ಸಿನಿಮಾ

ಬಿಕಿನಿ ತೊಟ್ಟು ಮಿಂಚಿದ ನಾಗಿಣಿ-2 ಸೀರಿಯಲ್ ನ ನಮ್ರತಾ ಗೌಡ..!

(ನ್ಯೂಸ್ ಕಡಬ) newskadaba.com ಬೆಂಗಳೂರು,  ಜು. 12. ಪುಟ್ಟ ಗೌರಿ ಮದುವೆ ಧಾರಾವಾಹಿಯಲ್ಲಿ ಹಿಮಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕಿರುತೆರೆ ನಟಿ ನಮೃತಾ ಗೌಡ ಜನರ ಮನಸ್ಸನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ನಂತರ ದಿನಗಳಲ್ಲಿ ಜೀ ಕನ್ನಡ ವಾಹಿನಿಯ ನಾಗಿಣಿ 2 ಧಾರಾವಾಹಿ ಮೂಲಕ ಇನ್ನಷ್ಟು ಪ್ರಶಂಸೆಗೆ ಪಾತ್ರರಾಗಿರುವ ನಟಿ ನಮ್ರತಾ ಗೌಡ ತನ್ನ ಅದ್ಭುತ ನಟನೆಯ ಮೂಲಕ ಕರುನಾಡ ಜನತೆಯ ಮನೆ ಮಗಳಾಗಿದ್ದಾರೆ. ಇದೀಗ ನಮ್ರತಾ ಗೌಡ ಬಿಕಿನಿ ತೊಟ್ಟಿರುವ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡು, […]

ಬಿಕಿನಿ ತೊಟ್ಟು ಮಿಂಚಿದ ನಾಗಿಣಿ-2 ಸೀರಿಯಲ್ ನ ನಮ್ರತಾ ಗೌಡ..! Read More »

ಲೈಫ್‍ಸ್ಟೈಲ್, ಸಿನಿಮಾ

ಚಿತ್ರೀಕರಣದ ವೇಳೆ ಗಾಯ ➤ ಮಲಯಾಳಂ ನಟ ಪೃಥ್ವಿರಾಜ್ ಗೆ ಇಂದು ಶಸ್ತ್ರಕ್ರಿಯೆ

(ನ್ಯೂಸ್ ಕಡಬ) newskadaba.com ಕೊಚ್ಚಿ, ಜೂ. 26. ಕೇರಳದ ಇಡುಕ್ಕಿ ಮರಯೂರ್‌ ಎಂಬಲ್ಲಿ ಮಲಯಾಳಂ ಚಿತ್ರ “ವಿಲಾಯತ್‌ ಬುದ್ಧ” ಇದರ ಚಿತ್ರೀಕರಣದ ವೇಳೆ ಕಾಲುಜಾರಿ ಬಿದ್ದು ಗಾಯಗೊಂಡಿದ್ದ ನಟ ಪೃಥ್ವಿರಾಜ್ ಅವರಿಗೆ ಇಂದು ಶಸ್ತ್ರಕ್ರಿಯೆ ನಡೆಯಲಿದೆ. ಬಸ್‌ ತಂಗುದಾಣವೊಂದರಲ್ಲಿ ಫೈಟ್‌ ದೃಶ್ಯದ ಚಿತ್ರೀಕರಣ ವೇಳೆ ಹಾರುವಾಗ ಕಾಲುಜಾರಿ ಬಿದ್ದ ಪೃಥ್ವಿರಾಜ್ ಅವರ ಕಾಲಿನ ಲಿಗಮೆಂಟ್‌ಗೆ ಗಾಯವಾಗಿದ್ದು ಅವರನ್ನು ಇಡುಕ್ಕಿಯ ಹತ್ತಿರದ ಆಸ್ಪತ್ರೆಗೆ ಮೊದಲು ದಾಖಲಿಸಿ, ನಂತರ ಅಲ್ಲಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಅವರಿಗೆ ಕೀಹೋಲ್‌

ಚಿತ್ರೀಕರಣದ ವೇಳೆ ಗಾಯ ➤ ಮಲಯಾಳಂ ನಟ ಪೃಥ್ವಿರಾಜ್ ಗೆ ಇಂದು ಶಸ್ತ್ರಕ್ರಿಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ನವರಸನಾಯಕ ಜಗ್ಗೇಶ್ ಪಾದದ ಮೂಳೆ ಮುರಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 17. ಸದಾ ಒಂದಿಲ್ಲ ಒಂದರಲ್ಲಿ ಆಕ್ಟೀವ್ ಆಗಿ ಇರುತ್ತಿದ್ದಂತಹ ಸ್ಯಾಂಡಲ್ ವುಡ್ ನಟ ಜಗ್ಗೇಶ್ ಅವರು ಈಗ ಕಾಲು ಮುರಿದುಕೊಂಡ ಕಾರಣ ಸಂಪೂರ್ಣ ವಿಶ್ರಾಂತಿಯಲ್ಲಿ ಇದ್ದಾರೆ. ಈ ಕುರಿತಂತೆ ಅವರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಣ್ಣ ಅಚಾತುರ್ಯ. ನಡಿಗೆಯಿಂದ ಪಾದದ ಮೂಳೆ ಮುರಿತ. 6 ವಾರದ ದಿಗ್ಭಂಧನ ನಡಿಗೆಗೆ ಎಂದು ತಿಳಿಸಿದ್ದಾರೆ. ಟ್ವಿಟ್ ನಲ್ಲಿ ಹಂಚಿಕೊಂಡಿರುವಂತ ಪೋಟೋದಲ್ಲಿ ಅವರ ಎಡಗಾಲಿನ ಮೊಳಕಾಲು ಕಳೆಗಿನಿಂದ ಪಾದದವರೆಗೆ ಬ್ಯಾಂಡೇಜ್ ಸುತ್ತಿಕೊಳ್ಳಲಾಗಿದೆ. ಹೀಗಾಗಿ

ನವರಸನಾಯಕ ಜಗ್ಗೇಶ್ ಪಾದದ ಮೂಳೆ ಮುರಿತ Read More »

ಕರ್ನಾಟಕ, ಸಿನಿಮಾ

ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ಗೆ ಗಂಭೀರ ಗಾಯ ➤ ಶೂಟಿಂಗ್ ವೇಳೆ ಅವಘಡ

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 06. ಬಾಲಿವುಡ್ ಚಿತ್ರರಂಗದ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಶೂಟಿಂಗ್ ನಡೆಸುತ್ತಿದ್ದ ವೇಳೆ ಪಕ್ಕೆಲುಬಿಗೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ವೈದ್ಯರು ಮೇಲ್ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ಗೆ ಗಂಭೀರ ಗಾಯ ➤ ಶೂಟಿಂಗ್ ವೇಳೆ ಅವಘಡ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮುಂಬರುವ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ ರವರು ಕಾಣಿಸಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿದ್ದು, ನಿರ್ದೇಶಕರ ಕಚೇರಿಗೆ ಹೋಗುತ್ತಿರುವ ವಿಡಿಯೋ ಮತ್ತು ಫೋಟೋಗಳು ಎಲ್ಲೆಡೆ ವೈರಲ್‌ ಆಗುತ್ತಿವೆ.   ರಶ್ಮಿಕಾ ಅವರು ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ಹೋಗುವಾಗ ಹಳದಿ ಬಣ್ಣದ ಬಟ್ಟೆ ಮತ್ತು ಕಪ್ಪು ಮಾಸ್ಕ್‌ನ್ನು ಧರಿಸಿದ್ದರು. ಅವರು ಈಗಾಗಲೇ ಮುಂಬರುವ ಪ್ರಾಜೆಕ್ಟ್‌ ಬಗ್ಗೆ ಚರ್ಚಿಸಿದ್ದಾರೆಯೇ ಅಥವಾ ಅವರು ಭೇಟಿಯಾಗುತ್ತಿರುವುದು

ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ…! Read More »

ಕರ್ನಾಟಕ, ಸಿನಿಮಾ

ಮಾಜಿ ಸಂಸದೆ, ನಟಿ ಜಯಪ್ರದಾ ವಿರುದ್ದ ಬಂಧನದ ವಾರಂಟ್..!

(ನ್ಯೂಸ್ ಕಡಬ) newskadaba.com ಬರೇಲಿ, ಡಿ. 22. ಮಾಜಿ ಸಂಸದೆ, ನಟಿ ಜಯಪ್ರದಾ ಅವರ ವಿರುದ್ದ ಉತ್ತರ ಪ್ರದೇಶದ ರಾಮಪುರ ಜಿಲ್ಲೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನದ ವಾರಂಟ್ ಹೊರಡಿಸಿದೆ.   ಇವರು 2019ರ ಲೋಕಸಭಾ ಚುನಾವನಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿರುವ ಎರಡು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯವು ವಾರಂಟ್ ಹೊರಡಿಸಿದೆ. ಮುಂದಿನ ವಿಚಾರಣೆಯು ಜನವರಿ 9ರಂದು ನಡೆಯಲಿದೆ ಎಂದು ಸರ್ಕಾರಿ ವಕೀಲ ಅಮರನಾಥ್ ತಿವಾರಿ ಹೇಳಿದ್ದಾರೆ.

ಮಾಜಿ ಸಂಸದೆ, ನಟಿ ಜಯಪ್ರದಾ ವಿರುದ್ದ ಬಂಧನದ ವಾರಂಟ್..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಸಿನಿಮಾ

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್ ನನ್ನದು ➤ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 14.  ನಟಿ ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದ್ದು, ಇದೀಗ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಾಜೇಂದ್ರ ಸಿಂಗ್​ ಬಾಬು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದು, ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್ ನನ್ನದು ➤ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ Read More »

ಕರ್ನಾಟಕ, ಸಿನಿಮಾ

ಸ್ಯಾಂಡಲ್ ವುಡ್ ನಟಿ ‘ಅಭಿನಯ’ ಅವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskdaba.com ಬೆಂಗಳೂರು, ಡಿ. 14. ಅನುಭವ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯ ಅವರಿಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇವರು ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆಯಿಟ್ಟು ಕಿರುಕುಳ ನೀಡಿದ ಆರೋಪದಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ನಟಿ ಅಭಿನಯ ಸಿನಿಮಾ ಹಾಗೂ ಕಿರುತೆರೆಯಲ್ಲಿ ನಟಿಸುತ್ತಿದ್ದು, 1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ `ಅನುಭವ’ದಿಂದ

ಸ್ಯಾಂಡಲ್ ವುಡ್ ನಟಿ ‘ಅಭಿನಯ’ ಅವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರ್ನಾಟಕ, ಸಿನಿಮಾ

ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಷ ಮೊಕದ್ದಮೆ

(ನ್ಯೂಸ್‌ ಕಡಬ) newskadaba.com ದೆಹಲಿ, ಡಿ. 13.  ಸುಖೇಶ್ ಚಂದ್ರಶೇಖರ್ ಒಳಗೊಂಡ ಮನಿ ಲಾಂಡರಿಂಗ್ ನಲ್ಲಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತನ್ನ ಹೆಸರನ್ನು ಬಲವಂತವಾಗಿ ಬಳಕೆ ಮಾಡಲಾಗಿದೆ ಎಂದು ಬಾಲಿವುಡ್ ನಟಿ ನೋರಾ ಫತೇಹಿ ಅವರು ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.   ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ನಟಿ ನೋರಾ ಫತೇಹಿ, ನಟಿ ಜಾಕ್ಲಿನ್ ಫರ್ನಾಂಡಿಸ್ ಸೇರಿದಂತೆ ಹಲವು ಮಾಧ್ಯಮ ಕಂಪೆನಿಗಳ ವಿರುದ್ಧ ಕೂಡಾ

ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಷ ಮೊಕದ್ದಮೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ತುಳು ಭಾಷೆಯಲ್ಲೂ ರಿಲೀಸ್ ಆಗಲಿದೆ ‘ಕಾಂತಾರ’ ಸಿನಿಮಾ

(ನ್ಯೂಸ್ ಕಡಬ) newskadaba.com ನ.15: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಚಿತ್ರ ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ ಅವರ ವೃತ್ತಿಜೀವನದ ಮೈಲೇಜ್ ಹೆಚ್ಚಿದೆ. ಸಿನಿಮಾ ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಚಿತ್ರದ ಅಬ್ಬರ ಕಡಿಮೆ ಆಗಿಲ್ಲ. ಈ ಸಿನಿಮಾ ಬಗ್ಗೆ ನಿತ್ಯ ಒಂದಿಲ್ಲೊಂದು ಅಪ್​ಡೇಟ್ ಸಿಗುತ್ತಲೇ ಇದೆ.

ತುಳು ಭಾಷೆಯಲ್ಲೂ ರಿಲೀಸ್ ಆಗಲಿದೆ ‘ಕಾಂತಾರ’ ಸಿನಿಮಾ Read More »

ಕರಾವಳಿ, ಸಿನಿಮಾ
Scroll to Top