ಬ್ರೇಕಿಂಗ್ ನ್ಯೂಸ್

ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಗೆ ವಂಚನೆ, ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1.25 ರೂ. ಲಕ್ಷ ದಂಡ..!

(ನ್ಯೂಸ್‌ ಕಡಬ) newskadaba.com,  ಎ.17: ಕಲಬುರಗಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ವಿಶೇಷ ಪೊಕ್ಸೋ) ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ನಾಗೇಶ್ ಎಂಬ ಆರೋಪಿ ಅಪ್ರಾಪ್ತೆಯೊಂದಿಗೆ ಪ್ರೀತಿ ಹೆಸರಿನಲ್ಲಿ ಪರಿಚಯ ಬೆಳೆಸಿ, ಮದುವೆಯಾಗುವ ಭರವಸೆ ನೀಡಿದ್ದಾನೆ. ಬಳಿಕ ಬಾಲಕಿಯನ್ನು ತನ್ನೊಂದಿಗೆ ಬೆಂಗಳೂರಿಗೆ ಕರೆತಂದು, 56 ದಿನಗಳ ಕಾಲ ತನ್ನ ವಶದಲ್ಲಿಟ್ಟುಕೊಂಡಿದ್ದಾನೆ. ಈ ಅವಧಿಯಲ್ಲಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ […]

ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಗೆ ವಂಚನೆ, ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1.25 ರೂ. ಲಕ್ಷ ದಂಡ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿಕನ್‌ ಪ್ರಿಯರೇ ಎಚ್ಚರ! ಕರ್ನಾಟಕದಲ್ಲಿ H5N1 ವೈರಸ್ ಪತ್ತೆ, ಕೋಳಿ ಸಾಕಣೆಗಾರರಿಗೆ ಕ್ವಾರಂಟೈನ್

(ನ್ಯೂಸ್‌ ಕಡಬ) newskadaba.com,  ಎ.17: ಕರ್ನಾಟಕದಲ್ಲಿ H5N1 ಹಕ್ಕಿ ಜ್ವರ ಪತ್ತೆಯಾಗಿದೆ. ಕೇಂದ್ರ ಸರ್ಕಾರದ ಅನುಮತಿ ಮೇರೆಗೆ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂಗಳಲ್ಲಿ ತಪಾಸಣೆ ನಡೆಲಾಗಿದೆ. ಈ ವೇಳೆ ಕೋಳಿಗಳಲ್ಲಿ H5N1 ವೈರಸ್ ಪತ್ತೆಯಾಗಿದೆ. ಮೊದಲ ತಪಾಸಣೆಯಲ್ಲಿ H5 N1 ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಲರ್ಟ್ ನೀಡಲಾಗಿದೆ. ವೈರಸ್ ಪತ್ತೆಯಾದ ಪೌಲ್ಟ್ರಿ ಫಾರಂ ಕೋಳಿಗಳನ್ನು ಗುಂಡಿ ಹಾಕಿ ಮುಚ್ಚಲಾಗಿದೆ. ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಪೌಲ್ಟ್ರಿ ಫಾರಂನಲ್ಲಿ ತಪಾಸಣೆ ನಡೆಸಲಾಗಿದೆ. ಈ ವೇಳೆ H5 N1 ಹಕ್ಕಿ

ಚಿಕನ್‌ ಪ್ರಿಯರೇ ಎಚ್ಚರ! ಕರ್ನಾಟಕದಲ್ಲಿ H5N1 ವೈರಸ್ ಪತ್ತೆ, ಕೋಳಿ ಸಾಕಣೆಗಾರರಿಗೆ ಕ್ವಾರಂಟೈನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.17: ಪರೀಕ್ಷೆ, ಫಲಿತಾಂಶ ಮುಗಿಸಿ ರಜೆಯ ಮಜಾ ಸವಿಯುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ 2026-27ರ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಬಾರಿ ರಾಜ್ಯದಲ್ಲಿ ಮೇ.29ರಿಂದ ಶಾಲೆಗಳು ಪುನರ್ ಆರಂಭಗೊಳ್ಳಲಿದೆ. ರಾಜ್ಯದ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 2026-27 ನೆ ಶೈಕ್ಷಣಿಕ ವರ್ಷವು ಮೇ 29 ರಿಂದ ಆರಂಭವಾಗಲಿವೆ ಎಂದಿದೆ. ದಸರಾಗೆ 18 ದಿನ ರಜೆ ಮೇ.29 ರಿಂದ ಶಾಲೆಗಳು ಆರಂಭಗೊಂಡರೆ, ಈ ಬಾರಿ ದಸರಾ ಹಬ್ಬಕ್ಕೆ 18

ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು ಜಾತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನ

(ನ್ಯೂಸ್‌ ಕಡಬ) newskadaba.com,  ಎ.17: ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಪ್ರಮುಖ ಘಟ್ಟವಾದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರವು ಏಪ್ರಿಲ್ 16ರಂದು ರಾತ್ರಿ ಅತ್ಯಂತ ಸಡಗರ-ಸಂಭ್ರಮದಿಂದ ಕ್ಷೇತ್ರಕ್ಕೆ ಆಗಮಿಸಿತು. ದೇವ-ದೈವಗಳ ಭೇಟಿ ಬಲ್ನಾಡಿನಿಂದ ಹೊರಟ ದೈವಗಳ ಕಿರುವಾಳು ಭಂಡಾರವನ್ನು ಸಾವಿರಾರು ಭಕ್ತರು ಭಕ್ತಿಯ ಜಯಘೋಷಗಳೊಂದಿಗೆ ಬರಮಾಡಿಕೊಂಡರು. ದೇವಳದ ಹೊರಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರು ಮತ್ತು ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಗಳು ಮುಖಾಮುಖಿಯಾಗುವ ‘ದೇವ-ದೈವಗಳ ಭೇಟಿ’ಯ ದೃಶ್ಯ

ಪುತ್ತೂರು ಜಾತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಾಣದ ಕಪ್ಪು ಶಿಲೆಗಳಿಗೆ ‘ರಾಷ್ಟ್ರೀಯ ಭೂ-ಪಾರಂಪರಿಕ’ ಮಾನ್ಯತೆ – ಜಿಎಸ್‌ಐನಿಂದ ಮಹತ್ವದ ಘೋಷಣೆ

(ನ್ಯೂಸ್‌ ಕಡಬ) newskadaba.com,  ಎ.17: ಜಿಲ್ಲೆಯ ಗೋಕರ್ಣ ಸಮೀಪದ ಪ್ರಸಿದ್ಧ ಯಾಣ ಗುಹೆಗಳನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ರಾಷ್ಟ್ರೀಯ ಮಹತ್ವದ ಭೂ-ಪಾರಂಪರಿಕ ತಾಣವಾಗಿ ಘೋಷಿಸಿದೆ. ಏಪ್ರಿಲ್ 13ರಂದು ಹೊರಡಿಸಿದ ಅಧಿಕೃತ ಪತ್ರದಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಗಿದ್ದು, ಜಿಎಸ್‌ಐಯ 176ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ. ಕೋಟ್ಯಾಂತರ ವರ್ಷಗಳ ಭೂವೈಜ್ಞಾನಿಕ ಇತಿಹಾಸ : ಜಿಎಸ್‌ಐ ಪತ್ರದ ಪ್ರಕಾರ, ಯಾಣ ಪ್ರದೇಶದ ಶಿಲಾ ರಚನೆಗಳು ಸುಮಾರು 2,700 ಮಿಲಿಯನ್ ವರ್ಷಗಳ ಹಿಂದೆ ರೂಪುಗೊಂಡಿವೆ. ಇವು

ಯಾಣದ ಕಪ್ಪು ಶಿಲೆಗಳಿಗೆ ‘ರಾಷ್ಟ್ರೀಯ ಭೂ-ಪಾರಂಪರಿಕ’ ಮಾನ್ಯತೆ – ಜಿಎಸ್‌ಐನಿಂದ ಮಹತ್ವದ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು : ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಇಬ್ಬರು ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com,  ಎ.17: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಂಗಾಳ ಕಟ್ಟಿಕೆರೆ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಪು : ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಇಬ್ಬರು ಸ್ಥಿತಿ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ 365 ನ್ಯಾಯಾಧೀಶರ ವರ್ಗಾವಣೆ

(ನ್ಯೂಸ್‌ ಕಡಬ) newskadaba.com,  ಎ.17: ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಬಹು ದೊಡ್ಡ ಆಡಳಿತಾತ್ಮಕ ಬದಲಾವಣೆ ಮಾಡಲಾಗಿದೆ. ಒಟ್ಟು 365 ನ್ಯಾಯಾಧೀಶರ ವರ್ಗಾವಣೆ ಮಾಡಿ ಹೈಕೋರ್ಟ್ ರಿಜಿಸ್ಟ್ರಾರ್ ಆದೇಶ ಹೊರಡಿಸಿದೆ. 111 ಜಿಲ್ಲಾ ನ್ಯಾಯಾಧೀಶರು, 115 ಹಿರಿಯ ಸಿವಿಲ್ ನ್ಯಾಯಾಧೀಶರು, 139 ಸಿವಿಲ್ ಜಡ್ಜ್​​ಗಳ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆ ಪ್ರಕ್ರಿಯೆಯಲ್ಲಿ, ಯೋಗೀಶ್​ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಕೂಡ ವರ್ಗಾವಣೆ ಆಗಿದ್ದಾರೆ. ಬುಧವಾರ ಯೋಗೀಶ್​

ರಾಜ್ಯಾದ್ಯಂತ 365 ನ್ಯಾಯಾಧೀಶರ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಲ್ಲಿ ಹೈಟೆಕ್ ಹವಾ – ಹೋಟೆಲ್‌ನಲ್ಲಿ ರೋಬೋ ವೈಟರ್ ಸೇವೆ!

(ನ್ಯೂಸ್‌ ಕಡಬ) newskadaba.com,  ಎ.17: ಕರಾವಳಿಯ ನಗರ ಮಂಗಳೂರು ಇದೀಗ ಹೈಟೆಕ್ ರೂಪ ಪಡೆದುಕೊಳ್ಳುತ್ತಿರುವುದಕ್ಕೆ ಹೊಸ ಉದಾಹರಣೆ ದೊರೆತಿದೆ. ಇತ್ತೀಚೆಗೆ ಎಐ ಟೀಚರ್ ಸುದ್ದಿ ಮಾಡಿದ ಬಳಿಕ, ಈಗ ನಗರದ ಹೋಟೆಲ್‌ವೊಂದರಲ್ಲಿ ರೋಬೋ ವೈಟರ್ ಗಮನ ಸೆಳೆಯುತ್ತಿದೆ. ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ ಪಾಕಶಾಲಾ ಹೋಟೆಲ್‌ನಲ್ಲಿ ಈ ರೋಬೋ ಸೇವೆ ಆರಂಭವಾಗಿದ್ದು, ಗ್ರಾಹಕರಿಗೆ ಹೊಸ ಅನುಭವ ನೀಡುತ್ತಿದೆ. ಗ್ರಾಹಕರು ಆರ್ಡರ್ ಮಾಡಿದ ಮಸಾಲೆ ದೋಸೆ ಅಥವಾ ಜ್ಯೂಸ್ ಅನ್ನು ಯಾವುದೇ ಮನುಷ್ಯರ ಸಹಾಯವಿಲ್ಲದೇ ರೋಬೋವೇ ಟೇಬಲ್‌ಗೆ ತಲುಪಿಸುತ್ತದೆ.

ಮಂಗಳೂರಲ್ಲಿ ಹೈಟೆಕ್ ಹವಾ – ಹೋಟೆಲ್‌ನಲ್ಲಿ ರೋಬೋ ವೈಟರ್ ಸೇವೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

(ನ್ಯೂಸ್‌ ಕಡಬ) newskadaba.com,  ಎ.17: ದಾಬಸ್‌ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಅವರ ವಿರುದ್ಧ ನಡೆಯುತ್ತಿದ್ದ ಮುಂದಿನ ಕಾನೂನು ಪ್ರಕ್ರಿಯೆಗೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಶುತೋಷ್ ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಾಸ್‌ಪೋರ್ಟ್ ಸಂಬಂಧಿತ ಸಮಸ್ಯೆಗಳು ಉಂಟಾಗುತ್ತಿದ್ದವು ಎಂದು ಅವರ

ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ನಿಷೇಧಿತ ಗಾಂಜಾ ಮಾರಾಟ ಯತ್ನ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಎ.17: ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು ರೂ. 50,000 ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ

ಬೆಳ್ತಂಗಡಿ : ನಿಷೇಧಿತ ಗಾಂಜಾ ಮಾರಾಟ ಯತ್ನ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top