ್ದಿರುವ ಘಟನೆ ಮಂಜನಾಡಿ ಬಳಿಯ ಆರಂಗಡಿ ಎಂಬಲ್ಲಿ ನಡೆದಿದೆ. ಇದೀಗ ಕರಾವಳಿಗೂ ಹಕ್ಕಿ ಜ್ವರ ಕಾಲಿಟ್ಟಿರುವ ಆತಂಕ ಎದುರಾಗಿದೆ. ಗುಡ್ಡೆಪ್ರದೇಶದಲ್ಲಿ ಹಲವಾರು ಕಾಗೆಗಳು ಸತ್ತು ಬಿದ್ದಿರುವುದನ್ನು ಕಂಡ ಸ್ಥಳೀಯರು ಪಂಚಾಯತ್ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ.

ಕರಾವಳಿಗೂ ಕಾಲಿಟ್ಟ ಹಕ್ಕಿಜ್ವರ…❓ ➤ ಕೊಣಾಜೆಯಲ್ಲಿ ಸತ್ತ ಕಾಗೆಗಳ ಹಿಂಡು ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜ. 05. ಕೇವಲ 70 ಸಾವಿರ ರೂಪಾಯಿ ಹಣಕ್ಕಾಗಿ ತನ್ನ 1 ತಿಂಗಳ ಹೆಣ್ಣುಮಗುವನ್ನೇ ಮಾರಾಟ ಮಾಡಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ. ಮಗುವಿನ ತಂದೆತಾಯಿ ಪುಟ್ ಪಾತ್ ಒಂದರಲ್ಲಿ ವಾಸಿಸುತ್ತಿದ್ದು, ಇದನ್ನು ಗಮನಿಸಿದ್ದ ಮತ್ತೋರ್ವ  ದಂಪತಿಯು ಮಗುವನ್ನ ತಮಗೆ ನೀಡುವಂತೆ ಕೇಳಿದ್ದು, ಇದನ್ನು ಒಪ್ಪಿದಪಾಪಿ ತಂದೆಯು ತಾಯಿಗೆ ತಿಳಿಯದ ಹಾಗೆ ಮಗುವನ್ನು 70 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿದ್ದಾನೆ. ಇದೀಗ ಮಗುವನ್ನುತಾಯಿಯು ಪೊಲೀಸರಿಗೆ ದೂರು ನೀಡಿದ್ದು, ಈ ವೇಳೆ ಸಿಸಿ

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಸ್ಕೂಟರ್ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪಕ್ಕಲಡ್ಕ ಸಮೀಪದ ಬಜಾಲ್ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಎಮ್ಮೆಕೆರೆಯ ಅಜತ್ (22) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಬಜಾಲ್ ನ ಎತ್ತರದ ಪ್ರದೇಶದಲ್ಲಿ ತನ್ನ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿರುವ ಬಾವಿಯ ಆವರಣಕ್ಕೆ ಢಿಕ್ಕಿ ಹೊಡೆದು ಸವಾರ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಮಂಗಳೂರು: ಬಾವಿಗೆ ಬಿದ್ದ ಸ್ಕೂಟರ್ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ದಿಢೀರ್ ದಾಳಿ ➤ ಓರ್ವ ಸಿಬ್ಬಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ತಹಶೀಲ್ದಾರ್ ಕಛೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೋರ್ವರನ್ನು ರೆಡ್‌ ಹ್ಯಾಂಡ್ ‌ಆಗಿ ಬಂಧಿಸಿದ ಘಟನೆ ಮಂಗಳವಾರ ನಡೆದಿದೆ. ಬಂಧಿತ ಆರೋಪಿಯನ್ನು ರಫೀಕ್ ಅಬ್ದುಲ್(42) ಎಂದು ಗುರುತಿಸಲಾಗಿದೆ. ಕಚೇರಿಯ ಕೆಲಸ‌‌ಕ್ಕೆಂದು 40 ಸಾವಿರ ರೂ.‌ ಲಂಚದ ಬೇಡಿಕೆ ಇಟ್ಟಿದ್ದ ಎಂಬ ಆರೋಪದಡಿ ವ್ಯಕ್ತಿಯೋರ್ವರು ಎಸಿಬಿ ಕಚೇರಿಗೆ‌ ನೀಡಿದ್ದ ದೂರಿನಂತೆ ಸಿಬ್ಬಂದಿ ನಗದು ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ವಶಕ್ಕೆ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ದಿಢೀರ್ ದಾಳಿ ➤ ಓರ್ವ ಸಿಬ್ಬಂದಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top