ಸಿನಿಮಾ

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಮದುವೆ ದಿನಾಂಕ ರಿವೀಲ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ‘ಡಾರ್ಲಿಂಗ್’ ಕೃಷ್ಣ-ಮಿಲನಾ ನಾಗರಾಜ್‌, ಈ ವರ್ಷದ ಆರಂಭದಲ್ಲಿ ನಾವಿಬ್ಬರು ಪ್ರೀತಿ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ವಿಚಾರ ಕೇಳಿ ಅವರ ಫ್ಯಾನ್ಸ್ ತುಂಬ ಖುಷಿಯಾಗಿದ್ದರು. ಈ ವಿಚಾರವನ್ನು ಬಹಿರಂಗಪಡಿಸುವುದಕ್ಕಾಗಿಯೇ ಒಂದು ಕಲರ್‌ಫುಲ್ ಫೋಟೋಶೂಟ್ ಮಾಡಿಸಿರುವ ಜೋಡಿ, ನಮ್ಮ ಮದುವೆ ದಿನವನ್ನು ತಿಳಿಸಲು ಸಂತೋಷವಾಗುತ್ತಿದೆ. ಫೆಬ್ರವರಿ 14, 2021 ರಂದು ಮದುವೆ ನಡೆಯಲಿದೆ. ನಮ್ಮನ್ನು ಆಶೀರ್ವದಿಸಿ ಎಂದು ಅವರು ತಿಳಿಸಿದ್ದಾರೆ.  ಜೊತೆಗೆ ಕೃಷ್ಣ-ಮಿಲನಾ ಜೋಡಿಗೆ ಸಿನಿಪ್ರಿಯರು, ಚಿತ್ರರಂಗದ ಗಣ್ಯರು, […]

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಮದುವೆ ದಿನಾಂಕ ರಿವೀಲ್ Read More »

ಕರ್ನಾಟಕ, ಸಿನಿಮಾ

ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್‍ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.     ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್‍ಪಿಬಿ ನಟಿಸಿದ್ದಾರೆ.8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್‍ಪಿಬಿ

ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ Read More »

ಕರ್ನಾಟಕ, ಸಿನಿಮಾ

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಜೂನಿಯರ್ ರಾಖಿಭಾಯ್ ಯಥರ್ವ್ ಗೆ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರವಾಗಿದ್ದು, ನಟಿ ರಾಧಿಕಾ ಪಂಡಿತ್ ವಿಶೇಷವಾಗಿ ಹಾಗೂ ಭಾವನಾತ್ಮಕವಾಗಿ ಶುಭಾಶಯ ತಿಳಿಸಿದ್ದಾರೆ.ಕಳೆದ ವರ್ಷ ಅಕ್ಟೋಬರ್ 30ರಂದು ಯಥರ್ವ್ ಜನಿಸಿದ್ದು, ಯಶ್ ದಂಪತಿಗಳಿಗೆ ಇದೊಂದು ಅತ್ಯಂತ ಸಂತೋಷದ ಕ್ಷಣವಾಗಿತ್ತು.     ಇದಾದ ಬೆನ್ನಲ್ಲೇ ಯಥರ್ವ್ ನಾಮಕರಣ ಸಮಾರಂಭವನ್ನು ಸಹ ರಾಖಿಭಾಯ್ ದಂಪತಿ ಸರಳ ಹಾಗೂ ಸುಂದರವಾಗಿ ಮಾಡಿದ್ದರು. ಈ ವೇಳೆ ಎರಡೂ ಕುಟುಂಬದ ಆಪ್ತರು ಮಾತ್ರ ಭಾಗವಹಿಸಿದ್ದರು. ಇದೀಗ ಯಥರ್ವ

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ Read More »

ಕರ್ನಾಟಕ, ಸಿನಿಮಾ

ಇಂದು ಹಸೆಮಣೆ ಏರಲಿದ್ದಾರೆ ನಟಿ ಕಾಜಲ್ ಅಗರ್​ವಾಲ್

(ನ್ಯೂಸ್ ಕಡಬ) newskadaba.com ಮುಂಬೈ ಅ. 30: ಬಹುಭಾಷಾ ನಟಿ ಕಾಜಲ್​ ಅಗರ್​ವಾಲ್​ ಇಂದು ಹಸೆಮಣೆ ಏರಲಿದ್ದಾರೆ. ಬಹುಕಾಲದ ಗೆಳೆಯ ಗೌತಮ್​ ಕಿಚ್ಲು ಜೊತೆ ಕಾಜಲ್‌ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.ಮದುವೆ ನಂತರವೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವುದಾಗಿ ಅವರು ಭರವಸೆ ನೀಡಿದ್ದಾರೆ.   ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿರುವ ಕಾಜಲ್​, ಉದ್ಯಮಿ ಗೌತಮ್​ ಕಿಚ್ಲು ಜೊತೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದಲೂ ಹರಿದಾಡುತ್ತಿತ್ತು. ಕೆಲವೇ ದಿನಗಳ ಹಿಂದೆ ಅವರು ತಮ್ಮ ಮದುವೆ ಸುದ್ದಿಯನ್ನು ಅನೌನ್ಸ್​ ಮಾಡಿದ್ರು. ಈಗಾಗಲೇ ಮೆಹೆಂದಿ ಹಾಗೂ

ಇಂದು ಹಸೆಮಣೆ ಏರಲಿದ್ದಾರೆ ನಟಿ ಕಾಜಲ್ ಅಗರ್​ವಾಲ್ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top