ಸಿನಿಮಾ

“ಅದೊಂದಿತ್ತು ಕಾಲ”- ಶಾಲಾ ಹುಡುಗನ ಪಾತ್ರದಲ್ಲಿ ವಿನಯ್ ರಾಜ್ ಕುಮಾರ್

(ನ್ಯೂಸ್ ಕಡಬ) newskadaba.com ಜೂ. 30. ನಟ ವಿನಯ್ ರಾಜ್‌ಕುಮಾರ್ ಅವರು ‘ಅಂದೊಂದಿತ್ತು ಕಾಲ’ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ಅವರು ಶಾಲಾ ಹುಡುಗನ ಪಾತ್ರಕ್ಕಾಗಿ ದೇಹದ ತೂಕ ಕಡಿಮೆ ಮಾಡಿಕೊಂಡಿದ್ದರು.   ಈ ಕುರಿತು ಮಾತನಾಡಿರುವ ಅವರು, ‘ಈ ಸಿನಿಮಾದಲ್ಲಿ ನಾನು 16 ವರ್ಷದ ಹುಡುಗನ ಗೆಟಪ್‌ ನಲ್ಲಿ ಕಾಣಿಸಿಕೊಳ್ಳುವುದು ಚಾಲೆಂಜಿಂಗ್ ಆಗಿತ್ತು. ಒಂದಷ್ಟು ತೂಕ ಕಡಿಮೆ ಮಾಡಿಕೊಂಡೆ. ಚಿಕ್ಕ ಹುಡುಗನ ಮುಗ್ಧತೆ ತೋರಿಸಬೇಕಿತ್ತು. ದೇಹದ ತೂಕ ಕಡಿಮೆ ಮಾಡಿಕೊಳ್ಳುವುದು ಕಷ್ಟವಾಗಿತ್ತು” ಎಂದಿದ್ದಾರೆ.   16ನೇ […]

“ಅದೊಂದಿತ್ತು ಕಾಲ”- ಶಾಲಾ ಹುಡುಗನ ಪಾತ್ರದಲ್ಲಿ ವಿನಯ್ ರಾಜ್ ಕುಮಾರ್ Read More »

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಬಲಿ..!

(ನ್ಯೂಸ್ ಕಡಬ) newskadaba.com ಜೂ. 28. ಕನ್ನಡದ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ನಟ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ನಟಿಸಿದ್ದ ನಟಿ ಶೆಫಾಲಿ ಜರಿವಾಲಾ(42) ಅವರು ಹೃದಯಾಘಾತದಿಂದ ಮೃತಪಟ್ಟಿರುವ ಕುರಿತು ವರದಿಯಾಗಿದೆ.   ಶುಕ್ರವಾರದಂದು  ಬೆಳಿಗ್ಗೆ 11 ಗಂಟೆ ಸುಮಾರಿಗೆ ನಟಿ ಶೆಫಾಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.   ಶೆಫಾಲಿ ಅವರು 1982ರ ಡಿಸೆಂಬರ್ 15ರಂದು ಜನಿಸಿದ್ದರು. ಮುಂಬೈನಲ್ಲಿ

ನಟಿ ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಬಲಿ..! Read More »

ಸಿನಿಮಾ

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com ಜೂ.28: ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು Read More »

ಸಿನಿಮಾ

ಭದ್ರತಾ ಕಾಳಜಿಯಿಂದ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್..!

(ನ್ಯೂಸ್ ಕಡಬ) newskadaba.com ಜೂ. 27. ಭದ್ರತಾ ಕಾಳಜಿಯಿಂದ ಬಾಲಿವುಡ್ ನಟ ಸಲ್ಮಾನ್ ಖಾನ್ ಕಪ್ಪು ಬಣ್ಣದ ಸಂಪೂರ್ಣ ಬುಲೆಟ್‌ ಪ್ರೂಫ್ ಕಾರನ್ನು ಖರೀದಿ ಮಾಡಿದ್ದಾರೆ.   ಸಲ್ಮಾನ್ ಖಾನ್ ಅವರು ಖರೀದಿಸಿರುವ ಮರ್ಸಿಡೀಸ್ ಮೇಬ್ಯಾಕ್ ಜಿಎಸ್‌ಎಲ್ 600 ಎಸ್‌ಯುವಿ ಕಾರಿನ ಬೆಲೆ 3.4 ಕೋಟಿ ರೂ. ನಿಂದ ಆರಂಭವಾಗುತ್ತದೆ. ಕಾರಿನ ಒಳಗಡೆ ತನಗೆ ಬೇಕಾದಂತೆ ವಿನ್ಯಾಸ ಮಾಡಿದ್ದರಿಂದ ಬೆಲೆ ಮತ್ತಷ್ಟು ಹೆಚ್ಚಾಗಲಿದೆ.   ಕೃಷ್ಣಮೃಗ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಖಾನ್‌ಗೆ ಜೀವ

ಭದ್ರತಾ ಕಾಳಜಿಯಿಂದ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್..! Read More »

ಸಿನಿಮಾ

ಡ್ರಗ್ಸ್ ಸೇವಿಸುವ ಕಲಾವಿದರು ಚಿತ್ರರಂಗದಿಂದ ಬ್ಯಾನ್

(ನ್ಯೂಸ್ ಕಡಬ) newsmadaba.com ಜೂ. 27. ಇತ್ತೀಚಿನ‌ ದಿನಗಳಲ್ಲಿ ಸಿನಿಮಾರಂಗದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿ ಕೇಳಿ ಬರುತ್ತಿದ್ದು, ಕಲಾವಿದರು, ನಿರ್ದೇಶಕರು ಕೂಡ ಡ್ರಗ್ಸ್‌ ಸೇವನೆ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಈಗಾಗಲೇ ಮಾಲಿವುಡ್‌ ಚಿತ್ರರಂಗದಲ್ಲಿ ಖ್ಯಾತ ನಟ ಶೈನ್ ಟಾಮ್, ನಿರ್ದೇಶಕರಾದ ಖಾಲಿದ್ ರೆಹಮಾನ್, ಅಶ್ರಫ್ ಹಮ್ಜಾ ಅವರನ್ನು ಡ್ರಗ್ಸ್‌ ಸೇವನೆ ಮಾಡಿದ ಆರೋಪದಲ್ಲಿ ಬಂಧಿಸಲಾಗಿತ್ತು. ಇದಲ್ಲದೇ ಇತ್ತೀಚೆಗೆ ಕಾಲಿವುಡ್‌ ಶ್ರೀಕಾಂತ್‌, ನಟ ಕೃಷ್ಣರನ್ನು ಡ್ರಗ್ಸ್‌ ಸೇವನೆ ಆರೋಪದಲ್ಲಿ ಬಂಧಿಸಲಾಗಿದೆ. ಹೀಗಾಗಿ ಮಾಲಿವುಡ್‌ ಚಿತ್ರರಂಗ ಮಾದಕ ದ್ರವ್ಯ

ಡ್ರಗ್ಸ್ ಸೇವಿಸುವ ಕಲಾವಿದರು ಚಿತ್ರರಂಗದಿಂದ ಬ್ಯಾನ್ Read More »

ಸಿನಿಮಾ

ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಚಿತ್ರ ರಿಲೀಸ್‌ ಇಲ್ಲ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕರ್ನಾಟಕದಲ್ಲಿ ಕಮಲ್ ಹಾಸನ್ ಅವರ ಹೊಸ ಸಿನಿಮಾ ʼಥಗ್‌ ಲೈಫ್‌ʼ ಬಿಡುಗಡೆಗೆ ತಾತ್ಕಾಲಿಕ ತಡೆ ಬಿದ್ದಿದೆ. ʼಥಗ್‌ ಲೈಫ್‌ʼ ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಮಂಗಳವಾರ ನಡೆದಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿಯ ಮುಂದಿನ ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದ್ದಾರೆ. ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಕುರಿತು ಕ್ಷಮೆಯಾಚಿಸದೆ ಮೊಂಡಾಟ ಪ್ರದರ್ಶಿಸುತ್ತಿದ್ದ ಕಮಲ್‌ ಹಾಸನ್‌ಗೆ ಆಘಾತ ಎದುರಾಗಿದೆ. ಸದ್ಯ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡುವುದಿಲ್ಲ. ವಾಣಿಜ್ಯ

ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಚಿತ್ರ ರಿಲೀಸ್‌ ಇಲ್ಲ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ನಟ ಶ್ರೀಧರ್ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ‘ಪಾರು’‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ

ನಟ ಶ್ರೀಧರ್ ನಾಯಕ್ ನಿಧನ Read More »

ಕರ್ನಾಟಕ, ಸಿನಿಮಾ

ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಯಲ್ಲಿ ಸಿನೆಮಾ ಶೂಟಿಂಗ್ ಬೇಡ-ಭಾರತೀಯ ಚಿತ್ರರಂಗ

(ನ್ಯೂಸ್ ಕಡಬ) newskadaba.com , ಮೇ.15. ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಭಾರತೀಯ ಚಿತ್ರರಂಗ ಬಿಸಿ ಮುಟ್ಟಿಸಲು ಮುಂದಾಗಿದೆ. ಟರ್ಕಿ ಮತ್ತು ಅಜರ್‌ಬೈಜಾನ್ ಕುತಂತ್ರದ ಬೆನ್ನಲ್ಲೇ ಸಿನಿಮಾ ರಂಗ ಮಹತ್ವದ ನಿರ್ಧಾರ ಕೈಗೊಂಡಿದೆ. ಪಾಕಿಸ್ತಾನ ಪರ ನಿಲುವು ಹೊಂದಿರುವ ಟರ್ಕಿಯೆಯನ್ನು ಶೂಟಿಂಗ್ ತಾಣವಾಗಿ ಬಹಿಷ್ಕರಿಸುವಂತೆ ಪಶ್ಚಿಮ ಭಾರತ ಸಿನಿಮಾ ನೌಕರರ ಒಕ್ಕೂಟ (FWICE) ಬುಧವಾರ ಭಾರತೀಯ ಕಲಾವಿದರು ಮತ್ತು ನಿರ್ಮಾಪಕರಿಗೆ ಮನವಿ ಮಾಡಿದೆ. ಟರ್ಕಿ ಮತ್ತು ಅಜರ್‌ಬೈಜಾನ್‌ನಲ್ಲಿ ಯಾವುದೇ ಸಿನಿಮಾದ ಶೂಟಿಂಗ್ ಮಾಡದಿರಲು ‘ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ

ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಯಲ್ಲಿ ಸಿನೆಮಾ ಶೂಟಿಂಗ್ ಬೇಡ-ಭಾರತೀಯ ಚಿತ್ರರಂಗ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್. ಕುಮಾರ್‌ ಬಂಧನ

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣವೊಂದರಲ್ಲಿ ಮಾಣಿಕ್ಯ ಚಿತ್ರ ನಿರ್ಮಾಪಕ ಎಂ.ಎನ್‌. ಕುಮಾರ್‌ ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ. ನಟರೊಬ್ಬರಿಂದ ಸಾಲ ಪಡೆದುಕೊಂಡಿದ್ದ ಕುಮಾರ್ ಅವರು ಹಣವನ್ನು ವಾಪಸ್‌ ನೀಡಿರಲಿಲ್ಲ. ಕುಮಾರ್ ಅವರು ನೀಡಿದ್ದ ಚೆಕ್‌ ಸಹ ಬೌನ್ಸ್ ಆಗಿತ್ತು. ಕುಮಾರ್ ಅವರ ವಿರುದ್ಧ 4ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕುಮಾರ್‌ಗೆ ಶಿಕ್ಷೆ ವಿಧಿಸಿ ಬಂಧನದ ವಾರಂಟ್‌ ಹೊರಡಿಸಿತ್ತು.

ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್. ಕುಮಾರ್‌ ಬಂಧನ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ಸಿಬಿಐ

(ನ್ಯೂಸ್ ಕಡಬ) newskadaba.com, ಮಾ. 24: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ಅಂತಿಮ ವರದಿ ಸಲ್ಲಿಕೆ ಮಾಡಿದ್ದು, ನಟನ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ ಎಂದು ತಿಳಿಸಿದೆ. ನಟ ಸುಶಾಂತ್ ಸಿಂಗ್ ರಜಪೂತ್, 2020ರ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ನಟನ ಸಾವಿನ ಬಗ್ಗೆ ನಾನಾ ರೀತಿಯಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ, ತಮ್ಮ ಪುತ್ರನ ಗೆಳತಿ ಮತ್ತು ನಟಿ ರಿಯಾ ಚಕ್ರವರ್ತಿ

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ಸಿಬಿಐ Read More »

ಸಿನಿಮಾ
Scroll to Top