ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 28. ಅಂಗಡಿಗೆ ನುಗ್ಗಿ ಫೋಟೋಗ್ರಾಪರ್ ಓರ್ವರ ಮೇಲೆ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಇಂದು ರಾತ್ರಿ ಫರಂಗಿಪೇಟೆಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಫರಂಗಿಪೇಟೆಯ ಸ್ಟುಡಿಯೋ ಒಂದರ ಮಾಲಕರಾದ ದಿನೇಶ್ ಕೊಟ್ಟಿಂಜ ಎಂದು ತಿಳಿದು ಬಂದಿದೆ. ಇವರ ಮೇಲೆ ಯಾರೋ ಅಪರಿಚಿತ ವ್ಯಕ್ತಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ’ಸೋಜ ವೃತ್ತ ನಿರೀಕ್ಷಕ ಟಿ.ಡಿ. […]

ಬಂಟ್ವಾಳ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 28. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ಇಪ್ಪತ್ತು ಅಡಿ ಆಳದ ಹೊಂಡಕ್ಕೆ ಬಿದ್ದ ಘಟಮೆ ಇಂದು ಪುಣಚ ಬಿಳಿಯೂರುಕಟ್ಟೆ ಬಳಿ ನಡೆದಿದೆ. ಪುಣಚದಿಂದ ಪುತ್ತೂರು ಕಡೆಗೆ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಹೊಂಡಕ್ಕೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರಿಗೆ  ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ತೊಡಿಕಾನ ದೇವರಗುಂಡಿಯಲ್ಲಿಅಶ್ಲೀಲ ಫೋಟೋಶೂಟ್ ➤ ಭಕ್ತರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 28. ಇತ್ತೀಚಿನ ದಿನಗಳಲ್ಲಿ ತೊಡಿಕಾನ ಕ್ಷೇತ್ರಕ್ಕೆ ಸಂಬಂಧಿಸಿದ ದೇವರಗುಂಡಿಯಲ್ಲಿ ಕೆಲವರು ಅಶ್ಲೀಲವಾಗಿ ಫೋಟೋಗಳನ್ನು ತೆಗೆದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ದೇವಾಲಯಕ್ಕೆ ಸಂಬಂಧಪಟ್ಟವರ ಜೊತೆ ಯಾವುದೇ ಅನುಮತಿ ಪಡೆಯದೇ ಅಶ್ಲೀಲ ಚಿತ್ರಗಳನ್ನು ಶೂಟಿಂಗ್ ಮಾಡಿದ್ದಾರೆ. ಇದೊಂದು ಧಾರ್ಮಿಕ ಕ್ಷೇತ್ರವಾಗಿರುವುದರಿಂದ ಈ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಭಕ್ತರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವ್ಯವಸ್ಥಾಪನಾ ಮಂಡಳಿಯ ಮಾಜಿ ಅಧ್ಯಕ್ಷರು ” ದೇವಸ್ಥಾನಕ್ಕೆ ಸಂಬಂಧಪಟ್ಟ

ಸುಳ್ಯ: ತೊಡಿಕಾನ ದೇವರಗುಂಡಿಯಲ್ಲಿಅಶ್ಲೀಲ ಫೋಟೋಶೂಟ್ ➤ ಭಕ್ತರಿಂದ ಆಕ್ರೋಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಕ್ಕಳಿಗೆ ಲೈಂಗಿಕ ಕಿರುಕುಳ ➤ ವಿರೋಧಿಸಿದ ತಾಯಿಯನ್ನೇ ಹತ್ಯೆಗೈದ ಪಾಪಿಗಳು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 28. ತನ್ನ ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳವನ್ನು ವಿರೋಧಿಸಿದ ಕಾರಣಕ್ಕಾಗಿ ತಾಯಿಯನ್ನು ಕೊಲೆಗೈದ ಘಟನೆ ಮನ್ಸೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದು, ಆಕಾಶ್, ಗೋಪಿ, ಬಿನೇಂದ್ರ, ಮತ್ತು ರಾಜೇಶ್ ಎಂಬ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೃತ ಮಹಿಳೆಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನಲ್ಲಿ, “ನೆರೆಹೊರೆಯ ನಾಲ್ಕು ಜನರು ತಮ್ಮ ಕುಟುಂಬದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಾಲ್ವರು ಆರೋಪಿಗಳು

ಮಕ್ಕಳಿಗೆ ಲೈಂಗಿಕ ಕಿರುಕುಳ ➤ ವಿರೋಧಿಸಿದ ತಾಯಿಯನ್ನೇ ಹತ್ಯೆಗೈದ ಪಾಪಿಗಳು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಟ್ರಕ್ ಹಾಗೂ ಬೈಕ್ ನಡುವೆ ಅಪಘಾತ ➤ ಸಹ ಸವಾರೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 27. ಬೈಕ್ ಹಾಗೂ ಬೃಹತ್ ಗಾತ್ರದ ಟ್ರಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಇನ್ನೋಋವ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿದ್ದವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಮಂಗಳೂರು: ಟ್ರಕ್ ಹಾಗೂ ಬೈಕ್ ನಡುವೆ ಅಪಘಾತ ➤ ಸಹ ಸವಾರೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಜಿರೆ: ನಾಪತ್ತೆಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯರ ಮೃತದೇಹ ಬಿಸಿಲೆ ಘಾಟ್ ಬಳಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಜಿರೆ, ಅ.27. ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಉಜಿರೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಪ್ರಸನ್ನ ಕುಮಾರ್ ಜೈನ್ ಅವರು ಬಿಸಲೆ ಘಾಟ್ ಬಳಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಕ್ಟೋಬರ್ 22 ರಂದು ಬೆಳಗ್ಗೆ ಡೈರಿಯಿಂದ ಹಾಲು ತರಲೆಂದು ಬೈಕಿನಲ್ಲಿ ತೆರಳಿದ್ದ ಇವರು ವಾಪಸು ಮನೆಗೆ ಬರದೆ ನಾಪತ್ತೆಯಾಗಿದ್ದರು. ಈ ಕುರಿತು ಮನೆಯವರು ನಾಪತ್ತೆ ಬಗ್ಗೆ ಉಜಿರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಇವರ ಪತ್ತೆಗಾಗಿ ಅವರ ಮೊಬೈಲ್ ನಂಬರ್ ಅನ್ನು

ಉಜಿರೆ: ನಾಪತ್ತೆಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯರ ಮೃತದೇಹ ಬಿಸಿಲೆ ಘಾಟ್ ಬಳಿ ನದಿಯಲ್ಲಿ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಮರ ಸಾಗಾಟ- ಟಿಪ್ಪರ್ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 27. ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಹಾಗೂ ಚಾಲಕನನ್ನು ಸುಬ್ರಹ್ಮಣ್ಯ ಅರಣ್ಯ ಇಲಾಖೆಯವರು ವಶಪಡಿಸಿದ ಘಟನೆ ಗುತ್ತಿಗಾರು ಎಂಬಲ್ಲಿ ನಡೆದಿದೆ. ಕಿರಾಲ್ ಬೋಗಿ ಮತ್ತು ಹೆಬ್ಬಲಸು ಮರದ ಸೈಜುಗಳನ್ನು ಟಿಪ್ಪರ್ ನಲ್ಲಿ ಸಾಗಿಸುತ್ತಿದ್ದಾಗ ಗುತ್ತಿಗಾರು ಸಮೀಪ ಶಾಖಾ ಫಾರೆಸ್ಟರ್ ಮನೋಜ್, ಅರಣ್ಯ ರಕ್ಷಕ ಧನಂಜಯ, ವೀರಭದ್ರಯ್ಯ ಕರಣೀಮಠ, ಅರಣ್ಯ ವೀಕ್ಷಕ ಬಸಪ್ಪ ಮೊದಲಾದವರು ಸೇರಿ ತಡೆಹಿಡಿದ್ದರು. ಮರ ಸಾಗಾಟಕ್ಕೆ ಯಾವುದೇ ದಾಖಲೆಗಳು ಇರದ ಕಾರಣ ಮರ, ವಾಹನ ಮತ್ತು

ಅಕ್ರಮ ಮರ ಸಾಗಾಟ- ಟಿಪ್ಪರ್ ಚಾಲಕ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಾ.ಸುಧಾಮೂರ್ತಿಗೆ ಅವಹೇಳನ ➤ ವೆಬ್ ಸಿರೀಸ್ ನಿರ್ದೇಶಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರ ಬಗ್ಗೆ ಅವಹೇಳನ ಮಾಡಿದ ಆರೋಪದ ಮೇರೆಗೆ ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸಿರೀಸ್ ಇದರ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ವಿರುದ್ಧ ದೂರು ದಾಖಲಿಸಲಾಗಿದೆ.   ‘ನಮ್ಮ ಕರ್ನಾಟಕ’ ರಕ್ಷಣಾ ವೇದಿಕೆ ಇದರ ಅಧ್ಯಕ್ಷರಾದ ಜಯರಾಜ್ ನಾಯ್ಡು ಎಂಬವರು ಈ ಕುರಿತು ದೂರು ನೀಡಿದ್ದು, ಯೂಟ್ಯೂಬ್ ನಲ್ಲಿ ಅಮರ್ ಹಾಕಿರುವ ಓಲ್ಡ್ ಟೌನ್ ಕ್ರಿಮಿನಲ್ಸ್ ಸಾಕ್ಷ್ಯ ಎಂಬ ಚಿತ್ರದ ವೆಬ್ ಸೀರಿಸ್

ಡಾ.ಸುಧಾಮೂರ್ತಿಗೆ ಅವಹೇಳನ ➤ ವೆಬ್ ಸಿರೀಸ್ ನಿರ್ದೇಶಕನ ವಿರುದ್ಧ ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವ್ಹೀಲಿಂಗ್ ನಡೆಸುತ್ತಿದ್ದ 15 ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 26. ವೀಲ್ಹಿಂಗ್ ಮಾಡುತ್ತಿದ್ದ ಸುಮಾರು 15 ಮಂದಿ ಯುವಕರನ್ನು ಬಂಧಿಸಿದ ಘಟನೆ ಬಸವನಗುಡಿಯಲ್ಲಿ ನಡೆದಿದೆ. ವೀಲ್ಹಿಂಗ್ ಗಾಗಿ ಬೈಕ್ ಗಳನ್ನು ತಯಾರು ಮಾಡುವಂತಹ ಮೂರು ಗ್ಯಾರೇಜ್ ನ ಮಾಲಕರ ವಿರುದ್ಧ ಕೂಡಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ನಗರದಲ್ಲಿ ವಾಹನ ಸಂಚಾರವು ಕಡಿಮೆಯಿದ್ದ ಕಾರಣದಿಂದ ಈ ಯುವಕರು ವೀಲ್ಹಿಂಗ್ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲಿಸರು ಸ್ಥಳಕ್ಕಾಗಮಿಸಿ ಎಲ್ಲರನ್ನು ಬಂಧಿಸಿ, ಎಲ್ಲಾ ಬೈಕ್ ನ್ನು

ವ್ಹೀಲಿಂಗ್ ನಡೆಸುತ್ತಿದ್ದ 15 ಯುವಕರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಮನೆ

(ನ್ಯೂಸ್ ಕಡಬ) newskadaba.com ಧಾರವಾಡ, ಅ. 26. ಆಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆಯೊಂದು ಸುಟ್ಟು ಕರಕಲಾದ ಘಟನೆ ಧಾರವಾಡದ ಮಾಳಮಡ್ಡಿ ಎಂಬಲ್ಲಿ ನಡೆದಿದೆ. ಮಹಿಷಿ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಅವರು ಮಧ್ಯಾಹ್ನ ರಾಯರ ಮಠಕ್ಕೆ ಊಟಕ್ಕೆ ಹೋದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಮನೆಯಲ್ಲೆಡೆ ಬೆಂಕಿ ಆವರಿಸಿಕೊಂಡಿದೆ ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಬಗ್ಗೆ ಸ್ಥಳೀಯ ನಿವಾಸಿಗಳು ವಿದ್ಯಾಗಿರಿ ಪೊಲೀಸರಿಗೆ ಹಾಗೂ

ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಮನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top