ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಮತದಾನ
(ನ್ಯೂಸ್ ಕಡಬ) newskadaba.com, ಮೇ.27: ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕದ ವಿಧಾನಪರಿಷತ್ ಎಲೆಕ್ಷನ್ಗೂ ದಿನಾಂಕ ಪ್ರಕಟಗೊಂಡಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್ನ 7 ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ನ 3, ಬಿಜೆಪಿಯ 3 ಮತ್ತು ಜೆಡಿಎಸ್ನ ಒಂದು ಸದಸ್ಯರ ಅವಧಿ ಜೂನ್ನಲ್ಲಿ ಮುಕ್ತಾಯವಾಗಲಿದೆ. ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳಾಪಟ್ಟಿ ಚುನಾವಣೆ ಅಧಿಸೂಚನೆ: ಜೂನ್ 01 ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಜೂನ್ 08 ನಾಮಪತ್ರ ಪರಿಶೀಲನೆ: ಜೂನ್ 09 ನಾಮಪತ್ರ ಹಿಂಪಡೆಯಲು […]
ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಮತದಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








