ಬ್ರೇಕಿಂಗ್ ನ್ಯೂಸ್

ಕ್ವಾರಂಟೈನ್ ಉಲ್ಲಂಘನೆ ➤ ಸುಳ್ಯದ ಖಾಸಗಿ ಆಸ್ಪತ್ರೆಯ ಐವರು ವೈದ್ಯರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು.19. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಸುಳ್ಯದ ಖಾಸಗಿ ವೈದ್ಯಕೀಯ ಕಾಲೇಜಿನ ಐವರು ವೈದ್ಯರ ವಿರುದ್ಧ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆವಿಜಿ ವೈದ್ಯಕೀಯ ಕಾಲೇಜಿನ ವೈದ್ಯರುಗಳಾದ ವಾನನ್ಸ್, ದೇವರಾಮನ್, ಪ್ರೇಮ್ ಕುಮಾರ್ ಜಿ, ಪ್ರಬೀನ್ ಜಾರ್ಜ್, ಶೃತಿ ಸಿ. ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗೆ ಕೊರೋನ ಸೋಂಕು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ವೈದ್ಯರುಗಳನ್ನು 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಆದರೆ ಐವರು ವೈದ್ಯರು ನಿಯಮ ಉಲ್ಲಂಘಿಸಿ ಊರಿಡೀ […]

ಕ್ವಾರಂಟೈನ್ ಉಲ್ಲಂಘನೆ ➤ ಸುಳ್ಯದ ಖಾಸಗಿ ಆಸ್ಪತ್ರೆಯ ಐವರು ವೈದ್ಯರ ವಿರುದ್ಧ ಪ್ರಕರಣ ದಾಖಲು Read More »

ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ ಜು.18, ಠಾಣಾ ವ್ಯಾಪ್ತಿಯ ಪಾನೀರ್ ಎಂಬಲ್ಲಿ ಬಾಡಿಗೆ ಕೋಣೆಯೊಂದರಲ್ಲಿ ವಾಸ ಮಾಡುತ್ತಿದ್ದ ಯುವಕನೋರ್ವ ಕೌಟುಂಬಿಕ ಸಮಸ್ಯೆಯಿಂದ ನೊಂದುಕೊಂಡು ಆತ್ಮಹತ್ಯೆಗೈದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಮೃತರನ್ನು ಬೆಳ್ಮ ಗ್ರಾಮದ ರೆಂಜಾಡಿ ನಿವಾಸಿ ಮಲಿಕ್ (21) ಎಂದು ಗುರುತಿಸಲಾಗಿದೆ. ಈತನು ಮುಡಿಪು ಮೂಲದ ಯುವತಿಯನ್ನು ಪ್ರೀತಿಸಿ ವಿವಾಹವಾದ ಬಳಿಕ, ತನ್ನ ಮನೆಯಿಂದ ಹೊರಬಂದು ಬಾಡಿಗೆ ಮನೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ವಾಸವಾಗಿದ್ದನು. ಮಲಿಕ್ ಗೆ ದುಡಿಯಲೆಂದು ಪತ್ನಿಯ ತಂದೆ ಅಟೋ ರಿಕ್ಷಾವೊಂದನ್ನು ಖರೀದಿಸಿ

ಉಳ್ಳಾಲ: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಯೋವೃದ್ಧೆಯ ಮೇಲೆ ಹಿಂಸಾತ್ಮಕ ವರ್ತನೆ ➤ ವೀಡಿಯೋ ವೈರಲ್ ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.17, ಪೊಲೀಸ್‌ ಠಾಣಾ ವ್ಯಾಪ್ತಿಯ ಸವಣಾಲು ಎಂಬಲ್ಲಿ ಅನಾರೋಗ್ಯ ಪೀಡಿತ ವಯೋವೃದ್ದ ಮಹಿಳೆಯೋರ್ವರನ್ನು ಆಕೆಯ ಮಗ ಹಾಗೂ ಮೊಮ್ಮಗ ಕ್ರೂರವಾಗಿ ಹಿಂಸಿಸುತ್ತಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. 70 ವರ್ಷದ ವೃದ್ದ ಮಹಿಳೆ ಬೆಳ್ತಂಗಡಿಯ ಸವಣಾಲು ಹಲಸಿನಕಟ್ಟೆ ನಿವಾಸಿಯಾಗಿದ್ದು, ಇವರನ್ನು ಹಿಂಸಿಸುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಗಳಾದ ವೃದ್ದೆಯ ಮಗ ಶ್ರೀನಿವಾಸ ಶೆಟ್ಟಿ ಮತ್ತು ಮೊಮ್ಮಗ ಪ್ರದೀಪ್‌ ಶೆಟ್ಟಿ ಎಂಬವರನ್ನು ಮನೆಯಲ್ಲಿ ಅಮಾನೀಯವಾಗಿ ವರ್ತಿಸಿಕೊಂಡ

ವಯೋವೃದ್ಧೆಯ ಮೇಲೆ ಹಿಂಸಾತ್ಮಕ ವರ್ತನೆ ➤ ವೀಡಿಯೋ ವೈರಲ್ ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ-ಮಂಗಳೂರು ರಾ. ಹೆದ್ದಾರಿಗೆ ಉರುಳಿದ ಬೃಹತ್ ಗಾತ್ರದ ಮರ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ: ಜು.17, ಕೊರೋನಾ ಅಟ್ಟಹಾಸದ ನಡುವೆ ವರುಣನ ಅಬ್ಬರ ಹೆಚ್ಚಾಗುತ್ತಿದ್ದು, ಬೆಳ್ತಂಗಡಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಜೈನ್ ಪೇಟೆಯ ಮಾಜಿ ಶಾಸಕ ವಸಂತ ಬಂಗೇರ ನಿವಾಸದ ಎದುರು ಬೃಹತ್ ಗಾತ್ರದ ಮರ ಬಿದ್ದುದ್ದರಿಂದ ಕೆಲ‌ ಸಮಯ ಸಂಚಾರಕ್ಕೆ ತೊಡಕು ಉಂಟಾಗಿದೆ. ರಭಸದಿಂದ ಬೀಸಿದ ಗಾಳಿಯ ಹೊಡೆತಕ್ಕೆ 2 ವಿದ್ಯುತ್ ಕಂಬ ಕೂಡಾ ಮುರಿದು ಬಿದ್ದು, ಟ್ರಾಫಿಕ್ ಪೋಲಿಸ್, ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ-ಮಂಗಳೂರು ರಾ. ಹೆದ್ದಾರಿಗೆ ಉರುಳಿದ ಬೃಹತ್ ಗಾತ್ರದ ಮರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾ ಸೋಂಕಿತ ಭೇಟಿ ನೀಡಿದ ಹಿನ್ನೆಲೆ ➤ ಕಡಬ ಸಮುದಾಯ ಆರೋಗ್ಯ ಕೇಂದ್ರ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ, ಜು.17. ಕಡಬದ ಇಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಭೇಟಿ ನೀಡಿದ್ದಾರೆ ಎನ್ನಲಾದ ಕಡಬದ ಸಮುದಾಯ ಆರೋಗ್ಯ ಕೇಂದ್ರ ಎರಡು ದಿನಗಳ ಕಾಲ ಸೀಲ್ ಡೌನ್ ಆಗಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್, ಕೊರೋನಾ ಪಾಸಿಟಿವ್ ಬಂದ ವ್ಯಕ್ತಿಗಳು ಆಸ್ಪತ್ರೆಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗುತ್ತಿದೆ

ಕೊರೋನಾ ಸೋಂಕಿತ ಭೇಟಿ ನೀಡಿದ ಹಿನ್ನೆಲೆ ➤ ಕಡಬ ಸಮುದಾಯ ಆರೋಗ್ಯ ಕೇಂದ್ರ ಸೀಲ್ ಡೌನ್ Read More »

ಬ್ರೇಕಿಂಗ್ ನ್ಯೂಸ್

ಕಡಬಕ್ಕೆ ಮತ್ತೆ ಕೊರೋನಾಘಾತ‼️ ➤ ಹೋಂಗಾರ್ಡ್ ಸೇರಿದಂತೆ ಇಬ್ಬರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜು.17. ಕೊರೋನಾ ಮಹಾಮಾರಿಯು ಗ್ರಾಮೀಣ ಭಾಗದಲ್ಲೂ ತನ್ನ ಅಟ್ಟಹಾಸವನ್ನು ಮುಂದುವರಿಸುತ್ತಲೇ ಇದ್ದು, ಕಡಬದಲ್ಲಿ ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಡಬದ ಹೋಮ್ ಗಾರ್ಡ್ ಹಾಗೂ ನೆಟ್ಟಣದ ರೈಲ್ವೇ ಸಿಬಂದಿಗೆ ಸೋಂಕು ದೃಢಪಟ್ಟಿದೆ. ಗುರುವಾರದಂದು ಕಡಬ ಸಮೀಪದ ಕೋಡಿಂಬಾಳದ ಇಬ್ಬರಲ್ಲಿ ಕೊರೋನಾ ಪತ್ತೆಯಾಗಿತ್ತು. ಇದೀಗ ಮತ್ತೆ ಕೊರೋನಾ ಸೋಂಕು ಆವರಿಸಿದೆ.

ಕಡಬಕ್ಕೆ ಮತ್ತೆ ಕೊರೋನಾಘಾತ‼️ ➤ ಹೋಂಗಾರ್ಡ್ ಸೇರಿದಂತೆ ಇಬ್ಬರಿಗೆ ಕೊರೋನಾ ಪಾಸಿಟಿವ್ Read More »

ಬ್ರೇಕಿಂಗ್ ನ್ಯೂಸ್

ಕೌಕ್ರಾಡಿಯ ಇಬ್ಬರಿಗೆ ಕೊರೋನಾ ಪಾಸಿಟಿವ್ ➤ ನೆಲ್ಯಾಡಿಯ ಖಾಸಗಿ ಆಸ್ಪತ್ರೆ ಸೀಲ್ ಡೌನ್..⁉️

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.17. ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಕ್ರಾಡಿಯ ಇಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರದ ಹಿನ್ನೆಲೆಯಲ್ಲಿ ನೆಲ್ಯಾಡಿಯ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಇವರು ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದ್ದು, ಇವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಪಾಸಿಟಿವ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ನೆಲ್ಯಾಡಿಯ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡುವ ಬಗ್ಗೆ ಅಧಿಕಾರಿಗಳಿಂದ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕೌಕ್ರಾಡಿಯ ಇಬ್ಬರಿಗೆ ಕೊರೋನಾ ಪಾಸಿಟಿವ್ ➤ ನೆಲ್ಯಾಡಿಯ ಖಾಸಗಿ ಆಸ್ಪತ್ರೆ ಸೀಲ್ ಡೌನ್..⁉️ Read More »

ಬ್ರೇಕಿಂಗ್ ನ್ಯೂಸ್

ಕಡಬ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.15. ಬೀಡಿ ಬ್ರ್ಯಾಂಚ್ ಗೆಂದು ತೆರಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯೋರ್ವರು ಕೊಯಿಲ ಗ್ರಾಮದ ಸಂಪಡ್ಕ ಎಂಬಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಕೋಡಿಂಬಾಳ ಗ್ರಾಮದ ದಾಸರಗುಡ್ಡೆ ನಿವಾಸಿ ಬಾಬು ಎಂಬವರ ಪತ್ನಿ ಸುಮತಿ ಎಂಬವರು ಸೋಮವಾರದಂದು ನಾಪತ್ತೆಯಾಗಿದ್ದು, ಈ ಬಗ್ಗೆ ಅವರ ಗಂಡ ಬಾಬು ಅವರು ಕಡಬ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆ ಹಾಗೂ ಆಕೆಯ ಪ್ರಿಯಕರ ವಿನಯ ಎಂಬವರನ್ನು ಕೊಯಿಲ ಸಮೀಪದ ಸಂಪಡ್ಕ ಎಂಬಲ್ಲಿನ

ಕಡಬ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ,ಜು.15: ಬೆಳ್ಳಾರೆ ಸಮೀಪದ 62 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದುದಾಗಿ ತಿಳಿದು ಬಂದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ಳಾರೆಯ ನೆಟ್ಟಾರು ನಿವಾಸಿ ಮಹಿಳೆಯನ್ನು ಕುಲಾಯಿ 14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಮಹಿಳೆ ಬಿಪಿ, ಶುಗರ್, ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಅವರ ಕೋವಿಡ್ ಪರೀಕ್ಷೆ ವೇಳೆ ಸೋಂಕು ದೃಢ ಪಟ್ಟಿರುವುದು ಬೆಳಕಿಗೆ ಬಂದಿದೆ ತೀರಾ ಗಂಭೀರಾ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ

ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಕೋಳಿ ಅಂಕಕ್ಕೆ ದಾಳಿ

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಜು.13, ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಹಾಗೂ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಬೆಳ್ಳಾರೆ ಪೊಲೀಸರು ಜೂಜಾಟದಲ್ಲಿ ನಿರತರಾಗಿದ್ದ ಆರು ಮಂದಿಯನ್ನು ಬಂಧಿಸಿ 13 ಕೋಳಿಗಳು ಹಾಗೂ ನಗದು ವಶಪಡಿಸಿಕೊಂಡ ಘಟನೆ ಕೊಡಿಯಾಲ ಗ್ರಾಮದ ಬೇರ್ಯ ಎಂಬಲ್ಲಿ ನಡೆದಿದೆ.   ಕೋಳಿ ಅಂಕ ನಿರತರಾಗಿದ್ದ ಹುಕ್ರಪ್ಪ ಶೆಟ್ಟಿ ಕೋಡಿಮಜಲು, ಪಾಂಡುರಂಗ ಕೆ. ಕೈಕುಡೆ, ಸುಂದರ ಎಂ. ಮರಿಕೈ, ವಿಶ್ವಾಸ್ ಕೆ. ಪಲ್ಲತ್ತಾರು, ಉಮೇಶ್ ಗೌಡ ಕೈಕುಡೆ, ಚೇತನ್

ಬೆಳ್ಳಾರೆ: ಕೋಳಿ ಅಂಕಕ್ಕೆ ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top