ಬ್ರೇಕಿಂಗ್ ನ್ಯೂಸ್

ದ.ಕ.ದಲ್ಲಿ ಯಾವುದೇ ಕೊರೋನ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಿಂಧೂ

ಭಯ ಪಡುವ ಅಗತ್ಯವಿಲ್ಲ ಮಂಗಳೂರು, ಮಾ.9: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿಲ್ಲ. ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದರ ಅವರು ಹೊರ ದೇಶದಿಂದ ಆಗಮಿಸಿದ ಪ್ರಯಾಣಿಕನೊಬ್ಬನಲ್ಲಿ ಜ್ವರದ ಲಕ್ಷಣ ಕಂಡುಬಂತು. ಹಾಗಾಗಿ ಸಾರ್ವಜನಿಕ ಆರೋಗ್ಯದ ಹಿತ ದೃಷ್ಠಿಯಿಂದ ಆತನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವು. ಆದರೆ ಆತ ಚಿಕಿತ್ಸೆಗೆ ಯಾವುದೇ ಸಹಕರ ನೀಡಲಿಲ್ಲ. ಇದರ ಬಗ್ಗೆ […]

ದ.ಕ.ದಲ್ಲಿ ಯಾವುದೇ ಕೊರೋನ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಿಂಧೂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದುಬೈನಿಂದ ಆಗಮಿಸಿದ ವೇಳೆ ಶಂಕಿತ ಕೊರೋನಾ ವೈರಸ್ ಪತ್ತೆ ಹಿನ್ನೆಲೆ ➤ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.09. ಮಹಾಮಾರಿ ಕೊರೋನ ಸೋಂಕು ವಿಶ್ವಾದ್ಯಂತ ಲಕ್ಷಾಂತರ ಜನರಿಗೆ ತಗುಲಿ ಸಾವಿರಾರು ನಾಗರಿಕರ ಮಾರಣಹೋಮಕ್ಕೆ ಕಾರಣವಾಗಿರುವುದರ ನಡುವೆ ದುಬೈನಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೊರೋನ ಸೋಂಕು ತಗುಲಿದ ಶಂಕೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿ ಸೋಮವಾರದಂದು ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ಆಸ್ಪತ್ರೆಗೆ ದಾಖಲಿಸಿರುವ ವ್ಯಕ್ತಿಯ ಹೆಸರನ್ನು ಆರೋಗ್ಯಾಧಿಕಾರಿಗಳು ಬಹಿರಂಗಪಡಿಸಲು ನಿರಾಕರಿಸಿದ್ದರಾದರೂ, ಸೋಮವಾರದಂದು ಶಂಕಿತ ರೋಗಿಯು ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆ

ದುಬೈನಿಂದ ಆಗಮಿಸಿದ ವೇಳೆ ಶಂಕಿತ ಕೊರೋನಾ ವೈರಸ್ ಪತ್ತೆ ಹಿನ್ನೆಲೆ ➤ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಪರಾರಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ‘ಕೊರೋನಾ’ ಹಿನ್ನೆಲೆ ➤ 3 ಜಿಲ್ಲೆಗಳಲ್ಲಿ ಎಲ್‌ಕೆಜಿ, ಯುಕೆಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.09. ಚೀನಾದಿಂದ ಆರಂಭಗೊಂಡ ಮಹಾಮಾರಿ ಕೊರೋನಾ ವೈರಸ್ ರಾಜ್ಯಕ್ಕೂ ಕಾಲಿಟ್ಟ ಭೀತಿಯಲ್ಲಿ ರಾಜ್ಯದ ಕೆಲವೆಡೆ ನರ್ಸರಿ, ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಇಂದಿನಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ನರ್ಸರಿ, ಎಲ್‌ಕೆಜಿ, ಹಾಗೂ ಯುಕೆಜಿ ತರಗತಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಮುಂದಿನ ಆದೇಶದವರೆಗೆ ರಜಾ ಗೋಷಣೆ ಮಾಡಲಾಗಿದೆ. ಆರೋಗ್ಯ ಆಯುಕ್ತರ ಸಲಹೆಯ ಮೇರೆಗೆ ಬೆಂಗಳೂರು

ಕರ್ನಾಟಕದಲ್ಲಿ ‘ಕೊರೋನಾ’ ಹಿನ್ನೆಲೆ ➤ 3 ಜಿಲ್ಲೆಗಳಲ್ಲಿ ಎಲ್‌ಕೆಜಿ, ಯುಕೆಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Breaking – ಮಂಗಳೂರಿಗೂ ತಟ್ಟಿದ ಕೊರೋನಾ ಭೀತಿ ➤ ದುಬೈನಿಂದ ಆಗಮಿಸಿದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಮಂಗಳೂರು, ಮಾ.8: ಮಹಾಮಾರಿ ಕೊರೋನ ಸೋಂಕು ವಿಶ್ವಾದ್ಯಂತ ಲಕ್ಷಾಂತರ ಜನರಿಗೆ ತಗುಲಿ ಸಾವಿರಾರು ನಾಗರಿಕರ ಮಾರಣಹೋಮಕ್ಕೆ ಕಾರಣವಾಗಿದೆ. ಈ ನಡುವೆ ಮಂಗಳೂರಿನಲ್ಲಿ ಪ್ರಯಾಣಿಕರೊಬ್ಬರಿಗೆ ಕೊರೋನ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ರವಿವಾರ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಿಸಿರುವ ವ್ಯಕ್ತಿಯ ಹೆಸರನ್ನು ಆರೋಗ್ಯಾಧಿಕಾರಿಗಳು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ದುಬೈನಿಂದ ಆಗಮಿಸಿದ ಪ್ರಯಾಣಿಕನಲ್ಲಿ ಜ್ವರದ ಲಕ್ಷಣ ಕಂಡುಬಂದ

Breaking – ಮಂಗಳೂರಿಗೂ ತಟ್ಟಿದ ಕೊರೋನಾ ಭೀತಿ ➤ ದುಬೈನಿಂದ ಆಗಮಿಸಿದ ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪೊಲೀಸ್ ಇಲಾಖೆಯ ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.08. ಕಾರು ಹಾಗೂ ಪೊಲೀಸ್ ಇಲಾಖೆಯ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೊಲೆರೋ ಪಲ್ಟಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಕೌಡಿಚ್ಚಾರ್ ಸಮೀಪದ ಮಡ್ಯಂಗಳ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸೆನ್ ವಿಭಾಗಕ್ಕೆ ಸೇರಿದ ಬೊಲೆರೋ ಸುಳ್ಯ ಕಡೆಗೆ ತೆರಳುತ್ತಿದ್ದ ವೇಳೆ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿಯಾಗಿ ಬಿದ್ದಿದ್ದು, ಬೊಲೆರೋದಲ್ಲಿದ್ದ ಪೊಲೀಸ್ ಸಿಬ್ಬಂದಿಗಳು

ಪುತ್ತೂರು: ಪೊಲೀಸ್ ಇಲಾಖೆಯ ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.08. ಕೆಎಸ್ಸಾರ್ಟಿಸಿ ಬಸ್ ಹಾಗೂ ಮಾರುತಿ ಸುಝುಕಿ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ದಯೇಶ್ ಎಂದು ಗುರುತಿಸಲಾಗಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕಡಬ ಕಡೆಗೆ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳದ ಒಂದೇ ಕುಟುಂಬದ ಐವರಿಗೆ ಕೊರೋನ ವೈರಸ್ ಪತ್ತೆ

ಭಾರತದಲ್ಲಿ ಕೊರೋನ ಪೀಡಿತರ ಸಂಖ್ಯೆ 39ಕ್ಕೇರಿಕೆ ತಿರುವನಂತಪುರಂ, ಮಾ.8: ಕೇರಳದ ಒಂದೇ ಕುಟುಂಬದ ಐವರಿಗೆ ಕೊರೋನ ಸೋಂಕು ತಗುಲಿರುವ ಕುರಿತು ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಖಚಿತಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಒಟ್ಟಾರೆಯಾಗಿ 39 ಜನರಿಗೆ ವೈರಸ್ ತಗುಲಿರುವುದು ಧೃಡಪಟ್ಟಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಇತ್ತೀಚಿಗಷ್ಟೇ ಕೇರಳದ ಮೂವರು ವ್ಯಕ್ತಿಗಳು ಇಟಲಿಗೆ ತೆರಳಿ ಹಿಂದಿರುಗಿದ್ದರು. ಇವರಿಂದ ಇಬ್ಬರು ಸಂಬಂಧಿಕರಿಗೂ ಕೂಡ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವೆ ಶೈಲಜಾ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಇಟಲಿಗೆ ತೆರಳಿದ್ದ ವ್ಯಕ್ತಿಗಳು

ಕೇರಳದ ಒಂದೇ ಕುಟುಂಬದ ಐವರಿಗೆ ಕೊರೋನ ವೈರಸ್ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆಲಂಗಾಣ: ಮರ್ಯಾದ ಹತ್ಯೆ ಪ್ರಕರಣದ ಆರೋಪಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಹೊಸದಿಲ್ಲಿ,  ಮಾ.8: ದೇಶವನ್ನೇ ಬೆಚ್ಚಿಬೀಳಿಸಿದ 2018ರ ತೆಲಂಗಾಣದ ಮರ್ಯಾದೆಗೇಡು ಹತ್ಯೆ ಪ್ರಕರಣದ ಆರೋಪಿ, ಯುವತಿಯ ತಂದೆ ಮಾರುತಿ ರಾವ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. 2018ರಲ್ಲಿ ತನ್ನ ಪುತ್ರಿಯನ್ನು ಪ್ರೀತಿಸಿ ಮದುವೆಯಾದ ಪ್ರಣಯ್ ಪೆರುಮಳ್ಳ ಎಂಬ ಯುವಕನನ್ನು ಮಾರುತಿ ರಾವ್ ಸುಪಾರಿ ನೀಡಿ ಕೊಲೆ ಮಾಡಿಸಿದ್ದರು. ಪ್ರಣಯ್ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಅಮೃತಾ ಮೇಲ್ಜಾತಿಗೆ ಸೇರಿದ ಯುವತಿಯಾಗಿದ್ದಳು. 2018ರ ಸೆಪ್ಟಂಬರ್ 14ರಂದು ಮಾರುತಿ ರಾವ್ 1 ಕೋಟಿ ರೂ. ಸುಪಾರಿ ನೀಡಿ ಪ್ರಣಯ್

ತೆಲಂಗಾಣ: ಮರ್ಯಾದ ಹತ್ಯೆ ಪ್ರಕರಣದ ಆರೋಪಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ನಿಗೂಢ ಸ್ಫೋಟಕ್ಕೆ ವ್ಯಕ್ತಿಯ ಕಾಲಿಗೆ ಗಂಭೀರ ಗಾಯ

ಬೆಂಗಳೂರು, ಮಾ.8: ನಗರದ ಆಡುಗೋಡಿಯ ಬಳಿ ಸ್ಫೋಟ ಸಂಭವಿಸಿದ ವ್ಯಕ್ತಿಯೊಬ್ಬರ ಎಡಗಾಲು ತುಂಡಾದ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ನರಸಿಂಹಯ್ಯ(50) ಎಂದು ಗುರುತಿಸಲಾಗಿದೆ. ಕಸದ ರಾಶಿಯ ನಡುವೆ ಈ ಸ್ಫೋಟ ಸಂಭವಿಸಿರುವುದು ಅಚ್ಚರಿ, ಆತಂಕ ಮೂಡಿಸಿದೆ. ಸ್ಥಳಕ್ಕೆ ಡಿಸಿಪಿ ಶ್ರೀನಾಥ್ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇತ್ತೀಚಿನ ವರದಿಯ ಪ್ರಕಾರ ಗ್ರಾನೈಟ್ ಕತ್ತರಿಸುವ ಕೆಮಿಕಲ್ ಎಸೆದಿದ್ದು, ಕೆಮಿಕಲ್ ರಿಯಾಕ್ಷನ್‌ನ ಪರಿಣಾಮ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ನಿಗೂಢ ಸ್ಫೋಟಕ್ಕೆ ವ್ಯಕ್ತಿಯ ಕಾಲಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಪಿಸ್ತೂಲ್, ಸಜೀವ ಗುಂಡುಗಳು ಚರಂಡಿಯಲ್ಲಿ ಪತ್ತೆ

ಕಾಸರಗೋಡು, ಮಾ.7: ನಗರದ ರಸ್ತೆ ಬದಿಯ ಚರಂಡಿಯೊಂದರಲ್ಲಿ ಎರಡು ಪಿಸ್ತೂಲ್ ಹಾಗೂ ಆರು ಸಜೀವ ಗುಂಡುಗಳು ಪತ್ತೆಯಾಗಿವೆ. ಕಾಸರಗೋಡು ರೈಲು ನಿಲ್ದಾಣ ಮುಂಭಾಗದ ರಸ್ತೆಬದಿಯ ಚರಂಡಿಯನ್ನು ಸ್ವಚ್ಛತೆಗೊಳಿಸುತ್ತಿದ್ದಾಗ ಪಿಸ್ತೂಲು ಮತ್ತು ಗುಂಡುಗಳು ಪತ್ತೆಯಾಗಿವೆ ಎಂದು ಕಾರ್ಮಿಕರು ತಿಳಿಸಿದ್ದಾರೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಕಾಸರಗೋಡು ನಗರ ಠಾಣಾ ಪೊಲೀಸರು ರಿವಾಲ್ವರ್ ಮತ್ತು ಗುಂಡುಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪತ್ತೆಯಾಗಿರುವ ಪಿಸ್ತೂಲುಗಳು ಮತ್ತು ಗುಂಡುಗಳು ತುಕ್ಕು ಹಿಡಿದಿದೆ. ವರ್ಷಗಳ ಹಿಂದೆಯೇ ಇದನ್ನು ಇಲ್ಲಿ ಎಸೆದು

ಕಾಸರಗೋಡು: ಪಿಸ್ತೂಲ್, ಸಜೀವ ಗುಂಡುಗಳು ಚರಂಡಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top