ಬ್ರೇಕಿಂಗ್ ನ್ಯೂಸ್

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ರಾಮನಗರ, ಅ. 11 : ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ.   ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ […]

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಇತ್ತಂಡಗಳ ನಡುವೆ ಹೊಡೆದಾಟ; ಚೂರಿ ಇರಿತ ➤ ಇಬ್ಬರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 11. ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಇತ್ತಂಡಗಳು ಹೊಡೆದಾಡಿಕೊಂಡು ಇಬ್ಬರು ಗಾಯಗೊಂಡ ಘಟನೆ ದರ್ಬೆ ಸರ್ಕಲ್ ಬಳಿ ವರದಿಯಾಗಿದೆ. ಗಾಯಾಳುಗಳನ್ನು ಚಿಕ್ಕಮುಡ್ನೂರು ನಿವಾಸಿ ವಿಖ್ಯಾತ್(23) ಹಾಗೂ ಬನ್ನೂರು ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ದರ್ಬೆ ಬೈಪಾಸ್ ವೃತ್ತದ ಬಳಿ ಯುವಕರ ತಂಡಗಳು ಗುಂಪು ಸೇರಿ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಎರಡೂ ತಂಡಗಳ ನಡುವಿನ ಹೊಡೆದಾಟದಲ್ಲಿ ಚೂರಿ ಇರಿತ ಹಾಗೂ ಬಾಟಲ್ ನಿಂದ

ಪುತ್ತೂರು: ಇತ್ತಂಡಗಳ ನಡುವೆ ಹೊಡೆದಾಟ; ಚೂರಿ ಇರಿತ ➤ ಇಬ್ಬರು ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಆಸಿಡ್ ದಾಳಿಗೆ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ. 10. ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೋರ್ವ ತನ್ನ ಪತ್ನಿಗೆ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ.24ರಂದು ನಡೆದಿದ್ದು, ಇದೀಗ ಅರೋಪಿಯ ಪತ್ನಿ ಶೈನಿ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೆಲ್ಯಾಡಿ ನಿವಾಸಿ ಬಿಜು(38) ಎಂಬಾತ ತನ್ನ ಪತ್ನಿ ಶೈನಿ(33) ಹಾಗೂ ಆಕೆಯ ಚಿಕ್ಕಮ್ಮ ಝಾನ್ಸಿ(36) ಎಂಬವರ ಮೇಲೆ ಆ್ಯಸಿಡ್ ಎರಚಿದ್ದು, ಇದರಿಂದಾಗಿ ಇಬ್ಬರ ಮುಖ ಹಾಗೂ

ನೆಲ್ಯಾಡಿ: ಆಸಿಡ್ ದಾಳಿಗೆ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 10: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ.ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‍ನಲ್ಲಿ ಧೋನಿ ನೇತೃತ್ವದ ತಂಡ ಆರಂಭದಲ್ಲೇ ಎಡವಿದೆ. ಟೂರ್ನಿಯ ಆರಂಭದ ಮೊದಲ ಪಂದ್ಯವನ್ನು ಗೆದ್ದರೂ ನಂತರ ಅದೇ ಲಯದಲ್ಲಿ ತಂಡವನ್ನು ತೆಗೆದುಕೊಂಡು ಹೋಗುವಲ್ಲಿ ಧೋನಿ ಎಡವಿದ್ದಾರೆ. ಹೀಗಾಗಿ ವ್ಯಕ್ತಿಯೋರ್ವ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿದ್ದಾನೆ.ಕಳೆದ ಬುಧವಾರ

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ➤ ಇಬ್ಬರು ಉಗ್ರರ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ಸಿಲಿಕಾನ್​ ಸಿಟಿ ಉಗ್ರರ ಅಡಗುದಾಣ ಆಗಿರೋದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅಡಗಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು NIA ಅಂದರ್ ಮಾಡಿದೆ.   ಬೆಂಗಳೂರಿನಲ್ಲಿ ಕೊರೊನಾ ಆತಂಕದ ಮಧ್ಯೆ ಉಗ್ರರು ಸದ್ದಿಲ್ಲದೇ ಸಂಚು ರೂಪಿಸಿದ್ದರು. ಸಿಲಿಕಾನ್ ಸಿಟಿಯನ್ನ ಉಗ್ರರು ಅಡಗುದಾಣವಾಗಿ ಮಾಡಿಕೊಂಡು ವಿಧ್ವಂಸಕ ಕೃತ್ಯವೆಸಗಲು ಖತರ್​ನಾಕ್ ಪ್ಲ್ಯಾನ್ ಮಾಡಿಟ್ಟುಕೊಂಡಿದ್ದರು. ಆದ್ರೆ ರಾಷ್ಟ್ರೀಯ ತನಿಖಾ ದಳ ಶಂಕಿತ ಉಗ್ರರ ಹೆಡೆಮುರಿ ಕಟ್ಟಿದೆ.ಕೆಲ ತಿಂಗಳ ಹಿಂದೆ ನಗರದ ಬಸವನಗುಡಿಯ

ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ➤ ಇಬ್ಬರು ಉಗ್ರರ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ದರೋಡೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 09. ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ಮೇಗಿನಪೇಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೇಗಿನಪೇಟೆ ನಿವಾಸಿಯಾದ ಲಲಿತಾ ಎಂಬವರು ಒಂಟಿ ಜೀವನ ನಡೆಸುತ್ತಿದ್ದು, ಇವರ ಮನೆಗೆ ನುಗ್ಗಿದ ಕಳ್ಳರು ಮಹಿಳೆಗೆ ಮಾರಣಾಂತಿಕ ಹಲ್ಲೆ ನಡೆಸಿ, ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಹಾಕಿದ್ದಾರೆ. ಬಳಿಕ ಮನೆಯೊಳಗೆ ಚಿನ್ನಕ್ಕಾಗಿ ಹುಡುಕಾಡಿ ಆಕೆಯ ಕುತ್ತಿಗೆಯಲ್ಲಿದ್ದ ಬೆಳ್ಳಿಯ ಸರ ಕಸಿದು, ಮನೆಯ ಮುಂಬಾಗಿಲಿಗೆ

ವಿಟ್ಲ: ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ದರೋಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

Breaking: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ

ನವದೆಹಲಿ, ಅ.08. ಕಳೆದ ಕೆಲವು ಸಮಯಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್​(74) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕೆಲವೇ ದಿನಗಳ ಹಿಂದೆಯಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್ ದೆಹಲಿಯ ಪೋರ್ಟೀಸ್​ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಎನ್‌ಡಿಎ ಮೈತ್ರಿಕೂಟದ ಲೋಕ ಜನಶಕ್ತಿ ಪಾರ್ಟಿಯ ಸಂಸ್ಥಾಪಕರಾದ ರಾಮ್ ವಿಲಾಸ್​ ಪಾಸ್ವಾನ್​ ಅವರು ನರೇಂದ್ರ ಮೋದಿ ಸಂಪುಟದಲ್ಲಿ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿಹಾರದ ಮೂಲದವರಾದ ರಾಮ್ ವಿಲಾಸ್ ಪಾಸ್ವಾನ್ 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು ಮತ್ತು

Breaking: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಜೀಪ್ ಮತ್ತು ಲಾರಿ ನಡುವೆ ಢಿಕ್ಕಿ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.08. ಕಲ್ಲು ಸಾಗಾಟದ ಲಾರಿ ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಪುತ್ತೂರಿನಿಂದ ನೆಲ್ಯಾಡಿ ಕಡೆಗೆ ಕೆಂಪುಕಲ್ಲು ತುಂಬಿಕೊಂಡು ತೆರಳುತ್ತಿದ್ದ ಲಾರಿ ಹಾಗೂ ವಿರುದ್ಧ ದಿಕ್ಕಿನಿಂದ ಸಂಚರಿಸುತ್ತಿದ್ದ ಜೀಪ್‌ ನಡುವೆ ಗೋಳಿತೊಟ್ಟು ಸಮೀಪ ಢಿಕ್ಕಿಯಾಗಿದೆ. ಘಟನೆಯಲ್ಲಿ ಜೀಪಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜೀಪ್

ನೆಲ್ಯಾಡಿ: ಜೀಪ್ ಮತ್ತು ಲಾರಿ ನಡುವೆ ಢಿಕ್ಕಿ ➤ ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಂಧ್ರ ಸಿಎಂ ಪರಿಹಾರ ನಿಧಿ ಮೇಲೆ ಖದೀಮರ ಕಣ್ಣು ➤ ತುಳು ಚಿತ್ರರಂಗದ ನಿರ್ದೇಶಕ ಸೇರಿ ಆರು ಮಂದಿ ಅರೇಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 08: ಆಂಧ್ರದಲ್ಲಿ ಬಡವರ ನಿಧಿಯ ಹಣ ಲಪಟಾಯಿಸಲು ಯತ್ನ ನಡೆದಿದೆ. ಈ ಪ್ರಕರಣ ಸಂಬಂಧ ತುಳು ಸಿನಿಮಾ ನಿರ್ದೇಶಕ ಉದಯ್ ಕುಮಾರ್ ಕಾಂತಾವರ ಸೇರಿದಂತೆ ಆರು ಮಂದಿಯನ್ನು ಮೂಡಬಿದ್ರೆಯಲ್ಲಿ ಆಂಧ್ರ ಪೊಲೀಸರು ಬಂಧಿಸಿದ್ದಾರೆ.ಆಂಧ್ರಪ್ರದೇಶದಲ್ಲೂ ಸಿಎಂ ಪರಿಹಾರ ನಿಧಿ ಇದೆ. ಆದ್ರೆ ಸಂಕಷ್ಟದಲ್ಲಿರುವವರಿಗೆ ಸೇರಬೇಕಾದ ಹಣಕ್ಕೂ ಖದೀಮರು ಕನ್ನ ಹಾಕಲು ಯತ್ನಿಸಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ ನೀಡಿದ್ದ ಚೆಕ್‌ಗಳನ್ನು ತಿರುಚಿ 117 ಕೋಟಿ ರೂಪಾಯಿ ಹಣವನ್ನು ಆಂಧ್ರ ಸಿಎಂ ಪರಿಹಾರ ನಿಧಿಯಿಂದ

ಆಂಧ್ರ ಸಿಎಂ ಪರಿಹಾರ ನಿಧಿ ಮೇಲೆ ಖದೀಮರ ಕಣ್ಣು ➤ ತುಳು ಚಿತ್ರರಂಗದ ನಿರ್ದೇಶಕ ಸೇರಿ ಆರು ಮಂದಿ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!!

(ನ್ಯೂಸ್ ಕಡಬ) newskadaba.com ಚೆನ್ನೈ, ಅ. 08 : ಅಕ್ರಮ ಆಸ್ತಿಗಳಿಕೆ ಕೇಸ್‍ನಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿರುವ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‍ಗೆ ಆದಾಯ ತೆರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ.ಶಶಿಕಲಾಗೆ ಸಂಬಂಧಿಸಿದ 2000 ಕೋಟಿ ಮೌಲ್ಯದ ಆಸ್ತಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.   ಇಳವರಸಿ, ಸುಧಾಕರನ್‍ಗೆ ಸೇರಿದ ಆಸ್ತಿಗಳನ್ನು ಸೀಜ್ ಮಾಡಲಾಗಿದೆ. ಸಿರುತ್ತಾವೂರ್, ಕೊಡನಾಡಿನಲ್ಲಿರುವ 300 ಕೋಟಿ ಮೌಲ್ಯದ ಆಸ್ತಿಯೂ ಇದ್ರಲ್ಲಿ ಸೇರಿದೆ. ಈ ಸಂಬಂಧ ಪ್ರಕಟಣೆ ಬಿಡುಗಡೆ ಮಾಡಿರುವ

ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top