ಸಿನಿಮಾ

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಖ್ಯಾತ ಹಾಸ್ಯನಟ ಅರೆಸ್ಟ್

(ನ್ಯೂಸ್ ಕಡಬ) newskadaba.com ಕೇರಳ, ಅ. 12. ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಖ್ಯಾತ ಮಲಯಾಳಂ ಹಾಸ್ಯನಟರೋರ್ವನನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮಲಯಾಳಂ ಖ್ಯಾತ ಹಾಸ್ಯನಟ ಬಿನು ಬಿ ಕಮಲ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಕೆಎಸ್‌ಆರ್ ಟಿಸಿ ಬಸ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 21 ವರ್ಷದ ಮಹಿಳೆಯೋರ್ವರು ನೀಡಿದ ದೂರಿನಂತೆ ನಟನನ್ನು ವಟ್ಟಪಾರಾ ಪೊಲೀಸರು ಬಂಧಿಸಿದ್ದಾರೆ. ನಟ ಬಿನು ಬಸ್ ನಲ್ಲಿ ಸಂತ್ರಸ್ತೆಯ ಪಕ್ಕದಲ್ಲಿ ಕುಳಿತು ಅವಳೊಂದಿಗೆ ಅಸಭ್ಯವಾಗಿ […]

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಖ್ಯಾತ ಹಾಸ್ಯನಟ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಅದಿತಿ ಪ್ರಭುದೇವಾ ನಟನೆಯ ‘ಅಲೆಕ್ಸಾ’ ನವೆಂಬರ್ ನಲ್ಲಿ ಬಿಡುಗಡೆಗೆ ಸಜ್ಜು

(ನ್ಯೂಸ್ ಕಡಬ) newskadaba.com ಸೆ. 25. ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಟಿಸಿರುವ ‘ಅಲೆಕ್ಸಾ’ ಚಿತ್ರವು ನವೆಂಬರ್ 3 ರಂದು ಬಿಡುಗಡೆಯಾಗಲಿದೆ. ಜೀವ ನಿರ್ದೇಶನದ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಟೀಸರ್ ನೋಡಿದ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಇದೊಂದು ಮರ್ಡರ್ ಮಿಸ್ಟರಿ ಚಿತ್ರವಾಗಿದ್ದು, ನಟಿ ಅದಿತಿ ಪ್ರಭುದೇವ ತನಿಖಾಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಫಾರ್ಮಾಸುಟಿಕಲ್‌ ಮಾಫಿಯಾ ಬಗ್ಗೆ ಕಥಾಹಂದರವಿದ್ದು,

ಅದಿತಿ ಪ್ರಭುದೇವಾ ನಟನೆಯ ‘ಅಲೆಕ್ಸಾ’ ನವೆಂಬರ್ ನಲ್ಲಿ ಬಿಡುಗಡೆಗೆ ಸಜ್ಜು Read More »

ಲೈಫ್‍ಸ್ಟೈಲ್, ಸಿನಿಮಾ

ಹಬ್ಬದ ದಿನದಂದೇ ಜೂನಿಯರ್ ಪ್ರಿನ್ಸ್ ನ ಬರಮಾಡಿಕೊಂಡ ಧ್ರುವ ಸರ್ಜಾ ದಂಪತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಆಕ್ಷನ್ ಪ್ರಿನ್ಸ್ ಎಂದು ಖ್ಯಾತರಾಗಿರುವ ನಟ ಧ್ರುವ ಸರ್ಜಾರ ಪತ್ನಿ ಪ್ರೇರಣಾ ಗಂಡು ಮಗುವಿಗೆ ಗೌರಿ ಗಣೇಶ ಹಬ್ಬದ ಶುಭದಿನದಂದೇ ಬೆಂಗಳೂರಿನ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಇತ್ತೀಚೆಗಷ್ಟೇ ಪತ್ನಿ ಪ್ರೇರಣಾ ಅವರ ಸೀಮಂತ ಕಾರ್ಯಕ್ರಮವನ್ನು ಧ್ರುವ ಸರ್ಜಾ, ಅಣ್ಣ ಚಿರು ಸರ್ಜಾ ಸಮಾಧಿಯಿರುವ ಫಾರ್ಮ್ ಹೌಸ್ ನಲ್ಲಿ ಅದ್ಧೂರಿಯಾಗಿ ನೆರವೇರಿಸಿದ್ದರು. ಧ್ರುವ ಸರ್ಜಾ ಹಾಗೂ ಪ್ರೇರಣಾ 2019ರಲ್ಲಿ ಮದುವೆ ಆಗಿದ್ದು,

ಹಬ್ಬದ ದಿನದಂದೇ ಜೂನಿಯರ್ ಪ್ರಿನ್ಸ್ ನ ಬರಮಾಡಿಕೊಂಡ ಧ್ರುವ ಸರ್ಜಾ ದಂಪತಿ..! Read More »

ಕರ್ನಾಟಕ, ಸಿನಿಮಾ

SIIMA ಅವಾರ್ಡ್ಸ್ 2023; ಯಶ್,ರಕ್ಷಿತ್ ಶೆಟ್ಟಿ ಸಹಿತ ಕನ್ನಡದ ಹಲವರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ದುಬೈ, ಸೆ. 16. ದುಬೈನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡದ ಹಲವು ನಟರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ವಿಭಾಗದಲ್ಲಿ ಬಂದಿರುವ ಪ್ರಶಸ್ತಿಗಳು ಹೀಗಿವೆ- ಕೆಜಿಎಫ್ 2 – ಯಶ್ ರಿಷಬ್ ಶೆಟ್ಟಿ – ಅತ್ಯುತ್ತಮ ನಟ (ಕ್ರಿಟಿಕ್ಸ್) ಭುವನ್ ಗೌಡ – ಅತ್ಯುತ್ತಮ ಛಾಯಾಗ್ರಾಹಕ (ಕೆಜಿಎಫ್ 2) ಚಾರ್ಲಿ 777- ಅತ್ಯುತ್ತಮ ಸಿನಿಮಾ, ಪೃಥ್ವಿ ಶಾಮನೂರು – ಅತ್ಯುತ್ತಮ ಉದಯೋನ್ಮುಖ ನಟ (ಪದವಿ ಪೂರ್ವ), ಪವನ್ ಒಡೆಯರ್ –

SIIMA ಅವಾರ್ಡ್ಸ್ 2023; ಯಶ್,ರಕ್ಷಿತ್ ಶೆಟ್ಟಿ ಸಹಿತ ಕನ್ನಡದ ಹಲವರಿಗೆ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಸಿನಿಮಾ

ಬಿಗ್ ಬಾಸ್ ಸೀಸನ್ 10- ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್…!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15.ಈ ಬಾರಿಯ ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಭರ್ಜರಿ ಸಿದ್ದತೆ ನಡೆಯುತ್ತಿದೆ. ಬಿಗ್ ಬಾಸ್ ಸೀಸನ್ 10ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಂಭಾವ್ಯ ಸ್ಪರ್ಧಿಗಳ ಪಟ್ಟಿಯನ್ನು ವೈರಲ್ ಮಾಡಲಾಗಿದೆ. ಇದರೊಂದಿಗೆ ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಗ್ ಬಾಸ್ ಕನ್ನಡ ಸೀಸನ್ 10 ಕಾರ್ಯಕ್ರಮದ ನಿರೀಕ್ಷೆಯಲ್ಲಿ ಕನ್ನಡಿಗರು ಸಹ ಇದ್ದಾರೆ ಎನ್ನಲಾಗಿದೆ.   ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ವೈರಲ್ ಆಗುತ್ತಿದ್ದು, ಅದರಂತೆ

ಬಿಗ್ ಬಾಸ್ ಸೀಸನ್ 10- ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್…! Read More »

ಕರ್ನಾಟಕ, ಸಿನಿಮಾ

‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 13. ‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ(84) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1938ರಲ್ಲಿ ಪಂಜಾಬ್‌ನ ಗುರುದಾಸ್‌ಪುರದಲ್ಲಿ ಜನಿಸಿದ ಸತೀಂದರ್ ಕುಮಾರ್ ಖೋಸ್ಲಾ ಅವರು, 1967ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆಗೈದು ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್‌ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ಹಾಸ್ಯನಟನ ಸಾವಿಗೆ ಚಿತ್ರರಂಗ ಸೇರಿದಂತೆ ವಿವಿಧ ಗಣ್ಯರು ಸಂತಾಪ

‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ ವಿಧಿವಶ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಪ್ರೇರಣಾ- ಧ್ರುವ ಸರ್ಜಾ ದಂಪತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 25. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅವರು ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿಯನ್ನು ಕೊಟ್ಟಿದ್ದಾರೆ. ಸ್ಪೆಷಲ್‌ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ದಂಪತಿ ತಮ್ಮ ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿ ಮನೆಗೆ ಹೆಣ್ಣು ಮಗುವಿನ ಆಗಮನವಾಗಿತ್ತು. ಇದೀಗ ಆ ಕುಟುಂಬಕ್ಕೆ ಮತ್ತೊಬ್ಬರು ಎಂಟ್ರಿ ಆಗಲಿರುವ ಶುಭ ಸುದ್ದಿಯನ್ನ ತಮ್ಮ ಸೋಷಿಯಲ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಪ್ರೇರಣಾ- ಧ್ರುವ ಸರ್ಜಾ ದಂಪತಿ Read More »

ಕರ್ನಾಟಕ, ಸಿನಿಮಾ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – ಕನ್ನಡದ ಅತ್ಯುತ್ತಮ ಚಿತ್ರವಾಗಿ ‘ಚಾರ್ಲಿ 777’ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 24.69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅತ್ಯುತ್ತಮ ಕನ್ನಡ ಚಿತ್ರವಾಗಿ ʼ777 ಚಾರ್ಲಿʼ ಆಯ್ಕೆಯಾಗಿದೆ. ‘ಕಡೈಸಿ ವ್ಯವಸಾಯಿ’ ಅತ್ಯುತ್ತಮ ತಮಿಳು ಚಿತ್ರವಾಗಿ ಆಯ್ಕೆಯಾಗಿದರೆ, ‘ಉಪ್ಪೇನ’ ಮತ್ತು ‘ಹೋಮ್’ ತೆಲುಗು ಮತ್ತು ಮಲಯಾಳಂನ ಅತ್ಯುತ್ತಮ ಚಿತ್ರಗಳಾಗಿ ಆಯ್ಕೆಯಾಗಿವೆ. ‘ಗಂಗೂಬಾಯಿ ಕಥಿವಾಡಿ’ ಮತ್ತು ‘ಮಿಮಿ’ ಚಿತ್ರಕ್ಕಾಗಿ ಆಲಿಯಾ ಭಟ್ ಮತ್ತು ಕೃತಿ ಸನೋನ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದು, ‘ಪುಷ್ಪ: ದಿ ರೈಸ್’ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – ಕನ್ನಡದ ಅತ್ಯುತ್ತಮ ಚಿತ್ರವಾಗಿ ‘ಚಾರ್ಲಿ 777’ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಕೊರಗಜ್ಜನ ಆದಿಕ್ಷೇತ್ರಕ್ಕೆ ನಟಿ ಪ್ರಿಯಾಂಕ ಭೇಟಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಆ. 22. ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ಕುತ್ತಾರಿನ ಕೊರಗಜ್ಜ ದೈವದ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೇ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದು, ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿನಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಇಷ್ಟಾರ್ಥ ನೆರವೇರಿಸುವಂತೆ ಹರಕೆಯನ್ನೂ ಹೊತ್ತು ತೆರಳುತ್ತಿರುತ್ತಾರೆ. ನೂತನ ಸಿನೆಮಾ ಚಿತ್ರೀಕರಣಕ್ಕೆ

ಕೊರಗಜ್ಜನ ಆದಿಕ್ಷೇತ್ರಕ್ಕೆ ನಟಿ ಪ್ರಿಯಾಂಕ ಭೇಟಿ Read More »

ಕರ್ನಾಟಕ, ಸಿನಿಮಾ

ವೇದಿಕೆ ಮೇಲೆ ಸೆರಗು ಬಿಚ್ಚಿದ ನಟಿ ನೇಹಾ ಶೆಟ್ಟಿ- ತರಾಟೆಗೆತ್ತಿಕೊಂಡ ನೆಟ್ಟಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.‌ 20. ನಟಿ ನೇಹಾ ಶೆಟ್ಟಿ ಅವರು ವೇದಿಕೆಯ ಮೇಲೆ ಸೀರೆ ಸೆರಗು ಬಿಚ್ಚುವ ಮೂಲಕ ಟ್ರೋಲ್ ಆಗಿದ್ದು, ನೇಹಾ ಅವರ ನಡೆಗೆ ನೆಟ್ಟಿಗರು ಗರಂ ಆಗಿದ್ದಾರೆ. ನಟ ವಿಶ್ವಕ್ ಸೇನ್- ನೇಹಾ ಶೆಟ್ಟಿ ‘ಗ್ಯಾಂಗ್ಸ್ ಆಫ್ ಗೋದಾವರಿ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದು, ಇದರ ಪ್ರಚಾರದ ವೇಳೆ ಇಬ್ಬರೂ ಮಿತಿ ಮೀರಿ ನಡೆದುಕೊಂಡಿದ್ದಾರೆ. ಈ ಸಿನಿಮಾದ ಹಾಡಿಗೆ ಹುಕ್ ಸ್ಟೆಪ್ಸ್ ಸಹ ಇದ್ದು, ಇದಕ್ಕೆ ನೇಹಾ ಮತ್ತು ವಿಶ್ವಕ್ ವೇದಿಕೆ ಮೇಲೆಯೇ

ವೇದಿಕೆ ಮೇಲೆ ಸೆರಗು ಬಿಚ್ಚಿದ ನಟಿ ನೇಹಾ ಶೆಟ್ಟಿ- ತರಾಟೆಗೆತ್ತಿಕೊಂಡ ನೆಟ್ಟಿಗರು Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ಸಿನಿಮಾ
Scroll to Top