ಸಿನಿಮಾ

ಸಿನಿಮಾ ವಿತರಣೆ ಆರಂಭಿಸಿದ ಯಶ್‌ ತಾಯಿ ಪುಷ್ಪಾ

(ನ್ಯೂಸ್‌ ಕಡಬ) newskadaba.com, ಆ.26:‌ ಕೊತ್ತಲವಾಡಿ ಸಿನಿಮಾದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್‌ಸ್ಟಾರ್‌ ಯಶ್ ತಾಯಿ ಪುಷ್ಪಾ ಅರುಣ್‌ ಕುಮಾರ್‌ ಈಗ ವಿತರಣಾ ವಲಯಕ್ಕೆ ಕಾಲಿಟ್ಟಿದ್ದಾರೆ. ಯಶ್‌ ತಾಯಿಯ ನಡೆಯು ಸಿನಿಮಾ ಪ್ರಿಯರಿಗೆ ಅಚ್ಚರಿ ಮೂಡಿಸಿದೆ.‌ ಪಿಎ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಥ್ರೂ ಶ್ರೀಧರ್‌ ಕೃಪಾ ಕಂಬೈನ್ಸ್‌ ಮೂಲಕ ಇದೇ ಮೊದಲ ಬಾರಿಗೆ ಅನುಷ್ಕಾ ಶೆಟ್ಟಿ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಪುಷ್ಪಾ ಅರುಣ್‌ ಕುಮಾರ್‌ ಅವರು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸೆ.5ರಂದು ಅದ್ದೂರಿಯಾಗಿ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ […]

ಸಿನಿಮಾ ವಿತರಣೆ ಆರಂಭಿಸಿದ ಯಶ್‌ ತಾಯಿ ಪುಷ್ಪಾ Read More »

ಸಿನಿಮಾ

ಬಾಲಿವುಡ್‌ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು

(ನ್ಯೂಸ್‌ ಕಡಬ) newskadaba.com, ಆ.23:‌‌ ಬಾಲಿವುಡ್‌ ಹಿರಿಯ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾ ಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿ, ವಿವಾಹದಲ್ಲಿ ಮೋಸ ಹಾಗೂ ನಾವು ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಎಂದು ಕಾರಣ ನೀಡಿ ಸುನೀತಾ ಅವರು ವಿಚ್ಛೇದನ ಕೋರಿದ್ದಾರೆ. ಸುನೀತಾ ಅವರು ಈ ಹಿಂದೆಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ಮೇ.27ರಂದು ನ್ಯಾಯಾಲಯವು ಗೋವಿಂದ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಜೂನ್‌ನಿಂದ ಇಬ್ಬರೂ

ಬಾಲಿವುಡ್‌ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು Read More »

ಸಿನಿಮಾ

ಅ.28 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ನಿರೂಪಕಿ ಅನುಶ್ರೀ

(ನ್ಯೂಸ್‌ ಕಡಬ) newskadaba.com, ಆ.22: ನಿರೂಪಕಿ, ನಟಿ ಅನುಶ್ರೀ ಅವರು ಕೊಡಗು ಮೂಲದ ರೋಷನ್ ಜೊತೆ ಆ.28 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಈ ಮದುವೆ ಕಾರ್ಯಕ್ರಮ ನಡೆಯಲಿದೆ. ಆ.28 ರಂದು ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಅವರು ಸಪ್ತಪದಿ ತುಳಿಯಲಿದ್ದಾರೆ. ‘ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಅನುಶ್ರೀ ಆಮಂತ್ರಣ ಪತ್ರಿಕೆಯಲ್ಲಿ ಬರೆಯಿಸಿದ್ದಾರೆ.

ಅ.28 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ನಿರೂಪಕಿ ಅನುಶ್ರೀ Read More »

ಕರ್ನಾಟಕ, ಸಿನಿಮಾ

ಪಂಜಾಬಿ ಹಾಸ್ಯನಟ ಜಸ್ವಿಂದರ್‌ ಭಲ್ಲಾ ನಿಧನ

(ನ್ಯೂಸ್‌ ಕಡಬ) newskadaba.com, ಆ.22: ಜನಪ್ರಿಯ ನಟ– ಹಾಸ್ಯನಟ ಜಸ್ವಿಂದರ್‌ ಭಲ್ಲಾ(65) ಇಂದು ಬೆಳಗ್ಗೆ ಮೊಹಾಲಿಯ ಫೋರ್ಟಿಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ಭಲ್ಲಾ ಅವರನ್ನು ಮೆದುಳು ಪಾರ್ಶ್ವವಾಯುವಿಗೆ ಒಳಗಾದ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಆ.23ರಂದು ಮಧ್ಯಾಹ್ನ 12 ಗಂಟೆಗೆ ಮೊಹಾಲಿಯ ಬಲೋಂಗಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜಸ್ವಿಂದರ್‌ ಭಲ್ಲಾ ಅವರು ತಮ್ಮ ವಿಶಿಷ್ಟ ಹಾಸ್ಯ ಶೈಲಿ ಹಾಗೂ ಸ್ಮರಣೀಯ

ಪಂಜಾಬಿ ಹಾಸ್ಯನಟ ಜಸ್ವಿಂದರ್‌ ಭಲ್ಲಾ ನಿಧನ Read More »

ಸಿನಿಮಾ

ಕಡಬದ ಯುವ ನಟ ಮಹೇಶ್ ರಾಜ್ ಅಭಿನಯದ ‘ಕಮರೊ2’ ಇಂದು ರಾಜ್ಯಾದ್ಯಂತ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ.22. ಕಡಬದ ಯುವ ನಟನೋರ್ವ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕಮರೊ2’ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಕನ್ನಡದಲ್ಲಿ ತೀರಾ ಅಪರೂಪದ ಪ್ಯಾರಾ ನಾರ್ಮಲ್ ಹಾರರ್ ಕಥಾ ಹಂದರವನ್ನು ಹೊಂದಿರುವ ‘ಕಮರೊಟ್ಟು’ ಚಿತ್ರದ ಮುಂದುವರಿದ ಭಾಗವಾಗಿರುವ ‘ಕಮರೊ2’ ಪರಮೇಶ್ ನಿರ್ದೇಶಿಸಿದ್ದು, ಪವನ್ ಗೌಡ ನಿರ್ಮಾಣ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ಕಡಬ ತಾಲೂಕಿನ ಕೋರಿಯಾರ್ ನಿವಾಸಿ ಮಜೇಶ್ ರಾಜ್ ಸೇರಿದಂತೆ ನೀನಾಸಂ ಅಶ್ವಥ್, ನಾಗೇಂದ್ರ ಅರಸ್, ಬೇಬಿ ಖುಷಿ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಪ್ರಿಯಾಂಕಾ ಉಪೇಂದ್ರ,

ಕಡಬದ ಯುವ ನಟ ಮಹೇಶ್ ರಾಜ್ ಅಭಿನಯದ ‘ಕಮರೊ2’ ಇಂದು ರಾಜ್ಯಾದ್ಯಂತ ಬಿಡುಗಡೆ Read More »

ಕರ್ನಾಟಕ, ಸಿನಿಮಾ

ನಿರ್ದೇಶಕ ಪ್ರೇಮ್‌ಗೆ ಲಕ್ಷಾಂತರ ರೂ. ವಂಚನೆ

(ನ್ಯೂಸ್‌ ಕಡಬ) newskadaba.com, ಆ.20: ಸ್ಯಾಂಡಲ್‌ವುಡ್ ನಿರ್ದೇಶಕ ಪ್ರೇಮ್‌ಗೆ ಎಮ್ಮೆ ಮಾರುವವನೊಬ್ಬ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದು, ದೂರು ದಾಖಲಾಗಿದೆ. ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಪ್ರಾಣಿಗಳ ಮೇಲೆ ವಿಪರೀತ ಕಾಳಜಿ. ಈಗಲೂ ವ್ಯವಸಾಯದಲ್ಲಿ ಪ್ರೇಮ್ ತೊಡಗಿಕೊಂಡಿದ್ದಾರೆ. ತಮ್ಮ ಫಾರಂ ಹೌಸ್‌ಗಾಗಿ ಎರಡು ಎಮ್ಮೆ ಖರೀದಿಸಲು ಪ್ರೇಮ್ ಮುಂದಾಗಿದ್ದರು. ಆದರೆ ಎಮ್ಮೆ ಮಾರಾಟಗಾರನೊಬ್ಬ ಹಣ ಪಡೆದು ಪ್ರೇಮ್‌ಗೆ ವಂಚಿಸಿದ್ದಾನೆ ಎನ್ನಲಾಗಿದೆ. ಗುಜರಾತ್ ಮೂಲದ ವನರಾಜ್ ಭಾಯ್ ಎಂಬುವರ ಬಳಿ ಎರಡು ಎಮ್ಮೆಗಳನ್ನು ಖರೀದಿಸಲು ಪ್ರೇಮ್ ಮುಂದಾಗಿದ್ದರು. ಎಮ್ಮೆಗಳ ಫೋಟೊ,

ನಿರ್ದೇಶಕ ಪ್ರೇಮ್‌ಗೆ ಲಕ್ಷಾಂತರ ರೂ. ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ

ಬರ್ತ್‌ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್‌

(ನ್ಯೂಸ್‌ ಕಡಬ) newskadaba.com, ಆ.21:‌ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ 39ನೇ ಹುಟ್ಟುಹಬ್ಬವನ್ನು ಈ ಬಾರಿ ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ಈ ವಿಚಾರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದೆ. ನನ್ನ ಪ್ರೀತಿಯ ಅಭಿಮಾನಗಳೇ, ಆ.23, ಪ್ರತಿ ವರ್ಷ ನನ್ನ ಬರ್ತ್‌ಡೇ ಅಂದ್ರೆ ಅದು ನನ್ನ ಹಬ್ಬಕ್ಕಿಂತ ಹೆಚ್ಚು ನಿಮ್ಮ ಹಬ್ಬ. ನಿಮ್ಮ ಪ್ರೀತಿ, ನಿಮ್ಮ ಎನರ್ಜಿ, ನಿಮ್ಮ ಸಂಭ್ರಮ ಅದೇ ನನ್ನ ಶಕ್ತಿ. ಆದರೆ, ಈ ಸಲ ನಾನು

ಬರ್ತ್‌ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್‌ Read More »

ಸಿನಿಮಾ

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ-ಬೆದರಿಕೆ ಸಂದೇಶ: ಇಬ್ಬರು ಆರೋಪಿಗಳು ವಶಕ್ಕೆ

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆಯೊಡ್ಡಿದ್ದ ಆರೋಪದಡಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಆದರ್ಶ್ ಮತ್ತು ಸಂಜಯ್ ಎಂದು ಗುರುತಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇದೇ ಪ್ರಕರಣದಲ್ಲಿ ಆಗಸ್ಟ್ 4ರಂದು ಭುವನ್‌ ಗೌಡ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ-ಬೆದರಿಕೆ ಸಂದೇಶ: ಇಬ್ಬರು ಆರೋಪಿಗಳು ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಏಳುಮಲೆ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌

(ನ್ಯೂಸ್‌ ಕಡಬ) newskadaba.com, ಆ.17:‌ ತರುಣ್ ಸುಧೀರ್‌ ನಿರ್ಮಾಣದ ಏಳುಮಲೆ ಸಿಸಿಮಾದ ಹಾಡುಗಳು ಹಾಗೂ ಟೈಟಲ್‌ ಟೀಸರ್‌ ಮೂಲಕ ಈಗಾಗಲೇ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಈ ನಡುವೆ ಚಿತ್ರತಂಡ ಸಿಹಿಸುದ್ದಿ ನೀಡಿದೆ. ಏಳುಮಲೆ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಈ ಸಿನಿಮಾ ಸೆ.5ರಂದು ತೆರೆಕಾಣಲಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ‌ ಕರ್ನಾಟಕ–ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ಏಳುಮಲೆ ಸಿನಿಮಾದಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ಕನ್ನಡ ಹುಡುಗ ಹರೀಶ್‌ ಪಾತ್ರದಲ್ಲಿ

ಏಳುಮಲೆ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌ Read More »

ಸಿನಿಮಾ

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ

(ನ್ಯೂಸ್‌ ಕಡಬ) newskadaba.com ಆ.14 ಮುಂಬೈ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ ಕುಂದ್ರಾ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವುದಾಗಿ ಆರೋಪ ಕೇಳಿಬಂದಿದೆ. ಪ್ರಕರಣವು ಸೆಲೆಬ್ರಿಟಿ ದಂಪತಿಗಳ ಈಗ ಕಾರ್ಯನಿರ್ವಹಿಸದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗಾಗಿ ಸಾಲ ಮತ್ತು ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ್ದಾಗಿದೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರ ಸುಮಾರಿಗೆ ವ್ಯವಹಾರ ವಿಸ್ತರಣೆಗಾಗಿ ತಮಗೆ 60.48 ಕೋಟಿ ರೂ.ಗಳನ್ನು ನೀಡಿದ್ದೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿಕೊಂಡಿದ್ದಾರೆ

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top