ಬ್ರೇಕಿಂಗ್ ನ್ಯೂಸ್

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ; 3,395 ಪೊಲೀಸ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ

(ನ್ಯೂಸ್‌ ಕಡಬ) newskadaba.com ಜೂ. 06: ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (KSP) ಖಾಲಿ ಇರುವ 3,395 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಮಿಕ್ಕುಳಿದ ವೃಂದ) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತಿದೆ. ಈ ಬಾರಿಯ ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಭಾರಿ ಸಡಿಲಿಕೆ ನೀಡಿರುವುದು ವಿಶೇಷವಾಗಿದೆ. […]

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ; 3,395 ಪೊಲೀಸ್ ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಹಾಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಇತ್ತೀಚೆಗೆ ಸುರಿದ ಮುಂಗಾರು ಪೂರ್ವ ಮಳೆ ಹಾಗೂ ಭಾರಿ ಬಿರುಗಾಳಿಯ ಮುನ್ಸೂಚನೆಯಿಂದಾಗಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ವ್ಯಾಪ್ತಿಯಲ್ಲಿ ವ್ಯಾಪಕ ಅಪಾರ ಹಾನಿ ಸಂಭವಿಸಿದ್ದು, ಅಂದಾಜು 11.73 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟವಾಗಿರುವ ಕುರಿತು ವರದಿಯಾಗಿದೆ. ಏಪ್ರಿಲ್ 1 ರಿಂದ ಜೂನ್ 1 ರ ವರೆಗಿನ ಈ ಅವಧಿಯಲ್ಲಿ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿದ್ಯುತ್ ಮೂಲಸೌಕರ್ಯಗಳಿಗೆ ಭಾರಿ

ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ!

(ನ್ಯೂಸ್‌ ಕಡಬ) newskadaba.com ಜೂ. 06. ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರ ನಡೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಈ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ನಡುವೆ ನಡೆದ ಮಧ್ಯರಾತ್ರಿಯ ಸುದೀರ್ಘ ಸಂಧಾನ ಮಾತುಕತೆ ಕುತೂಹಲ ಹೆಚ್ಚಿಸಿದೆ. ಶುಕ್ರವಾರ ರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ

ಡಿಕೆಶಿ – ರಾಮಲಿಂಗಾರೆಡ್ಡಿ ಮಧ್ಯರಾತ್ರಿ ಸಂಧಾನ ಯಶಸ್ವಿ: ನಿಗೂಢವಾಗಿಯೇ ಉಳಿದ ರಾಜೀನಾಮೆ ನಿರ್ಧಾರ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಸಭೆ ಕಣಕ್ಕೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ – ರಾಹುಲ್ ಗಾಂಧಿ, ಡಿಕೆಶಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಜೂ.05:  ರಾಜ್ಯಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ವೇಗ ಪಡೆದಿರುವ ನಡುವೆಯೇ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಜೂನ್ 18ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನೆರವೇರಿತು. ವಿಧಾನಸಭೆ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ

ರಾಜ್ಯಸಭೆ ಕಣಕ್ಕೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ – ರಾಹುಲ್ ಗಾಂಧಿ, ಡಿಕೆಶಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

(ನ್ಯೂಸ್‌ ಕಡಬ) com,  ಜೂ.05: ಭಾರತೀಯ ವಾಯುಪಡೆಯ ಅತ್ಯಂತ ಅನುಭವಿ ಮತ್ತು ಗೌರವಾನ್ವಿತ ಅಧಿಕಾರಿಗಳಲ್ಲಿ ಒಬ್ಬರಾಗಿರುವ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ಜುಲೈ 1ರಿಂದ ಜಾರಿಗೆ ಬರುವಂತೆ ಅವರನ್ನು ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಜುಲೈ 1ರಿಂದ ಅವರು ಈ ನೂತನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಅವರು ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್‌ನ ಪ್ರಧಾನ ಕಚೇರಿಯಲ್ಲಿ ಚೀಫ್ ಆಫ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಶುತೋಷ್ ದೀಕ್ಷಿತ್ ಅವರು

ಭಾರತೀಯ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ : ನಿಯಂತ್ರಣ ತಪ್ಪಿ ಕಾರು ಪಲ್ಟಿ – ದಂಪತಿ ಪ್ರಾಣಾಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಜೂ.05: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಸಮೀಪದ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದ್ದು, ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಟ್ಲ : ನಿಯಂತ್ರಣ ತಪ್ಪಿ ಕಾರು ಪಲ್ಟಿ – ದಂಪತಿ ಪ್ರಾಣಾಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೇ ಸ್ವಂತ ರಾಜಕೀಯ ಚಳುವಳಿ ಆರಂಭಿಸುವುದಾಗಿ ಘೋಷಿಸಿದ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜೂ. 05. ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮಿಳುನಾಡಿನ ರಾಜಕೀಯ ದಿಕ್ಕು ಮತ್ತು ಪಕ್ಷದ ಕಾರ್ಯತಂತ್ರದ ಕುರಿತು ಪಕ್ಷದ ನಾಯಕತ್ವದೊಂದಿಗೆ ಉಂಟಾಗಿದ್ದ ಭಿನ್ನಾಭಿಪ್ರಾಯಗಳೇ ತಮ್ಮ ನಿರ್ಧಾರಕ್ಕೆ ಕಾರಣ ಎಂದು ಹೇಳಿದ್ದಾರೆ.   ಈ ಕುರಿತು ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ಪಕ್ಷಕ್ಕೆ ಹೊರೆಯಾಗಲು ಅಥವಾ ತೊಂದರೆ ಉಂಟುಮಾಡಲು ಬಯಸದ ಕಾರಣ ಬಿಜೆಪಿಯಿಂದ ಹೊರಬರುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೇ ಸ್ವಂತ ರಾಜಕೀಯ ಚಳುವಳಿ ಆರಂಭಿಸುವುದಾಗಿ ಘೋಷಿಸಿದ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ: ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು!

(ನ್ಯೂಸ್‌ ಕಡಬ) newskadaba.com,  ಜೂ.05: ಪ್ರಸ್ತಾವಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಸರ್ಕಾರದ ಚಿಂತನೆಗೆ ಕಾರವಾರದ ಜಿಲ್ಲಾ ವಕೀಲರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಪೀಠಕ್ಕೆ ಸೇರಿಸಬಾರದು. ಪ್ರಸ್ತುತ ನಾವಿರುವ ಧಾರವಾಡ ಪೀಠದ ವ್ಯಾಪ್ತಿಯಲ್ಲೇ ನಮ್ಮನ್ನು ಮುಂದುವರಿಸಬೇಕು, ಇಲ್ಲದಿದ್ದರೆ ಜಿಲ್ಲೆಯ ಭೌಗೋಳಿಕ ಮಧ್ಯವರ್ತಿ ಪ್ರದೇಶದಲ್ಲೇ ಹೊಸ ಪೀಠವನ್ನು ಸ್ಥಾಪಿಸಬೇಕು ಎಂದು ಸಂಘವು ಸರ್ಕಾರ ಹಾಗೂ ಹೈಕೋರ್ಟ್‌ಗೆ ದೃಢವಾಗಿ ಆಗ್ರಹಿಸಿದೆ. ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ

ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ: ಹೊನ್ನಾವರದಲ್ಲೇ ಹೊಸ ಪೀಠ ಸ್ಥಾಪನೆಗೆ ವಕೀಲರ ಪಟ್ಟು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ| ತೈಲ ಬೆಲೆ ಹೆಚ್ಚಳದಿಂದ ಇಳಿಯುತ್ತಿರುವ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಜೂ.05: : ಅಮೆರಿಕ- ಇರಾನ್ ನಡುವೆ ಮುಂದುವರಿದ ಮಾತುಕತೆ, ಇತ್ತ ತೈಲ ಬೆಲೆ ಏರಿಕೆಯಿಮದಾಗಿ ಚಿನ್ನದ ಮೇಲೆ ನಿರಂತರವಾಗಿ ಒತ್ತಡ ಸೃಷ್ಟಿಯಾಗಿದ್ದು ಬೆಲೆ ಇಳಿಕೆಗೆ ಕಾರಣವಾಗಿದೆ. ಸತತ ಕಳೆದ 10 ದಿನದಿಂದಲೂ ಚಿನ್ನದ ಬೆಲೆ ಇಳಿಕೆಯಾಗುತ್ತಲೇ ಬಂದಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 5 2026 ಶುಕ್ರವಾರದಂದು, ಗ್ರಾಂ ಬೆಲೆಯಲ್ಲಿ 38 ರೂ ಕಡಿತವಾಗಿ, 15,573 ರೂ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 380 ರೂ ಕಡಿತಗೊಂಡು,

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ| ತೈಲ ಬೆಲೆ ಹೆಚ್ಚಳದಿಂದ ಇಳಿಯುತ್ತಿರುವ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಭಾರತ-ಅಮೆರಿಕ ನಡುವೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದವಾಗಲಿದೆ’- ಟ್ರಂಪ್

(ನ್ಯೂಸ್‌ ಕಡಬ) newskadaba.com,  ಜೂ.05: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಆಪ್ತ ಸ್ನೇಹಿತ. ಅವರೊಂದಿಗೆ ಉತ್ತಮ ಬಾಂಧವ್ಯವಿದೆ. ಜೊತೆಗೆ ಭಾರತ ಹಾಗೂ ಅಮೆರಿಕ ನಡುವೆ ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದ ಆಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಶೀಘ್ರದಲ್ಲೇ ಈ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ನನಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಎಂದರೆ ತುಂಬಾ ಇಷ್ಟ. ಅವರು ನನ್ನ ಉತ್ತಮ ಸ್ನೇಹಿತರೂ ಹೌದು. ನಮ್ಮಿಬ್ಬರ ಮಧ್ಯೆ

‘ಭಾರತ-ಅಮೆರಿಕ ನಡುವೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದವಾಗಲಿದೆ’- ಟ್ರಂಪ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top