ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಹೆಚ್ಚುತ್ತಿದೆ ತಾಪಮಾನ – ಬಿಸಿಲಾಘಾತದ ಆತಂಕ

(ನ್ಯೂಸ್‌ ಕಡಬ) newskadaba.com,  ಎ.29:​ ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ಮಧ್ಯಾಹ್ನಕ್ಕಾಗುವಾಗ ಜನರು ಮನೆಯಿಂದ ಹೊರ ಬರಲು ಹಿಂಜರಿಯುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಮಧ್ಯಾಹ್ನ ವೇಳೆ ಸುಮಾರು 38 ಡಿ.ಸೆ.ಗೂ ಅಧಿಕ ತಾಪಮಾನ ದಾಖಲಾಗುತ್ತಿದೆ.. ಕೆಲವು ಕಡೆ ಮಳೆ ಬಂದರೂ ತಾಪಮಾನದಲ್ಲಿ ಇಳಿಕೆ ಕಾಣುತ್ತಿಲ್ಲ. ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ಮೋಡದ ಜತೆಗೆ ಬಿಸಿಲಿನ ಬೇಗೆ ಹೆಚ್ಚುತ್ತಿದೆ. ಈ ನಡುವೆ ಜನರು ಕುಸಿದು ಬೀಳುತ್ತಿರುವ, ಮಲಗಿದ್ದಲ್ಲೇ ಸಾವನ್ನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ. ಎ.22ರಂದು ಕಾರ್ಕಳದ ಕುಕ್ಕುಂದೂರಿನ […]

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಹೆಚ್ಚುತ್ತಿದೆ ತಾಪಮಾನ – ಬಿಸಿಲಾಘಾತದ ಆತಂಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಬೇಡ: ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ

(ನ್ಯೂಸ್‌ ಕಡಬ) newskadaba.com,  ಎ.29:​ ಶಾಲೆಗಳು ಮತ್ತು ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ, “ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಜೊತೆಗೆ ಶಿಸ್ತಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಹಾಗೂ ಶಿಕ್ಷಣ ಸಂಸ್ಥೆಗಳ ಗೌರವಕ್ಕೂ ಧಕ್ಕೆ ಉಂಟಾಗುತ್ತದೆ,” ಎಂದು ತಿಳಿಸಿದೆ.ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು

ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಬೇಡ: ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.29:​ ರಾಜ್ಯದಲ್ಲಿ ಹಲವು ದಿನಗಳಿಂದ ಜನರು ಮಳೆಗಾಗಿ ಕಾಯುತ್ತಿದ್ದಾರೆ. ಇನ್ನೂ ಹಲವು ಕಡೆ ಭಾರೀ ಮಳೆಯಿಂದ ಬೆಳೆ ನಾಶ ಆಗಿದೆ. ಇದೆಲ್ಲದರ ನಡುವೆ ಹವಾಮಾನ ಇಲಾಖೆ ಮುಂದಿನ 2 ದಿನಗಳ ಕಾಲ 17 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ವಿವಿಧ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೇ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

LPG ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ; ಮೇ 1 ರಿಂದ ತೈಲ ಕಂಪನಿಗಳಿಂದ ಹೊಸ 3 ನಿಯಮ ಅನ್ವಯ

(ನ್ಯೂಸ್‌ ಕಡಬ) newskadaba.com,  ಎ.28    ಮೇ 1 ರಿಂದ ಭಾರತದಾದ್ಯಂತ ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳು ಜಾರಿಗೆ ಬರಲಿದ್ದು, ಇದು ಲಕ್ಷಾಂತರ ಕುಟುಂಬಗಳ ಮೇಲೆ ಪ್ರಭಾವ ಬೀರಲಿದೆ. ಹೊಸ 3 ನಿಯಮ ಜಾರಿಗೆ ಬರಲಿದೆ. ಸಬ್ಸಿಡಿ ಗ್ಯಾಸ್ ಕಾಳಸಂತೆಕೋರರ ಪಾಲಾಗುವುದನ್ನು ಮತ್ತು ಅಕ್ರಮ ದಾಸ್ತಾನು ಮಾಡುವುದನ್ನು ತಡೆಯಲು ಪ್ರಮುಖ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ , ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಈ ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ. ಸಿಲಿಂಡರ್

LPG ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ; ಮೇ 1 ರಿಂದ ತೈಲ ಕಂಪನಿಗಳಿಂದ ಹೊಸ 3 ನಿಯಮ ಅನ್ವಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ರಂಪ್ ಹತ್ಯೆಗೆ ಯತ್ನ: ಅಪರಾಧ ಸಾಬೀತಾದರೆ ಆರೋಪಿಗೆ ಜೀವಾವಧಿ ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಎ.28   ಶ್ವೇತಭವನದ ಪತ್ರಿಕಾ ಭೋಜನಕೂಟದ ವೇಳೆ ಗುಂಡಿನ ದಾಳಿ ನಡೆಸಿದ್ದ ಕ್ಯಾಲಿಫೋರ್ನಿಯಾದ ಕೋಲ್ ತೋಮಸ್ ಅಲೆನ್(31) ವಿರುದ್ಧ ಅಮೆರಿಕದ ಫೆಡರಲ್ ನ್ಯಾಯಾಲಯವು ‘ಅಧ್ಯಕ್ಷರ ಹತ್ಯೆ ಯತ್ನ’ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಹೊರಿಸಿದೆ. ಈ ಅಪರಾಧಗಳು ಸಾಬೀತಾದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಸೋಮವಾರ ವಾಷಿಂಗ್ಟನ್‌ನ ಫೆಡರಲ್ ನ್ಯಾಯಾಲಯಕ್ಕೆ ಅಲೆನ್‌ನನ್ನು ಹಾಜರುಪಡಿಸಲಾಯಿತು. ಹಂಗಾಮಿ ಅಟಾರ್ನಿ ಜನರಲ್ ಟಾಡ್ ಬ್ಲಾಂಚೆ ಅವರ ಪ್ರಕಾರ, ಅಲೆನ್ ಈ ದಾಳಿಗಾಗಿ ವ್ಯವಸ್ಥಿತ ಸಿದ್ಧತೆ

ಟ್ರಂಪ್ ಹತ್ಯೆಗೆ ಯತ್ನ: ಅಪರಾಧ ಸಾಬೀತಾದರೆ ಆರೋಪಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಹೋದರಿಯ ಅಸ್ಥಿಪಂಜರ ಹಿಡಿದು ಬ್ಯಾಂಕಿಗೆ ತಂದ ವ್ಯಕ್ತಿ

(ನ್ಯೂಸ್‌ ಕಡಬ) newskadaba.com,  ಎ.28   ಒಡಿಶಾದ (Odisha) ಕಿಯೋಂಜಾರ್ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರದ ಅವಶೇಷಗಳನ್ನು ಭುಜದ ಮೇಲೆ ಹೊತ್ತುಕೊಂಡು, ಬಿಸಿಲಿನಲ್ಲಿ 3 ಕಿಲೋ ಮೀಟರ್ ನಡೆದು ಬ್ಯಾಂಕಿಗೆ ಹೋಗಿ, ಆಕೆಯ ಖಾತೆಯಿಂದ 19,300 ರುಪಾಯಿ ಪಡೆಯಲು ಮುಂದಾಗಿದ್ದಾನೆ. ಈ ಘಟನೆಯು ನಮ್ಮ ವ್ಯವಸ್ಥೆಯನ್ನೇ ಅಣಕಿಸುವಂತಿದೆ. ಜಿತು ಮುಂಡಾ ಎಂಬ ವ್ಯಕ್ತಿ, ಕಿಯೋಂಜಾರ್‌ನ ಡಯಾನಾಲಿ ಗ್ರಾಮದವರು. ಅವರ ಸಹೋದರಿ ಕಾಕ್ರಾ ಮುಂಡಾ, ಮಲ್ಲಿಪಾಸಿಯ ಒಡಿಶಾ ಗ್ರಾಮೀಣ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿದ್ದರು. ಕಾಕ್ರಾ ಎರಡು

ಸಹೋದರಿಯ ಅಸ್ಥಿಪಂಜರ ಹಿಡಿದು ಬ್ಯಾಂಕಿಗೆ ತಂದ ವ್ಯಕ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಎಸ್‌ಐ ಕೊಲೆ ಯತ್ನ ಪ್ರಕರಣ: ಅಪರಾಧಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 50,000 ರೂ. ದಂಡ

(ನ್ಯೂಸ್‌ ಕಡಬ) newskadaba.com,  ಎ.28   ಉರ್ವ ಪೊಲೀಸ್ ಠಾಣೆಯ ಎಎಸ್‌ಐ ಐತ್ತಪ್ಪ ಅವರ ಮೇಲೆ ಹತ್ಯೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುರತ್ಕಲ್ ಕಾನ ನಿವಾಸಿ ಮೊಹಮ್ಮದ್ ನಿಯಾಜ್ (27) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-1 ತ್ವರಿತಗತಿ ನ್ಯಾಯಾಲಯ ಏಳು ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಿದೆ. ಎಎಸ್‌ಐ ಐತ್ತಪ್ಪ ಅವರು ಸಲ್ಲಿಸಿದ ದೂರಿನ ಪ್ರಕಾರ, ಈ ಘಟನೆಯು 2017ರ ಏಪ್ರಿಲ್ 5  ರಂದು ಬೆಳಗಿನ ಜಾವ 3.20

ಮಂಗಳೂರು: ಎಎಸ್‌ಐ ಕೊಲೆ ಯತ್ನ ಪ್ರಕರಣ: ಅಪರಾಧಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 50,000 ರೂ. ದಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಎ.28   ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಬಂದಿದೆ. 22 ಕ್ಯಾರಟ್‌ 1 ಗ್ರಾಂ  ಚಿನ್ನದ ಬೆಲೆಯಲ್ಲಿ 65 ರೂ. ಇಳಿಕೆಯಾಗಿ 14,025 ರೂ. ಇದ್ದರೆ 24 ಕ್ಯಾರಟ್‌ 1 ಗ್ರಾಂಗೆ 71 ರೂ. ಇಳಿಕೆಯಾಗಿ 15,300 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,12,200 ರೂ. ಪಾವತಿಸಿದರೆ, 10 ಗ್ರಾಂಗೆ 1,40,250 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,02,500 ರೂ. ಪಾವತಿಸಬೇಕು. 24 ಕ್ಯಾರಟ್‌ನ

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಎ.28   ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ ವಿದ್ಯುತ್ ಗ್ರಾಹಕರಿಗೆ ಇಂಧನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯುತ್ ಬಿಲ್‌ನಲ್ಲಿನ ಹೆಸರು ಬದಲಾವಣೆ ಈಗ ಮತ್ತಷ್ಟು ಸುಲಭಗೊಂಡಿದೆ. ಮನೆಯಲ್ಲೇ ಕುಳಿತುಕೊಂಡು ವಿದ್ಯುತ್ ಬಿಲ್‌ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಇಂಧನ ಇಲಾಖೆ ಹೊಸ ಲಿಂಕ್ ಬಿಡುಗಡೆ ಮಾಡಿದ್ದು, ಹೊಸ ಆನ್‌ಲೈನ್ ಲಿಂಕ್ ಮೂಲಕ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಈಗಾಗಲೇ ಐದು ಸಾವಿರ ಗ್ರಾಹಕರು ಈ

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡೋನೇಷ್ಯಾದಲ್ಲಿ ಎರಡು ರೈಲುಗಳು ಢಿಕ್ಕಿ; 7 ಮೃತ್ಯು; 81 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.28   ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿ, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಸಂಭವಿಸಿದೆ. ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕ ರೈಲು ಹಾಗೂ ಮತ್ತೊಂದು ರೈಲಿನ ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಿಂದಾಗಿ ಇನ್ನೂ ಹಲವು ಪ್ರಯಾಣಿಕರು ರೈಲಿನೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ಘಟನೆಯ ತನಿಖೆಯನ್ನು ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ ನಡೆಸುತ್ತಿದೆ. ಲೆವೆಲ್ ಕ್ರಾಸಿಂಗ್‌ನಲ್ಲಿ

ಇಂಡೋನೇಷ್ಯಾದಲ್ಲಿ ಎರಡು ರೈಲುಗಳು ಢಿಕ್ಕಿ; 7 ಮೃತ್ಯು; 81 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top