ಬೆಟ್ಟಂಪಾಡಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಬೆಟ್ಟಂಪಾಡಿ, ಮೇ. 29, ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟ್ಟಂಪಾಡಿಯ ಮಿತ್ತಡ್ಕ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಮಿತ್ತಡ್ಕ ದಿ. ಶೀನ ಪೂಜಾರಿಯವರ ಪತ್ನಿ ಲಲಿತಾ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಸುಮಾರು 9 ಗಂಟೆಯವರೆಗೆ ಮನೆಯಲ್ಲಿಯೇ ಇದ್ದ ಲಲಿತಾರವರು ಏಕಾಏಕಿ ಮನೆಯಲ್ಲಿ ನಾಪತ್ತೆಯಾಗಿದ್ದು, ಮನೆಯವರು ಹುಡುಕಾಟ ನಡೆಸಿದ ವೇಳೆ ಮನೆಯ ಸಮೀಪದ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಹಲವು ಸಮಯಗಳಿಂದ ಅನಾರೋಗ್ಯದಿಂದ […]
ಬೆಟ್ಟಂಪಾಡಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್





