ಸಿನಿಮಾ

ನ.22ರಂದು ದರ್ಶನ್‌ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರ ರೀ ರಿಲೀಸ್‌

(ನ್ಯೂಸ್ ಕಡಬ) newskadaba.com  ನ. 18. ದರ್ಶನ್‌ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮತ್ತೆ ಮರು ಬಿಡುಗಡೆಗೆ ಸಿದ್ಧವಾಗಿದೆ. ಇದೇ ನ.22ರಂದು ದರ್ಶನ್ ನಟಿಸಿರುವ ಸಿನಿಮಾ ರಿಲೀಸ್ ಆಗಲಿದೆ. ನಾಗಣ್ಣ ನಿರ್ದೇಶನದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾದಲ್ಲಿ ಜಯಪ್ರಧ, ನಿಕಿತಾ, ಉಮಾಶ್ರೀ ಸೇರಿದಂತೆ ಅನೇಕರು ನಟಿಸಿದರು. 2012ರಲ್ಲಿ ತೆರೆಕಂಡ ಈ ಸಿನಿಮಾವನ್ನು ಆನಂದ್ ಬಿ. ಅಪ್ಪುಗೋಳ್ ನಿರ್ಮಾಣ ಮಾಡಿದ್ದರು. ಇದೀಗ ಸಂಗೊಳ್ಳಿ ರಾಯಣ್ಣ ಜೀವನ ಚರಿತ್ರೆ ಆಧರಿಸಿದ ಸಿನಿಮಾ ಮತ್ತೆ ರಿಲೀಸ್‌ಗೆ ಸಿದ್ಧವಾಗಿದೆ.  

ನ.22ರಂದು ದರ್ಶನ್‌ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರ ರೀ ರಿಲೀಸ್‌ Read More »

ಸಿನಿಮಾ

ಡಿ.4ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಾಗಚೈತನ್ಯ, ಶೋಭಿತಾ

(ನ್ಯೂಸ್ ಕಡಬ) newskadaba.com  ನ. 18. ಟಾಲಿವುಡ್ ನಟ ನಾಗಚೈತನ್ಯ ಮತ್ತು ಶೋಭಿತಾ ಧುಲಿಪಾಲ್ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ. ಡಿ.4ರಂದು ನಾಗಚೈತನ್ಯ ಮದುವೆ ಡೇಟ್ ನಿಗದಿಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಸಮಂತಾ ಮಾಜಿ ಪತಿ ನಾಗಚೈತನ್ಯ ಅವರು ಶೋಭಿತಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಇದೇ ಡಿಸೆಂಬರ್ 4ರಂದು ಬಂಜಾರಾ ಹಿಲ್ಸ್ನಲ್ಲಿರುವ ಅನುಪಮಾ ಸ್ಟುಡಿಯೋದಲ್ಲಿ ಮದುವೆಯಾಗುತ್ತಿದ್ದಾರೆ. ಇದು ನಾಗಾರ್ಜುನ ಅಕ್ಕಿನೇನಿ ಅವರ ಒಡೆತನದಲ್ಲಿದೆ. ಈ ಮದುವೆಗೆ ಸೆಲೆಬ್ರಿಟಿಗಳು, ರಾಜಕೀಯ ಗಣ್ಯರಿಗೆ ಆಹ್ವಾನ

ಡಿ.4ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಾಗಚೈತನ್ಯ, ಶೋಭಿತಾ Read More »

ಸಿನಿಮಾ

ತೆಲಂಗಾಣ ಸರ್ಕಾರದಿಂದ ಖ್ಯಾತ ಗಾಯಕ ದಿಲ್ಜೀತ್ ದೊಸ್ಸಾಂಜ್‌ಗೆ ನೊಟೀಸ್

(ನ್ಯೂಸ್ ಕಡಬ) newskadaba.com ನ. 14.  ಖ್ಯಾತ ಗಾಯಕ ದಿಲ್ಜೀತ್ ದೊಸ್ಸಾಂಜ್‌ಗೆ ತೆಲಂಗಾಣ ಸರ್ಕಾರ ನೊಟೀಸ್ ನೀಡಿದೆ. ದಿಲ್ಜಿತ್ ದೊಸ್ಸಾಂಜ್ ಅವರು ‘ದಿಲ್ಲುಮಿನಾಟಿ’ ಹೆಸರಿನ ಲೈವ್ ಕಾನ್ಸರ್ಟ್ ಟೂರ್ ಮಾಡುತ್ತಿದ್ದು, ದೇಶದ ಹಲವು ನಗರಗಳಲ್ಲಿ ತಮ್ಮ ಶೋ ನಡೆಸಿಕೊಡಲಿದ್ದಾರೆ. ಇದೀಗ ತೆಲಂಗಾಣದ ಹೈದರಾಬಾದ್ ನಲ್ಲಿ ದಿಲ್ಜಿತ್ ದೊಸ್ಸಾಂಗ್ ಅವರ ಲೈವ್ ಕಾನ್ಸರ್ಟ್ ಇಂದು ನಡೆಯಲಿದೆ. ಈ ಶೋಗೆ ಮುನ್ನ, ತೆಲಂಗಾಣ ಸರ್ಕಾರ ದಿಲ್ಜಿತ್‌ಗೆ ನೊಟೀಸ್ ನೀಡಿದ್ದು, ಕೆಲವು ಹಾಡುಗಳನ್ನು ಹಾಡದಂತೆ ಎಚ್ಚರಿಸಿದೆ. ಒಂದು ವೇಳೆ ಹಾಡಿದಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ

ತೆಲಂಗಾಣ ಸರ್ಕಾರದಿಂದ ಖ್ಯಾತ ಗಾಯಕ ದಿಲ್ಜೀತ್ ದೊಸ್ಸಾಂಜ್‌ಗೆ ನೊಟೀಸ್ Read More »

ಸಿನಿಮಾ

ಗಂಡು ಮಗುವಿಗೆ ಜನನ ನೀಡಿದ ಅಭಿಷೇಕ್ ಅಂಬರೀಶ್‌ ಪತ್ನಿ ಅವಿವಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಸ್ಯಾಂಡಲ್‌ವುಡ್‌ ಸ್ಟಾರ್ ಅಭಿಷೇಕ್ ಅಂಬರೀಶ್‌ ಹಾಗೂ ಅವಿವಾ ಬಿದಪ್ಪ ದಂಪತಿಗೆ ಗಂಡು ಮಗು ಜನಿಸಿದೆ. ಇಂದು (ನ 12) ಮಗು ಜನಿಸಿದೆ. ಮಗುವಿನ ಜೊತೆ ಸುಮಲತಾ ಅಂಬರೀಷ್ ಅವರು ಪೋಸ್ ಕೊಟ್ಟಿದ್ದು, ಈ ಫೋಟೋ ವೈರಲ್ ಆಗಿದೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಅಭಿಷೇಕ್-‌ ಅವಿವಾ 2023ರಲ್ಲಿ ವಿವಾಹ ಆಗಿದ್ದರು. ಇವರ ಮದುವೆ ಅದ್ದೂರಿಯಾಗಿ ನೆರವೇರಿತ್ತು. ಈಗ ಕುಟುಂಬದಿಂದ ಖುಷಿಯ ಸುದ್ದಿ ಹೊರ ಬಂದಿದೆ. ರೆಬೆಲ್ ಸ್ಟಾರ್

ಗಂಡು ಮಗುವಿಗೆ ಜನನ ನೀಡಿದ ಅಭಿಷೇಕ್ ಅಂಬರೀಶ್‌ ಪತ್ನಿ ಅವಿವಾ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಸಿನಿಮಾ

’ಪ್ಯಾನ್ ವರ್ಲ್ಡ್ʼ ಸಿನಿಮಾ ಘೋಷಿಸಿದ ಶಾರೂಖ್ ಖಾನ್

(ನ್ಯೂಸ್ ಕಡಬ) newskadaba.com ಮುಂಬೈ, ನ. 07. ‘ಕಿಂಗ್’ ತಮ್ಮ ಮುಂದಿನ ಪ್ಯಾನ್ ವರ್ಲ್ಡ್ ಸಿನಿಮಾ ಎಂದು ಘೋಷಿಸಿರುವ ಬಾಲಿವುಡ್ ನಟ ಶಾರೂಖ್ ಖಾನ್, ಜಾಗತಿಕ ಸಿನಿಮಾ ರಂಗದ ಮೇಲೆ ಭಾರತೀಯ ಸಿನಿಮಾಗಳ ಪ್ರಭಾವ ಹೆಚ್ಚುತ್ತಿದೆ ಎಂದು ಎಂದು ಹೇಳಿದ್ದಾರೆ. ತಮ್ಮ ಜನ್ಮದಿನದ ಅಂಗವಾಗಿ ಮುಂಬೈ ನಗರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾರೂಖ್ ಖಾನ್, ತಮ್ಮ ಅಂತಾರಾಷ್ಟ್ರೀಯ ಯಶಸ್ಸಿಗೆ ತಮ್ಮ ಅಭಿಮಾನಿಗಳು ಕಾರಣ ಎಂದು ಕೃತಜ್ಞತೆ ಸಲ್ಲಿಸಿದರು. ‘ಕಿಂಗ್’ ಚಿತ್ರವನ್ನು ಸುಜೋಯ್ ಘೋಷ್ ನಿರ್ದೇಶಿಸುತ್ತಿದ್ದು, 2026ರ

’ಪ್ಯಾನ್ ವರ್ಲ್ಡ್ʼ ಸಿನಿಮಾ ಘೋಷಿಸಿದ ಶಾರೂಖ್ ಖಾನ್ Read More »

ಸಿನಿಮಾ

ಫೆಬ್ರವರಿ 16ರಂದು ಹಸೆಮಣೆ ಏರಲಿರುವ ಡಾಲಿ ಧನಂಜಯ್..!

(ನ್ಯೂಸ್ ಕಡಬ) newskadaba.com ನ. 01. ಸ್ಯಾಂಡಲ್‌ ವುಡ್‌ ಸ್ಟಾರ್ ನಟ ಡಾಲಿ ಧನಂಜಯ್ ಅವರು 2025ರ ಫೆಬ್ರವರಿಯಲ್ಲಿ ಹಸೆಮಣೆ ಏರಲಿದ್ದಾರೆ. ಈ ಮೂಲಕ ದೀಪಾವಳಿ ಹಬ್ಬಕ್ಕೆ ನಟ ಧನಂಜಯ್ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ಕೊಟ್ಟಿದ್ದಾರೆ. ನಟ ಧನಂಜಯ್ ಮದುವೆಯಾಗುತ್ತಿರುವ ಹುಡುಗಿ ಮೂಲತಃ ಚಿತ್ರದುರ್ಗದ ಧನ್ಯತಾ ಚಿತ್ರರಂಗದವರಲ್ಲ. ಬದಲಾಗಿ ಧನಂಜಯ್ ಅವರ ಭಾವಿ ಪತ್ನಿ ಸ್ತ್ರೀರೋಗ ತಜ್ಞೆ. ಇದೀಗ ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಧನಂಜಯ್ ಮತ್ತು ಧನ್ಯತಾ ಇವರಿಬ್ಬರಿಗೆ ಅನೇಕ

ಫೆಬ್ರವರಿ 16ರಂದು ಹಸೆಮಣೆ ಏರಲಿರುವ ಡಾಲಿ ಧನಂಜಯ್..! Read More »

ಸಿನಿಮಾ

ಅಪ್ಪು ಅಗಲಿಕೆಗೆ 3 ವರ್ಷ- ರಾಜ್ಯಾದ್ಯಂತ ಪುಣ್ಯಸ್ಮರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು  ಮರೆಯಲಾಗದ ಮಾಣಿಕ್ಯ. ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್, ವಿನಯ್  ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ

ಅಪ್ಪು ಅಗಲಿಕೆಗೆ 3 ವರ್ಷ- ರಾಜ್ಯಾದ್ಯಂತ ಪುಣ್ಯಸ್ಮರಣೆ Read More »

ಕರ್ನಾಟಕ, ಸಿನಿಮಾ

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆ

(ನ್ಯೂಸ್ ಕಡಬ) newskadaba.com ಅ.26. ನವೆಂಬರ್ 20ರಿಂದ 28ರ ವರೆಗೆ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಗೋವಾದ ಪಣಜಿಯಲ್ಲಿ ನಡೆಯಲಿದ್ದು, ಈ ಚಲನಚಿತ್ರೋತ್ಸವಕ್ಕೆ ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆಯಾಗಿದೆ. ಇದರಲ್ಲಿ ದೇಶ ವಿದೇಶದ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ‘ವೆಂಕ್ಯಾ’ ಸಿನಿಮಾ ಪ್ರದರ್ಶನ ಕಾಣಲಿವೆ. ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್‌ನಲ್ಲಿ ‘ವೆಂಕ್ಯಾ’ ಚಿತ್ರ ಮೂಡಿ ಬಂದಿದೆ. ಈ ಸಿನಿಮಾಗೆ ಸಾಗರ್ ಪುರಾಣಿಕ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಸಾಗರ್

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ನಿಶ್ಚಿತಾರ್ಥ ಮಾಡಿಸಿಕೊಂಡ ‘ಪಾರು’ ಧಾರವಾಹಿ ಖಳನಾಯಕಿ..!

(ನ್ಯೂಸ್ ಕಡಬ) newskadaba.com ಅ.23. ಕಿರುತೆರೆಯ ಪಾರು ಧಾರವಾಹಿಯಲ್ಲಿ ಖಳನಾಯಕಿಯಾಗಿ ನಟಿಸಿದ್ದ ಮಾನ್ಸಿ ಜೋಶಿ ಇದೀಗ ರಾಘವ್ ಎಂಬವರ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದು, ಫ್ಯಾನ್ಸ್ಗೆ ಶುಭ ಸುದ್ದಿ ಕೊಟ್ಟಿದ್ದಾರೆ. ನಟಿ ಮಾನ್ಸಿ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿ ಮಾನ್ಸಿ ಅವರು ಸಾಫ್ಟ್ವೇರ್ ಇಂಜಿನಿಯರ್ ರಾಘವ್ ಜೊತೆ ಬೆಂಗಳೂರಿನ ಬನಶಂಕರಿಯಲ್ಲಿ ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಈ ಸಮಾರಂಭ ಜರುಗಿದೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ಮಾನ್ಸಿ ಮದುವೆ ನಡೆಯಲಿದೆ.

ನಿಶ್ಚಿತಾರ್ಥ ಮಾಡಿಸಿಕೊಂಡ ‘ಪಾರು’ ಧಾರವಾಹಿ ಖಳನಾಯಕಿ..! Read More »

ಸಿನಿಮಾ

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..!

(ನ್ಯೂಸ್ ಕಡಬ) newskadaba.com ಅ. 20. ಅನಾರೋಗ್ಯದಿಂದ ಬಳಲುತ್ತಿದ್ದ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಇಂದು ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರ ನಿವಾಸದಲ್ಲಿ ಮೃತ ಸರೋಜಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..! Read More »

ಕ್ರೈಮ್ ನ್ಯೂಸ್, ಸಿನಿಮಾ
Scroll to Top