ಬ್ರೇಕಿಂಗ್ ನ್ಯೂಸ್

ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ತುಳುನಾಡಿನ ಅತ್ಲೆಟಿಕ್ ಕೋಚ್ ಸೂತ್ರಬೆಟ್ಟು ಪುರುಷೋತ್ತಮ್ ರೈ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29.  ದೇಶದ ಪ್ರತಿಷ್ಠಿತ ಪ್ರಶಸ್ತಿಗಳ ಪೈಕಿ  ದ್ರೋಣಾಚಾರ್ಯ ಪ್ರಶಸ್ತಿಗೆ ದಕ್ಷಿಣ ಕನ್ನಡದ ಪುತ್ತೂರಿನ ಸೂತ್ರಬೆಟ್ಟು ಮನೆತನದ ಪುರುಷೋತ್ತಮ್ ರೈ ಆಯ್ಕೆಯಾಗಿ  ಇಂದು ಪ್ರಶಸ್ತಿ ವಿತರಣೆಯ ಖುಷಿಯಲ್ಲಿರುವಾಗಲೇ ಇವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರಶಸ್ತಿ ವಿತರಣೆಯ ಸಂತಸದಲ್ಲಿರುವಾಗಲೇ ವಿಧಿಯಾಟವೇ ಬೇರೆಯಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಂದು ಪುರುಷೋತ್ತಮ್ ರೈ ತನ್ನ ಜೀವಮಾನದ ಸಾಧನೆಗಾಗಿ ದ್ರೋಣಾಚಾರ್ಯ ಪ್ರಶಸ್ತಿ ಸ್ವೀಕರಿಸಬೇಕಿತ್ತು. ಆದರೆ ಅದಕ್ಕೆ ಒಂದು ದಿನ ಇರುವಾಗಲೇ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.  ಕಳೆದ 35 ವರ್ಷಗಳ […]

ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ತುಳುನಾಡಿನ ಅತ್ಲೆಟಿಕ್ ಕೋಚ್ ಸೂತ್ರಬೆಟ್ಟು ಪುರುಷೋತ್ತಮ್ ರೈ ವಿಧಿವಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರರಿಬ್ಬರು

(ನ್ಯೂಸ್ ಕಡಬ) newskadaba.com ಕಡಬ, ಆ.28. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಲ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್ ಐ ಸಮೀಪ ಶುಕ್ರವಾರದಂದು ನಡೆದಿದೆ. ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕಿನಲ್ಲಿದ್ದ ಕೊಯಿಲ ಗ್ರಾಮದ ಕಡೆಂಬಿಯಾಲ್ ನಿವಾಸಿಗಳಾದ ಯತೀಶ್(21) ಹಾಗೂ ಶರತ್(19) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಕಡಬ

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರರಿಬ್ಬರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.28. ಐಸ್ ಕ್ರೀಮ್ ಫ್ಯಾಕ್ಟರಿಗೆ ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪ್ರತ್ಯಕ್ಷಳಾಗಿದ್ದಾಳೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ದೇವಸ್ಯ ನಿವಾಸಿ ತೀರ್ಥಲತಾ(20) ಎಂಬಾಕೆ ಮಂಗಳೂರಿನ ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆಂದು ಆಗಸ್ಟ್ 22 ರಂದು ತೆರಳಿದ್ದು, ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಳು ಎನ್ನಲಾಗಿದೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಕಡಬ ಠಾಣೆಗೆ ದೂರು ನೀಡಿದ್ದರು. ಗುರುವಾರದಂದು ಆಕೆಯ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಜೋಡಿಯನ್ನು

ಕಡಬ: ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಯುವಕರ ನಡುವೆ ಮಾರಾಮಾರಿ ➤ ಇಬ್ಬರ ಕೊಲೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 27.  ನಗರದ ಗೋಪನಕೊಪ್ಪ ಎಂಬಲ್ಲಿ ಬಸ್ ನಿಲ್ದಾಣದ ಬಳಿ ಬುಧವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಹೊಡೆದು ಇಬ್ಬರನ್ನು ಕೊಲೆಗೈಯ್ಯಲಾಗಿದೆ.   ಕೊಲೆಯಾದ ಯುವಕರನ್ನು ಮಂಜುನಾಥ ಕಬ್ಬಿನ ಹಾಗೂ ನಿಯಾಜ್ ಎಂದು ಗುರುತಿಸಲಾಗಿದೆ. ಹಳೆಯ‌ ವೈಷ್ಯಮದ ಹಿನ್ನೆಲೆಯಲ್ಲಿ ಹೊಡೆದಾಟ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವುದರಿಂದ ಇಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ಗುರುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಯುವಕರ ನಡುವೆ ಮಾರಾಮಾರಿ ➤ ಇಬ್ಬರ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಸ್ಪರ್ಶಕ್ಕೆ ಆನೆ ಬಲಿ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 27. ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ಎಂಬಲ್ಲಿ ವಿದ್ಯುತ್ ಪ್ರವಹಿಸಿ ಗಂಡಾನೆಯೊಂದು ಸಾವನ್ನಪ್ಪಿದೆ. ಬೆಳೆಯ ರಕ್ಷಣೆಗೆಂದು ರೈತರೋರ್ವರು ತಮ್ಮ‌ ಜಮೀನಿಗೆ ತಂತಿಬೇಲಿ ಅಳವಡಿಸಿ, ಅದಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನೂ‌ ನೀಡಿದ್ದರು ಎನ್ನಲಾಗಿದೆ. ಆನೆಯ ವಯಸ್ಸು 28-30 ವರ್ಷ ಇರಬಹುದು ಎಂದು ಅರಣ್ಯಾಧಿಕಾರಿಗಳು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ವಿದ್ಯುತ್ ಸ್ಪರ್ಶಕ್ಕೆ ಆನೆ ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋಮಾ ಸ್ಥಿತಿಯಿಂದ ಚೇತರಿಸಿಕೊಳ್ಳದ ಪ್ರಣವ್ ಮುಖರ್ಜಿ

(ನ್ಯೂಸ್ ಕಡಬ) ನವದೆಹಲಿ, ಆ. 26. ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಕೋಮಾವಸ್ಥೆಯಲ್ಲಿದ್ದು,  ವೆಂಟಿಲೇಟರ್‌ ಸಹಾಯ ನೀಡಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆ ತಿಳಿಸಿದೆ. ಪ್ರಸ್ತುತ ಅವರಿಗೆ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡುತ್ತಿದ್ದು, ಮಂಗಳವಾರದಿಂದ ಅವರ ಮೂತ್ರಪಿಂಡದ ಶಕ್ತಿಯು ತುಂಬಾ ಕ್ಷೀಣಿಸಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆ ತಿಳಿಸಿದೆ. ಆಗಸ್ಟ್ 10ರಂದು ತೀವ್ರತರದ ಅನಾರೋಗ್ಯಕ್ಕೊಳಗಾದ ಇವರನ್ನು ಸೇನಾ ಸಂಶೋಧನಾ ಹಾಗೂ ರೆಫರಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಮೆದುಳಿನಲ್ಲಿ ರಕ್ತ

ಕೋಮಾ ಸ್ಥಿತಿಯಿಂದ ಚೇತರಿಸಿಕೊಳ್ಳದ ಪ್ರಣವ್ ಮುಖರ್ಜಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.25. ಐಸ್ ಕ್ರೀಮ್ ಫ್ಯಾಕ್ಟರಿಗೆ ಕೆಲಸಕ್ಕೆಂದು ತೆರಳಿದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ದೇವಸ್ಯ ನಿವಾಸಿ ತೀರ್ಥಲತಾ(20) ಎಂಬಾಕೆ ಮಂಗಳೂರಿನ ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆಂದು ಆಗಸ್ಟ್ 22 ರಂದು ತೆರಳಿದ್ದು, ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾರೆ‌ ಎನ್ನಲಾಗಿದೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಕಡಬ ಠಾಣೆಗೆ ದೂರು ನೀಡಿದ್ದಾರೆ.

ಕಡಬ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕೋಮು ಪ್ರಚೋದಕ ಪೋಸ್ಟ್ ಮಾಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 25. ಕೋಮು ಪ್ರಚೋದನೆಯ ಪೋಸ್ಟ್‌ ಮಾಡಿದ ಆರೋಪದ ಪ್ರಕಾರ ಓರ್ವ ವ್ಯಕ್ತಿಯನ್ನು ಪೊಲೀಸರು ಆಗಸ್ಟ್ 24 ರ ಸೋಮವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾರ್ಯ ಪುತ್ತಿಲ ಗ್ರಾಮದ ರಘುರಾಮು ಶೆಟ್ಟಿ ಎಂದು ತಿಳಿದಯ ಬಂದಿದೆ. ಆರೋಪಿಯು ಪುತ್ತಿಲದ ಸಂಬಂಧಿಕರೊಬ್ಬರ ನಿವಾಸದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರು ಇತರ ಪೊಲೀಸರೊಂದಿಗೆ ತೆರಳಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆಗಸ್ಟ್ 5

ಬೆಳ್ತಂಗಡಿ: ಕೋಮು ಪ್ರಚೋದಕ ಪೋಸ್ಟ್ ಮಾಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉ.ಪ್ರ: ಗುಂಡಿಕ್ಕಿ ಪತ್ರಕರ್ತನ ಕೊಲೆ

(ನ್ಯೂಸ್ ಕಡಬ) newskadaba.com ಬಲ್ಲಿಯಾ, ಆ. 25.  ಹಿಂದಿ ಸುದ್ದಿ ವಾಹಿನಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತರೋರ್ವರನ್ನು ಗುಂಡಿಟ್ಟು, ಹತ್ಯೆ ಮಾಡಿರುವ ಘಟನೆ ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ರತನ್‌ ಸಿಂಗ್‌ (45) ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಇವರಿಗೆ ನೆರೆಹೊರೆಯವರೊಂದಿಗೆ ಆಸ್ತಿ ವಿವಾದವಿದ್ದು, ಈ ಸಂಬಂಧ ಇವರ ನಡುವೆ ಜಗಳ ನಡೆದು, ಈ ಸಂದರ್ಭ ರತನ್‌ ಅವರಿಗೆ ನೆರೆ ಮನೆಯವರು ಗುಂಡು ಹಾರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಉ.ಪ್ರ: ಗುಂಡಿಕ್ಕಿ ಪತ್ರಕರ್ತನ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಂದಾಪುರ: ಅಕ್ರಮ ಕೋಣಗಳ ಸಾಗಾಟ -ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 19. ಹೊಸಂಗಡಿ ಚೆಕ್ ಪೋಸ್ಟ್ ಅಮಾಸೆಬೈಲು ಠಾಣೆಯ ಪೋಲೀಸ್ ಉಪನಿರೀಕ್ಷಕ ಅನಿಲ್‍ ಕುಮಾರ್ ಅವರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹುಲಿಕಲ್ ಘಾಟಿಯಿಂದ ಹೊಸಂಗಡಿ ಕಡೆಗೆ ಬರುತ್ತಿದ್ದ ಟ್ರಕ್ ವಾಹನದಲ್ಲಿ ಅಕ್ರಮ ಗೋ ಸಾಗಾಟವನ್ನು ಪತ್ತೆ ಹಚ್ಚಿದ್ದಾರೆ. ಉತ್ತರ ಪ್ರದೇಶ ನೋಂದಾಯಿತ ಟ್ರಕ್‍ನಲ್ಲಿ ಸುಮಾರು 37 ಕೋಣಗಳನ್ನು ಹಿಂಸ್ಮಾತಕವಾಗಿ ಕಟ್ಟಿಹಾಕಿ, ವಧೆ ಮಾಡುವ ಉದ್ದೇಶಕ್ಕಾಗಿ ಸಾಗಣಿಕೆ ಮಾಡುತ್ತಿದ್ದ ವೇಳೆ ಪೊಲೀಸರು ವಾಹನ ಮತ್ತು ಕೋಣಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಉತ್ತರ

ಕುಂದಾಪುರ: ಅಕ್ರಮ ಕೋಣಗಳ ಸಾಗಾಟ -ಇಬ್ಬರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top