ಬ್ರೇಕಿಂಗ್ ನ್ಯೂಸ್

ಸರಕಾರಿ ಹಾಗೂ ಖಾಸಗಿ ಬಸ್ಸುಗಳಲ್ಲಿ ಡ್ರಗ್ಸ್ ಸರಬರಾಜು ➤ ಶ್ವಾನದಳದ ಮೂಲಕ ತಪಾಸಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವ ಬಸ್ಸುಗಳ ಮೂಲಕ ಬೆಂಗಳೂರಿಗೆ ಡ್ರಗ್ ರವಾನೆ ಮಾಡುತ್ತಿದ್ದ ಖಚಿಯ ಮಾಹಿತಿಯಂತೆ ಸಿಸಿಬಿ ಪೊಲೀಸರು ಇಂದು ಬೆಳಗ್ಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿದ್ದ ಸರಕಾರಿ ಹಾಗೂ ಖಾಸಗಿ ಬಸ್ಸುಗಳ ಕೊರಿಯರ್ ಹಾಗೂ ಪಾರ್ಸೆಲ್ ಗಳನ್ನು ಪರಿಶೀಲನೆ ನಡೆಸಿದ್ದಾರೆ. ಡ್ರಗ್ ಮಾಫಿಯಾ ತಡೆಗಟ್ಟಲು ಹಲವು ಕಡೆ ದಾಳಿ ನಡೆಸಿದ ಅಧಿಕಾರಿಗಳು ತನಿಖೆ ಮುಂದುವರಿಸಿ, ಡ್ರಗ್ ಸರಬರಾಜು ಹಾಗೂ ಮಾರಾಟದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

ಸರಕಾರಿ ಹಾಗೂ ಖಾಸಗಿ ಬಸ್ಸುಗಳಲ್ಲಿ ಡ್ರಗ್ಸ್ ಸರಬರಾಜು ➤ ಶ್ವಾನದಳದ ಮೂಲಕ ತಪಾಸಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಮರದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 02. ಮರದ ಗೆಲ್ಲನ್ನು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗೋಳಿತ್ತೊಟ್ಟಿನಲ್ಲಿ ಬುಧವಾರದಂದು ನಡೆದಿದೆ. ಮೃತರನ್ನು ಕೊಣಾಲು ಗ್ರಾಮದ ಕೋಲ್ಪೆ ದರ್ಖಾಸು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಇಸ್ಮಾಯಿಲ್ (25ವ.) ಎಂದು ಗುರುತಿಸಲಾಗಿದೆ. ಇವರು ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ಎಂಬಲ್ಲಿ ಮಾವಿನ ಮರವೊಂದರ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ

ನೆಲ್ಯಾಡಿ: ಮರದಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ ದನ ಸಾಗಾಟ ಪ್ರಕರಣ ➤ ಗೋವುಗಳನ್ನು ಹಿಂತಿರುಗಿಸುವಂತೆ ನ್ಯಾಯಾಲಯದಿಂದ ಆದೇಶ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02. ಅಕ್ರಮ ಗೋ ಸಾಗಾಟದಲ್ಲಿ ವಶಪಡಿಸಿಕೊಳ್ಳಲಾಗಿದ್ದ ಹಸು ಮತ್ತು ಕರುವನ್ನು ವಾಪಾಸು ನೀಡುವಂತೆ ನ್ಯಾಯಾಲಯ ಆದೇಶಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಎರಡು ವಾರಗಳ ಹಿಂದೆ ಓಮ್ನಿ ಕಾರೊಂದರಲ್ಲಿ ಅಕ್ರಮವಾಗಿ ದನ ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಇರ್ದೆ ಸಮೀಪದ ಚೆಲ್ಯಡ್ಕ ಎಂಬಲ್ಲಿ ವಶಪಡಿಸಿಕೊಂಡು, ಆರೋಪಿಗಳಾದ ಬಾಲಕೃಷ್ಣ ಗೌಡ ಮತ್ತು ಆರ್ಲಪದವಿನ ಮೂಸಾ ಎಂಬವರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು. ಇದೀಗ ಆರೋಪಿ

ಅಕ್ರಮ ದನ ಸಾಗಾಟ ಪ್ರಕರಣ ➤ ಗೋವುಗಳನ್ನು ಹಿಂತಿರುಗಿಸುವಂತೆ ನ್ಯಾಯಾಲಯದಿಂದ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕಂದಕವನ್ನು ಕೆಡವಿ ತೋಟಕ್ಕೆ ನುಗ್ಗುತ್ತಿರುವ ಕಾಡಾನೆಗಳು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 02. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ, ಮಣ್ಣಗುಂಡಿ  ಪ್ರದೇಶದಲ್ಲಿ ಕಳೆದ 8 ದಿನಗಳಿಂದ  ಬೀಡು ಬಿಟ್ಟ ಕಾಡಾನೆಯು ಕೃಷಿಕರ ತೋಟದೊಳಗೆ ನುಗ್ಗಿ ಅಪಾರ ಪ್ರಮಾಣದ ಕೃಷಿ ಬೆಳೆ ಹಾನಿಗೊಳಿಸಿದೆ. ಅರಣ್ಯ ಇಲಾಖೆಯು ಕಾಡಿನಂಚಿನಲ್ಲಿ ಆನೆ ನಿರೋಧಕ ಕಂದಕ ನಿರ್ಮಿಸಿದ್ದು, ಆದರೆ ಆನೆಗಳ ಹಿಂಡು ಕಂದಕವನ್ನೇ ಕೆಡವಿ ದಾರಿ ಮಾಡಿಕೊಂಡು ರಸ್ತೆಯನ್ನು ದಾಟಿ  ತೋಟದೊಳಗೆ ನುಸುಳುತ್ತಿರುವುದು ಸಾಮಾನ್ಯವಾಗಿದೆ. ಒಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಅಪಾರ ಕೃಷಿ ಹಾನಿಯಾಗುವುದನ್ನು ಅರಣ್ಯ ಇಲಾಖೆ  ತಪ್ಪಸುವ

ನೆಲ್ಯಾಡಿ: ಕಂದಕವನ್ನು ಕೆಡವಿ ತೋಟಕ್ಕೆ ನುಗ್ಗುತ್ತಿರುವ ಕಾಡಾನೆಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಟ್ಸಾಪ್ ನಲ್ಲಿ ದೇಶದ್ರೋಹಿ ಸಂದೇಶ- ವೃತ್ತಿ ಕಳೆದುಕೊಂಡ ಶಿಕ್ಷಕಿ

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 02. ದೇಶದ ಹಿತ ಕಾಯುವ ಶಿಕ್ಷಕರೇ ತಪ್ಪು ಮಾಡಿದರೆ ಹೇಗೆ..? ಹೀಗೆ ಮಾಡಿದಲ್ಲಿ ಮಕ್ಕಳು ಅದನ್ನೇ ಕಲಿಯುತ್ತಾರೆ. ಹೌದು, ರಾಯಚೂರಿನ ಅಂದ್ರೂನ್ ಕಿಲ್ಲಾದ ಶಾಲೆಯ ಶಿಕ್ಷಕಿ ಖಮರುನ್ನೀಸಾ ಬೇಗಂ ತಾವು ಮಾಡಿದ ಪ್ರಧಾನಿ ಹಾಗೂ ರಕ್ಷಣಾ ವ್ಯವಸ್ಥೆಯ ಬಗ್ಗೆ ಜೊತೆಗೆ ದೇಶದ ಶಾಂತಿಗೆ ಭಂಗ ತರುವಂತಹ ಪೋಸ್ಟ್ ಸಂಬಂಧದಿಂದ ಇದೀಗ ತಮ್ಮ ಕೆಲಸವನ್ನೇ ಕಳೆದುಕೊಂಡಿದ್ದಾರೆ. ಶಾಲಾ ಶಿಕ್ಷಕರ ವಾಟ್ಸಾಪ್ ಗ್ರೂಪ್‌ನಲ್ಲಿ ಉರ್ದು ಭಾಷೆಯಲ್ಲಿ ದೇಶದ ಶಾಂತಿಗೆ ಧಕ್ಕೆ ತರುವ ಪೋಸ್ಟ್

ವಾಟ್ಸಾಪ್ ನಲ್ಲಿ ದೇಶದ್ರೋಹಿ ಸಂದೇಶ- ವೃತ್ತಿ ಕಳೆದುಕೊಂಡ ಶಿಕ್ಷಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ರೈಸ್ತ ಯುವಕನ ಮನೆಯಲ್ಲಿ ಹಿಂದೂ ಯುವತಿಯರಿದ್ದ ಹಿನ್ನೆಲೆ ➤ ಹಿಂದೂ ಸಂಘಟನೆ ಹಾಗೂ ಪೊಲೀಸರ ದಾಳಿ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 01. ಕ್ರೈಸ್ತ ಸಮುದಾಯಕ್ಕೆ ಸೇರಿದ ಯುವಕನೋರ್ವ ಹಿಂದೂ ಸಮುದಾಯದ ಇಬ್ಬರು ಯುವತಿಯರನ್ನು ತನ್ನ ಮನೆಗೆ ಕರೆದು ಮತಾಂತರಿಸುತ್ತಿದ್ದಾರೆ ಎಂದು ಆರೋಪಿಸಿ, ಭಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯನುಸಾರ ಪೊಲೀಸರು ದಾಳಿ ನಡೆಸಿದ ಘಟನೆ ಕನ್ಯಾನ ಸಮೀಪದ ಕೇಪುಳಗುಡ್ಡೆ ಎಂಬಲ್ಲಿ ನಡೆದಿದೆ. ಈತನಿಗೆ ಕನ್ಯಾನ ಸಮೀಪದಲ್ಲಿ ಫ್ಯಾನ್ಸಿ ಅಂಗಡಿಯಿದ್ದು, ಅಲ್ಲಿಗೆ ಬರುತ್ತಿದ್ದ ಯುವತಿಯರಿಗೆ ವಿವಿಧ ಆಮಿಷಗಳನ್ನು ನೀಡಿ, ಬಲವಂತವಾಗಿ ಪುಸಲಾಯಿಸಲು ಯತ್ನಿಸುತ್ತಿದ್ದ ಎಂಬ ಆರೋಪ ಕೇಳಿ ಬರುತ್ತಿದೆ. ಇದೀಗ ಕರೋಪಾಡಿಯ ಒಂದೇ ಮನೆಯ

ಕ್ರೈಸ್ತ ಯುವಕನ ಮನೆಯಲ್ಲಿ ಹಿಂದೂ ಯುವತಿಯರಿದ್ದ ಹಿನ್ನೆಲೆ ➤ ಹಿಂದೂ ಸಂಘಟನೆ ಹಾಗೂ ಪೊಲೀಸರ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ವಿದ್ಯುತ್ ಸ್ಪರ್ಶಿಸಿ ಬೃಹತ್ ಆನೆ ಸಾವು

(ನ್ಯೂಸ್ ಕಡಬ) newskadaba.com ಕಡಬ, ಸೆ.01. ವಿದ್ಯುತ್ ಶಾಕ್ ತಗುಲಿ ಬೃಹತ್ ಗಾತ್ರದ ಆನೆಯೊಂದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಡಬ: ವಿದ್ಯುತ್ ಸ್ಪರ್ಶಿಸಿ ಬೃಹತ್ ಆನೆ ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಂತರ್ ಜಿಲ್ಲಾ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 01. ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಸೂಪರ್ ಮಾರ್ಕೆಟ್ ನಲ್ಲಿ ಆಗಸ್ಟ್ 25 ರ ರಾತ್ರಿಗೆ ಸುಮಾರು 25 ಸಾವಿರ ಮೌಲ್ಯದ ದಿನಸಿ ಸಾಮಾಗ್ರಿ ಹಾಗೂ ನಗದು ಕಳವು‌ ಮಾಡಿರುವ ಆರೋಪಿಯನ್ನು ಕೆಲವೇ ದಿನಗಳಲ್ಲಿ‌ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಬೆಂಗ್ರೆ ಕಸಬ ನಿವಾಸಿಯಾದ ಮಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಈತನು ಈ ಹಿಂದೆ ಮಂಗಳೂರು ನಗರ ವ್ಯಾಪ್ತಿಯ ಪಾಂಡೇಶ್ವರ, ಬಂದರು,ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ

ಬಂಟ್ವಾಳ: ಅಂತರ್ ಜಿಲ್ಲಾ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ  ಇದೀಗಾ ಕೊನೆಯುಸಿರೆಳೆದಿದ್ದಾರೆ.  ಪುತ್ರ ಅಭಿಜಿತ್ ಟ್ವೀಟ್ ತಿಳಿಸಿದ್ದಾರೆ.  ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.     ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು . 84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಪ್ರಣಬ್ ಮುಖರ್ಜಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ. ಕೊರೊನಾ ಸೋಂಕಿಗೀಡಾಗಿದ್ದ ಪ್ರಣಬ್ ಮುಖರ್ಜಿ ನಿಧನ. ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ  ಇದೀಗಾ ಕೊನೆಯುಸಿರೆಳೆದಿದ್ದಾರೆ.  ಪುತ್ರ ಅಭಿಜಿತ್ ಟ್ವೀಟ್ ತಿಳಿಸಿದ್ದಾರೆ.  ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.     ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು . 84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top