ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ➤ ಕಾರು ಸಂಪೂರ್ಣ ನಜ್ಜುಗುಜ್ಜು

(ನ್ಯೂಸ್ ಕಡಬ) newskadaba.com ಮಾಣಿ, ಆ.04. ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರ ಆಲದ ಮರವೊಂದು ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಂಟ್ವಾಳದಿಂದ ಉಪ್ಪಿನಂಗಡಿ‌ ಕಡೆಗೆ ತೆರಳುತ್ತಿದ್ದ ಮಾರುತಿ ಸುಝುಕಿ ರಿಟ್ಝ್ ಕಾರು ಸೂರಿಕುಮೇರು ಬಳಿ ತಲುಪಿದಾಗ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಆಲದ ಮರ ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಡಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌. […]

ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ➤ ಕಾರು ಸಂಪೂರ್ಣ ನಜ್ಜುಗುಜ್ಜು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕಮರಿಗೆ ಉರುಳಿದ ಕಾರು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.04. ಚಾಲಕನ ನಿಯಂತ್ರಣ ತಪ್ಪಿದ ಹ್ಯುಂಡೈ ಕ್ರೆಟಾ ಕಾರೊಂದು ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರಿನ ವಿಜಯನಗರ‌ ನಿವಾಸಿ ಸೂರ್ಯ ಎಂಬವರು ಚಲಾಯಿಸುತ್ತಿದ್ದ ಕಾರು ಉದನೆ ಸಮೀಪ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವರಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ

ನೆಲ್ಯಾಡಿ: ಕಮರಿಗೆ ಉರುಳಿದ ಕಾರು ➤ ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೋಡಿಂಬಾಡಿಯಲ್ಲಿ ರಸ್ತೆಗೆ ಬಿದ್ದ ಮರ ➤ ವಾಹನ ಸಂಚಾರಕ್ಕೆ ತಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.4, ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಬೆಳ್ಳಿಪ್ಪಾಡಿ ಕ್ರಾಸ್ ಪರಿಸರದಲ್ಲಿ ಸುಮಾರು ಮೂವತ್ತು ಸೆಕೆಂಡುಗಳ ಕಾಲ ಬೀಸಿದ ಸುಂಟರಗಾಳಿಗೆ ಮರಗಳು ಧರೆಗೆ ಉರುಳಿ, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಕೋಡಿಂಬಾಡಿಯಲ್ಲಿ ರಸ್ತೆಗೆ ಬಿದ್ದ ಮರ ➤ ವಾಹನ ಸಂಚಾರಕ್ಕೆ ತಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆಗಸ್ಟ್ 01 ರಂದು ಕಡಬದಲ್ಲಿ ಉಚಿತ ಕೊರೋನಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ, ಜು.29. ಆರೋಗ್ಯ ಇಲಾಖೆಯ ವತಿಯಿಂದ ಕಡಬದಲ್ಲಿ ಉಚಿತ ಕೊರೊನಾ ಪರೀಕ್ಷೆಯು ಆಗಸ್ಟ್ 01 ಶನಿವಾರದಂದು ನಡೆಯಲಿದೆ. ಕಡಬದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರದಂದು ಉಚಿತ ಕೊರೊನಾ ಪರೀಕ್ಷೆ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ಅವರು ತಿಳಿಸಿದ್ದಾರೆ.

ಆಗಸ್ಟ್ 01 ರಂದು ಕಡಬದಲ್ಲಿ ಉಚಿತ ಕೊರೋನಾ ಪರೀಕ್ಷೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ಕೋವಿಡ್ ಸ್ಫೋಟ ➤ ಒಂದೇ ದಿನ 11 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜು.29. ಕಡಬ ತಾಲೂಕಿನಲ್ಲಿ ಇಂದು ಅತ್ಯಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗುವುದರ ಮೂಲಕ ಕೊರೋನಾ ಸ್ಫೋಟಗೊಂಡಿದೆ. ಕಡಬ ತಾಲೂಕಿನ ಬಲ್ಯ ನಿವಾಸಿ 36 ವರ್ಷದ ಮಹಿಳೆ, ಕಡ್ಯ ಕೊಣಾಜೆಯ 37 ವರ್ಷದ ವ್ಯಕ್ತಿ, ಆಲಂಕಾರು ನಿವಾಸಿ 41 ವರ್ಷದ ವ್ಯಕ್ತಿ, ಚಾರ್ವಾಕ ನಿವಾಸಿ 41 ವರ್ಷದ ವ್ಯಕ್ತಿ, ಕಡಬದ 39 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇನ್ನು ಕಡಬ ತಾಲೂಕಿನ ಬೆಳಂದೂರು ರೈಲ್ವೇಗೇಟ್ ಬಳಿಯ ಮೂವರು ಮಹಿಳೆಯರು, ಇಬ್ಬರು ಯುವಕರು ಹಾಗೂ

ಕಡಬದಲ್ಲಿ ಕೋವಿಡ್ ಸ್ಫೋಟ ➤ ಒಂದೇ ದಿನ 11 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ ➤ ಇಂದು 5,536 ಜನರಿಗೆ ಕೊರೋನಾ, 102 ಸೋಂಕಿತರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ರಾಜ್ಯದಲ್ಲಿ ಇಂದು ಕೂಡ ಕೊರೋನಾ ರಣಕೇಕೆ ಮುಂದುವರೆದಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 5,536 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,07001ಕ್ಕೆ ಏರಿಕೆಯಾಗಿದೆ. ಅಲ್ಲದೇ ಕಿಲ್ಲರ್ ಕೊರೋನಾಗೆ ಇಂದು 102 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 2,055ಕ್ಕೆ ಏರಿಕೆಯಾಗಿದೆ.     ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ ➤ ಇಂದು 5,536 ಜನರಿಗೆ ಕೊರೋನಾ, 102 ಸೋಂಕಿತರು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಜುಗಾರಿ ಅಡ್ಡೆಗೆ ದಾಳಿ ➤ ಐವರು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 26, ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 5 ಜನ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಜು.26 ರ ಭಾನುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ಗುರುವಾಯನಕೆರೆಯ ಫಾರೂಕ್, ಪಣೆಜಾಲಿನ ಪ್ರಸನ್ನ, ಬೆಳಾಲಿನ ಯಾಕೂಬ್, ಗೋವಿಂದೂರಿನ ಸುಧಾಕರ ಶೆಟ್ಟಿ ಮತ್ತು ರೋಹಿತ್ ಜಾರಿಗೆಬೈಲ್  ಎಂದು ಗುರುತಿಸಲಾಗಿದೆ. ನಾಲ್ವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳಿಂದ 1,03,370 ರೂ.ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ

ಬೆಳ್ತಂಗಡಿ: ಜುಗಾರಿ ಅಡ್ಡೆಗೆ ದಾಳಿ ➤ ಐವರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈಚರ್ ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ: ಜು‌. 26, ಈಚರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ಗಣೇಶ್(23) ಎಂದು ಗುರುತಿಸಲಾಗಿದೆ. ಪುರುಷರಕಟ್ಟೆ ನಿವಾಸಿ ನವೀನ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಬೈಕ್‌ನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ವೇಳೆ

ಈಚರ್ ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರಗತಿಪರ ಕೃಷಿಕ, ಶತಾಯುಷಿ ಕಾಳಪ್ಪ ಗೌಡ ಬಳ್ಳೇರಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜು.26. ತಾಲೂಕಿನ ಪ್ರಗತಿಪರ ಕೃಷಿಕ, ಶತಾಯುಷಿ ಬಳ್ಳೇರಿ ಕಾಳಪ್ಪ ಗೌಡ ಅಲ್ಪ ಕಾಲದ ಅಸೌಖ್ಯದಿಂದಾಗಿ ಭಾನುವಾರದಂದು ಸ್ವಗೃಹದಲ್ಲಿ ನಿಧನರಾದರು. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳ್ಳೇರಿ ನಿವಾಸಿಯಾಗಿರುವ ಇವರಿಗೆ 102 ವರ್ಷ ವಯಸ್ಸಾಗಿತ್ತು. ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದ ಇವರು ವಯೋಸಹಜ ಕೆಲದಿನಗಳ ಅಸೌಖ್ಯದಿಂದಾಗಿ ಮನೆಯಲ್ಲೇ ಮೃತಪಟ್ಟಿದ್ದಾರೆ‌. ಇವರು ಕಾಂಗ್ರೆಸ್ ಮುಖಂಡ ಬಾಲಕೃಷ್ಣ ಗೌಡ ಬಳ್ಳೇರಿ ಸೇರಿದಂತೆ ಆರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಪ್ರಗತಿಪರ ಕೃಷಿಕ, ಶತಾಯುಷಿ ಕಾಳಪ್ಪ ಗೌಡ ಬಳ್ಳೇರಿ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಬಾಲ್ಯ ವಿವಾಹದ‌ ಸದ್ಧು ➤ 2 ತಿಂಗಳಲ್ಲಿ 17 ಮದುವೆಗೆ ತಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.25:  ಕೊರೋನಾ ಭೀತಿ ನಡುವೆಯೇ ರಾಜ್ಯದಲ್ಲಿ ಬಾಲ್ಯ ವಿವಾಹ ಸದ್ದು ಮಾಡುತ್ತಿದೆ. ಹೌದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸದ್ದಿಲ್ಲದೇ ಬಾಲ್ಯ ವಿವಾಹಗಳು ನಡೆಯುತ್ತಿವೆ. ಕೊರೋನಾ‌ ಭೀತಿ ನಡುವೆ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಮದುವೆ ಮಾಡಲು  ಪೋಷಕರು ಮುಂದಾಗುತ್ತಿದ್ದಾರೆ. ಅದೂ ಹಳ್ಳಿಗಳಲ್ಲೇ ಹೆಚ್ಚು ಬಾಲ್ಯ ವಿವಾಹದ ಸಿದ್ದತೆ ಮಾಡಿಕೊಳ್ಳಲಾಗ್ತಿದೆ ಎಂದು ವನಿತಾ ಸಹಾವಾಣಿಯಿಂದ ಆತಂಕದ ಮಾಹಿತಿ ಬೆಳಕಿಗೆ ಬಂದಿದೆ.       ಹೀಗೆ ತುಮಕೂರು, ಚನ್ನಪಟ್ಟಣ, ಹಾಸನ, ಬೆಂಗಳೂರು  ಗ್ರಾಮಾಂತರ, ಮಂಡ್ಯ

ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಬಾಲ್ಯ ವಿವಾಹದ‌ ಸದ್ಧು ➤ 2 ತಿಂಗಳಲ್ಲಿ 17 ಮದುವೆಗೆ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top