ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿದ್ಯಾರ್ಥಿ ಮೇಲೆ ಹಲ್ಲೆ, ಜೀವಬೆದರಿಕೆ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಎ.24: ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಐದಾರು ಜನರ ತಂಡವೊಂದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ. ಏಪ್ರಿಲ್ 22ರಂದು ಸಂಜೆ ಆದಿಲ್ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ.ಎಸ್.ಆ‌ರ್.ಟಿ.ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ ಐವರು ಸೇರಿ ಆದಿಲ್ ಮೇಲೆ ಏಕಾಏಕಿ […]

ಪುತ್ತೂರು: ವಿದ್ಯಾರ್ಥಿ ಮೇಲೆ ಹಲ್ಲೆ, ಜೀವಬೆದರಿಕೆ- ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್-ಡೀಸಲ್ ಬೆಲೆ 28 ರೂಪಾಯಿ ಏರಿಕೆ ಸಾಧ್ಯತೆ: ಸಾಧ್ಯವೇ ಇಲ್ಲ ಎಂದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಎ.24: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಶೀಘ್ರದಲ್ಲೇ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ‘ಕೋಟಕ್ ಇನ್‌ಸ್ಟಿಟ್ಯೂಷನಲ್ ಈಕ್ವಿಟೀಸ್’ ವರದಿ ಮಾಡಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ದೇಶದಲ್ಲಿ ಇಂಧನ ಬೆಲೆಗಳು ಏರಿಕೆಯಾಗಲಿವೆ ಎಂದು ವರದಿ ತಿಳಿಸಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿ ವರೆಗೆ ಹೆಚ್ಚಿಸಬೇಕಾದ ಅನಿವಾರ್ಯತೆ ಇದೆ. ಆದರೆ,

ಪೆಟ್ರೋಲ್-ಡೀಸಲ್ ಬೆಲೆ 28 ರೂಪಾಯಿ ಏರಿಕೆ ಸಾಧ್ಯತೆ: ಸಾಧ್ಯವೇ ಇಲ್ಲ ಎಂದ ಕೇಂದ್ರ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ’- ಆತಂಕ ಬೇಡ ತೈಲ ಕಂಪನಿಗಳು

(ನ್ಯೂಸ್‌ ಕಡಬ) com,  ಎ.24: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೌಗೋಳಿಕ ಉದ್ವಿಗ್ನತೆ ಮತ್ತು ಜಾಗತಿಕ ವಿದ್ಯಮಾನಗಳ ಮಧ್ಯೆ ಇತ್ತ ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ, ಸದೃಢ ಮತ್ತು ಸಂಪೂರ್ಣ ನಿಯಂತ್ರಣದಲ್ಲಿದೆ. ರಾಜ್ಯವು ಸುಸಂಘಟಿತ ಪೆಟ್ರೋಲಿಯಂ ಮೂಲಸೌಕರ್ಯ ಜಾಲವನ್ನು ಹೊಂದಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ಮಾಹಿತಿ ನೀಡಿವೆ. ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಹಾಗೂ ಭಾರತದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಗೇಲ್‍ ಇಂಡಿಯಾ

‘ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ’- ಆತಂಕ ಬೇಡ ತೈಲ ಕಂಪನಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“One Leader, One Nation”: ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್!

(ನ್ಯೂಸ್‌ ಕಡಬ) newskadaba.com,  ಎ.24: ನಾಯಕ ಯಾರೆಂದು ನಿರ್ಧರಿಸಲು ಇರಾನ್ ಹೆಣಗಾಡುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಇದಕ್ಕೆ ಇರಾನ್ ನಾಯಕರು ತಿರುಗೇಟು ನೀಡಿದ್ದು, ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿದ್ದಾರೆ. ತಮ್ಮ ರಾಷ್ಟ್ರ ಮತ್ತು ಅದರ ಸಂಸ್ಥೆಗಳಲ್ಲಿ ಏಕತೆ ಇದೆ ಎಂದು ಪ್ರತಿಪಾದಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರೆದಿರುವಂತೆಯೇ ಟ್ರಂಪ್ ಈ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇರಾನ್ ಅಧಿಕಾರಿಗಳು ವಿಭಜನೆ ಮತ್ತು ಆಂತರಿಕ ಹೋರಾಟಗಳ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ‘ಇರಾನ್‌ಗೆ ಕಷ್ಟದ ಸಮಯ‘: ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ

“One Leader, One Nation”: ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಡ್ ನ್ಯೂಸ್, ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ

(ನ್ಯೂಸ್‌ ಕಡಬ) newskadaba.com,  ಎ.24: ರಾಜ್ಯದ ಜನಸಾಮಾನ್ಯರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರಿ ಆರೋಗ್ಯ ಸೇವೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಇನ್ನು ಮುಂದೆ ರಾಜ್ಯದ 39 ಸರ್ಕಾರಿ ಜಿಲ್ಲಾ, ತಾಲೂಕು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಲಭ್ಯವಿರಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದ ಆರೋಗ್ಯ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೇವಲ 17 ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಶಸ್ತ್ರಚಿಕಿತ್ಸೆ ಲಭ್ಯವಿತ್ತು. ಈಗ

ಗುಡ್ ನ್ಯೂಸ್, ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹ ಭಿನ್ನಗೊಳಿಸಿದ ದುಷ್ಕರ್ಮಿ

(ನ್ಯೂಸ್‌ ಕಡಬ) newskadaba.com,  ಎ.24:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಅಹಿತಕರ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹವನ್ನು ಭಿನ್ನಗೊಳಿಸಿದ್ದಾನೆ. ಘಟನೆಯ ವಿವರ: ವರದಿಗಳ ಪ್ರಕಾರ, ಅಜಯ್ ಎಂಬ ಯುವಕ ಬುಧವಾರ ರಾತ್ರಿ ಥಾರ್ ವಾಹನದಲ್ಲಿ ಸ್ಥಳಕ್ಕೆ ಆಗಮಿಸಿದ್ದಾನೆ. ದೇವಸ್ಥಾನದ ಸಮೀಪವಿರುವ ಸುಬ್ರಹ್ಮಣ್ಯ ಭಟ್ ಎಂಬುವವರ ಮನೆಗೆ ತೆರಳಿ, ತುಳು ಭಾಷೆಯಲ್ಲಿ ‘ಎನ್ನನ್ ಬಚಾವ್ ಮಲ್ಪಿ’ (ನನ್ನನ್ನು ಉಳಿಸಿ) ಎಂದು ಕಿರುಚುತ್ತಾ ಒಳಗೆ ಪ್ರವೇಶಿಸಲು

ಬೆಳ್ತಂಗಡಿ: ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹ ಭಿನ್ನಗೊಳಿಸಿದ ದುಷ್ಕರ್ಮಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.24: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕರುನಾಡು ಬಿಸಿಲ ಧಗೆಗೆ ಬಳಲಿ ಬೆಂಡಾಗಿದ್ದು, ರಣಬೇಸಿಗೆಗೆ ಜನ ಹೈರಾಣಾಗಿದ್ದಾರೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕೋದು ಹೇಗೆ? ಲಾಸ್ಟ್ ಡೇಟ್, ಫೀಸ್-‌ ಡೀಟೆಲ್ಸ್

(ನ್ಯೂಸ್‌ ಕಡಬ) newskadaba.com,  ಎ.23  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳ ಬಗ್ಗೆ ಅತೃಪ್ತಿ ಅಥವಾ ಸಂದೇಹವಿದ್ದಲ್ಲಿ, ಅವುಗಳನ್ನು ಸರಿಪಡಿಸಿಕೊಳ್ಳಲು ಅವಕಾಶವನ್ನು ನೀಡಿದೆ. ಇದಕ್ಕಾಗಿ ಮಂಡಳಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಮರುಎಣಿಕೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗಳಿಗಾಗಿ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಪೂರ್ಣ ವರದಿ ಇಲ್ಲಿದೆ. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಮುನ್ನ ಇವು ಕಡ್ಡಾಯ: A) ಮೌಲ್ಯಮಾಪಕರಿಗೆ ಪತ್ರ ಬರೆಯುವುದು B)

ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕೋದು ಹೇಗೆ? ಲಾಸ್ಟ್ ಡೇಟ್, ಫೀಸ್-‌ ಡೀಟೆಲ್ಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್ ಬೆಲೆ ಏರಿಕೆ ವದಂತಿಯನ್ನ ತಳ್ಳಿ ಹಾಕಿದ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಎ.23  ​ ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗಲಿವೆ ಎಂದು ಹೇಳಲಾಗುತ್ತಿತ್ತು. ಇದೀಗ ಈ ವದಂತಿಯನ್ನ ತಳ್ಳಿ ಹಾಕಿರುವ ಸರ್ಕಾರ, ಪೆಟ್ರೋಲ್ ಬೆಲೆ ಏರಿಕೆಯ ಯಾವ ಸಾಧ್ಯತೆಯೂ ಇಲ್ಲ ಎಂದು ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಟ್ವೀಟ್ ಮಾಡಿದ್ದು, “ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡಬಹುದು ಎಂದು ಕೆಲ ವರದಿಗಳು ಹೇಳಿವೆ. ಇಂಥ ಯಾವುದೇ ಪ್ರಸ್ತಾವವು

ಪೆಟ್ರೋಲ್ ಬೆಲೆ ಏರಿಕೆ ವದಂತಿಯನ್ನ ತಳ್ಳಿ ಹಾಕಿದ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದ್ವೆ ಶೂಟಿಂಗ್ ಮಾಡುತ್ತಿದ್ದ ಫೋಟೋಗ್ರಾಫರ್ ಮೇಲೆ ಹರಿದ ಕಾರು: ಭಯಾನಕ ವಿಡಿಯೋ ವೈರಲ್

(ನ್ಯೂಸ್‌ ಕಡಬ) newskadaba.com,  ಎ.23  ​ ಸಾವು ಹೇಗೆ ಬರುತ್ತದೆ, ಎಲ್ಲಿಂದ ಬರುತ್ತದೆ, ಯಾವ ರೂಪದಲ್ಲಿ, ಯಾವ ಸಮಯದಲ್ಲಿ, ಯಾವ ಕ್ಷಣದಲ್ಲಿ ಬರುತ್ತದೆ ಎನ್ನುವ ಸತ್ಯ ಯಾರಿಗೂ ತಿಳಿದೇ ಇಲ್ಲ. ಈ ಕ್ಷಣ ಖುಷಿಯಿಂದ ಇರುವ ವ್ಯಕ್ತಿ, ಮತ್ತೊಂದು ಕ್ಷಣ ಈ ಲೋಕದಿಂದಲೇ ದೂರವಾಗಿರುತ್ತಾನೆ. ಇನ್ನು ಅಪಘಾತಗಳ ವಿಷಯಕ್ಕೆ ಬರುವುದಾದರೆ, ಅದು ಇನ್ನೂ ಭೀಕರ, ಭಯಾನಕ. ಅಂಥದ್ದೇ ಒಂದು ಘಟನೆ ಹರಿಯಾಣದಲ್ಲಿ ನಡೆದಿದೆ. ಮದುವೆಯ ಸಂಭ್ರಮದಲ್ಲಿದ್ದ ಕಲ್ಯಾಣ ಮಂದಿರದಲ್ಲಿ, ಭಾರಿ ಅವಘಡ ನಡೆದಿದ್ದು, ರಸ್ತೆಯ ಮೇಲೆ ಮದುಮಕ್ಕಳ

ಮದ್ವೆ ಶೂಟಿಂಗ್ ಮಾಡುತ್ತಿದ್ದ ಫೋಟೋಗ್ರಾಫರ್ ಮೇಲೆ ಹರಿದ ಕಾರು: ಭಯಾನಕ ವಿಡಿಯೋ ವೈರಲ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top