ಬ್ರೇಕಿಂಗ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟ ಆ್ಯಂಬುಲೆನ್ಸ್

ಝೀರೋ ಟ್ರಾಫಿಕ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟ ಆ್ಯಂಬುಲೆನ್ಸ್

ಝೀರೋ ಟ್ರಾಫಿಕ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟ ಆ್ಯಂಬುಲೆನ್ಸ್ Read More »

ಬ್ರೇಕಿಂಗ್ ನ್ಯೂಸ್

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಗು ➤ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲು ಸಿದ್ಧತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲು ಸಿದ್ಧತೆ ನಡೆದಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯುವ ಆಂಬ್ಯಲೆನ್ಸ್ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಿಂದ ಹೊರಡಲಿದೆ. ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ, ನೆಲಮಂಗಲ

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಗು ➤ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲು ಸಿದ್ಧತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುರ್ತು ಭೂಸ್ಪರ್ಶದ ವೇಳೆ ಸ್ಕಿಡ್ ಆಗಿ ತುಂಡಾದ ವಿಮಾನ ➤ ಮೂವರು ಮೃತ್ಯು, 179 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com, ಇಸ್ತಾನ್ ಬುಲ್, ಫೆ.6. ಪಶ್ಚಿಮ ಟರ್ಕಿಯ ಅಜ್ಮೀರ್ ನಿಂದ ಇಸ್ತಾನ್ ಬುಲ್ ನ ಸಬಿಹಾ ಗೋಕ್ಸೆನ್ ನಿಲ್ದಾಣಕ್ಕೆ ಬರುತ್ತಿದ್ದ 183 ಪ್ರಯಾಣಿಕರನ್ನು ಹೊತ್ತ ವಿಮಾನವೊಂದು ರನ್ ವೇಯಲ್ಲಿ ಸ್ಕಿಡ್ ಆದ ಪರಿಣಾಮ ತುಂಡು ತುಂಡಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಹವಾಮಾನ ವೈಪರೀತ್ಯದ ಕಾರಣದಿಂದ ತುರ್ತು ಭೂ ಸ್ಪರ್ಶ ಮಾಡುವಾಗ ವೇ ಯಲ್ಲಿ ತೇವಾಂಶ ಹೆಚ್ಚಿದ್ದರಿಂದ ವಿಮಾನ ಸ್ಕಿಡ್ ಆಗಿ ಇಬ್ಬಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟು, 179 ಜನರು

ತುರ್ತು ಭೂಸ್ಪರ್ಶದ ವೇಳೆ ಸ್ಕಿಡ್ ಆಗಿ ತುಂಡಾದ ವಿಮಾನ ➤ ಮೂವರು ಮೃತ್ಯು, 179 ಜನರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬದಲ್ಲಿ ನಡೆದ ಅಪಘಾತದ ಭಯಾನಕ ವಿಡಿಯೋ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಗಂಭೀರ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಭಾನುವಾರದಂದು ಸಂಭವಿಸಿದೆ. ಆಲಂಕಾರಿನ ಜೀಪೊಂದು ಕಡಬ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಎದುರುಗಡೆ ಇದ್ದ ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ತಾಯಿ, ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ

ಕಡಬದಲ್ಲಿ ನಡೆದ ಅಪಘಾತದ ಭಯಾನಕ ವಿಡಿಯೋ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಆಟೋರಿಕ್ಷಾ ಹಾಗೂ ಡಿಯೋಗೆ ಢಿಕ್ಕಿ ಹೊಡೆದ ಜೀಪು ➤ ಮಹಿಳೆ, ಮಗು ಸೇರಿದಂತೆ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.02. ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಗಂಭೀರ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಭಾನುವಾರದಂದು ಸಂಭವಿಸಿದೆ. ಆಲಂಕಾರಿನ ಜೀಪೊಂದು ಕಡಬ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಎದುರುಗಡೆ ಇದ್ದ ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ತಾಯಿ, ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ

ಕಡಬ: ಆಟೋರಿಕ್ಷಾ ಹಾಗೂ ಡಿಯೋಗೆ ಢಿಕ್ಕಿ ಹೊಡೆದ ಜೀಪು ➤ ಮಹಿಳೆ, ಮಗು ಸೇರಿದಂತೆ ಮೂವರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಣಿ: ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.02. ಟೊಯೋಟಾ ಇಟಿಯೋಸ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಮಾಣಿ ಜಂಕ್ಷನ್‌ ನಲ್ಲಿ ಭಾನುವಾರದಂದು ಸಂಭವಿಸಿದೆ. ಬುಡೋಳಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಹಾಗೂ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮಾಣಿ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸವಾರರಾದ ಅಬ್ದುಲ್ ರಜಾಕ್ ಹಾಗೂ ಅವರ ಪತ್ನಿ ಖತೀಜಮ್ಮ ಗಾಯಗೊಂಡಿದ್ದು, ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ: ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಂಬ್ಯುಲೆನ್ಸ್ – ಸ್ಕೂಟರ್ ಢಿಕ್ಕಿ ➤ ಮಹಿಳೆ ಮೃತ್ಯು, ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.30. ಆಂಬುಲೆನ್ಸ್ ಒಂದು ಸ್ಕೂಟರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರಿನಲ್ಲಿ ಗುರುವಾರದಂದು ನಡೆದಿದೆ. ಮೃತ ಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಿಂದ ಕೇರಳಕ್ಕೆ ಮೃತದೇಹವನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ನಗರದ ಕೆಪಿಟಿ ಸಿಗ್ನಲ್ ಬಳಿ ಸ್ಕೂಟರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಸುಮಾರು 50 ಮೀಟರ್ ನಷ್ಟು ದೂರ ಎಳೆದೊಯ್ದಿದೆ. ಘಟನೆಯಲ್ಲಿ ಸ್ಕೂಟರ್ ಸವಾರ

ಆಂಬ್ಯುಲೆನ್ಸ್ – ಸ್ಕೂಟರ್ ಢಿಕ್ಕಿ ➤ ಮಹಿಳೆ ಮೃತ್ಯು, ಸವಾರ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ರಿಕ್ಷಾ – ಕಾರು – ಬೈಕ್ ನಡುವೆ ಸರಣಿ ಅಪಘಾತ ➤ ಐವರು ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.29. ಕಾರು, ಬೈಕ್ ಹಾಗೂ ಆಟೋರಿಕ್ಷಾ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಡ್ಕ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಫೋರ್ಡ್ ಕಾರು ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಆಟೋರಿಕ್ಷಾ ಮತ್ತು ಬೈಕ್ ನಡುವೆ ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಮೂರೂ ವಾಹನಗಳು ಜಖಂಗೊಂಡಿದ್ದು, ಗಂಭೀರ ಗಾಯಗಿರುವ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪ್ಪಿನಂಗಡಿ: ರಿಕ್ಷಾ – ಕಾರು – ಬೈಕ್ ನಡುವೆ ಸರಣಿ ಅಪಘಾತ ➤ ಐವರು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚೀನಾ: ಕೊರಾನಾ ವೈರಸ್‌ಗೆ ಬಲಿಯಾದವರ ಸಂಖ್ಯೆ 106 ಕ್ಕೇರಿಕೆ

ಬೀಜಿಂಗ್, ಜ.28: ವಿಶ್ವದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿರುವ ಕೊರೊನಾ ವೈರಸ್ ತನ್ನ ಕರಾಳ ಬೇಟೆಯನ್ನು ಮತ್ತಷ್ಟು ಹೆಚ್ಚಿಸಿದೆ. ಚೀನಾದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಸುಮಾರು 106ಕ್ಕೆ ತಲುಪಿದೆ ಎಂದು ವರದಿಯಾಗಿದೆ. ಚೀನಾದ ಹುಬೈ ಪ್ರಾಂತ್ಯದಲ್ಲಿ ಕಳೆದ ರಾತ್ರಿ ಈ ಮಾರಣಾಂತಿಕ ವೈರಸ್ ಗೆ 24 ಜನರು ಬಲಿಯಾಗಿದ್ದಾರೆ. ಚೀನಾದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಏರುತ್ತಲೇ ಇದೆ. ಚೀನಾದಲ್ಲಿ ಈವರೆಗೆ ಸುಮಾರು 106 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ಸುಮಾರು 4000

ಚೀನಾ: ಕೊರಾನಾ ವೈರಸ್‌ಗೆ ಬಲಿಯಾದವರ ಸಂಖ್ಯೆ 106 ಕ್ಕೇರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಅಕ್ರಮ ಹಣ ಸಾಗಾಟ; ಓರ್ವ ಬಂಧನ

ಕಾಸರಗೋಡು, ಜ.28: ದಾಖಲೆಗಳಿಲ್ಲದ ಸುಮಾರು 15 ಲಕ್ಷ ರೂಪಾಯಿ ಹಣವನ್ನು ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ಕಣ್ಣೂರಿನ ಮುಹಮ್ಮದ್ ಕುಂಞಿ (33) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಅಕ್ರಮವಾಗಿ ಹಣ ಸಾಗಾಟ ಮಾಡಲಾಗುತ್ತಿತ್ತು. ವಾಹನ ತಪಾಸಣೆ ವೇಳೆ ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದೆ.‌ ಕಂಕನಾಡಿಯಿಂದ ಓರ್ವ ವ್ಯಕ್ತಿ ಕಣ್ಣೂರು ತಳಿಪರಂಬದಲ್ಲಿರುವ ವ್ಯಕ್ತಿಯೋರ್ವರಿಗೆ ನೀಡಲು ಈ ಹಣ ಒಪ್ಪಿಸಿದ್ದಾಗಿ ಬಂಧಿತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು

ಕಾಸರಗೋಡು: ಅಕ್ರಮ ಹಣ ಸಾಗಾಟ; ಓರ್ವ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top