ಬ್ರೇಕಿಂಗ್ ನ್ಯೂಸ್

ಕುಂದಾಪುರ: ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಆರೋಪಿ ಪೊಲೀಸ್ ವಶಕ್ಕೆ

ಕುಂದಾಪುರ, ಮಾ.2: ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಆರೋಪದಲ್ಲಿ ಓರ್ವನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರದ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ(43) ಎಂದು ಗುರುತಿಸಲಾಗಿದೆ. ಈತ ಕುಂದಾಪುರದ ಸರಕಾರಿ ಕಚೇರಿಗಳ ಸಂಕೀರ್ಣ ಮಿನಿ ವಿಧಾನ ಸೌಧದ ಒಳಗೆ ಎನ್ನುತ್ತಾ ನಿರಂತರವಾಗಿ ‘ಪಾಕಿಸ್ತಾನಕ್ಕೆ ಝಿಂದಾಬಾದ್’ ಘೋಷಣೆ ಕೂಗಿರುವ ವೀಡಿಯೊ ವೈರಲ್ ಆಗಿದೆ. ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿ ಘಟನೆ ನಡೆದಿದ್ದು, ಮಾಹಿತಿ ತಿಳಿದು ಕುಂದಾಪುರ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ರಾಘವೇಂದ್ರ ಗಾಣಿಗ […]

ಕುಂದಾಪುರ: ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪವನ್ ಗುಪ್ತಾ ಅರ್ಜಿ ವಜಾ: ನಿರ್ಭಯಾ ಅಪರಾಧಿಗಳಿಗೆ ಗಲ್ಲು ಖಾಯಂ

ಹೊಸದಿಲ್ಲಿ, ಮಾ.2: ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕಾರಗೊಳಿಸಿದ್ದು, ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಚಿತವಾಗಿದೆ. ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್ ಫೆ.17ರಂದು ಹೊಸ ಡೆತ್ ವಾರಂಟ್ ಹೊರಡಿಸಿದ್ದು, ಅದರಂತೆ ಮಾರ್ಚ್ 3ರಂದು ಗಲ್ಲು ನಿಗದಿಯಾಗಿತ್ತು. ಆದರೆ ಹೊಸ ಡೆತ್ ವಾರೆಂಟ್ ಬರುವವರೆಗೆ ಗಲ್ಲು ನೀಡದಂತೆ ಕೋರ್ಟ್ ತಡೆಹಿಡಿದಿದೆ. ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ

ಪವನ್ ಗುಪ್ತಾ ಅರ್ಜಿ ವಜಾ: ನಿರ್ಭಯಾ ಅಪರಾಧಿಗಳಿಗೆ ಗಲ್ಲು ಖಾಯಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಢಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಮೃತ್ಯು

ಬೆಂಗಳೂರು, ಮಾ.2: ಬೈಕ್‌ಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ನಗರದ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಕೂಳೂರು ನಿವಾಸಿ ಸಚಿನ್(24) ಹಾಗೂ ಪ್ರತಾಪ್(24) ಎಂದು ಗುರುತಿಸಲಾಗಿದೆ. ಸ್ನೇಹಿತರಾಗಿದ್ದ ಇವರಿಬ್ಬರೂ ತಮ್ಮ ಗ್ರಾಮಕ್ಕೆ ಹೋಗಲು ಮಂಗಳವಾರಪೇಟೆ ಬಳಿ ಪೆಟ್ರೋಲ್ ಹಾಕಿಸಿಕೊಂಡು ಬುಲೆಟ್ ಬೈಕ್‌ನಲ್ಲಿ ಮುಂಜಾನೆ 4:30ರ ಸುಮಾರಿಗೆ ಮಂಗಳವಾರಪೇಟೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ

ಬಸ್ ಢಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತನ್ನ ಮಗಳ ವಯಸ್ಸಿನ ಶಿಷ್ಯೆಯನ್ನೇ ಬಿಡದ ಕಾಮಾಂಧ ಶಿಕ್ಷಕ ➤ ಪಾಠದ ನಂತರ ಶಿಕ್ಷಕನ ಕಾಮದಾಟದ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮೈಸೂರು, ಮಾ.02. ಕಾಮಿ ಶಿಕ್ಷಕನೋರ್ವ ತನ್ನ ಶಿಷ್ಯೆಯೊಂದಿಗೆ ಕಾಮದಾಟ ನಡೆಸುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸರ್ಕಾರಿ ಶಾಲಾ ಶಿಕ್ಷಕನೋರ್ವ ತನ್ನ ಹಳೆಯ ಶಿಷ್ಯೆಯೊಂದಿಗೆ ಕಾಮದಾಟ ನಡೆಸಿದ್ದಾನೆ. 58 ವರ್ಷ ವಯಸ್ಸಿನ ಕಾಮಿ ಶಿಕ್ಷಕ ತನ್ನ ಅತ್ಯಾಚಾರ ಪ್ರಕರಣ ಹೊರಬರುತ್ತಿದ್ದಂತೆ ನಾಪತ್ತೆಯಾಗಿದ್ದಾನೆ. ರಾಜಕಾರಣಿಗಳ ಜೊತೆ ನಿಕಟ ಸಂಪರ್ಕ ಹೊಂದಿರುವ ಈತನ ವಿವಿಧ ಭಂಗಿಯ ರಾಸಲೀಲೆಯ ಫೋಟೋಗಳು ವೈರಲ್ ಆಗಿವೆ.

ತನ್ನ ಮಗಳ ವಯಸ್ಸಿನ ಶಿಷ್ಯೆಯನ್ನೇ ಬಿಡದ ಕಾಮಾಂಧ ಶಿಕ್ಷಕ ➤ ಪಾಠದ ನಂತರ ಶಿಕ್ಷಕನ ಕಾಮದಾಟದ ವೀಡಿಯೋ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಂಪೋ ಅಪಘಾತದ ಬಗ್ಗೆ ಜಿಲ್ಲಾ ಎಸ್ಪಿ ಹೇಳಿದ್ದೇನು ಗೊತ್ತೇ..?

➤➤ ವೀಡಿಯೋ | Video ಕಡಬದ 407 ಟೆಂಪೋ ಅಪಘಾತದ ಬಗ್ಗೆ ಜಿಲ್ಲಾ ಎಸ್ಪಿ ಹೇಳಿದ್ದೇನು ಗೊತ್ತೇ..? ವೀಡಿಯೋಗಾಗಿ??ಕ್ಲಿಕ್ ಮಾಡಿ

ಟೆಂಪೋ ಅಪಘಾತದ ಬಗ್ಗೆ ಜಿಲ್ಲಾ ಎಸ್ಪಿ ಹೇಳಿದ್ದೇನು ಗೊತ್ತೇ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬಸ್ – ಬೈಕ್‌ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.02. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಎಂಬಲ್ಲಿ ಸೋಮವಾರದಂದು ಸಂಭವಿಸಿದೆ. ಮೃತ‌ ಸವಾರನನ್ನು ಸುಳ್ಯ ತಾಲೂಕಿನ ಮರ್ಕಂಜ ನಿವಾಸಿ ಚಂದ್ರಶೇಖರ್ ಗೌಡ ಎಂದು ಗುರುತಿಸಲಾಗಿದೆ. ಕಾವು ಸಮೀಪದ ಮದ್ಲ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ

ಪುತ್ತೂರು: ಬಸ್ – ಬೈಕ್‌ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಂತಿಮೊಗರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಕಡಬ – ಪುತ್ತೂರು ಬಸ್ ಸಂಚಾರದಲ್ಲಿ ವ್ಯತ್ಯಯ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಮಾ.02. ಕುದ್ಮಾರು ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ಸೋಮವಾರದಂದು ತಡೆ ಉಂಟಾಗಿದೆ. ಕೂರ ಜುಮಾ ಮಸೀದಿಯ ಬಳಿ ರಸ್ತೆಯ ಉಬ್ಬುಗಳನ್ನು ತೆರವುಗೊಳಿಸುವ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರಿನಿಂದ ಶಾಂತಿಮೊಗರು ಮಾರ್ಗವಾಗಿ ಕಡಬ ತೆರಳುವ ಹಾಗೂ ಕಡಬದಿಂದ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುವ ಎಲ್ಲಾ ಬಸ್ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.

ಶಾಂತಿಮೊಗರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಕಡಬ – ಪುತ್ತೂರು ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕರಾವಳಿಯ ವಿವಿಧೆಡೆ ಧಾರಾಕಾರ ಮಳೆ ➤ ಬೆಳ್ಳಂಬೆಳಗ್ಗೆ ತಂಪೆರೆದ ಮಳೆರಾಯ

(ನ್ಯೂಸ್ ಕಡಬ) newskadaba.com ಕಡಬ, ಮಾ.02. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆಯಾಗಿದ್ದು, ಬಿಸಿಯಿಂದ ಕಂಗೆಟ್ಟಿದ್ದ ಇಳೆಯನ್ನು ತಂಪೆರೆದಿದೆ. ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಕಡಬದ ಆತೂರು, ಕೊಯಿಲ, ರಾಮಕುಂಜ, ಸವಣೂರು, ನೆಲ್ಯಾಡಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬಿಸಿಲಿನ ಬೇಗೆಯಿಂದ ಕರಕಲಾಗಿದ್ದ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕರಾವಳಿಯ ವಿವಿಧೆಡೆ ಧಾರಾಕಾರ ಮಳೆ ➤ ಬೆಳ್ಳಂಬೆಳಗ್ಗೆ ತಂಪೆರೆದ ಮಳೆರಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಟೆಂಪೋ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ➤ ಮರಳು ಖಾಲಿ ಮಾಡಿ ತಂದಿರಿಸಿ ತನಿಖೆಯ ಹಾದಿ ತಪ್ಪಿಸಿದರೇ..?

ಕಡಬ, ಮಾ.01. 407 ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಉರುಳಿ ಬಿದ್ದ ವೇಳೆ ಸವಾರನ ತಲೆಯ ಮೇಲೆ 407 ಟೆಂಪೋ ಹರಿದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಭಾನುವಾರದಂದು ಸಂಭವಿಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ಮೃತ ಸವಾರನನ್ನು ರಾಜಸ್ತಾನ ಮೂಲದ ಮೇಘರಾಜ್ ಎಂದು ಗುರುತಿಸಲಾಗಿದೆ. ಟೈಲ್ಸ್ ಹಾಕುವ ಕೆಲಸ ಮಾಡುತ್ತಿದ್ದ ಮೇಘರಾಜ್ ಕಡಬಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಬೊಳ್ಳೂರು

ಕಡಬ: ಟೆಂಪೋ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ➤ ಮರಳು ಖಾಲಿ ಮಾಡಿ ತಂದಿರಿಸಿ ತನಿಖೆಯ ಹಾದಿ ತಪ್ಪಿಸಿದರೇ..? Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಕೆಟಿಎಂ ಬೈಕ್ ➤ ನಡು ರಸ್ತೆಯಲ್ಲಿ ಭಸ್ಮ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.01. ಕೆಟಿಎಂ ಡ್ಯೂಕ್ ಬೈಕೊಂದು ಸವಾರನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಮಗುಚಿ ಬಿದ್ದು, ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದು ಭಸ್ಮವಾದ ಘಟನೆ ಭಾನುವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ – ಗುರುವಾಯನಕೆರೆ ಮಾರ್ಗದ ಹೆಚ್.ಎಂ. ಆಡಿಟೋರಿಯಂ ಸಮೀಪ ಚಲಿಸುತ್ತಿದ್ದ ಕೆಟಿಎಂ ಡ್ಯೂಕ್ ಬೈಕ್ ಸವಾರನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಮಗುಚಿ ಬಿದ್ದಿದೆ. ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದು ಭಸ್ಮವಾಗಿದೆ.

ಉಪ್ಪಿನಂಗಡಿ: ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಕೆಟಿಎಂ ಬೈಕ್ ➤ ನಡು ರಸ್ತೆಯಲ್ಲಿ ಭಸ್ಮ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top