ಬ್ರೇಕಿಂಗ್ ನ್ಯೂಸ್

ಉದ್ಘಾಟನೆಗೆ ಮುನ್ನವೇ ಅವಘಡ – ರಾಜಸ್ಥಾನದ ರಿಫೈನರಿಯಲ್ಲಿ ಆಕಸ್ಮಿಕ ಬೆಂಕಿ

(ನ್ಯೂಸ್‌ ಕಡಬ) newskadaba.com,  ಎ.21: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಜಸ್ಥಾನದ ಬಲೋತ್ರಾದಲ್ಲಿ ಭಾರತದ ಮೊದಲ ಸಮಗ್ರ ರಿಫೈನರಿ-ಪೆಟ್ರೋಕೆಮಿಕಲ್ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಲು ಸಿದ್ಧರಾಗಿರುವಾಗಲೇ, ಅದಕ್ಕೂ ಒಂದು ದಿನ ಮೊದಲು ಈ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. 79,450 ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಯಿಂದ ನಿರ್ಮಿತವಾಗಿರುವ ಈ ಮಹತ್ವಾಕಾಂಕ್ಷಿ ಯೋಜನೆ, ದೇಶದ ಇಂಧನ ಮತ್ತು ಪೆಟ್ರೋಕೆಮಿಕಲ್ ವಲಯದಲ್ಲಿ ಪ್ರಮುಖ ಮೈಲಿಗಲ್ಲಾಗಲಿದೆ. ಆದರೆ ಸೋಮವಾರ ಸಂಭವಿಸಿದ ಅಗ್ನಿ ಅವಘಡ ಕೆಲಕಾಲ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಮಾಹಿತಿಯ ಪ್ರಕಾರ, […]

ಉದ್ಘಾಟನೆಗೆ ಮುನ್ನವೇ ಅವಘಡ – ರಾಜಸ್ಥಾನದ ರಿಫೈನರಿಯಲ್ಲಿ ಆಕಸ್ಮಿಕ ಬೆಂಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಏಪ್ರಿಲ್ 25ಕ್ಕೆ ಭವ್ಯ ‘ಸ್ಟಾರ್ ನೈಟ್’ ಸಂಗೀತ ಸಂಜೆಗೆ ಸಜ್ಜು – ಉಚಿತ ಪ್ರವೇಶ

(ನ್ಯೂಸ್‌ ಕಡಬ) newskadaba.com,  ಎ.21: ನಗರದ ಸಂಗೀತಪ್ರಿಯರಿಗೆ ರಸದೌತಣ ನೀಡಲು ಏಪ್ರಿಲ್ 25, 2026 ರಂದು ಸಂಜೆ 6 ಗಂಟೆಗೆ ವೇಲೆನ್ಸಿಯಾ ಚರ್ಚ್ ಆವರಣದಲ್ಲಿ 20ನೇ ‘ಸ್ಟಾರ್ ನೈಟ್’ ಸಂಗೀತ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮವನ್ನು ಕ್ಯಾಥೋಲಿಕ್ ಸಭಾ ಘಟಕ ಹಾಗೂ ಸಮುದಾಯ ಸಬಲೀಕರಣ ಟ್ರಸ್ಟ್ ಅವರ ಸಹಯೋಗದಲ್ಲಿ ಆಲ್ಫ್ರೆಡ್ ಡಿ’ಮೆಲ್ಲೊ ಕ್ರಿಯೇಷನ್ಸ್ ಆಯೋಜಿಸುತ್ತಿದ್ದು, ಇದು ಅವರ 37ನೇ ಆಯೋಜನೆಯಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಮೆಲ್ವಿನ್ ಪೆರಿಸ್ (ಪಪ್ಪನ್-ಮೆಲ್ವಿನ್) ಅವರಿಂದ ಸಂಗೀತ ನೀಡಲಾಗುತ್ತದೆ. ಜೊತೆಗೆ ಕೊಂಕಣಿ ಭಾಷೆಯ ಜನಪ್ರಿಯ

ಮಂಗಳೂರು : ಏಪ್ರಿಲ್ 25ಕ್ಕೆ ಭವ್ಯ ‘ಸ್ಟಾರ್ ನೈಟ್’ ಸಂಗೀತ ಸಂಜೆಗೆ ಸಜ್ಜು – ಉಚಿತ ಪ್ರವೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಎ.21: ಚಿನ್ನದ ದರದಲ್ಲಿಂದು ಯಥಾಸ್ಥಿತಿ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,235 ರೂ. ಇದ್ದರೆ 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 5,529 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,13,880 ರೂ. ಮತ್ತು 10 ಗ್ರಾಂಗೆ 1,42,350 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,23,500 ರೂ. ಪಾವತಿ ಮಾಡಬೇಕು. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 1,24,232

ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಕನ್ನಡ ಭಾಷಾ ಜ್ಞಾನ ಕಡ್ಡಾಯ ಪ್ರಸ್ತಾವನೆ

(ನ್ಯೂಸ್‌ ಕಡಬ) newskadaba.com,  ಎ.21: ರಾಜ್ಯದಲ್ಲಿ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಕನ್ನಡ ಭಾಷಾ ಜ್ಞಾನವನ್ನು ಕಡ್ಡಾಯಗೊಳಿಸಬೇಕು ಎಂಬ ಕೆಪಿಸಿಸಿ ವಕ್ತಾರರ ಇತ್ತೀಚಿನ ಸಲಹೆಯನ್ನು ಆಟೋ ಚಾಲಕರ ಸಂಘಟನೆಗಳು ಅನಗತ್ಯ ಮತ್ತು ಅವಾಸ್ತವಿಕ ಎಂದು ತಳ್ಳಿಹಾಕಿವೆ. ಮಹಾರಾಷ್ಟ್ರ ಸರ್ಕಾರದ ಮಾದರಿಯನ್ನು ಅನುಸರಿಸಿ, ಕರ್ನಾಟಕದಲ್ಲೂ ವಾಣಿಜ್ಯ ವಾಹನ ಚಾಲನಾ ಪರವಾನಗಿ ಪಡೆಯಲು ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯುವುದು ಕಡ್ಡಾಯವಾಗಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಚಾಲಕರು ಮತ್ತು ಪ್ರಯಾಣಿಕರ ನಡುವಿನ ಸಂವಹನ ಕೊರತೆಯನ್ನು ನೀಗಿಸಲು ಹಾಗೂ ಪ್ರಾದೇಶಿಕ

ರಾಜ್ಯದಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಕನ್ನಡ ಭಾಷಾ ಜ್ಞಾನ ಕಡ್ಡಾಯ ಪ್ರಸ್ತಾವನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್‌ ಬೇಡ, ಅಂಕವನ್ನೇ ಕೊಡಿ: ಸರ್ಕಾರಕ್ಕೆ ಹೈಕೋರ್ಟ್‌ ಅಂತಿಮ ನಿರ್ದೇಶನ

(ನ್ಯೂಸ್‌ ಕಡಬ) newskadaba.com,  ಎ.21: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್‌ ಸೂಚನೆ ನೀಡಿದ್ದರೂ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಈ ಸಂಬಂಧ ಹೈಕೋರ್ಟ್​ನಲ್ಲಿ ಇಂದು ಅರ್ಜಿ ವಿಚಾರಣೆ ನಡೆದಿದ್ದು, ಹಿಂದಿ ಭಾಷೆಗೆ ಅಂಕ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹಿಂದಿ ಭಾಷೆಗೆ ಕೇವಲ ‘ಗ್ರೇಡ್’ ನೀಡುವ ಬದಲಾಗಿ, ಇತರ ವಿಷಯಗಳಂತೆ ಅಂಕಗಳನ್ನು ನೀಡಬೇಕು ಎಂದು ರಾಜ್ಯ

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್‌ ಬೇಡ, ಅಂಕವನ್ನೇ ಕೊಡಿ: ಸರ್ಕಾರಕ್ಕೆ ಹೈಕೋರ್ಟ್‌ ಅಂತಿಮ ನಿರ್ದೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಛತ್ತೀಸ್‌ಗಢದಲ್ಲಿ ಭೀಕರ ವಿಮಾನ ದುರಂತ – ಇಬ್ಬರು ಪೈಲಟ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.21: ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಖಾಸಗಿ ವಿಮಾನವೊಂದು ಪತನಗೊಂಡ ಪರಿಣಾಮ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ನಡೆದಿದೆ.ಜಶ್‌ಪುರ-ನಾರಾಯಣಪುರ ಪ್ರದೇಶದ ಅರಾ ಬೆಟ್ಟದ ಇಳಿಜಾರಿನಲ್ಲಿ ಈ ಜೆಟ್ ಪತನಗೊಂಡಿದ್ದು, ಅಪಘಾತದ ಬಳಿಕ ಸ್ಥಳದಿಂದ ದಟ್ಟ ಹೊಗೆ ಹಾಗೂ ಜ್ವಾಲೆಗಳು ಎದ್ದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಾಹಿತಿಯ ಪ್ರಕಾರ, ವಿಮಾನವು ಅರಾ ಬೆಟ್ಟಕ್ಕೆ ಡಿಕ್ಕಿ ಹೊಡೆದ ಬಳಿಕ ಪತನಗೊಂಡಿದೆ ಎಂದು ಹೇಳಲಾಗಿದೆ. ಆರಂಭಿಕ ವರದಿಗಳ ಪ್ರಕಾರ, ಪೈಲಟ್ ಮತ್ತು ಸಹ-ಪೈಲಟ್ ಇಬ್ಬರೂ ಸ್ಥಳದಲ್ಲೇ

ಛತ್ತೀಸ್‌ಗಢದಲ್ಲಿ ಭೀಕರ ವಿಮಾನ ದುರಂತ – ಇಬ್ಬರು ಪೈಲಟ್ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಣ ಇಡಲೂ ಹಣ ಕೊಡಬೇಕು – ಇಲ್ಲಿ ಸ್ಮಶಾನಕ್ಕೂ ಬಾಡಿಗೆ!

(ನ್ಯೂಸ್‌ ಕಡಬ) newskadaba.com,  ಎ.21: ಇಂದು ವಿಶೇಷವಾಗಿ ಬೆಂಗಳೂರು ಮಹಾನಗರಗಳಲ್ಲಿ ಅಥವಾ ಇತರೆಡೆ ಜೀವನಕ್ಕಾಗಿ ಮನೆ ಬಾಡಿಗೆ ಪಡೆಯೋದು ಸಾಮಾನ್ಯವಾಗಿದ್ದರೂ, ಭೂಮಿಯ ಮತ್ತೊಂದು ಭಾಗದಲ್ಲಿ ಸಾವಿನ ನಂತರವೂ “ಬಾಡಿಗೆ ವ್ಯವಸ್ಥೆ” ಇರುವ ವಿಚಿತ್ರ ಸಂಪ್ರದಾಯವೊಂದು ಅಸ್ತಿತ್ವದಲ್ಲಿದೆ. ಈ ವಿಶಿಷ್ಟ ಪದ್ಧತಿ ಇರುವ ಸ್ಥಳ ಬೊಲಿವಿಯ ಲಾ ಪಾಜ್‌ನಲ್ಲಿರುವ ಸಿಮೆಂಟೇರಿಯೋ ಜನರಲ್ ಎಂಬ ವಿಶ್ವದ ಅತಿದೊಡ್ಡ ಬಾಡಿಗೆ ಸ್ಮಶಾನ. ಇಲ್ಲಿ ಜನರು ತಮ್ಮ ಕುಟುಂಬ ಸದಸ್ಯರ ಅಂತ್ಯಕ್ರಿಯೆಯ ನಂತರ ಸಮಾಧಿ ಸ್ಥಳವನ್ನು ನಿರ್ದಿಷ್ಟ ಅವಧಿಗೆ ಬಾಡಿಗೆಗೆ ಪಡೆಯುತ್ತಾರೆ. ಆರಂಭದಲ್ಲಿ

ಹೆಣ ಇಡಲೂ ಹಣ ಕೊಡಬೇಕು – ಇಲ್ಲಿ ಸ್ಮಶಾನಕ್ಕೂ ಬಾಡಿಗೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎ.೨೪; ‘ದೇವ್ ದಾಸ್‌ನ ಲೀಲಾ’ ತುಳುಚಿತ್ರ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಎ.21: ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಈಗಾಗಲೇ ಸದ್ದು ಮಾಡಿರುವ ‘ದೇವ್ ದಾಸ್ ನ ಲೀಲಾ’ ತುಳು ಸಿನಿಮಾ ಎ.೨೪ರಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ಮೂಲಕ ತುಳು ಚಲನ ಚಿತ್ರಕ್ಕೆ ಮೊದಲ ಬಾರಿಗೆ ಬಾಲಿವುಡ್ ಟಚ್ ನೀಡಲಾಗಿದೆ ಎಂದು ನಾಯಕನಟ ಎಲ್ಟನ್ ಜೆಫ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಎ.೨೪ಕ್ಕೆ ದೇವ್ ದಾಸ್ ನ ಲೀಲಾ ಎಂಬ ವಿಭಿನ್ನ ಶೈಲಿಯ ತುಳು ಚಲನ ಚಿತ್ರ ಬಿಡುಗಡೆಯಾಗಲಿದೆ. ಚಿತ್ರವನ್ನು ಜಯಂತಿ ಪ್ರೊಡಕ್ಷನ್

ಎ.೨೪; ‘ದೇವ್ ದಾಸ್‌ನ ಲೀಲಾ’ ತುಳುಚಿತ್ರ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಗುಡುಗು ಸಹಿತ ಭಾರೀ ಮಳೆ – ಹಲವೆಡೆ ಹಾನಿ

(ನ್ಯೂಸ್‌ ಕಡಬ) newskadaba.com,  ಎ.21: ತಾಲೂಕಿನಲ್ಲಿ ಸೋಮವಾರ ಸಂಜೆ ,ಗುಡುಗು,ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಬೃಹತ್ ಗಾತ್ರದ ರೆಂಬೆಯೊಂದು ಮುರಿದುಬಿದ್ದಿದೆ. ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತರೊಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮುಂಡಾಜೆ ಗ್ರಾ. ಪಂ. ವ್ಯಾಪ್ತಿಯ ಚಾಮುಂಡಿ ನಗರ ಪರಿಸರದಲ್ಲಿ ರಾಮಕ್ಕ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಈ ಪ್ರದೇಶದ ಇನ್ನೂ ನಾಲ್ಕು ಮನೆಗಳಿಗೆ ಭಾಗಶಃ ಹಾನಿ

ಬೆಳ್ತಂಗಡಿ : ಗುಡುಗು ಸಹಿತ ಭಾರೀ ಮಳೆ – ಹಲವೆಡೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟೀಲು ಜಾತ್ರೋತ್ಸವ: ಏಪ್ರಿಲ್ 21ರಂದು ‘ಗೋಲ್ಡನ್ ಟ್ರಾವೆಲ್ಸ್’ನಿಂದ ಉಚಿತ ಬಸ್ ಸೇವೆ

(ನ್ಯೂಸ್‌ ಕಡಬ) newskadaba.com,  ಎ.21: ಮಂಗಳೂರು: ಪ್ರಸಿದ್ಧ ಪುಣ್ಯಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಏಪ್ರಿಲ್ 21, ಮಂಗಳವಾರದಂದು ಮಂಗಳೂರು-ಕಟೀಲು ಮಾರ್ಗದಲ್ಲಿ ಸಂಚರಿಸುವ ‘ಗೋಲ್ಡನ್ ಟ್ರಾವೆಲ್ಸ್’ ಮಾಲೀಕತ್ವದ ಎಲ್ಲಾ ಬಸ್ಸುಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಮುಖ್ಯಾಂಶಗಳು: ಸೇವೆಯ ದಿನಾಂಕ: ಏಪ್ರಿಲ್ 21, 2026 (ಮಂಗಳವಾರ). ಸಮಯ: ಬೆಳಿಗ್ಗೆಯಿಂದ ಸಂಜೆಯವರೆಗೆ. ಬಸ್ಸುಗಳ ಸಂಖ್ಯೆ: ಕಟೀಲು ಮಾರ್ಗವಾಗಿ ಚಲಿಸುವ ಸಂಸ್ಥೆಯ ಎಲ್ಲಾ 8 ಸರ್ವಿಸ್ ಬಸ್ಸುಗಳು. ಉದ್ದೇಶ: ಪ್ರತೀ ವರ್ಷದಂತೆ

ಕಟೀಲು ಜಾತ್ರೋತ್ಸವ: ಏಪ್ರಿಲ್ 21ರಂದು ‘ಗೋಲ್ಡನ್ ಟ್ರಾವೆಲ್ಸ್’ನಿಂದ ಉಚಿತ ಬಸ್ ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top