ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ ಮೇ 18ರಿಂದ ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ಎ.23  ​ ರಾಜ್ಯದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1ರ ಫಲಿತಾಂಶ ಪ್ರಕಟಗೊಂಡಿದ್ದು, ದಾಖಲೆಯ ಫಲಿತಾಂಶ ಪ್ರಕಟವಾಗಿದೆ. ಅನುತ್ತೀರ್ಣಗೊಂಡ ಮಕ್ಕಳಿಗೆ ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶವಿದ್ದು, ಮೇ 18ರಿಂದ ಪರೀಕ್ಷೆ ಆರಂಭ ಆಗಲಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಮಧು ಬಂಗಾರಪ್ಪ ಈ ವಿಚಾರ ತಿಳಿಸಿದರು. ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ ಇರುವುದಿಲ್ಲ. ಎರಡನೇ ಬಾರಿ ಪರೀಕ್ಷೆ ಬರೆಯಲು […]

ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ ಮೇ 18ರಿಂದ ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ರೇಕಿಂಗ್: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ 625ಕ್ಕೆ 625 ಪಡೆದು ಅಬ್ಬರಿಸಿದ ಏಳು ಸಾಧಕರು

(ನ್ಯೂಸ್‌ ಕಡಬ) newskadaba.com,  ಎ.23  ​ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷದ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದು, ರಾಜ್ಯದ ಶೈಕ್ಷಣಿಕ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. ​ಮುಖ್ಯಾಂಶಗಳು: ​ದಾಖಲೆಯ ಸಾಧನೆ: ರಾಜ್ಯದ ಒಟ್ಟು 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ. ​ಜಿಲ್ಲಾವಾರು ಸಾಧನೆ: ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ

ಬ್ರೇಕಿಂಗ್: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ 625ಕ್ಕೆ 625 ಪಡೆದು ಅಬ್ಬರಿಸಿದ ಏಳು ಸಾಧಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿಇಟಿ-2026 ಆರಂಭ: ಪರೀಕ್ಷೆಗೆ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರು

(ನ್ಯೂಸ್‌ ಕಡಬ) newskadaba.com,  ಎ.23:  ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಸಿಇಟಿ ಪರೀಕ್ಷೆ ಗುರುವಾರದಿಂದ ಆರಂಭಗೊಂಡಿದೆ. ಏಪ್ರಿಲ್ 23 ಮತ್ತು 24 ರಂದು ಪರೀಕ್ಷೆ ನಡೆಯಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಒಟ್ಟು 30,235 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 40 ಕೇಂದ್ರಗಳಲ್ಲಿ ಒಟ್ಟು 21,489 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಮಂಗಳೂರಿನಲ್ಲಿ 25, ಮೂಡುಬಿದಿರೆಯಲ್ಲಿ 6, ಬೆಳ್ತಂಗಡಿಯಲ್ಲಿ 5 ಮತ್ತು ಪುತ್ತೂರಿನಲ್ಲಿ 4 ಕೇಂದ್ರಗಳನ್ನು

ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿಇಟಿ-2026 ಆರಂಭ: ಪರೀಕ್ಷೆಗೆ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಎ.23:  ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಯೂರಿಯಾದಂತಹ ರಸಗೊಬ್ಬರಗಳ ಅತಿಯಾದ ಬಳಕೆಗೆ ಕಡಿವಾಣ ಹಾಕಲು ಮತ್ತು ವೈಜ್ಞಾನಿಕ ಬಳಕೆಯನ್ನು ಉತ್ತೇಜಿಸಲು ರೈತರಿಗೆ ಫಾರ್ಮರ್ಸ್ ಐಡಿ ಹೊಂದುವುದನ್ನು ಕಡ್ಡಾಯಗೊಳಿಸಿದೆ. ಈ ವರ್ಷದಿಂದ ಯೂರಿಯಾ, ಡಿಎಪಿ ಸೇರಿದಂತೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ ಎಫ್‌ಐಡಿ ಕಡ್ಡಾಯ. ಪ್ರತಿಯೊಬ್ಬ ರೈತರೂ ಎಫ್‌ಐಡಿಯನ್ನು ಮಾಡಿಸಿಕೊಳ್ಳಬೇಕೆಂದು ಕೃಷಿ ಇಲಾಖೆ 20 ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದೆ… ಏನು ಕೊರತೆ? ಗೊಬ್ಬರ ತಯಾರಿಕೆಗೆ

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ : ಕಾಲುಸಂಕ ಮುರಿದುಬಿದ್ದು ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.23:  ತಾಕೋಡೆ ಬರ್ಕೆ ಧರ್ಮನೇಮಕ್ಕೆ ಬಾವದಗುತ್ತುವಿನಿಂದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗಿಸುತ್ತಿದ್ದ ವೇಳೆ ಕಾಲು ಸಂಕ ಮುರಿದು ಬಿದ್ದು ಎಂಟು ಮಂದಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ…….. ಸುನಿಲ್ ಶೆಟ್ಟಿ ಮುಕಾಲ್ದಿ, ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಘಟನೆ ತಿಳಿದ ಕೂಡಲೇ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ, ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಾಯ ಮಾಡಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.  

ಮೂಡುಬಿದಿರೆ : ಕಾಲುಸಂಕ ಮುರಿದುಬಿದ್ದು ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಎ.23:  ಇಂದು ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 24 ಕ್ಯಾರೆಟ್ (ಶುದ್ಧ ಚಿನ್ನ): 10 ಗ್ರಾಂ ಚಿನ್ನದ ಬೆಲೆ 1,200 ರೂ. ಇಳಿಕೆಯಾಗಿ 1,53,550 ರೂ. ದಾಖಲಾಗಿದೆ. (1 ಗ್ರಾಂ ಬೆಲೆ: 15,355 ರೂ.) 22 ಕ್ಯಾರೆಟ್ (ಆಭರಣ ಚಿನ್ನ): 10 ಗ್ರಾಂ ಚಿನ್ನದ ಬೆಲೆ 1,100 ರೂ. ಇಳಿಕೆಯಾಗಿ 1,40,750 ರೂ. ತಲುಪಿದೆ. (1 ಗ್ರಾಂ ಬೆಲೆ: 14,075 ರೂ.) ಬೆಳ್ಳಿ ದರ ಬೆಳ್ಳಿಯ ಬೆಲೆಯಲ್ಲಿ ಪ್ರತಿ

ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನು ಡಿಜಿಲಾಕರ್ ಮೂಲಕವೇ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ನೀಡುವುದು ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಎ.23: ಕರ್ನಾಟಕ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಎಸ್ಎಸ್ಎಲ್ಸಿ (SSLC exam) ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಕಡ್ಡಾಯವಾಗಿ ಡಿಜಿಲಾಕರ್ (Digilocker) ಮೂಲಕವೇ ಅಂಕಪಟ್ಟಿಗಳನ್ನು (SSLC result) ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026-27ರಿಂದ ಭೌತಿಕ ಪ್ರತಿ ಇರುವುದಿಲ್ಲ: 2026-27ನೇ ಶೈಕ್ಷಣಿಕ ಸಾಲಿನಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಈಗ ನೀಡಲಾಗುತ್ತಿರುವ ಕಾಗದದ (Hard Copy) ಅಂಕಪಟ್ಟಿ ವಿತರಣೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ. ಡಿಜಿಟಲ್ ಅಂಕಪಟ್ಟಿ ಕಡ್ಡಾಯ: ಬದಲಾಗಿ,

ಇನ್ನು ಡಿಜಿಲಾಕರ್ ಮೂಲಕವೇ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ನೀಡುವುದು ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ವಶಪಡಿಕೊಂಡ ಇರಾನ್‌ನ ಐಆರ್‌ಜಿಸಿ

(ನ್ಯೂಸ್‌ ಕಡಬ) newskadaba.com,  ಎ.23: ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಇಂದು ಒಟ್ಟು ಎರಡು ಹಡಗನ್ನು ಐಆರ್‌ಜಿಸಿ ವಶ ಪಡಿಸಿಕೊಂಡಿದೆ. ಈ ಹಡಗುಗಳು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿವೆ, ಅಗತ್ಯ ಅನುಮತಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಮತ್ತು ಸಂಚಾರಿ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡಿ ಕಡಲ ಭದ್ರತೆಗೆ ಅಪಾಯ ತಂದಿವೆ ಎಂದು ಐಆರ್‌ಜಿಸಿ ತಿಳಿಸಿದೆ. ಎಪಾಮಿನೋಂಡಾಸ್ ಲೈಬೀರಿಯಾ ಧ್ವಜ ಹೊಂದಿರುವ ಈ ಕಂಟೇನರ್ ಹಡಗು ದುಬೈನ ಜೆಬೆಲ್ ಅಲಿಯಿಂದ ಗುಜರಾತ್‌ಗೆ ಬರುತ್ತಿತ್ತು. ಪನಾಮಾ

ಭಾರತದ ಬಂದರಿಗೆ ಬರುತ್ತಿದ್ದ ಹಡಗನ್ನು ವಶಪಡಿಕೊಂಡ ಇರಾನ್‌ನ ಐಆರ್‌ಜಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಮಗನಿಂದಲೇ ತಂದೆಯ ಕೊಲೆಗೆ ಯತ್ನ; ಆರೋಪಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಎ.23: ಮದ್ಯದ ಅಮಲಿನಲ್ಲಿ ಮಗನೊರ್ವ ತನ್ನ ತಂದೆಯ ಮೇಲೆಯೇ ಮಚ್ಚಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.ಈ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಭರತ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದವರು ಉಜಿರೆ ಗ್ರಾಮದ ಮಣಿಕೆ ನಿವಾಸಿ, ಗಾರೆ ಕೆಲಸ ಮಾಡುವ ನಾರಾಯಣ (52) ಎಂದು ಗುರುತಿಸಲಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮರದ ಮಿಲ್‌ನಲ್ಲಿ ಕೆಲಸ ಮಾಡುವ ಭರತ್ ಮತ್ತು ಆತನ ತಂದೆ ನಾರಾಯಣ ಇಬ್ಬರೂ ಮದ್ಯ

ಬೆಳ್ತಂಗಡಿ: ಮಗನಿಂದಲೇ ತಂದೆಯ ಕೊಲೆಗೆ ಯತ್ನ; ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

Karnataka CET exam 2026 ಸಿಇಟಿ: ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ಎ.23: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ಗುರುವಾರ ಹಾಗೂ ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ಶುಕ್ರವಾರ ನಡೆಯಲಿವೆ. 1,44,380 ವಿದ್ಯಾರ್ಥಿಗಳು ಹಾಗೂ 1,86,099 ವಿದ್ಯಾರ್ಥಿನಿಯರು ಸೇರಿ ಒಟ್ಟು 3,30,479 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಅಭ್ಯರ್ಥಿಗಳು ನಿಗದಿತ ಅವಧಿಗಿಂತ ಎರಡು ಗಂಟೆ ಮುಂಚಿತವಾಗಿ ಹೋಗಿ ಪರಿಶೀಲನೆಗೆ ಒಳಗಾಗಬೇಕು ಎಂದು ಕೆಇಎ ತಿಳಿಸಿದೆ. ಇದೇ ಮೊದಲ ಬಾರಿಗೆ ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ವಸ್ತ್ರಸಂಹಿತೆ ಪಾಲನೆ

Karnataka CET exam 2026 ಸಿಇಟಿ: ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top