ಸಿನಿಮಾ

ಕನ್ನಡದ ಎವರ್ ಗ್ರೀನ್ ನಟಿ ಸುಧಾರಾಣಿ ಈ ಬಾರಿ ಬಿಗ್ ಬಾಸ್ಗೆ ಹೋಗಲಿದ್ದಾರೆ

(ನ್ಯೂಸ್‌ ಕಡಬ) newskadaba.com,  ಸೆ.08 :  ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಇತ್ತೀಚೆಗಷ್ಟೆ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದಿನ ಬಿಗ್ ಬಾಸ್ ಕನ್ನಡ ಸೀಸನ್ 12ರ ಮೊದಲ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿತು. ಇದರ ಬೆನ್ನಲ್ಲೇ ಬಿಗ್ ಬಾಸ್ ಕುರಿತು ಒಂದೊಂದೆ ದೊಡ್ಡ ಅಪ್ಡೇಟ್ ಹೊರಬೀಳುತ್ತಿದೆ. ಈ ಬಾರಿ […]

ಕನ್ನಡದ ಎವರ್ ಗ್ರೀನ್ ನಟಿ ಸುಧಾರಾಣಿ ಈ ಬಾರಿ ಬಿಗ್ ಬಾಸ್ಗೆ ಹೋಗಲಿದ್ದಾರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸೈಮಾ ಪ್ರಶಸ್ತಿ ಪ್ರಕಟ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ

(ನ್ಯೂಸ್‌ ಕಡಬ) newskadaba.com ಸೆ.06 : ದುಬೈ: ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025 (SIIMA 2025) ಕಾರ್ಯಕ್ರಮ ದುಬೈನಲ್ಲಿ ಅದ್ಧೂರಿಯಾಗಿ ನಡೆದಿದೆ. ಕನ್ನಡ ಚಿತ್ರರಂಗದಲ್ಲಿ ಮ್ಯಾಕ್ಸ್ ಸಿನಿಮಾ ನಟನೆಗೆ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದ್ದು, ‘ಯುಐ’ ನಿರ್ದೇಶನಕ್ಕೆ ಉಪೇಂದ್ರ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ. ಶುಕ್ರವಾರ ರಾತ್ರಿ ದುಬೈಯಲ್ಲಿ ಸೈಮಾ 2025 ಸಮಾರಂಭ ಆಯೋಜಿಸಲಾಗಿತ್ತು. 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು.

ಸೈಮಾ ಪ್ರಶಸ್ತಿ ಪ್ರಕಟ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸೂರ್ಯವಂಶಿ ನಟ ಆಶಿಶ್ ವಾರಂಗ್ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.02 ನವದೆಹಲಿ : ಹಿಂದಿ ಹಾಗೂ ಮರಾಠಿ ಚಿತ್ರದಲ್ಲಿ ನಟಿಸಿದ್ದ ಸೂರ್ವವಂಶಿ ಸಿನಿಮಾ ಖ್ಯಾತಿಯ ಆಶಿಶ್ ವಾರಂಗ್ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಶಿಶ್ ಅವರ ಸಹೋದರ ಅಭಿಜೀತ್ ವಾರಂಗ್ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಆಶಿಶ್‌ಗೆ ಕೇವಲ 55 ವರ್ಷವಾಗಿತ್ತು. ಆಶಿಶ್ ವಾರಂಗ್ ಹೆಚ್ಚಾಗಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡರೂ, ಅವರ ಅಭಿನಯವು ಪ್ರೇಕ್ಷಕರ ಮನ ಗೆದ್ದಿತ್ತು. ‘ದೃಶ್ಯಂ’, ‘ಮರ್ದಾನಿ

ಸೂರ್ಯವಂಶಿ ನಟ ಆಶಿಶ್ ವಾರಂಗ್ ನಿಧನ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಪ್ರವೇಶ

o   (ನ್ಯೂಸ್‌ ಕಡಬ) newskadaba.com ಸೆ.06  ಮುಂಬೈ:  3  ಬಾರಿ ಪ್ರತಿಷ್ಟಿತ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಅವರ ಸಂಗೀತ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿ ಅಂಗಳಕ್ಕೆ ಪ್ರವೇಶ ಪಡೆದಿದೆ. ಈ ಖುಷಿಯನ್ನ ಖುದ್ದು ರಿಕ್ಕಿ ಕೇಜ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. “ಪಾಪಾ ಬುಕಾ” ಇದು ಪಪುವಾ ನ್ಯೂಗಿನಿಯಾದ ಮೊದಲ ಅಧಿಕೃತ ಆಸ್ಕರ್ ಪ್ರವೇಶ ಪಡೆದ ಚಿತ್ರವಾಗಿದೆ. ಈ ಚಿತ್ರಕ್ಕೆ ರಿಕ್ಕಿ ಕೇಜ್ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ. 3 ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಪ್ರವೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ

(ನ್ಯೂಸ್‌ ಕಡಬ) newskadaba.com,  ಸೆ. 4 ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್  ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು  ತಮ್ಮ ಪಿಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದ ಮೊದಲ ಚಿತ್ರ ʼಕೊತ್ತಲವಾಡಿʼ ಶ್ರೀರಾಜ್ ನಿರ್ದೇಶಿಸಿ, ಪೃಥ್ವಿ ಅಂಬಾರ್ ಹಾಗೂ ಕಾವ್ಯ ಶೈವ ನಾಯಕ – ನಾಯಕಿಯಾಗಿ ನಟಿಸಿದ್ದ ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಜನಮನಸೂರೆಗೊಂಡಿತ್ತು. ಸೆಪ್ಟೆಂಬರ್ 5 ರಿಂದ ಈ ಚಿತ್ರವನ್ನು ಅಮೇಜಾನ್ ಪ್ರೈಮ್ನಲ್ಲೂ ವೀಕ್ಷಿಸಬಹುದಾಗಿದೆ ʼಕೊತ್ತಲವಾಡಿʼ ಚಿತ್ರವನ್ನು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ

ಸೆ.5ರಿಂದ ಅಮೇಜಾನ್ ಪ್ರೈಮ್ನಲ್ಲಿ ಯಶ್ ತಾಯಿ ನಿರ್ಮಾಣದ ʼಕೊತ್ತಲವಾಡಿʼ ಚಿತ್ರ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌

(ನ್ಯೂಸ್‌ ಕಡಬ) newskadaba.com, ಸೆ. 03: ಕಿಚ್ಚ ಸುದೀಪ್ ಅವರಿಗೆ ಇಂದು (ಸೆ.2) 52ನೇ ಹುಟ್ಟುಹಬ್ಬದ ಸಂಭ್ರಮ. ಈ ದಿನ ಊರಿನಲ್ಲಿ ಇರದ ಕಾರಣ ಸುದೀಪ್ ರಾತ್ರಿಯೇ ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್‌‌ಡೇ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಮಾರ್ಕ್ ಸಿನಿಮಾ ಟೈಟಲ್ ಟೀಸರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‌ಮಸ್ ಹಬ್ಬಕ್ಕೆ ಸಿನಿಮಾ ಥಿಯೇಟರ್‌ಗೆ ಬರೋದಾಗಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್‌ನ್ಯೂಸ್ ಸಿಕ್ಕಿದೆ. ಇದೀಗ ಬಿಲ್ಲ ರಂಗ ಬಾಷಾ ಸಿನಿಮಾದ ಬಿಗ್ ಅಪ್‌ಡೇಟ್‌ವೊಂದು ಸುದೀಪ್ ಭಕ್ತಗಣಕ್ಕೆ ಸಿಕ್ಕಿದೆ. ವಿಕ್ರಾಂತ್ ರೋಣ ಚಿತ್ರದ

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ Read More »

ಕರ್ನಾಟಕ, ಸಿನಿಮಾ

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌.

(ನ್ಯೂಸ್‌ ಕಡಬ) newskadaba.com, ಸೆ.03 ಬೆಂಗಳೂರು : ಕಿಚ್ಚ ಸುದೀಪ್ ಅವರಿಗೆ ಇಂದು (ಸೆ.2) 52ನೇ ಹುಟ್ಟುಹಬ್ಬದ ಸಂಭ್ರಮ. ಈ ದಿನ ಊರಿನಲ್ಲಿ ಇರದ ಕಾರಣ ಸುದೀಪ್ ರಾತ್ರಿಯೇ ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್‌‌ಡೇ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಮಾರ್ಕ್ ಸಿನಿಮಾ ಟೈಟಲ್ ಟೀಸರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‌ಮಸ್ ಹಬ್ಬಕ್ಕೆ ಸಿನಿಮಾ ಥಿಯೇಟರ್‌ಗೆ ಬರೋದಾಗಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್‌ನ್ಯೂಸ್ ಸಿಕ್ಕಿದೆ. ಇದೀಗ ಬಿಲ್ಲ ರಂಗ ಬಾಷಾ ಸಿನಿಮಾದ ಬಿಗ್ ಅಪ್‌ಡೇಟ್‌ವೊಂದು ಸುದೀಪ್ ಭಕ್ತಗಣಕ್ಕೆ ಸಿಕ್ಕಿದೆ. ವಿಕ್ರಾಂತ್ ರೋಣ

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03 ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ , ಮಾಳವಿಕ ಅವಿನಾಶ್ ,ಶ್ರತಿ ಮತ್ತು ಜಯಮಾಲ, ಅವರು ಸೆ.02 ರಂದು (ಮಂಗಳವಾರ) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.. ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ

(ನ್ಯೂಸ್‌ ಕಡಬ) newskadaba.com,  ಸೆ.02: ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್‌ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ 102 ಕೋಟಿ ರೂ. ದಂಡ ವಿಧಿಸಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಡಿಆರ್‌ಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ 102 ಕೋಟಿ ರೂ. ಪಾವತಿ ಮಾಡುವಂತೆ ರನ್ಯಾ ರಾವ್‌ಗೆ ಡಿಆರ್‌ಐ ಶೋಕಾಸ್‌ ನೋಟಿಸ್‌ ನೀಡಿದೆ. ನಾಲ್ವರು ಆರೋಪಿಗಳಿಗೂ ಡಿಆರ್‌ಐ ಶೋಕಾಸ್ ನೋಟಿಸ್

ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.02 :  ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಕಾರಣ ಇಂದು ಬಿಬಿಕೆ 12ರ ಮೊದಲ ಪ್ರೋಮೋ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ಸ್ವಾತಂತ್ರ್ಯ ದಿನದಂದು ಆಗಸ್ಟ್ 15 ರಂದು ಬಿಗ್ ಬಾಸ್ ಕನ್ನಡ ಸೀಸನ್ 12ರ ಹೊಸ ಲೋಗೋ ಬಿಡುಗಡೆ ಮಾಡುವ ಮೂಲಕ ಸದ್ಯದಲ್ಲೇ ಅತಿ ದೊಡ್ಡ ರಿಯಾಲಿಟಿ ಶೋ ಶುರುವಾಗುವ ಸೂಚನೆ ನೀಡಿತ್ತು ಬಿಗ್ ಬಾಸ್ ಕನ್ನಡ ಹೊಸ ಸೀಸನ್​ಗಾಗಿ ಕಾತುರದಿಂದ ಕಾಯುತ್ತಿದ್ದ ಫ್ಯಾನ್ಸ್​ಗೆ ಕೊನೆಗೂ ಗುಡ್ ನ್ಯೂಸ್ ಸಿಗುತ್ತಿದೆ. ಕಿಚ್ಚ ಸುದೀಪ್

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top