ಬ್ರೇಕಿಂಗ್ ನ್ಯೂಸ್

ಶ್ರೀನಗರ: ಇಬ್ಬರು ಉಗ್ರರನ್ನು ನೆಲಕ್ಕುರುಳಿಸಿದ ಭದ್ರತಾ ಪಡೆಗಳು

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.25:  ಭಾರತೀಯ ಭದ್ರತಾ ಪಡೆಗಳು ಇಂದು ಮುಂಜಾನೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉತ್ತರ ಕಾಶ್ಮೀರದ ಹರ್ಶಿ ಗ್ರಾಮದಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ. ಭಾರತೀಯ ಸೇನೆ, ಜಮ್ಮು ಕಾಶ್ಮೀರ ಪೊಲೀಸರು`ಮತ್ತು ಸಿಆರ್ಪಿಎಫ್ ಜವಾನರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ನೆಲಕ್ಕುರುಳಿಸಲಾಗಿದೆ. ಸಾಪೋರ್ ಜಿಲ್ಲೆಯ ಹರ್ಶಿವ ದಲ್ಲಿ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಭದ್ರತಾ ಪಡೆಗಳು ಇಬ್ಬರನ್ನು ಹತ್ಯೆ ಮಾಡಿದೆ. ಇನ್ನೂ ಎನ್ ಕೌಂಟರ್ ನಡೆಯುತ್ತಿದೆ […]

ಶ್ರೀನಗರ: ಇಬ್ಬರು ಉಗ್ರರನ್ನು ನೆಲಕ್ಕುರುಳಿಸಿದ ಭದ್ರತಾ ಪಡೆಗಳು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿನ ಭವಿಷ್ಯ – ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ

ತಂತ್ರ ಹೇಳುತ್ತದೆ ಎಲ್ಲವೂ ಶಕ್ತಿ, ಪ್ರತಿಯೊಬ್ಬ ಪುರುಷ ಮತ್ತು ಮಹಿಳೆ ದೈವಿಕ ತಾಯಿಯೊಂದಿಗೆ ಸಂಪರ್ಕ ಹೊಂದಿದ್ದಾರೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು

ದಿನ ಭವಿಷ್ಯ – ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.23:  ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿಯಾಗಿದ್ದು, 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.  ರಾಜ್ಯದಲ್ಲಿ ಕೊರೋನಾ ಕೇಸ್‌ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ ‌ನಿನ್ನೆ 12 ಮಂದಿಯಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ.ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1077ಕ್ಕೆ ಏರಿದಂತಾಗಿದೆ. ಈವರೆಗೆ ಒಟ್ಟು 969 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 108 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಗಾಯಾಳು ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.23. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಎಂಬಲ್ಲಿ ಸೋಮವಾರ ಬೆಳಿಗ್ಗೆ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ರೈ ಎಂಬವರನ್ನು 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಗಾಯಾಳು ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿಶಿಲೇಶ್ವರ ದೇವಸ್ಥಾನದ ದೇವರ ಮೀನುಗಳ ಕಳ್ಳತನ ➤ 7 ಮಂದಿಯ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 22, ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲೇಶ್ವರ ದೇವಸ್ಥಾನದ ದೇವರ ಮೀನುಗಳನ್ನು ಕಳ್ಳತನ ಮಾಡುತ್ತಿದ್ದ 7 ಮಂದಿಯನ್ನು ಸ್ಥಳೀಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ನಿನ್ನೆ ನಡೆದಿದೆ. ಶ್ರೀ ಶಿಶಿಲೇಶ್ವರ ದೇವಾಲಯದ ದೇವರ ಕೆರೆಯಲ್ಲಿ ಸಾಕುತ್ತಿದ್ದ ಮೀನುಗಳನ್ನು ರಾತ್ರಿ ವೇಳೆ ಕದ್ದು ಕೊಂಡೊಯ್ಯಲಾಗುತ್ತಿತ್ತು. ಈ ಬಗ್ಗೆ ಕಾರ್ಯಾಚರಣೆಗಿಳಿದ ಸ್ಥಳೀಯ ಹಿಂದೂ ಜಾಗರಣಾ ವೇದಿಕೆ ಸಂಘಟನೆಯು ರಾತ್ರಿ ವೇಳೆ ಕಾದು ಕುಳಿತಿದ್ದು, ನಿನ್ನೆಯೂ ಕಳ್ಳರು ಮೀನು

ಶಿಶಿಲೇಶ್ವರ ದೇವಸ್ಥಾನದ ದೇವರ ಮೀನುಗಳ ಕಳ್ಳತನ ➤ 7 ಮಂದಿಯ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.22: ಮುಂಗಾರಿನ ಅಬ್ಬರಕ್ಕೆ ಕರಾವಳಿಯ ಉಳ್ಳಾಲದಲ್ಲಿ ಕಡಲಕೊರೆತ ಆರಂಭಗೊಂಡಿದ್ದು, ಈಗಾಗಲೇ ಹಲವಾರು ಮನೆಗಳು ಕಡಲ ಪಾಲಾಗಿದೆ .ಉಳ್ಳಾಲದಿಂದ ಕಾರವಾರ ವರೆಗಿನ 320 ಕಿ.ಮೀ. ಕಡಲ ತಡಿಯಲ್ಲಿ ಕಡಲಿನ ಪ್ರಕ್ಷುಬ್ಧತೆ ಅಧಿಕವಾಗಿರುವುದರಿಂದ ಅತ್ಯಂತ ಹೆಚ್ಚು ಹಾನಿಗೀಡಾದ ಪ್ರದೇಶಗಳನ್ನು ಗುರುತಿಸಿ ತುರ್ತು ತಡೆಗೋಡೆ ನಿರ್ಮಿಸಲು ಆದೇಶ ನೀಡಲಾಗಿದೆ.   ಸೋಮೇಶ್ವರ ಉಚ್ಚಿಲದಲ್ಲಿ ಮೀನುಗಾರರ ಮನೆಗಳ ರಕ್ಷಣೆಗೆ ಈ ಕೂಡಲೇ ತುರ್ತು ಕಾಮಗಾರಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡಿಕೆಯಿಂದ ತಯಾರಾಯ್ತು ಸ್ಯಾನಿಟೈಸರ್ ➤ ಹೇಗಿದೆ ಗೊತ್ತ..!?

(ನ್ಯೂಸ್ ಕಡಬ) newskadaba.com ಶಿವಮೊಗ್ಗ,ಜೂ.21: ಯುವ ಉದ್ಯಮಿ ನಿವೇದನ್ ಅಡಿಕೆಯಿಂದ ಸ್ಯಾನಿಟೈಸರ್ ತಯಾರಿಸಿದ್ದಾರೆ.ಹಿಂದೆ ಅಡಿಕೆಯಲ್ಲಿ ಟೀ ಪುಡಿ ತಯಾರಿಸಿದ್ದರು. ನಂತರ ಸುಗಂಧ ದ್ರವ್ಯ, ಅಡಿಕೆ ಜ್ಯೂಸ್ ತಯಾರು ಮಾಡಿದ್ದರು. ಈಗ ಅಡಿಕೆಯಲ್ಲಿ ಸ್ಯಾನಿಟೈಸರ್ ಸಿದ್ಧಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಅಡಿಕೆಯಲ್ಲಿರುವ ಆಯಂಟಿ ಮೈಕ್ರೋಬಿಯಲ್ ಪದಾರ್ಥ ತೆಗೆದು, ಗ್ಯಾಲಿಕ್ ಆಯಸಿಡ್, ಟ್ಯಾನಿಚ್ ಬಳಸಿಕೊಂಡು ಸ್ಯಾನಿಟೈಸರ್ ಸಿದ್ಧಪಡಿಸಲಾಗಿದೆ. ಅದರಲ್ಲಿ ಶೇ 70ರಷ್ಟು‌ ಆಲ್ಕೋಹಾಲ್‌ ಅಂಶವಿದೆ. ಯಾವುದೇ ಸಿಂಥೆಟಿಕ್ ಬಳಸದೆ‌ ನೈಸರ್ಗಿಕವಾಗಿ ತಯಾರು ಮಾಡಲಾಗಿದೆ, ಪರಿಮಳ ಬರಲು ಕಿತ್ತಳೆ‌ ಆಯಿಲ್ ಬಳಸಲಾಗಿದೆ ಎಂದು

ಅಡಿಕೆಯಿಂದ ತಯಾರಾಯ್ತು ಸ್ಯಾನಿಟೈಸರ್ ➤ ಹೇಗಿದೆ ಗೊತ್ತ..!? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com. ಸುಳ್ಯ,ಜೂ.21: ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ. ಈ ಹಿನ್ನಲೆಯಲ್ಲಿ ಸುಳ್ಯ ನಗರ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಹಾಗೆಯೇ, ಸ್ವದೇಶಿ ಸಂಕಲ್ಪ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಯೋಗ ದಿನಾಚರಣೆ ಸಂದಭ್ದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ಐ ಬಿ ಚಂದ್ರಶೇಖರ, ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ, ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ನಗರ ಪಂಚಾಯತ್ ಸದಸ್ಯರುಗಳಾದ ವಿನಯಕುಮಾರ್ ಕಂದಡ್ಕ, ಸುಧಾಕರ ಕುರುಂಜಿಭಾಗ್, ಬೂತ್

ಸುಳ್ಯದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಯೋಗ ದಿನಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಚರಂಡಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕಡಬ, ಜೂ.20, ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ಚರಂಡಿಗೆ ಬಿದ್ದ ಘಟನೆ ಜೂ.20ರ ಬೆಳಗ್ಗೆ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಪಂಜ ಕಡೆಯಿಂದ ಕಡಬ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದು, ಕಾರಿನಲ್ಲಿದ್ದ ಮೂರು ಮಂದಿಯಲ್ಲಿ ಓರ್ವರಿಗೆ ಗಾಯವಾಗಿದೆ ಎನ್ನಲಾಗಿದೆ.

ಕಡಬ: ಚರಂಡಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದು ಕರಾವಳಿಯಲ್ಲಿ 13 ಮಂದಿಗೆ ಕೊರೋನಾ ಪಾಸಿಟಿವ್ ➤ 46 ಜನ ಡಿಸ್ಚಾರ್ಜ್

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ 19, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಮತ್ತೆ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಇದೀಗ ರಾಜ್ಯದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆಗೊಂಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13, ಉಡುಪಿಯಲ್ಲಿ 11 ಹೊಸ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಅದೇ ರೀತಿ ಕರ್ನಾಟಕದಲ್ಲಿ ಒಂದೇ ದಿನ 210 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಒಟ್ಟು 7944 ಕ್ಕೆ ಏರಿಕೆಯಾಗಿದೆ. ಒಂದೇ ದಿನ ಬರೋಬ್ಬರಿ 230 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 5210 ಗುಣಮುಖರಾಗಿದ್ದಾರೆ.

ಇಂದು ಕರಾವಳಿಯಲ್ಲಿ 13 ಮಂದಿಗೆ ಕೊರೋನಾ ಪಾಸಿಟಿವ್ ➤ 46 ಜನ ಡಿಸ್ಚಾರ್ಜ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top