ಪ್ರಚೋದನೆಯನ್ನು ಪ್ರಬುದ್ದತೆಯಿಂದ ಎದುರಿಸೋಣ ➤ ಇಕ್ಬಾಲ್ ಬಾಳಿಲ
(ನ್ಯೂಸ್ ಕಡಬ) Newskadaba.com ಅ. 12. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಪ್ರಚೋದನಕಾರಿ ಹೇಳಿಕೆಗಳ ಮೂಲಕ ಹಿಂದೂ- ಮುಸ್ಲಿಮರಲ್ಲಿ ಒಡಕುಂಟು ಮಾಡಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ಖಂಡಿಸುತ್ತೇವೆ ಅಲ್ಲದೇ, ಪ್ರಚೋದನೆಗಳನ್ನು ಪ್ರಬುದ್ಧತೆಯಿಂದ ಎದುರಿಸೋಣ ಎಂದು SKSSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬಾಳಿಲ ಹೇಳಿದರು. ಅವರು ಇಂದು SKSSF ಸುಳ್ಯ ವಲಯ ಸಮಿತಿ ವತಿಯಿಂದ ನಡೆದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಕಾರಿ ಹೇಳಿಕೆ ಮತ್ತು ಪ್ರವಾದಿ (ಸ.ಅ) ರವರ ನಿಂದನೆಯ ವಿರುದ್ದ ಸುಳ್ಯದಲ್ಲಿ ನಡೆದ […]
ಪ್ರಚೋದನೆಯನ್ನು ಪ್ರಬುದ್ದತೆಯಿಂದ ಎದುರಿಸೋಣ ➤ ಇಕ್ಬಾಲ್ ಬಾಳಿಲ Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ







