ಕೇರಳದಲ್ಲಿ ಆನೆಯ ಹತ್ಯೆ ಪ್ರಕರಣ ➤ ಓರ್ವನ ಬಂಧನ
(ನ್ಯೂಸ್ ಕಡಬ) newskadaba.com ಕೇರಳ,ಜೂ 05: ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆಯಲ್ಲಿ ಭಾಗಿಯಾದ ಆರೋಪದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ರಾಜ್ಯ ಅರಣ್ಯ ಸಚಿವರು ತಿಳಿಸಿದ್ದಾರೆ. ಗರ್ಭಿಣಿ ಆನೆಯನ್ನು ಪೈನಾಪಲ್ನಲ್ಲಿ ಸ್ಫೋಟಕ ಇರಿಸಿ ಹತ್ಯೆಗೈದಿರುವ ಘಟನೆಯ ಬಗ್ಗೆ ದೇಶದೆಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆನೆಯ ಹತ್ಯೆಯನ್ನು ಖಂಡಿಸಿದ್ದಲ್ಲದೆ, ತನಿಖೆಗೆ ಆದೇಶಿಸಿದ್ದರು. ಸ್ಫೋಟಕವಿದ್ದ ಪೈನಾಪಲ್ ಸೇರಿದಂತೆ ಹಲವು ಹಣ್ಣುಗಳನ್ನು ಸೇವಿಸಿದ ಬಳಿಕ ಹಸಿವಿನಿಂದ ಆನೆಯು ಸಾವನ್ನಪ್ಪಿರಬಹುದು. ಸಾಮಾನ್ಯವಾಗಿ […]
ಕೇರಳದಲ್ಲಿ ಆನೆಯ ಹತ್ಯೆ ಪ್ರಕರಣ ➤ ಓರ್ವನ ಬಂಧನ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್









