ನಾಳೆ (18) ದ್ವಿತೀಯ ಪಿಯುಸಿ ಪರೀಕ್ಷೆ ➤ ಉಚಿತ ಕೆಎಸ್ಸಾರ್ಟಿಸಿ ಪ್ರಯಾಣ
(ನ್ಯೂಸ್ ಕಡಬ)newskadaba.com ಪುತ್ತೂರು, ಜೂ. 17, ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಯು ಜೂ.18ರಂದು ನಡೆಯಲಿದ್ದು, ಇದರ ಪ್ರಯುಕ್ತ ಕೆಎಸ್ಸಾರ್ಟಿಸಿ ನಿಗಮದ ಸಾರಿಗೆ ಸೌಲಭ್ಯವು ಉಚಿತವಾಗಿರುವುದರಿಂದ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಕೆಎಸ್ಸಾರ್ಟಿಸಿ ಬಸ್‌ಗಳು ಕಾರ್ಯಾಚರಿಸುವ ಮಾರ್ಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣವಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗದಿತ ಪರೀಕ್ಷಾ ಕೇಂದ್ರಗಳನ್ನು ತಲುಪಲು ಅನುಕೂಲವಾಗುವ ನಿಟ್ಟಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೀಡಲಾದ ಮಾರ್ಗದಲ್ಲಿ ನಿಗಮದ ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು. ಶಿಕ್ಷಣ […]
ನಾಳೆ (18) ದ್ವಿತೀಯ ಪಿಯುಸಿ ಪರೀಕ್ಷೆ ➤ ಉಚಿತ ಕೆಎಸ್ಸಾರ್ಟಿಸಿ ಪ್ರಯಾಣ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








