ಸಿನಿಮಾ

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.02 :  ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಕಾರಣ ಇಂದು ಬಿಬಿಕೆ 12ರ ಮೊದಲ ಪ್ರೋಮೋ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ಸ್ವಾತಂತ್ರ್ಯ ದಿನದಂದು ಆಗಸ್ಟ್ 15 ರಂದು ಬಿಗ್ ಬಾಸ್ ಕನ್ನಡ ಸೀಸನ್ 12ರ ಹೊಸ ಲೋಗೋ ಬಿಡುಗಡೆ ಮಾಡುವ ಮೂಲಕ ಸದ್ಯದಲ್ಲೇ ಅತಿ ದೊಡ್ಡ ರಿಯಾಲಿಟಿ ಶೋ ಶುರುವಾಗುವ ಸೂಚನೆ ನೀಡಿತ್ತು ಬಿಗ್ ಬಾಸ್ ಕನ್ನಡ ಹೊಸ ಸೀಸನ್​ಗಾಗಿ ಕಾತುರದಿಂದ ಕಾಯುತ್ತಿದ್ದ ಫ್ಯಾನ್ಸ್​ಗೆ ಕೊನೆಗೂ ಗುಡ್ ನ್ಯೂಸ್ ಸಿಗುತ್ತಿದೆ. ಕಿಚ್ಚ ಸುದೀಪ್ […]

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬಿಗ್‌ ಬಾಸ್‌ ಕನ್ನಡ ಸೀಸನ್‌-12 ಆರಂಭಕ್ಕೆ ಡೇಟ್‌ ಫಿಕ್ಸ್‌..!

(ನ್ಯೂಸ್‌ ಕಡಬ) newskadaba.com ಸೆ . 01. ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 12 (BBK 12) ಆರಂಭಕ್ಕೆ ಕಾದು ಕುಳಿತವರಿಗೆ ನಟ, ನಿರೂಪಕ ಕಿಚ್ಚ ಸುದೀಪ್‌ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ. ಸೀಸನ್‌ 11ರ ವೇಳೆಗೆ ಇನ್ನುಮುಂದೆ ನಿರೂಪಣೆ ಮಾಡುವುದಿಲ್ಲ ಎಂದು ಹೇಳಿ ಫ್ಯಾನ್ಸ್‌ಗೆ ಶಾಕ್‌ ನೀಡಿದ್ದ ಸುದೀಪ್‌ ಬಳಿಕ ಮನಸ್ಸು ಬದಲಾಯಿಸಿದ್ದರು. ಕಲರ್ಸ್‌ ಕನ್ನಡ ವಾಹಿನಿ, ಬಿಗ್‌ ಬಾಸ್‌ ಆಯೋಜಕರು ಅವರ ಮನವೊಲಿಸುವಲ್ಲಿ ಸಫಲರಾಗಿದ್ದರು. ಇತ್ತೀಚೆಗೆ ಲೋಗೊ ಕೂಡ ರಿಲೀಸ್‌ ಆಗಿತ್ತು. ಇದೀಗ

ಬಿಗ್‌ ಬಾಸ್‌ ಕನ್ನಡ ಸೀಸನ್‌-12 ಆರಂಭಕ್ಕೆ ಡೇಟ್‌ ಫಿಕ್ಸ್‌..! Read More »

ಸಿನಿಮಾ

ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ

(ನ್ಯೂಸ್‌ ಕಡಬ) newskadaba.com,  ಸೆ .01 : ತುಳುನಾಡಿನಲ್ಲಿ ರಿಲೀಸ್ ಆಗಿರುವ ‘ನೆತ್ತರುಕೆರೆ’ ಸಿನಿಮಾ 150 ನೇ  ತುಳು ಸಿನಿಮಾ ಆಗಿದೆ.  ಕಳೆದ ತಿಂಗಳು ಆಗಸ್ಟ್ 29ರಂದು  ತುಳುನಾಡಿನಲ್ಲಿ ಬಿಡುಗಡೆ ಕಂಡು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ‘ಕಾಂತಾ’ರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ‘ನೆತ್ತರಕೆರೆ’ ಚಿತ್ರವು ಇದೀಗ ತುಳುನಾಡಿನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದಲ್ಲಿ ಬಹುಭಾಷಾ ನಟ ಸುಮನ್ ತಲ್ವಾರ್ ಪ್ರಥಮ ಬಾರಿಗೆ ತುಳು ಸಿನಿಮಾದಲ್ಲಿ ಅಭಿನಯಿಸಿ, ತಮ್ಮ ವಿಶಿಷ್ಠ ಪಾತ್ರದ ಮೂಲಕ ಇಡೀ

ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.!

(ನ್ಯೂಸ್‌ ಕಡಬ) newskadaba.com, ಸೆ. 01. ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದು, ಕೊನೆಗೂ ಬ್ಯಾಚುಲರ್ ಲೈಫ್‌ ಗೆ ಗುಡ್‌ಬೈ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಯುವತಿ ಪಾವನಾ ಎಂಬವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿರುವುದಾಗಿ ವರದಿಯಾಗಿದೆ. ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದ್ದು, ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ

ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.! Read More »

ಲೈಫ್‍ಸ್ಟೈಲ್, ಸಿನಿಮಾ

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ. ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ 9 ಮಂದಿ ಆರೋಪಿಗಳನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನ ಬಂಧಿಸಿದ್ದಾರೆ. ಬಂಧಿತ ಇಬ್ಬರು ಕೂಡ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಾರೆಂದು ಎಂದು ಹೇಳಲಾಗಿದೆ. ನಟಿ ರಮ್ಯಾ

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಐಟಿ ಉದ್ಯೋಗಿ ಕಿಡ್ನ್ಯಾಪ್‌, ಹಲ್ಲೆ- ತಮಿಳಿನ ಖ್ಯಾತ ನಟಿ ವಿರುದ್ಧ ಕೇಸ್‌ ದಾಖಲು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಕೊಚ್ಚಿ: ಯುವ ಐಟಿ ಉದ್ಯೋಗಿ ಅಪಹರಣ ಮತ್ತು ಹಲ್ಲೆ ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಹಲವಾರು ಟಿವಿ ಶೋಗಳಿಗೆ ಹೆಸರುವಾಸಿಯಾಗಿರುವ ತಮಿಳು ನಟಿ ಲಕ್ಷ್ಮಿ ಮೆನನ್ (ಅವರ ಹೆಸರು ಕೇಳಿ ಬಂದಿದೆ. ಕೊಚ್ಚಿಯ ಬಾರ್‌ವೊಂದರಲ್ಲಿ ನಡೆದ ವಾಗ್ವಾದದ ಅನಂತರ ಯುವ ಐಟಿ ಉದ್ಯೋಗಿಯನ್ನು ಅಪಹರಿಸಿ ಥಳಿಸಲಾಗಿತ್ತು. ಈ ಘಟನೆಯಲ್ಲಿ ನಟಿ ಲಕ್ಷ್ಮಿ ಮೆನನ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಲಯಾಳಂ ಸಿನಿಮಾದಲ್ಲಿಯೂ ಹೆಸರುವಾಸಿಯಾಗಿರುವ ನಟಿ, ಅಪಹರಣಕಾರರ ಕಾರಿನಲ್ಲಿದ್ದರು ಎಂದು ಆರೋಪಿಸಲಾಗಿದೆ. ಲಕ್ಷ್ಮಿ ಮತ್ತು ಇತರ

ಐಟಿ ಉದ್ಯೋಗಿ ಕಿಡ್ನ್ಯಾಪ್‌, ಹಲ್ಲೆ- ತಮಿಳಿನ ಖ್ಯಾತ ನಟಿ ವಿರುದ್ಧ ಕೇಸ್‌ ದಾಖಲು Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಗಣೇಶ ಹಬ್ಬಕ್ಕೆ ತುಳು ಸಿನಿಮಾ ‘ಪಿಚ್ಚರ್’ ಟೈಟಲ್ ಪೋಸ್ಟರ್ ರಿಲೀಸ್

(ನ್ಯೂಸ್‌ ಕಡಬ) newskadaba.com, ಆ.28: ಗಣೇಶ ಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಮೂವೀಸ್ ಕಡೆಯಿಂದ ಬಿಗ್‌ ಅಪ್‌ಡೇಟ್‌ ಲಭಿಸಿದೆ.  ತುಳು ಮೂವಿ ನಿರ್ಮಾಣಕ್ಕೆ ಸಜ್ಜಾಗಿರುವ ಗೋಲ್ಡನ್‌ ಮೂವೀಸ್‌ ತಂಡ ಇದೀಗ ಗಣೇಶ ಚತುರ್ಥಿಯ ದಿನದಂದು ಟೈಟಲ್‌ ಪೋಸ್ಟರ್‌ ಹಂಚಿಕೊಂಡು ಸಂಭ್ರಮಿಸಿದೆ. ಪ್ರೊ ಡಕ್ಶನ್‌ ನಂಬರ್‌ ವನ್‌ ಎಂದು ತಾತ್ಕಾಲಿಕ ಶೀರ್ಷಿಕೆ ನೀಡಿದ್ದ ಚಿತ್ರಕ್ಕೆ ಪಿಚ್ಚರ್‌ ಎಂಬ ಶೀರ್ಷಿಕೆ ನೀಡಿ ಸಮಾಜಿಕ ಜಾಲತಾಣದಲ್ಲಿ ಟೈಟಲ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ನೇತೃತ್ವದ ಗೋಲ್ಡನ್ ಮೂವೀಸ್ ಇದೀಗ ತುಳು ಸಿನಿಮಾ ನಿರ್ಮಾಣಕ್ಕಿಳಿದಿದೆ.

ಗಣೇಶ ಹಬ್ಬಕ್ಕೆ ತುಳು ಸಿನಿಮಾ ‘ಪಿಚ್ಚರ್’ ಟೈಟಲ್ ಪೋಸ್ಟರ್ ರಿಲೀಸ್ Read More »

ಕರಾವಳಿ, ಸಿನಿಮಾ

‘s/o ಮುತ್ತಣ್ಣ’ ಸೆಪ್ಟೆಂಬರ್ 12ರಂದು 3 ಭಾಷೆಗಳಲ್ಲಿ ಬಿಡುಗಡೆ!

(ನ್ಯೂಸ್‌ ಕಡಬ) newskadaba.com, ಆ.28: ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಮ್ ದೇವರಾಜ್ (Pranam Devaraj) ನಾಯಕನಾಗಿ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿರುವ “S/O ಮುತ್ತಣ್ಣ” ಚಿತ್ರದ ಟ್ರೇಲರ್ ಇತ್ತೀಚೆಗೆ ವಿಕ್ಟರಿ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಕನ್ನಡ ಸಿನಿಮಾಸಕ್ತರು ಉಪಸ್ಥಿತರಿದ್ದರು. ನಂತರ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು. ನಮ್ಮ ಚಿತ್ರ ಆಗಸ್ಟ್ 22

‘s/o ಮುತ್ತಣ್ಣ’ ಸೆಪ್ಟೆಂಬರ್ 12ರಂದು 3 ಭಾಷೆಗಳಲ್ಲಿ ಬಿಡುಗಡೆ! Read More »

ಕರ್ನಾಟಕ, ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ

(ನ್ಯೂಸ್‌ ಕಡಬ) newskadaba.com, ಆ.28:‌‌ ಕನ್ನಡದ ಸ್ಟಾರ್‌ ನಿರೂಪಕಿ ಅನುಶ್ರೀ ಹಾಗೂ ರೋಷನ್‌ ಅವರು ಇಂದು ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾಲೈನ್ಸ್‌ ಸ್ಟುಡಿಯೋದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್‌ ಜೊತೆ ಅನುಶ್ರೀ ವಿವಾಹವಾಗಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ಮದುವೆಗೂ ಹಿಂದಿನ ದಿನ ಆ.27ರಂದು ನಡೆದ ಹಳದಿ ಶಾಸ್ತ್ರದ ಫೋಟೋಗಳು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ Read More »

ಸಿನಿಮಾ

Su From So: ಬಾಕ್ಸ್ ಆಫೀಸ್‌ನಲ್ಲಿ ರಕ್ಷಿತ್‌ ಶೆಟ್ಟಿ ಸಿನಿಮಾ ಹಿಂದಿಕ್ಕಿದ ʼಸು ಫ್ರಮ್ ಸೋʼ

(ನ್ಯೂಸ್‌ ಕಡಬ) newskadaba.com ಆ. 28. ಇತ್ತೀಚಿನ ದಿನದಲ್ಲಿ ಸಿನಿಮಾಗಳು ಥಿಯೇಟರ್‌ನಲ್ಲಿ 50 ದಿನ ಪೂರೈಸಿದರೆ ಅದೇ ದೊಡ್ಡ ದಾಖಲೆ ಎನ್ನುವಂತಾಗಿದೆ. ಥಿಯೇಟರ್‌ನಲ್ಲಿ ಬಿಡುಗಡೆಯಾದ ಸಿನಿಮಾ ಎರಡು ವಾರ ಪೂರೈಸುತ್ತಿದ್ದಂತೆ ಒಟಿಟಿನಂತಹ ಡಿಜಿಟಲ್ ಫ್ಲ್ಯಾಟ್‌ಫಾರ್ಮ್‌ನಲ್ಲಿ ಪ್ರಸಾರವಾಗುತ್ತದೆ. ಹಾಗಿದ್ದರೂ ಕೆಲವು ಜನಪ್ರಿಯ ನಟರ ಸಿನಿಮಾ ಮಾತ್ರ ತೆರೆ ಮೇಲೆ ಹೆಚ್ಚು ಕಾಲ ಉಳಿದು ಬಾಕ್ಸ್ ಆಫೀಸ್‌ನಲ್ಲಿಯೂ ಭರ್ಜರಿ ಕಲೆಕ್ಷನ್ ಮಾಡುತ್ತಿವೆ. ರಜನಿಕಾಂತ್, ಉಪೇಂದ್ರ, ಆಮೀರ್ ಖಾನ್ ಸೇರಿದಂತೆ ಬಹುದೊಡ್ಡ ತಾರಾಗಣ ಇದ್ದ ʼಕೂಲಿʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ

Su From So: ಬಾಕ್ಸ್ ಆಫೀಸ್‌ನಲ್ಲಿ ರಕ್ಷಿತ್‌ ಶೆಟ್ಟಿ ಸಿನಿಮಾ ಹಿಂದಿಕ್ಕಿದ ʼಸು ಫ್ರಮ್ ಸೋʼ Read More »

ಸಿನಿಮಾ
Scroll to Top