ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ-ಕಾರು ಢಿಕ್ಕಿ: ಅಪಾಯದಿಂದ ಪಾರಾದ ಚಿತ್ರದುರ್ಗ ಡಿಸಿ

ಚಿತ್ರದುರ್ಗ, ಫೆ.18: ಚಿತ್ರದುರ್ಗ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಸರಕಾರಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಇಲ್ಲಿನ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ನಡೆದಿದೆ. ಕಾರಿನ ಏರ್‌ಬ್ಯಾಗ್ ತೆರೆದುಕೊಂಡ ಪರಿಣಾಮ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಚಾಲಕ ಮನ್ಸೂರ್ ಹಾಗೂ ಗನ್ ಮ್ಯಾನ್ ನವೀನ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿನೋತ್ ಪ್ರಿಯಾ ಚಿತ್ರದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಜಿಲ್ಲಾಧಿಕಾರಿ ವಿನೋತ್ […]

ಕೆಎಸ್ಸಾರ್ಟಿಸಿ-ಕಾರು ಢಿಕ್ಕಿ: ಅಪಾಯದಿಂದ ಪಾರಾದ ಚಿತ್ರದುರ್ಗ ಡಿಸಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಒಂಟಿ ಮಹಿಳೆಯ ಕತ್ತು ಸೀಳಿ ಕೊಲೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ.18.  ಒಬ್ಬಂಟಿ ಮಹಿಳೆಯ ಕತ್ತು ಸೀಳಿ ಹತ್ಯೆಗೈದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಲಕ್ಷ್ಮೀಶ ನಗರದಲ್ಲಿ ನಡೆದಿದೆ. ಕೊಲೆಯಾದವರನ್ನು ಕವಿತಾ (31) ಎಂದು ಗುರುತಿಸಲಾಗಿದೆ. ಮೃತರ ಗಂಡ ದಂತ ವೈದ್ಯರಾಗಿದ್ದು, ಕ್ಲಿನಿಕ್‍ಗೆ ಹೋದ ಸಂರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಂಜೆ ಸುಮಾರು 6.45 ರಿಂದ 8.15 ರೊಳಗೆ ಇವರ ಕೊಲೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಸಂಜೆ 6.45ಕ್ಕೆ ಕವಿತಾ ಅವರು ಪತಿಯೊಂದಿಗೆ ಮೊಬೈಲ್ ನಲ್ಲಿ ಕೊನೆಯದಾಗಿ ಮಾತನಾಡಿದ್ದಾಳೆ.  8.15ಕ್ಕೆ ಆಕೆಯ

ಒಂಟಿ ಮಹಿಳೆಯ ಕತ್ತು ಸೀಳಿ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದನದ ಹಟ್ಟಿಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ

(ನ್ಯೂಸ್ ಕಡಬ) newskadaba.com, ವೇಣೂರು, ಫೆ.18. ದನದ ಹಟ್ಟಿಯ ಗೋಡೆಯು ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸೋಮವಾರದಂದು ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ ಕಿಂರ್ಬಿ ನಿವಾಸಿ ರುಕ್ಮಯ್ಯ ಮೂಲ್ಯ ಎಂದು ಗುರುತಿಸಲಾಗಿದೆ. ಅವರು ತನ್ನ ಮನೆಯ ಹಿಂಬದಿಯಲ್ಲಿರುವ ಹಟ್ಟಿಯಿಂದ ದನವನ್ನು ಹೊರಗೆ ತರುತ್ತಿರುವಾಗ ಹಳೆಯದಾದ ಹಟ್ಟಿಯ ಗೋಡೆಯು ಆಕಸ್ಮಿಕವಾಗಿ ಕುಸಿದು ಮೈಮೇಲೆ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ.

ದನದ ಹಟ್ಟಿಯ ಗೋಡೆ ಕುಸಿದು ಬಿದ್ದು ವ್ಯಕ್ತಿ ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮವಾಗಿ ಇರಿಸಿದ್ದ ಸ್ಫೋಟಕ ತಿಂದ ಹಸು ➤ ಸ್ಫೋಟಕ ಸಿಡಿದು ಹಸು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.17. ಅಕ್ರಮವಾಗಿ ಇರಿಸಿದ್ದ ಸ್ಫೋಟಕವನ್ನು ತಿಂದ ಹಸುವೊಂದು ಸ್ಫೋಟಕ ಸಿಡಿದ ಪರಿಣಾಮ ದವಡೆ ಕಿತ್ತುಹೋಗಿ ಗಂಭೀರ ಗಾಯಗೊಂಡ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ದೇರಾಜೆಯ ಸಂಪಡ್ಕ ನಿವಾಸಿ ಬಾಲಚಂದ್ರ ಎಂಬವರಿಗೆ ಸೇರಿದ ಹಸು ಯಾರೋ ಕಿಡಿಗೇಡಿಗಳು ಇರಿಸಿದ್ದ ಸ್ಪೋಟಕವನ್ನು ತಿಂದಿದೆ. ಹಸುವಿನ ದವಡೆ ಸೀಳಿ ಬಂದಿದ್ದು, ಗಂಭೀರ ಗಾಯಗೊಂಡಿದೆ‌. ಸ್ಥಳಕ್ಕೆ ಕಡಬ ಪೋಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಅಕ್ರಮವಾಗಿ ಇರಿಸಿದ್ದ ಸ್ಫೋಟಕ ತಿಂದ ಹಸು ➤ ಸ್ಫೋಟಕ ಸಿಡಿದು ಹಸು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ನಿಂದ ಕಾಮದಾಟ ➤ ವೀಡಿಯೋ ಸಖತ್ ವೈರಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.17. ಕೆಎಸ್ಸಾರ್ಟಿಸಿ ಬಸ್ ನ ನಿರ್ವಾಹಕನೋರ್ವ ಲೈಂಗಿಕ ಕಿರುಕುಳ ನೀಡುವ ದೃಶ್ಯವೊಂದು ಸಖತ್ ಸುದ್ದಿ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಲಿಸುತ್ತಿದ್ದ ಬಸ್ಸಿನಲ್ಲಿ ನಿರ್ವಾಹಕ ತನ್ನ ಪಕ್ಕದಲ್ಲಿ ಕುಳಿತಿದ್ದ ಯುವತಿಯ ಎದೆಯ ಭಾಗಕ್ಕೆ ಕೈಹಾಕಿ ಲೈಂಗಿಕ ಕಿರುಕುಳ ನೀಡುವ ದೃಶ್ಯವನ್ನು ಯಾರೋ ಸೆರೆಹಿಡಿದಿದ್ದಾರೆ. ಈತ ಪುತ್ತೂರು ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಂಡಕ್ಟರ್ ಎನ್ನಲಾಗಿದ್ದು, ಈತನ ಕಿರುಕುಳದಿಂದ ಬೇಸತ್ತ ಯುವತಿಯು ಆತನ ಕೈಯನ್ನು ದೂರ ತಳ್ಳುವುದು ದೃಶ್ಯದಲ್ಲಿ ಸೆರೆಯಾಗಿದೆ. ಈತನು ಈ

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಂಡಕ್ಟರ್ ನಿಂದ ಕಾಮದಾಟ ➤ ವೀಡಿಯೋ ಸಖತ್ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಯುವತಿಯ ಮೈಗೆ ಕೈ ಹಾಕಿದ ವೀಡಿಯೋ ವೈರಲ್

ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಯುವತಿಯ ಮೈಗೆ ಕೈ ಹಾಕಿದ ವೀಡಿಯೋ ವೈರಲ್

ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಯುವತಿಯ ಮೈಗೆ ಕೈ ಹಾಕಿದ ವೀಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್

ವರದಕ್ಷಿಣೆ ಕಿರುಕುಳದ ಆರೋಪ: ಅತ್ಯಹತ್ಯೆಗೆ ಶರಣಾದ ಹಿನ್ನೆಲೆ ಗಾಯಕಿ

ಬೆಂಗಳೂರು, ಫೆ.17: ಹಿನ್ನೆಲೆ ಗಾಯಕಿ ಸುಷ್ಮಿತಾ ರಾಜೇ ತಮ್ಮ ತಾಯಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬರುತ್ತಿದೆ. ಶರತ್ ಎಂಬುವರನ್ನು ಪ್ರೀತಿಸಿದ್ದ ಸುಶ್ಮಿತಾ ರಾಜೇ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಇನ್ನು ಗಂಡ ಹಾಗೂ ಆತನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಮಾಳಗಾಳದ ತಾಯಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾವಿಗೂ ಮುನ್ನ ಸುಷ್ಮಿತಾ ಡೆತ್ ನೋಟು ಬರೆದು ಅದನ್ನು ವಾಟ್ಸ್‌ಆ್ಯಪ್ ಮೂಲಕ ಸಹೋದರನಿಗೆ ಕಳುಹಿಸಿದ್ದು ಈ

ವರದಕ್ಷಿಣೆ ಕಿರುಕುಳದ ಆರೋಪ: ಅತ್ಯಹತ್ಯೆಗೆ ಶರಣಾದ ಹಿನ್ನೆಲೆ ಗಾಯಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

breaking news ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲು

ಹೊಸದಿಲ್ಲಿ, ಫೆ.17: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮಾರ್ಚ್ 3ರಂದು ಬೆಳಗ್ಗೆ 6ಕ್ಕೆ ನೇಣಿಗೇರಿಸಲು ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಸೋಮವಾರ ಹೊಸ ಡೆತ್ ವಾರಂಟನ್ನು ಜಾರಿಗೊಳಿಸಿದೆ. ಪ್ರಕರಣದಲ್ಲಿ ಅಪರಾಧಿಗಳಾಗಿರುವ ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಪವನ್ ಗುಪ್ತಾ ಮತ್ತು ಮುಕೇಶ್ ಸಿಂಗ್‌ರನ್ನು ನೇಣಿಗೇರಿಸುವಂತೆ ಹೊಸ ದಿನಾಂಕ ನಿಗದಿಪಡಿಸಿದೆ. ಅಪರಾಧಿಗಳಿಗೆ ಸಂಬಂಧಿಸಿದ ವರದಿಯನ್ನು ತಿಹಾರ್ ಜೈಲು ಅಧಿಕಾರಿಗಳು ಕೋರ್ಟ್ ಗೆ ಹಸ್ತಾಂತರಿಸಿದ್ದರು. ನಾಲ್ವರು ಅಪರಾಧಿಗಳಲ್ಲಿ ಮೂವರು ಈಗಾಗಲೇ ಎಲ್ಲಾ ಕಾನೂನು ಅವಕಾಶಗಳನ್ನು

breaking news ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ➤➤ ಪತ್ನಿಯನ್ನು ರಕ್ಷಿಸಿದ್ದ ಪತಿ ಮೃತ್ಯು

(ನ್ಯೂಸ್ ಕಡಬ) newskadaba.com, ದುಬೈ . ಫೆ.17. ಕಳೆದ ವಾರ ಅಬುಧಾಬಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಹೆಂಡತಿಯನ್ನು ರಕ್ಷಿಸಲು ಹೋಗಿ ಗಾಯಗೊಂಡಿದ್ದ ಪತಿ ಮೃತಪಟ್ಟಿದ್ದಾರೆ. ಕೇರಳ ಮೂಲದ ಅಬುಧಾಬಿ ನಿವಾಸಿ ಅನಿಲ್ ನಿನಾನ್ ತಮ್ಮ ಪತ್ನಿಯನ್ನು ಬೆಂಕಿಯಿಂದ ರಕ್ಷಿಸಲು ಹೋದಾಗ ಗಾಯಗೊಂಡಿದ್ದರು. ಸದ್ಯ ನಿನಾನ್ ಅವರ ಪತ್ನಿಯ ಸ್ಥಿತಿ ಸುಧಾರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿತ್ತು. ಅಲ್ಲಿ ನಡೆದ ಅವಘಡದ ಬಗ್ಗೆ ನಮಗೆ ಪೂರ್ಣ ಮಾಹಿತಿ

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ➤➤ ಪತ್ನಿಯನ್ನು ರಕ್ಷಿಸಿದ್ದ ಪತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೆಹಲಿ ಎನ್ ಕೌಂಟರ್ ಗೆ ಇಬ್ಬರು ಬಲಿ

(ನ್ಯೂಸ್ ಕಡಬ) newskadaba.com, ಹೊಸದಿಲ್ಲಿ. ಫೆ.17. ಇಂದು ಬೆಳ್ಳಂಬೆಳಗ್ಗೆ ಸುಮಾರು 5 ಗಂಟೆ ವೇಳೆ ದೆಹಲಿಯ ಪ್ರಹ್ಲಾದ್ ಪುರ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದಾರೆ. ಹತ್ಯೆಯಾದವರನ್ನು ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವರು ಎನ್ನಲಾಗಿದ್ದು, ಹಾಗೂ ಇತ್ತೀಚೆಗೆ ದಿಲ್ಲಿಯ ಕರವಾಲ್ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಈ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ. ಈ ವರದಿಯ ಪ್ರಕಾರ

ದೆಹಲಿ ಎನ್ ಕೌಂಟರ್ ಗೆ ಇಬ್ಬರು ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top