ಬ್ರೇಕಿಂಗ್ ನ್ಯೂಸ್

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆಗೈದ ಪಾಪಿ ➤ ಮೃತದೇಹವನ್ನು ಸುಡಲೆತ್ನಿಸಿದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಾಪು, ಜು.25, ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಹತ್ಯೆಗೈದು ಮೃತದೇಹವನ್ನು ಮನೆಯಂಗಳದಲ್ಲಿ ಸುಡಲು ಯತ್ನಿಸಿದ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಪುಂಚಲಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಎರ್ಮಾಳ್ ನಿವಾಸಿ ಹೇಮಂತ್ ಪೂಜಾರಿ(45) ಎಂದು ತಿಳಿದು ಬಂದಿದೆ. ಆತನ ಸ್ನೇಹಿತನಾದ ಅಲ್ಬನ್ ಡಿಸೋಜ (50)ಕೊಲೆ ಆರೋಪಿ. ಕೊಲೆ ನಡೆದ ವಿಚಾರ ಶುಕ್ರವಾರ ಸಂಜೆಯ ವೇಳೆ ಬೆಳಕಿಗೆ ಬಂದಿದೆ. ಹೇಮಂತ್ ಮತ್ತು ಅಲ್ಬನ್ ಡಿಸೋಜ ಸ್ನೇಹಿತರಾಗಿದ್ದರು. ಶುಕ್ರವಾರ ಬೆಳಗ್ಗೆ ಕಾಪುವಿನ ಬಾರ್‌ ನಲ್ಲಿ ಮದ್ಯ ಸೇವಿಸಿ ಪುಂಚಲಕಾಡಿನಲ್ಲಿರುವ […]

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆಗೈದ ಪಾಪಿ ➤ ಮೃತದೇಹವನ್ನು ಸುಡಲೆತ್ನಿಸಿದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ಕರ್ನಾಟದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದೆ.  ದ.ಕ. ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೊಂದೆಡೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.     ಮಂಗಳೂರು ನಿವಾಸಿ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮಂಗಳೂರು ಮೂಲದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರಿನ 67 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಬಂಟ್ವಾಳದ 42 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 67 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಗಳೂರಿನ 75 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗಡಿಗೆ ಹೋಗಿದ್ದ ವೇಳೆ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಎಳೆದು ಯುವಕ ಪರಾರಿ

(ನ್ಯೂಸ್ ಕಡಬ) newskadaba.com ಮೂಲ್ಕಿ: ಜು. 22, ಠಾಣಾ ವ್ಯಾಪ್ತಿಯ ಕಾರ್ನಾಡು ಬಳಿಯ ಚರಂತಿಪೇಟೆ ಎಂಬಲ್ಲಿ ಓರ್ವ ಮಹಿಳೆಯು ಅಂಗಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ಅಪರಿಚಿತ ಯುವಕನೋರ್ವ ಆಕೆಯ ಚಿನ್ನದ ಸರ ಸೆಳೆದು ಪರಾರಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸೀತಾ ಎಂಬಾಕೆ ತನ್ನ ಚಿನ್ನದ ಸರವನ್ನು ಸೆಳೆದುಕೊಂಡವರು. ಇವರು ಚರಂತಿಪೇಟೆಯ ಅಂಗಡಿಯೊಂದರಲ್ಲಿ ವ್ಯಾಪಾರ ನಡೆಸುತ್ತಿದ್ದ ವೇಳೆ 25ರ ಆಸುಪಾಸಿನ ಯುವಕನೋರ್ವ ಮಹಿಳೆಯ ಗಮನವನ್ನು ಬೇರೆಡೆಗೆ ಸೆಳೆದು ಸಾಮಾಗ್ರಿ ಕಟ್ಟುತ್ತಿದ್ದ ವೇಳೆ ಏಕಾಏಕಿ ಚಿನ್ನದ

ಅಂಗಡಿಗೆ ಹೋಗಿದ್ದ ವೇಳೆ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಎಳೆದು ಯುವಕ ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.22:  ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಪತ್ರಕರ್ತನ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ನಡು ಬೀದಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಪತ್ರಕರ್ತನ ಹತ್ಯೆ ಕುರಿತು ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಭಾಸ್ಕರ್ ರಾವ್ ‘ಇದು ಬಹಳ ದುಃಖಕರ ಸಂಗತಿ. ಇನ್ನೊಬ್ಬರನ್ನು ರಕ್ಷಿಸುವ ಸಲುವಾಗಿ ತನ್ನ ಜೀವ ಕಳೆದುಕೊಳ್ಳಬೇಕಾಯಿತು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ’

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಎಂಬಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಆಲಂಕಾರು ಗ್ರಾಮದ ಶರವೂರು ಸಮೀಪದ ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಈಕೆ ಬುಧವಾರ ಬೆಳಿಗ್ಗೆ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಕಡಬ ಪೊಲೀಸರಿಗೆ

ಕಡಬ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಏನೆಕಲ್ , ಜು.22:  ಏನೆಕಲ್‍ನಲ್ಲಿ ಜೀಪು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರನಿಗೆ ತಲೆಗೆ ಗಾಯಗಳಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬಳ್ಪ ಸಿಂಡಿಕೇಟ್ ಬ್ಯಾಂಕ್ ನ ಉದ್ಯೋಗಿ ಸುಬ್ಬದಾಸ್ ರವರು ಕರ್ತವ್ಯಕ್ಕೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬನ ಆನಂದ ಎಂಬುವರ ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗುದ್ದಿದ್ದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಬೈಕ್ ಸವಾರ ದಾಸ್ ರವರ ತಲೆಗೆ ಸ್ವಲ್ಪ ಗಾಯಗಳಾಗಿದ್ದು ಇವರನ್ನ

ಏನೆಕಲ್ : ಜೀಪು – ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಉಡುಪಿ , ಜು.21:  ಕೃಷ್ಣ ನಗರಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಸದ್ದು ಮಾಡುತ್ತಲೇ ಇದೆ. ಇಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ಮತ್ತೆ ಕೊರೋನಾ..‼️ ➤ ಕಡಬದ ವ್ಯಾಪಾರಿಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜು.21. ಕಳೆದ ನಾಲ್ಕು ದಿನಗಳಿಂದ ಕಡಬದ ಜನತೆಯಿಂದ ದೂರವಾಗಿದ್ದ ಕೊರೋನಾ ಮಹಾಮಾರಿಯು ಇಂದು ಮತ್ತೆ ಪತ್ತೆಯಾಗಿದೆ. ಕಳೆದೆರಡು ದಶಕಗಳಿಂದ ಕಡಬದ ಮುಖ್ಯ ಪೇಟೆಯಲ್ಲಿ ವ್ಯಾಪಾರ ಮಾಡುತ್ತಿದ್ದ 45 ವರ್ಷ ಪ್ರಾಯದ ವ್ಯಾಪಾರಿಯೋರ್ವರಿಗೆ ಕೊರೋನಾ ದೃಢಪಟ್ಟಿದ್ದು, ಕಡಬದ ಜನತೆಗೆ ಮತ್ತೆ ಆತಂಕ ಶುರುವಾಗಿದೆ. ಕಳೆದ ಕೆಲವು ದಿನಗಳಿಂದ ಶೀತ ಜ್ವರದಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಇದೀಗ ಅವರ ಗಂಟಲು ದ್ರವದ ಪರೀಕ್ಷೆಯಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ.

ಕಡಬದಲ್ಲಿ ಮತ್ತೆ ಕೊರೋನಾ..‼️ ➤ ಕಡಬದ ವ್ಯಾಪಾರಿಗೆ ಪಾಸಿಟಿವ್ Read More »

ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20: ಕರಾವಳಿಯಲ್ಲಿ ಕೊರೋನಾ ಭೀತಿ ಮಿತಿಮೀರುತ್ತಿದೆ. ದಿಕಳೆದಂತೆ ಸೋಂಕಿತರ ಸಂಖ್ಯೆಯ ಜೊತೆಗೆ ಕೊವೀಡ್ ನಿಂದ ಮೃತಪಡುತ್ತಿರುವವರ ಸಂಖ್ಯೆಯು ಹೆಚ್ಚುತ್ತಲೇ ಇದೆ. ಇಂದು ದ.ಕ. ಜಿಲ್ಲೆಯಲ್ಲಿ ಮತ್ತೆ ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ಮೂಲದ 55 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಜುಲೈ 15ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳೂರು ನಿವಾಸಿಯಾಗಿರುವ 63 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಜುಲೈ 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇನ್ನು ಬೆಳ್ತಂಗಡಿ ನಿವಾಸಿ

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ಎಸ್ಐ ರುಕ್ಮನಾಯ್ಕ್ ಕೊರೋನಾ ವರದಿ ನೆಗೆಟಿವ್ ➤ ಬೆಳ್ಳಂಬೆಳಗ್ಗೆ ಫೀಲ್ಡ್ ಗೆ ಇಳಿದು ಬಿಸಿ ಮುಟ್ಟಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಜು.19. ಕಳೆದರಡು ದಿನಗಳ ಹಿಂದೆ ಕಡಬದ ಸಬ್ ಇನ್ಸ್‌ಪೆಕ್ಟರ್ ರ ವಾಹನದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಡಬ ಎಸ್.ಐ ಸೇರಿದಂತೆ ಸಿಬ್ಬಂದಿಗಳ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಪರೀಕ್ಷಾ ವರದಿ ಬಂದಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ರುಕ್ಮ ನಾಯ್ಕ್ ಕರ್ತವ್ಯಕ್ಕೆ ಹಾಜರಾಗಿದ್ದು, ಸಂಡೇ ಸಂಪೂರ್ಣ ಲಾಕ್ ಡೌನ್ ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸಿದ್ದಾರೆ. ಕಡಬ ಎಸ್.ಐ

ಕಡಬದ ಎಸ್ಐ ರುಕ್ಮನಾಯ್ಕ್ ಕೊರೋನಾ ವರದಿ ನೆಗೆಟಿವ್ ➤ ಬೆಳ್ಳಂಬೆಳಗ್ಗೆ ಫೀಲ್ಡ್ ಗೆ ಇಳಿದು ಬಿಸಿ ಮುಟ್ಟಿಸಿದ ಪೊಲೀಸರು Read More »

ಬ್ರೇಕಿಂಗ್ ನ್ಯೂಸ್
Scroll to Top