ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.17: ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇದರ ನಡುವೆ ಸಂಜೆ ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮಾ.18ರವರೆಗೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. […]

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಹತ್ವದ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಎ.17: ದೇಶಾದ್ಯಂತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಎಚ್ಚರಿಕೆ ನೀಡಿದೆ. ಮಿತಿಮೀರಿದ ಭಾರ (ಓವರ್‌ಲೋಡ್‌) ಹೊತ್ತೊಯ್ಯುವ ವಾಹನಗಳ ಮೇಲೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ನಿಗದಿತ ಮಿತಿಗಿಂತ ಹೆಚ್ಚು ತೂಕದ ಸರಕು ಅಥವಾ ಪ್ರಯಾಣಿಕರನ್ನು ಸಾಗಿಸಿದರೆ, ಇನ್ನು ಮುಂದೆ ಭಾರೀ ಮೊತ್ತದ ಹೆಚ್ಚುವರಿ ದಂಡವನ್ನು ಪಾವತಿಸಲೇಬೇಕು. ಪ್ರತಿದಿನ ಲಕ್ಷಾಂತರ ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಗಳ ಸಂರಕ್ಷಣೆ, ಮೂಲಸೌಕರ್ಯ ಸುಧಾರಣೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ನಿಯಮ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಹತ್ವದ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ : ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಅಪಘಾತ – ಸಹಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.17: ಗೂಡ್ಸ್ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ ( 23) ಎಂಬಾತ ಮೃತಪಟ್ಟ ಯುವಕನಾಗಿದ್ದಾನೆ. ಮೆಲ್ಕಾರ್ ಕಡೆಯಿಂದ ಸ್ನೇಹಿತ ಉದಯ ಎಂಬವರ ಜೊತೆ ಕುಕ್ಕಾಜೆ ಮನೆಯ ಕಡೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಹಸವಾರನಾಗಿದ್ದ ಮನೀಶ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸವಾರ ಉದಯ

ವಿಟ್ಲ : ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಅಪಘಾತ – ಸಹಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ಯಾಂಕರ್‌ಗೆ ಎಲ್‌ಸಿವಿ ಡಿಕ್ಕಿ : ಮಂತ್ರಾಲಯಕ್ಕೆ ತೆರಳುತ್ತಿದ್ದ 8 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.17: ಚಿಲಕಲಡೋನ: ಗುರು ರಾಯರ ದರ್ಶನಕ್ಕೆ ತೆರಳುತ್ತಿದ್ದಾಗ ಕರ್ನೂಲ್‌ ಜಿಲ್ಲೆಯ ಮಂತ್ರಾಲಯದಲ್ಲಿ ಲಘು ವಾಣಿಜ್ಯ ವಾಹನ (ಎಲ್‌ಸಿವಿ)ಕ್ಕೆ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಕನಿಷ್ಠ ಎಂಟು ಭಕ್ತರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಭಕ್ತರು ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಸುಮಾರು 20 ಪ್ರಯಾಣಿಕರನ್ನು ಹೊತ್ತಿದ್ದ ವಾಹನವು ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌‍. ಚಂದ್ರಬಾಬು ನಾಯ್ಡು

ಟ್ಯಾಂಕರ್‌ಗೆ ಎಲ್‌ಸಿವಿ ಡಿಕ್ಕಿ : ಮಂತ್ರಾಲಯಕ್ಕೆ ತೆರಳುತ್ತಿದ್ದ 8 ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ರಸ್ತೆ ಅಪಘಾತದಲ್ಲಿ ಸಾಮಾಜಿಕ ಕಾರ್ಯಕರ್ತ ವಿಧಿವಶ

ಮೂಲಗಳ ಪ್ರಕಾರ, ಖಾನ್ ಸವಾರಿ ಮಾಡುತ್ತಿದ್ದ ದ್ವಿಚಕ್ರ ವಾಹನದ ಹಾದಿಯಲ್ಲಿ ಬೀದಿ ನಾಯಿಯೊಂದು ಇದ್ದಕ್ಕಿದ್ದಂತೆ ಅಡ್ಡ ಬಂದ ಕಾರಣ ಈ ಅಪಘಾತ ಸಂಭವಿಸಿದೆ. ಪ್ರಾಣಿಯನ್ನು ತಪ್ಪಿಸುವ ಪ್ರಯತ್ನದಲ್ಲಿ, ಅದು ವಾಹನದ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದು, ತಲೆ ಮತ್ತು ದೈಹಿಕವಾಗಿ ತೀವ್ರ ಗಾಯಗಳಾಗಿವೆ. ಆರಂಭದಲ್ಲಿ ಅವರನ್ನು ತುರ್ತು ಚಿಕಿತ್ಸೆಗಾಗಿ ಸಕಲೇಶಪುರದ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ವೈದ್ಯಕೀಯ ತಂಡದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಚಿಕಿತ್ಸೆಗೆ ಸ್ಪಂದಿಸದೆ

ಮಂಗಳೂರು: ರಸ್ತೆ ಅಪಘಾತದಲ್ಲಿ ಸಾಮಾಜಿಕ ಕಾರ್ಯಕರ್ತ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇರಾನ್ ಜೊತೆ ಸದ್ಯಕ್ಕಿಲ್ಲ ಕದನ ವಿರಾಮ ಒಪ್ಪಂದ- ಪಾಕ್ ನಲ್ಲಿ ಮಾತುಕತೆ

(ನ್ಯೂಸ್‌ ಕಡಬ) newskadaba.com,  ಎ.17:ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಚದುರಂಗದಾಟ ಹೊಸ ತಿರುವು ಪಡೆದುಕೊಂಡಿದೆ.. ಇರಾನ್ ಜತೆಗಿನ ಕದನ ವಿರಾಮವನ್ನು ವಿಸ್ತರಿಸಲು ಅಮೆರಿಕ ಕೋರಿದೆ ಎಂಬ ವರದಿಗಳನ್ನು ಶ್ವೇತಭವನ ಬುಧವಾರ ಅಧಿಕೃತವಾಗಿ ನಿರಾಕರಿಸಿದೆ. ಆದರೆ, ಮಾತುಕತೆಗಳು ಜೀವಂತವಾಗಿವೆ ಮತ್ತು ಮುಂದಿನ ಸುತ್ತಿನ ಸಭೆಯು ಮತ್ತೆ ಪಾಕಿಸ್ತಾನದಲ್ಲೇ ನಡೆಯುವ ಸಾಧ್ಯತೆ ದಟ್ಟವಾಗಿದೆ ಎಂದು ಸ್ಪಷ್ಟಪಡಿಸಿದೆ. ಒಪ್ಪಂದ ವಿಸ್ತರಣೆ ಸುದ್ದಿ ಸುಳ್ಳು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,

ಇರಾನ್ ಜೊತೆ ಸದ್ಯಕ್ಕಿಲ್ಲ ಕದನ ವಿರಾಮ ಒಪ್ಪಂದ- ಪಾಕ್ ನಲ್ಲಿ ಮಾತುಕತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಎ.17: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ

ರಾಜ್ಯದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವ ದಾಖಲೆ ಪಟ್ಟಿಗೆ ಕಮಲ್ ರಾಜ್

(ನ್ಯೂಸ್‌ ಕಡಬ) newskadaba.com,  ಎ.17: ಹುಮುಖ ಪ್ರತಿಭೆಯ ನಟ ಕಮಲ್ ರಾಜ್ (ಕಲೀಂ ಪಾಷ) ಇದೀಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ‘ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕಮಲ್ ರಾಜ್, ಕಳೆದ ಎರಡೂವರೆ ದಶಕಗಳಿಂದ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದಾರೆ. ಕನ್ನಡ, ಹಿಂದಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಗೀತ ಆಲ್ಬಮ್‌ಗಳನ್ನು ನಿರ್ಮಿಸಿ, ಡಿಜಿಟಲ್ ವೇದಿಕೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಆಧ್ಯಾತ್ಮ,

ವಿಶ್ವ ದಾಖಲೆ ಪಟ್ಟಿಗೆ ಕಮಲ್ ರಾಜ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂತ್ರಾಲಯದ ಬಳಿ ಭೀಕರ ಅಪಘಾತ, ಮಗು ಸೇರಿ 8 ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.17: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರನ್ನು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ, ವೀಣಾ (42), ಸುನೀಲ್ (40), ಪುಟ್ಟಮ್ಮ(55), ಲೋಲಾಕ್ಷಿ,

ಮಂತ್ರಾಲಯದ ಬಳಿ ಭೀಕರ ಅಪಘಾತ, ಮಗು ಸೇರಿ 8 ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರೆ: ಮದ್ಯ ಮಾರಾಟ ನಿಷೇಧ, ಸಂಚಾರ ಮಾರ್ಗ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ಎ.17: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ   ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರೆ: ಮದ್ಯ ಮಾರಾಟ ನಿಷೇಧ, ಸಂಚಾರ ಮಾರ್ಗ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top