ಸಿನಿಮಾ

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ.10:  ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್‌ ಅವರ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ (ಅ. 10) ಮನೆಯಲ್ಲಿಯೇ ಕುಸಿದು ಬಿದ್ದು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ ಎನ್ನಲಾಗಿದೆ. ಅವರಿಗೆ 70 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದಾರೆ. ಅವರ ದೇಹಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ. ಉಮೇಶ್‌ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ವಾಸವಾಗಿದ್ದಾರೆ. ಎಂಎಸ್‌ […]

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಸಿನಿಮಾ

ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – ಮೊದಲ ವಾರಕ್ಕೆ 509 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.10:  ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್ ಮಾಡಿದೆ. `ಕಾಂತಾರ’ ಚಿತ್ರ ತೆರೆಕಂಡ ಬಳಿಕ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು 510 ಕೋಟಿ

ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – ಮೊದಲ ವಾರಕ್ಕೆ 509 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಕಾಂತಾರ ಚಾಪ್ಟರ್‌ 1!

(ನ್ಯೂಸ್‌ ಕಡಬ) newskadaba.com,  ಅ.10 : ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ, ರಿಷಬ್‌ ಶೆಟ್ಟಿ ಅಭಿನಯದ ʼಕಾಂತಾರ ಚಾಪ್ಟರ್‌ 1′ ಗ್ಲೋಬಲ್‌ ಹಿಟ್‌ ಆಗಿದೆ. ರಾಜ್ಯ, ದೇಶೀಯ ಹಾಗೂ ಅಂತಾರಾಷ್ಟ್ರೀಯ ಗಲ್ಲಾಫೆಟ್ಟಿಗೆಯಲ್ಲಿ ದಾಖಲೆಗಳ ಮೇಲೆ ದಾಖಲೆಗನ್ನು ಉಡೀಸ್‌ ಮಾಡುತ್ತಲೇ ಸಾಗಿದೆ. ಬಿಡುಗಡೆಯಾದ ಅಕ್ಟೋಬರ್ 2 ದಿನಾಂಕದಿಂದ ಇಲ್ಲಿಯವರೆಗೆ ವಿಶ್ವಾದ್ಯಂತ ₹ 509 ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಭರ್ಜರಿ ಯಶಸ್ಸನ್ನು ಸಾಧಿಸಿದೆ. ಬಿಡುಗಡೆ ಆದ ಎಂಟು ದಿನಗಳಲ್ಲಿ 2022ರ ‘ಕಾಂತಾರ’ ಮತ್ತು ‘ಕೆಜಿಎಫ್ 1’ ಸಿನಿಮಾದ ಕಲೆಕ್ಷನ್

ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಕಾಂತಾರ ಚಾಪ್ಟರ್‌ 1! Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು : ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ….`ಕಾಂತಾರ’ ಚಿತ್ರ ತೆರೆಕಂಡ ನಂತರ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು 510 ಕೋಟಿ ರೂ. ಬಾಕ್ಸಾಫೀಸ್ ಕಲೆಕ್ಷನ್ ಮಾಡಿದೆ. ಅ.2 ರಂದು ಕಾಂತಾರ

ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ

(ನ್ಯೂಸ್‌ ಕಡಬ) newskadaba.com,  ಅ.09 ಮಂಗಳೂರು: ತುಳುನಾಡಿನಲ್ಲಿ ದೈವಾರಾಧಕರು ಹಾಗೂ ಕಾಂತಾರ ಚಾಪ್ಟರ್‌ 1 ಸಿನಿಮಾದ ನಡುವಿನ ಫೈಟ್ ತಾರಕಕ್ಕೇರಿದೆ. ಇದೀಗ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು ದೈವಸ್ಥಾನದ ಮೆಟ್ಟಿಲೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಂಗಳೂರಿನ ಬಜಪೆ ಸಮೀಪ ಪೆರಾರ ಬ್ರಹ್ಮ ಬಲವಂಡಿ, ಪಿಲಿಚಂಡಿ ದೈವಸ್ಥಾನದಲ್ಲಿ ದೈವನರ್ತಕರು ಹಾಗೂ ದೈವಾರಾಧಕರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾ ಹಾಗೂ ದೈವಾರಾಧನೆಯ ಅಪಹಾಸ್ಯದ ವಿರುದ್ಧ ದೈವಸ್ಥಾನದ ಮೆಟ್ಟಿಲೇರಿದ್ದಾರೆ. ಕಾಂತಾರ ಸಿನಿಮಾದಲ್ಲಿ

ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ Read More »

ಸಿನಿಮಾ

‘ಸಂಗೋನ್ ಮುಗ್ಧಾನ ಕಲಾವಿದೆರ್’ ತಂಡದ ಸ್ಥಾಪಕ ಕಲಾವಿದರಾದ ಸುನಿಲ್ ಪಿಂಟೋ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 30 ಹಾಸನ : ಜನಪ್ರಿಯ ಕೊಂಕಣಿ ನಟ ಸುನಿಲ್ ಪಿಂಟೋ(47) ಅವರು ಸೋಮವಾರ ಸಂಜೆ ಹೊಸಪೇಟೆಯ ತಮ್ಮ ಕೃಷಿ ಜಮೀನಿನಲ್ಲಿರುವಾಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಸುನಿಲ್ ಅವರು ಯುವಕನಾಗಿರುವಾಗಲೇ ಮನರಂಜನಾ ಲೋಕಕ್ಕೆ ಪ್ರವೇಶಿಸಿ, ನಾಟಕಗಳು ಮತ್ತು ಹಾಸ್ಯ ಸರಣಿಗಳಲ್ಲಿ ಸಕ್ರಿಯವಾಗಿ ಅಭಿನಯಿಸಿದ್ದರು. ಬಳಿಕ ದುಬೈಗೆ ತೆರಳಿದ ನಂತರ, ಅವರು ಮೂಡಬಿದಿರೆಯ ‘ಉದೆಂತಿಚೆ ನೆಕೆತ್ರಾಂ’ ತಂಡದ ಸದಸ್ಯರಾದರು. ಅಲ್ಲಿ ಪ್ರದೀಪ್ ಬಾರ್ಬೋಜಾ ನಿರ್ದೇಶನದ ನಾಟಕಗಳಲ್ಲಿ ಅಭಿನಯಿಸುವ ಅವಕಾಶ ಪಡೆದರು. ರಂಗಭೂಮಿಯ ಮೇಲಿನ ಅವರ ಈ ಪ್ರೀತಿಯೇ

‘ಸಂಗೋನ್ ಮುಗ್ಧಾನ ಕಲಾವಿದೆರ್’ ತಂಡದ ಸ್ಥಾಪಕ ಕಲಾವಿದರಾದ ಸುನಿಲ್ ಪಿಂಟೋ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

‘ಮನಸ್ಸಿನಿಂದ ಮಾತನಾಡಬೇಕು, ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’; ಹೈದರಾಬಾದ್ ನ ವೇದಿಕೆ ಮೇಲೆ ಎಲ್ಲರ ಗಮನ ಸೆಳೆದ ರಿಷಬ್ ಶೆಟ್ಟಿ

(ನ್ಯೂಸ್‌ ಕಡಬ) newskadaba.com,  ಸೆ. 30 ಹೈದರಬಾದ್‌: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್​ಗೆ ಸಜ್ಜಾಗಿದೆ. ದೇಶಾದ್ಯಂತ 6 ಸಾವಿರಕ್ಕೂ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಕಾಣಲಿದೆ.ಈ ಸಿನಿಮಾದ ಬಜೆಟ್ 150 ಕೋಟಿ ರೂಪಾಯಿ ಮೀರಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ರಿಷಬ್ ಶೆಟ್ಟಿ ಹಾಗೂ ತಂಡ ಹೈದರಾಬಾದ್​​​ಗೆ ತೆರಳಿ ಸಿನಿಮಾ ಪ್ರಚಾರ ಮಾಡಿದೆ. ಈ ಸಂದರ್ಭದಲ್ಲಿ ವೇದಿಕೆ ಮೇಲೆ ರಿಷಬ್ ಅವರು ಕನ್ನಡದಲ್ಲೇ ಮಾತನಾಡಿದರು ಅನ್ನೋದು ವಿಶೇಷ.

‘ಮನಸ್ಸಿನಿಂದ ಮಾತನಾಡಬೇಕು, ಹೀಗಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ’; ಹೈದರಾಬಾದ್ ನ ವೇದಿಕೆ ಮೇಲೆ ಎಲ್ಲರ ಗಮನ ಸೆಳೆದ ರಿಷಬ್ ಶೆಟ್ಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ: ಹ್ಯಾಕರ್ ಮೂಲ ಪತ್ತೆ

(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು: ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ಗಳ ಮೂಲ ಪತ್ತೆ ಮಾಡಿದ್ದಾರೆ.ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಆರೋಪಿಗಳು ಬಿಹಾರದಿಂದಲೇ 4-5 ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದು, ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, 4 ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.ಆ ನಾಲ್ಕು ಅಕೌಂಟ್

ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ: ಹ್ಯಾಕರ್ ಮೂಲ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರು : ದೈಜಿವರ್ಲ್ಡ್ 24×7 ,ಅರ್ಪಿಸುತ್ತಿದೆ ‘ದಿ ಕಾಮನ್ ಮ್ಯಾನ್ ಶೋ ‘- ಸಾಮಾನ್ಯರ ಅಸಾಮಾನ್ಯ ಕಥೆ!

(ನ್ಯೂಸ್‌ ಕಡಬ) newskadaba.com,  ಸೆ.23 ಮಂಗಳೂರು : ನಗರದ ಪ್ರಮುಖ ಸುದ್ದಿಭಿತ್ತರ ಹಾಗು ಮನೋರಂಜನೆಯ ವಾಹಿನಿಯಾದ ದೈಜಿವರ್ಲ್ಡ್ , ಸಾಮಾನ್ಯನ ಅಸಾಮಾನ್ಯ ಕಥೆಗಳ ಸಂಗ್ರಹವಾಗಿರುವ ‘ದಿ ಕಾಮನ್ ಮ್ಯಾನ್ ಶೋ’ ಎಂಬ ಹೊಸ ಕಾರ್ಯಕ್ರಮವನ್ನು ಆರಂಭಿಸಿದೆ. ಸೆಪ್ಟೆಂಬರ್ 21 ರಂದು, ರವಿವಾರದ ರಾತ್ರಿ 9:00 ಗಂಟೆಗೆ ಈ ಕಾರ್ಯಕ್ರಮ ತನ್ನ ಪ್ರಥಮ ಪ್ರಸಾರವನ್ನು ದೈಜಿವರ್ಲ್ಡ್ ಟಿವಿ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ  ಪ್ರಾರಂಭಿಸಿದೆ. 6.75 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿರುವ ಚಾನೆಲ್, ಸಾಮಾಜಿಕ ಮಾಧ್ಯಮಗಳಲ್ಲಿಯೂ ಹೆಸರುವಾಸಿಯಾಗಿದ್ದು ಇದೀಗ ಸಾಮಾನ್ಯರ

ಮಂಗಳೂರು : ದೈಜಿವರ್ಲ್ಡ್ 24×7 ,ಅರ್ಪಿಸುತ್ತಿದೆ ‘ದಿ ಕಾಮನ್ ಮ್ಯಾನ್ ಶೋ ‘- ಸಾಮಾನ್ಯರ ಅಸಾಮಾನ್ಯ ಕಥೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್‌ಗೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸೆ.23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್‌ಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ. ನಟ ಮೋಹನ್ ಲಾಲ್, ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಭಾಜನರಾದ ಮಲಯಾಳಂ ಚಿತ್ರರಂಗದ 2ನೇ

ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್‌ಗೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top