ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಬಯೋಗ್ಯಾಸ್‌ ಯೋಜನೆ ಅನುಷ್ಠಾನಕ್ಕೆ ಸಜ್ಜು

(ನ್ಯೂಸ್‌ ಕಡಬ) newskadaba.com,  ಎ.20 ಸುಸ್ಥಿರ ನಗರ ಜಲ ನಿರ್ವಹಣೆ ಮತ್ತು ಸಕ್ಯೂ೯ಲರ್ ಎಕಾನಮಿ ನಿಟ್ಟಿನಲ್ಲಿ ಕೊಳಚೆ ನೀರಿನ ತ್ಯಾಜ್ಯವನ್ನು ಆದಾಯದ ಬೃಹತ್‌ ಮೂಲವಾಗಿ ಪರಿವರ್ತಿಸಲು ಜಲಮಂಡಳಿ ಸಜ್ಜಾಗಿದೆ. ಜಲಮಂಡಳಿಯ ಐದು ಪ್ರಮುಖ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ ಉತ್ಪತ್ತಿಯಾಗುವ ಕಚ್ಚಾ ಜೈವಿಕ ಅನಿಲವನ್ನು ಹೆಚ್ಚಿನ ಮೌಲ್ಯದ ಕಂಪ್ರೆಸ್ಡ್‌ ಬಯೋ-ಗ್ಯಾಸ್‌ ಆಗಿ ಮೇಲ್ದರ್ಜೆಗೇರಿಸುವ ಮೂಲಕ ಮಂಡಳಿಯು ಮುಂದಿನ ಎರಡು ದಶಕಗಳಲ್ಲಿಅಂದಾಜು 120 ಕೋಟಿ ರೂ. ಹೆಚ್ಚುವರಿ ಆದಾಯ ಗಳಿಸಲಿದೆ. ಬಯೋ – ಡೈಜೆಸ್ಟರ್‌ ದೇಶದ ಸೂರತ್‌ನಂತಹ ನಗರಗಳಲ್ಲಿ ಕೇವಲ 120 ಎಂಎಲ್‌ಡಿ […]

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಬಯೋಗ್ಯಾಸ್‌ ಯೋಜನೆ ಅನುಷ್ಠಾನಕ್ಕೆ ಸಜ್ಜು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಮೇ 4 ರಿಂದ 9 ವರೆಗೆ ‘ಕರಾವಳಿ ಕಲೋತ್ಸವ 2026’

(ನ್ಯೂಸ್‌ ಕಡಬ) newskadaba.com,  ಎ.20: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಚಿಣ್ಣರಲೋಕ’ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ ಚಿಣ್ಣರಲೋಕ ಸೇವಾ ಬಂಧು (ರಿ.) ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಕರಾವಳಿ ಕಲೋತ್ಸವ 2026 ತುಳು, ಕೊಂಕಣಿ, ಬ್ಯಾರಿ, ಅರೆ ಭಾಷೆ ಅಕಾಡೆಮಿ ಸಹಯೋಗಯೊಂದಿಗೆ ಬಹುಸಂಸ್ಕೃತಿ ಉತ್ಸವ ಹಾಗೂ ಆಹಾರ ಮೇಳ ಮೇ 4 ರಿಂದ 9 ವರೆಗೆ ಬಿ.ಸಿ ರೋಡ್ ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಇನ್ನು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ

ಮಂಗಳೂರು : ಮೇ 4 ರಿಂದ 9 ವರೆಗೆ ‘ಕರಾವಳಿ ಕಲೋತ್ಸವ 2026’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಎ.20: ಬೆಂಗಳೂರು. ಏ. 20- ಕನಿಷ್ಠ ವೇತನ, ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೇಶದಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಾಳೆಯಿಂದ ಮೂರು ದಿನಗಳ ಪ್ರತಿಭಟನೆಗೆ ಮುಂದಾಗಿದ್ದಾರೆ. ಏಪ್ರಿಲ್‌ 21ರಿಂದ 23ರವರೆಗೆ ನಡೆಯಲಿರುವ ಈ ಪ್ರತಿಭಟನೆ ರಾಷ್ಟ್ರ ರಾಜಧಾನಿಯಾದ ದೆಹಲಿಯ ಜಂತರ್‌ ಮಂತರ್‌ ಮುಂಭಾಗದಲ್ಲಿ ನಡೆಯಲಿದೆ. ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಅಂಗನವಾಡಿ ನೌಕರರು ಭಾಗವಹಿಸುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರ ಅಂಗನವಾಡಿ ನೌಕರರನ್ನು ಶಾಶ್ವತವಾಗಿ ನೇಮಕ ಮಾಡಬೇಕು, ಕನಿಷ್ಠ

ನಾಳೆಯಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಲಿಕುಳ: ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ

(ನ್ಯೂಸ್‌ ಕಡಬ) newskadaba.com,  ಎ.20: ನವಮಂಗಳೂರು ಬಂದರಿಗೆ ಶನಿವಾರ ಆಗಮಿಸಿದ್ದ ಸೆವೆನ್ ಸೀಸ್ ಮರೈನರ್ ಐ?ರಾಮಿ ಹಡಗಿನಲ್ಲಿ ಆಗಮಿಸಿದ್ದ ನೂರಾರು ವಿದೇಶಿ ಪ್ರವಾಸಿಗರು ಪಿಲಿಕುಳದ ಗುತ್ತುಮನೆ ಮತ್ತು ಕುಶಲಕರ್ಮಿ ಗ್ರಾಮಕ್ಕೆ ಭೇಟಿ ನೀಡಿದರು. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕುಶಲಕರ್ಮಿ ಗ್ರಾಮದಲ್ಲಿ ಮುಂದಿನ ತಲೆಮಾರಿಗೆ ಪಾರಂಪರಿಕವಾಗಿ ಉಳಿಸಿಕೊಂಡು ಬಂದಿರುವ ವಿವಿಧ ಕುಶಲಕರ್ಮಿ ವೃತ್ತಿಗಳ ನೈಜ ಅನುಭವ ಪ್ರವಾಸಿಗರನ್ನು ಆಕರ್ಷಿಸಿತು. ಇಲ್ಲಿ ಕುಂಬಾರಿಕೆ, ಕುಟ್ಟಣದ ಅವಲಕ್ಕಿ ತಯಾರಿಕೆ, ಎಣ್ಣೆ ಗಾಣದ ಕಾರ್ಯವಿಧಾನ, ಕಮ್ಮಾರಿಕೆ, ಬಡಗಿ ಕೆಲಸಗಳು ಹಾಗೂ ಬೆತ್ತ?ಬಿದಿರು ವಿಭಾಗಗಳಲ್ಲಿ

ಪಿಲಿಕುಳ: ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೀಲ್ಸ್ ಹುಚ್ಚಿಗೆ ಪ್ರಾಣ ಬಿಟ್ಟ ಮೂವರು ಸಹೋದರರು

(ನ್ಯೂಸ್‌ ಕಡಬ) newskadaba.com,  ಎ.20: ಸಾಮಾಜಿಕ ಮಾಧ್ಯಮಕ್ಕಾಗಿ ರೀಲ್ಸ್‌ ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ದುರಂತ ಘಟನೆಗಳು ನರೆಯುತ್ತಲೇ ಇರುತ್ತವೆ. ಆದರೂ ಯುವಜನತೆ ಮಾತ್ರ ಇದರಿಂದ ಎಚ್ಚೆತ್ತಂತೆ ಕಾಣುತ್ತಿಲ್ಲ. ಇದೀಗ ಮಧ್ಯಪ್ರದೇಶದಲ್ಲೊಂದು (Madhya Pradesh) ಇಂಥದ್ದೆ ದುರ್ಘಟನೆ ನಡೆದಿದೆ. ರೀಲ್ಸ್ ಮಾಡಲು ಹೋಗಿ ಮೂವರು ಸಹೋದರರು ದುರ್ಮರಣಕ್ಕೀಡಾಗಿದ್ದಾರೆ. ಹೆದ್ದಾರಿಯಲ್ಲಿ ವೇಗವಾಗಿ ಬಂದ ಬೈಕ್ ಟ್ರಕ್ ಗೆ ಡಿಕ್ಕಿ ಹೊಡೆದ (accident) ಪರಿಣಾಮ ಸೋದರರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ. ಏಪ್ರಿಲ್ 14 ರಂದು ಈ ಘಟನೆ

ರೀಲ್ಸ್ ಹುಚ್ಚಿಗೆ ಪ್ರಾಣ ಬಿಟ್ಟ ಮೂವರು ಸಹೋದರರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಎ.20: ಕರ್ನಾಟಕ ಕೃಷಿ ಇಲಾಖೆ (KSDA) ಮತ್ತು KEA ಮೂಲಕ 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಉತ್ತಮ ವೇತನ ಶ್ರೇಣಿ ಹೊಂದಿರುವ ಈ ಹುದ್ದೆಗಳಿಗೆ ಮೇ 10ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ

ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಗೂಡ್ಸ್ ವಾಹನಕ್ಕಿ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ; ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.20: ರಾಂಗ್ ಸೈಡ್‌ನಿಂದ ಬಂದ ಸ್ಕೂಟಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದು, ಸವಾರ ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎರ್ಮಾಳು ನಾರಾಳ್ತಾಯ ಗುಡಿ ಬಳಿ ಭಾನುವಾರ ಸಂಜೆ ಸಂಭವಿಸಿದೆ…ಮೃತರನ್ನು ಅದಮಾರು ಸಮೀಪದ ವಕೀಲರ ತೋಟದ ನಿವಾಸಿ ಗುರುರಾಜ ರಾವ್ (೬೩) ಎಂದು ಗುರುತಿಸಲಾಗಿದೆ. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ಮೂಲದ ಗೂಡ್ಸ್ ವಾಹನ ಚಾಲಕ ವಿಜಯ್ ಕಾಮತ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ: ಗೂಡ್ಸ್ ವಾಹನಕ್ಕಿ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ; ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ

(ನ್ಯೂಸ್‌ ಕಡಬ) newskadaba.com,  ಎ.20: ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿ ಸಲೀಂ  ಅವರಿಗೆ ಎಸ್ಪಿ ಕಾಶಿ ಅವರು ದೂರು ನೀಡಿದ್ದಾರೆ…ಮಾನಸಿಕ ಕಿರುಕುಳ, ದರ್ಪ ಮತ್ತು ತಾರತಮ್ಯ ವಿರುದ್ಧ ನಿಂತ ಎಸ್ಪಿ ಕಾಶಿ ಅವರು ಡಿಜಿಪಿಗೆ ಪತ್ರ ಬರೆದಿದ್ದಾರೆ. 30 ನಿಮಿಷ ಟೈಮ್ ಕೊಡಿ, ಮಂಗಳೂರು ಕಮಿಷನರ್ ಕರ್ಮಕಾಂಡ ಬಯಲು ಮಾಡುತ್ತೇನೆ. ಅಧಿಕಾರಿಗೆ ಬ್ಯಾಕ್ ಟು ಬ್ಯಾಕ್ ಮೆಮೊ ಕೊಟ್ಟು, ನಾವು ಹೇಳಿದಂತೆ ಕೆಲಸ ಮಾಡಬೇಕು ಇಲ್ಲವಾದರೆ ಮಾನಸಿಕ ಹಿಂಸೆ ಕೊಡ್ತಾರೆ. ಕನ್ನಡಿಗ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ, ಟಾರ್ಚರ್

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಂಪೇಗೌಡ ಟೌನ್‌ ಪ್ಲಾನಿಂಗ್‌ ನಿರ್ಮಾಣಕ್ಕೆ 50 ಕೋಟಿ: ರಾಜ್ಯ ಸರ್ಕಾರ ಸೂಚನೆ

(ನ್ಯೂಸ್‌ ಕಡಬ) newskadaba.com,  ಎ.20:  ಕೆಂಪೇಗೌಡ ಇನ್ಸ್‌ಟಿಟ್ಯೂಟ್ ಆಫ್ ಟೌನ್ ಪ್ಲಾನಿಂಗ್‌ ನಿರ್ಮಾಣಕ್ಕೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳು 2026-27ನೇ ಸಾಲಿನಲ್ಲಿ ತಲಾ 10 ಕೋಟಿ ರು.ನಂತೆ 50 ಕೋಟಿ ರು. ಮೀಸಲಿಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಪಾಲಿಕೆಗಳ ಆಯುಕ್ತರು ಇತ್ತೀಚೆಗೆ ಮಂಡಿಸಿದ 2026-27ನೇ ಸಾಲಿನ ಬಜೆಟ್‌ಗೆ ಅನುಮೋದನೆ ಕೋರಿ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಕೆಲವೊಂದು ಮಾರ್ಪಾಡುಗಳನ್ನು ಮಾಡಿ ರಾಜ್ಯ ಸರ್ಕಾರ ಆದೇಶ

ಕೆಂಪೇಗೌಡ ಟೌನ್‌ ಪ್ಲಾನಿಂಗ್‌ ನಿರ್ಮಾಣಕ್ಕೆ 50 ಕೋಟಿ: ರಾಜ್ಯ ಸರ್ಕಾರ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ಷಯ ತೃತೀಯ ಮರುದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

(ನ್ಯೂಸ್‌ ಕಡಬ) newskadaba.com,  ಎ.20: ಭಾರತದಲ್ಲಿ ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿ ಮಾಡಬೇಕೆಂದು ಜನರು ಕಾಯುತ್ತಿರುತ್ತಾರೆ. ಈ ವಿಶೇಷ ದಿನದಂದು ಬೆಲೆ ಎಷ್ಟೇ ಆಗಿದ್ರೂ ಜನರು ಕನಿಷ್ಠ 1 ಗ್ರಾಂನಷ್ಟು ಚಿನ್ನವನ್ನು ಖರೀದಿ ಮಾಡುತ್ತಿದ್ದಾರೆ. ಅಕ್ಷಯ ತೃತೀಯ ಮರುದಿನವಾದ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಇಂದು 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 4,900 ರೂ.ಗಳಷ್ಟು ಕಡಿಮೆಯಾಗಿದೆ. ಚಿನ್ನದ ಬೆಲೆಗಳು ನಗರದಿಂದ ನಗರಕ್ಕೆ ಭಿನ್ನವಾಗಿರುತ್ತವೆ. ಹಾಗೆಯೇ 18, 22 ಮತ್ತು

ಅಕ್ಷಯ ತೃತೀಯ ಮರುದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top