ಸಿನಿಮಾ

ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..?

(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ರಾಜ್ಯ ರಾಜಕಾರಣದ ರೆಬೆಲ್‌ ಲೇಡಿ ಎಂದಿನಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ರಾಜರಾಕಾರಣದ ಜೊತೆಗೆ ಇದೀಗ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಅವರು ತಮ್ಮದೇ ಹೊಸ ಪ್ರೊಡಕ್ಷನ್‌ ಹೌಸ್‌ ತೆರಯಲು ಸಜ್ಜಾಗಿದ್ದಾರೆ. ಹೆಬ್ಬಾಳ್ಕರ್​ ತಮ್ಮ ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ರಾಜಕಾರಣದ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ತಮ್ಮ ವಿಶಿಷ್ಟ ಗುರುತು ಮೂಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ […]

ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..? Read More »

ಕರ್ನಾಟಕ, ಸಿನಿಮಾ

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ಅವರು ಜುಲೈ 14 ಸೋಮವಾರದಂದು (87) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 87 ವರ್ಷ ವಯಸ್ಸಾಗಿತ್ತು, ಇಬ್ಬರು ಮಕ್ಕಳಿದ್ದಾರೆ. ಸರೋಜಾ ದೇವಿ ಅವರು ಆರೂವರೆ ದಶಕಗಳ ಕಾಲ ಚಿತ್ರರಂಗದಲ್ಲಿ ಇದ್ದವರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿದೆ. ಜನವರಿ 7, 1938 ರಂದು ಜನಿಸಿದ

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ Read More »

ಕರ್ನಾಟಕ, ಸಿನಿಮಾ

ಬೆಟ್ಟಿಂಗ್ ಆ್ಯಪ್: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸೇರಿ 29 ಮಂದಿ ವಿರುದ್ಧ FIR ದಾಖಲು!

(ನ್ಯೂಸ್ ಕಡಬ) newskadaba.com, ಜು. 10. ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿನಿಮಾ ನಟ-ನಟಿಯರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ನಟಿ ಪ್ರಣೀತಾ ಸುಭಾಷ್ ಸೇರಿ 29 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣದ ದಾಖಲಿಸಿದೆ. ನಟ, ನಟಿಯರ ಜೊತೆಗೆ ಸಾಮಾಜಿಕ ಮಾಧ್ಯಮ ಇನ್‌ಫ್ಲುಯನ್ಸರ್‌, ಯುಟ್ಯೂಬರ್‌ಗಳು ಈ ಪಟ್ಟಿಯಲ್ಲಿದ್ದಾರೆ ಎಂದು ಇಡಿ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ. ಸೆಲೆಬ್ರಿಟಿಗಳು ಮತ್ತು ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್​ಗಳು ಅಕ್ರಮ ಬೆಟ್ಟಿಂಗ್​

ಬೆಟ್ಟಿಂಗ್ ಆ್ಯಪ್: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸೇರಿ 29 ಮಂದಿ ವಿರುದ್ಧ FIR ದಾಖಲು! Read More »

ಕರಾವಳಿ, ಕರ್ನಾಟಕ, ಸಿನಿಮಾ

ಕಾಂತಾರ-1 ರಿಲೀಸ್‌ ಡೇಟ್‌ ಅನೌನ್ಸ್‌!

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಪ್ಯಾನ್‌ ಇಂಡಿಯಾ ಮಾತ್ರವಲ್ಲದೇ ಇಡೀ ಪ್ರಪಂಚದಲ್ಲೇ ಭಾರೀ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡದಿಂದ ಇದೀಗ ಗುಡ್‌ನ್ಯೂಸ್‌ ಒಂದು ಹೊರಬಿದ್ದಿದೆ. ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿಯವರ ಹುಟ್ಟುಹಬ್ಬವಾದ ಇಂದು(ಜು.07) ಚಿತ್ರತಂಡ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಾಂತಾರ ಚಾಪ್ಟರ್-‌1ಗೆ ಕಾಯುತ್ತಿರುವ ಸಿನಿಪ್ರಿಯರು ಫುಲ್ ಖುಷಿಯಲ್ಲಿದ್ದಾರೆ. ರಿಷಬ್‌ ಶೆಟ್ಟಿ ಹುಟ್ಟುಹಬ್ಬಕ್ಕೆ ಚಿತ್ರತಂಡ ಪೋಸ್ಟರ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕಾಂತಾರ-1ರ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ. ಕಾಂತಾರ ಪ್ರೀಕ್ವೆಲ್ ಮೊದಲೇ ನಿರ್ಧರಿಸಿದಂತೆ​​ ಅಕ್ಟೋಬರ್ 2ರಂದು

ಕಾಂತಾರ-1 ರಿಲೀಸ್‌ ಡೇಟ್‌ ಅನೌನ್ಸ್‌! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಐವಿಎಫ್ ಮೂಲಕ ಗರ್ಭಿಣಿಯಾದ ಅವಿವಾಹಿತ ನಟಿ ಭಾವನಾ ರಾಮಯ್ಯ..!

(ನ್ಯೂಸ್‌ ಕಡಬ) newskadaba.com ಜು.04: ಆಧುನಿಕ ಸಮಾಜದಲ್ಲಿ ಕುಟುಂಬದ ರೂಪುರೇಷೆಗಳು ಬದಲಾವಣೆಗೊಂಡಿವೆ. ಒಂಟಿ ಮಹಿಳೆಯರು, ಮಕ್ಕಳಾಗದವರು, ತಾಯ್ತನದ ಕನಸು ಸಾಕಾರಗೊಳಿಸಲು, ಐವಿಎಫ್ ಮತ್ತು ಕೃತಕ ಗರ್ಭಧಾರಣೆಯಂತಹ ಹಲವು ಮಾರ್ಗಗಳ ಮೂಲಕ ಮಗು ಪಡೆಯುವ ವಿಧಾನಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಈಗ ಸ್ಯಾಂಡಲ್‌ವುಡ್‌ನ ಹಿರಿಯ ನಟಿ 40 ವರ್ಷ ವಯಸ್ಸಿನ ಅವಿವಾಹಿತ ಭಾವನಾ ರಾಮಣ್ಣ ಅವರು ಐವಿಎಫ್ ಮೂಲಕ ಗರ್ಭಿಣಿಯಾಗಿದ್ದು, ಅವಳಿ ಜವಳಿ ಮಕ್ಕಳನ್ನು ಹಡೆಯಲು ಮುಂದಾಗಿದ್ದಾರೆ. ಈ ಸಂತೋಷದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಹೀಗಾಗಿ ಅನೇಕರು ಅವಿವಾಹಿತ ಮಹಿಳೆಯರು ಜನ್ಮ

ಐವಿಎಫ್ ಮೂಲಕ ಗರ್ಭಿಣಿಯಾದ ಅವಿವಾಹಿತ ನಟಿ ಭಾವನಾ ರಾಮಯ್ಯ..! Read More »

ಸಿನಿಮಾ

ಹಾಲಿವುಡ್‌ನ ವಾಕ್ ಆಫ್ ಫೇಮ್ ಪಡೆದು ಇತಿಹಾಸ ಬರೆದ ಭಾರತದ ಮೊದಲ ನಟಿ ದೀಪಿಕಾ ಪಡುಕೋಣೆ

(ನ್ಯೂಸ್ ಕಡಬ) newskadaba.com ಜು. 04. ಹಾಲಿವುಡ್‌ನ ವಾಕ್ ಆಫ್ ಫೇಮ್‌ನಲ್ಲಿ ಸ್ಥಾನ ಪಡೆದು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇತಿಹಾಸ ನಿರ್ಮಿಸಿದ್ದಲ್ಲದೇ ಹಾಲಿವುಡ್‌ನ ವಾಕ್ ಆಫ್ ಫೇಮ್ ಪಡೆದ ಮೊದಲ ಭಾರತೀಯ ನಟಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.   ಅಮೆರಿಕದ ಲಾಸ್ ಏಂಜಲೀಸ್‌ ನ ಹಾಲಿವುಡ್ ಬೌಲೆವಾರ್ಡ್‌ ನಲ್ಲಿ ಹಾಲಿವುಡ್‌ ನ ವಾಕ್ ಆಫ್ ಫೇಮ್ ಇದ್ದು, ಇಲ್ಲಿ ನೆಲದ ಮೇಲೆ ಸ್ಟಾರ್ ರೀತಿ ಆಕೃತಿಯನ್ನು ನಿರ್ಮಿಸಿ ಅದರಲ್ಲಿ ನಟ-ನಟಿಯರ ಹೆಸರುಗಳನ್ನು ಬರೆದಿಡಲಾಗುತ್ತದೆ. ಇದನ್ನು ವಾಕ್ ಆಫ್

ಹಾಲಿವುಡ್‌ನ ವಾಕ್ ಆಫ್ ಫೇಮ್ ಪಡೆದು ಇತಿಹಾಸ ಬರೆದ ಭಾರತದ ಮೊದಲ ನಟಿ ದೀಪಿಕಾ ಪಡುಕೋಣೆ Read More »

ಸಿನಿಮಾ

ಆಂಜನೇಯನ ಅವತಾರ ಎತ್ತಿದ ಗೋಲ್ಡನ್ ಸ್ಟಾರ್ ಗಣೇಶ್

(ನ್ಯೂಸ್‌ ಕಡಬ) newskadaba.com ಜು.02: ನಟ ಗಣೇಶ್ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಪಿನಾಕ’ ಮತ್ತು ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾಗಳು ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿವೆ. ಇಂದು (ಜುಲೈ 2) ಗೋಲ್ಡನ್ ಸ್ಟಾರ್ ಗಣೇಶ್ ಅವರ ಜನ್ಮದಿನ. ಆ ಪ್ರಯುಕ್ತ ಸಿನಿಮಾ ತಂಡಗಳಿಂದ ವಿಶೇಷ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ. ‘Yours Sincerely Raam’ ಸಿನಿಮಾದಿಂದ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ. ಇದರಲ್ಲಿ ಗಣೇಶ್ ಅವರು ಆಂಜನೇಯನ ಗೆಟಪ್ ಧರಿಸಿದ್ದಾರೆ.

ಆಂಜನೇಯನ ಅವತಾರ ಎತ್ತಿದ ಗೋಲ್ಡನ್ ಸ್ಟಾರ್ ಗಣೇಶ್ Read More »

ಸಿನಿಮಾ

ವಿಜಯರಾಘವೇಂದ್ರ ಜೊತೆ ಎರಡನೇ ಮದುವೆ- ಮೌನ ಮುರಿದ ಮೇಘನಾ ರಾಜ್..!

(ನ್ಯೂಸ್ ಕಡಬ) newskadaba.com ಜು. 02. ಸ್ಯಾಂಡಲ್‌ ವುಡ್ ನಟ ಚಿರಂಜೀವಿ ಸರ್ಜಾರನ್ನು ಅಗಲಿದ ಬಳಿಕ ಒಡಲಲ್ಲಿ ಪುಟ್ಟ ಕಂದನನ್ನು ಇಟ್ಟುಕೊಂಡಿರುವ ಮೇಘನಾ ರಾಜ್ ಯಾತನೆ ಅನುಭವಿಸುತ್ತಿದ್ದಾರೆ. ಇತ್ತ ವಿಜಯ ರಾಘವೇಂದ್ರ ಅವರು ಕೂಡಾ ತಮ್ಮ ಪ್ರೀತಿಯ ಮಡದಿ ಸ್ಪಂದನಾರನ್ನು ಕಳೆದುಕೊಂಡು ನೋವು ತಿನ್ನುತ್ತಿದ್ದಾರೆ. ಹೀಗಿರುವಾಗಲೇ ಈ ಇಬ್ಬರು ನಟ-ನಟಿಯರ ಎರಡನೇ ಮದುವೆ ವಿಚಾರವಾಗಿ ಸಾಮಾಜಿಕ ಮೀಡಿಯಾದಲ್ಲಿ ತುಂಬಾ ಚರ್ಚೆಯಾಗುತ್ತಿದೆ.   ಹೌದು, ವಿಜಯ್‌ ರಾಘವೇಂದ್ರ ಅವರನ್ನು ಮೇಘನಾ ರಾಜ್‌ ಮದುವೆಯಾಗಲಿದ್ದಾರೆ ಎಂಬ ಊಹಾಪೋಹ ಸೋಷಿಯಲ್‌ ಮೀಡಿಯಾದಲ್ಲಿ

ವಿಜಯರಾಘವೇಂದ್ರ ಜೊತೆ ಎರಡನೇ ಮದುವೆ- ಮೌನ ಮುರಿದ ಮೇಘನಾ ರಾಜ್..! Read More »

ಸಿನಿಮಾ

‘ರಾಮಾಯಣ’ ಗ್ಲಿಂಪ್ಸ್​​ ರಿಲೀಸ್​ಗೂ ಮುನ್ನ ಅಮೆರಿಕಕ್ಕೆ ತೆರಳಿದ ರಾಕಿಭಾಯ್ ಯಶ್

(ನ್ಯೂಸ್‌ ಕಡಬ) newskadaba.com ಜು.01: ರಾಕಿಂಗ್ ಸ್ಟಾರ್ ಯಶ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ಖ್ಯಾತ ನಟ. ಕೆಜಿಎಫ್​​​​ ಸ್ಟಾರ್​​ನ ಮುಂದಿನ ಬಹುನಿರೀಕ್ಷಿತ ಚಿತ್ರಗಳಾದ ರಾಮಾಯಣ ಹಾಗೂ ಟಾಕ್ಸಿಕ್​ನ ಚಿತ್ರೀಕರಣ ಭರದಿಂದ ಸಾಗಿದೆ. ಮೂಲಗಳ ಪ್ರಕಾರ, ಕಳೆದ ಕೆಲ ದಿನಗಳಿಂದ ರಾಕಿಭಾಯ್ ಮುಂಬೈನಲ್ಲಿ ಟಾಕ್ಸಿಕ್ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದರು.​​ ಇದೀಗ ಅಮೆರಿಕಕ್ಕೆ ತೆರಳಿದ್ದಾರೆ. ಬ್ಯಾಕ್ ಟು ಬ್ಯಾಕ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಯಶ್ ಅವರೀಗ ಸಿನಿಮಾ ಕೆಲಸಗಳಿಗೆ ಕೊಂಚ ಬ್ರೇಕ್ ಕೊಟ್ಟು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಕುಟುಂಬದೊಟ್ಟಿಗೆ ವಿದೇಶದಲ್ಲಿ ಗುಣಮಟ್ಟದ

‘ರಾಮಾಯಣ’ ಗ್ಲಿಂಪ್ಸ್​​ ರಿಲೀಸ್​ಗೂ ಮುನ್ನ ಅಮೆರಿಕಕ್ಕೆ ತೆರಳಿದ ರಾಕಿಭಾಯ್ ಯಶ್ Read More »

ಸಿನಿಮಾ

ಸಿನಿಮಾರಂಗದಲ್ಲಿ 25 ವರ್ಷ ಪೂರೈಸಿದ ಕರೀನಾ ಕಪೂರ್..!

(ನ್ಯೂಸ್ ಕಡಬ) newskadaba.com ಜು. 01. ಸಿನಿಮಾದಲ್ಲಿ ಸಕ್ರಿಯವಾಗಿರುವ ಬಾಲಿವುಡ್ ನಟಿ ಕರೀನಾ ಕಪೂರ್, ಸಿನಿಮಾ ಹಿನ್ನೆಲೆಯಿಂದ ಬಂದಿದ್ದರೂ ಕೂಡಾ ಸಿನಿಮಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ಮೂಲಕ 25 ವರ್ಷ ಪೂರ್ಣಗೊಳಿಸಿ ಸಿಲ್ವರ್ ಜುಬ್ಲಿಗೆ ಪಾದಾರ್ಪಣೆ ಮಾಡಿದ್ದಾರೆ. ಇದಕ್ಕಾಗಿ ಅವರು ಖುಷಿಯಿಂದ ಮೊದಲ ಚಿತ್ರದ ಫೋಟೋಗಳನ್ನ ಹಂಚಿಕೊಂಡಿದ್ದಾರೆ.   ಕರೀನಾ ಅಭಿನಯದ ಮೊದಲ ಚಿತ್ರ ರಿಲೀಸ್ ಆಗಿದ್ದು 2000 ಇಸವಿಯ ಜೂ.30ರಂದು. ಆ ಚಿತ್ರವೇ ರೆಫ್ಯೂಜಿ, ಅಂದಿನ ಫೇಮಸ್ ನಟ ಅಭಿಷೇಕ್ ಬಚ್ಚನ್ ಜೊತೆ ಜೋಡಿಯಾಗಿ ಅಭಿನಯಿಸಿದ್ದರು.

ಸಿನಿಮಾರಂಗದಲ್ಲಿ 25 ವರ್ಷ ಪೂರೈಸಿದ ಕರೀನಾ ಕಪೂರ್..! Read More »

ಸಿನಿಮಾ
Scroll to Top