ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ – ಸೇನಾ ಶಿಬಿರದ ಮೇಲೆ ದಾಳಿ,18 ಭದ್ರತಾ ಸಿಬ್ಬಂದಿ ಮೃತ್ಯು
(ನ್ಯೂಸ್ ಕಡಬ) newskadaba.com,ಮೇ.15: ಪಾಕಿಸ್ತಾನ ದೇಶದ ವಾಯವ್ಯ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾನಲ್ಲಿ ಉಗ್ರರು ನಡೆಸಿದ ಸರಣಿ ದಾಳಿಯಲ್ಲಿ ಕನಿಷ್ಠ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಈ ದಾಳಿಯ ಹೊಣೆ ಹೊತ್ತಿದೆ ಎಂದು ತಿಳಿದುಬಂದಿದೆ. ಬಜೌರ್ ಜಿಲ್ಲೆಯ ದಮಂಗಿ ಸ್ಕೌಟ್ಸ್ ಕ್ಯಾಂಪ್ ಮೇಲೆ ಉಗ್ರರು ಆತ್ಮಹತ್ಯಾ ದಾಳಿಯೊಂದಿಗೆ ದಾಳಿ ಆರಂಭಿಸಿದ್ದಾರೆ. ಶಿಬಿರದ ಮುಖ್ಯ ದ್ವಾರದ ಬಳಿ ಉಗ್ರನೊಬ್ಬ ಸ್ಫೋಟ ನಡೆಸಿದ ಬಳಿಕ, ಸುಮಾರು 20ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಭಯೋತ್ಪಾದಕರು […]
ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ – ಸೇನಾ ಶಿಬಿರದ ಮೇಲೆ ದಾಳಿ,18 ಭದ್ರತಾ ಸಿಬ್ಬಂದಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









