KPSC ಪರೀಕ್ಷೆ 1 ತಿಂಗಳು ಮುಂದೂಡಿಕೆ ಮಾಡಿ ಸಿಹಿಸುದ್ದಿ ನೀಡಿದ ಸಿಎಂ ಯಡಿಯೂರಪ್ಪ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳು ಒಂದೇ ದಿನ ನಿಗಧಿಯಾಗಿದ್ದರಿಂದ ವಿದ್ಯಾರ್ಥಿಗಳ ಗೊಂದಲಕ್ಕೆ ಕಾರಣವಾಗಿತ್ತು. ಡಿಸೆಂಬರ್ ನಲ್ಲಿ ನಿಗದಿಯಾಗಿದ್ದ ಕೆಪಿಎಸ್ಸಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಮೂಲಕ ಕೆಪಿಎಸ್ಸಿ ಹಾಗೂ ಯುಪಿಎಸ್ಸಿ ಪರೀಕ್ಷಾ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕೇಂದ್ರ ಲೋಕಸೇವಾ ಅಯೋಗ ಪರೀಕ್ಷೆಗಳು 2021 ರ ಜನವರಿ 8 ರಿಂದ 10 ರವರೆಗೆ ಹಾಗೂ 16, 17 […]
KPSC ಪರೀಕ್ಷೆ 1 ತಿಂಗಳು ಮುಂದೂಡಿಕೆ ಮಾಡಿ ಸಿಹಿಸುದ್ದಿ ನೀಡಿದ ಸಿಎಂ ಯಡಿಯೂರಪ್ಪ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್








