ಸಿನಿಮಾ

ಕಾಂತಾರ: ಚಾಪ್ಟರ್ 1 ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ; ಮೂಹೂರ್ತ ಫಿಕ್ಸ್‌

(ನ್ಯೂಸ್‌ ಕಡಬ) newskadaba.com,  ಸೆ. 19 ಕಾಂತಾರ: ಚಾಪ್ಟರ್ 1 ಸಿನಿಮಾದ ಟ್ರೈಲರ್ ಇದೇ ತಿಂಗಳು (ಸೆಪ್ಟೆಂಬರ್‌) 22 ನೇ ತಾರೀಖಿನಂದು, ಮಧ್ಯಾಹ್ನ 12:45ಕ್ಕೆ ಬಿಡುಗಡೆ ಆಗಲಿದೆ. ಹೊಂಬಾಳೆಯ ಅಧಿಕೃತ ಯೂಟ್ಯೂಬ್ ಚಾನೆಲ್​​​ನಲ್ಲಿ ಟ್ರೈಲರ್ ಬಿಡುಗಡೆ ಆಗಲಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಟ್ರೈಲರ್ ವೀಕ್ಷಿಸಬಹುದು. ಸಿನಿಮಾ ಕುರಿತು ರಿಷಬ್‌ ಶೆಟ್ಟಿ ಅಥವಾ ಚಿತ್ರ ತಂಡ ಯಾವುದೇ ಮಾಹಿತಿಯನ್ನು ಅಷ್ಟಾಗಿ ಹಂಚಿಕೊಳ್ಳುತ್ತಿಲ್ಲ. ಈ ವರೆಗೆ 2  ಪೋಸ್ಟರ್ ಹಾಗೂ ಒಂದು ಮೇಕಿಂಗ್ […]

ಕಾಂತಾರ: ಚಾಪ್ಟರ್ 1 ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ; ಮೂಹೂರ್ತ ಫಿಕ್ಸ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಹಿರಿಯ ನಟಿ ಪಂಚಭಾಷಾ ತಾರೆ ದಿ ಬಿ.ಸರೋಜಾದೇವಿ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.18 ಬೆಂಗಳೂರು : ಹಿರಿಯ ನಟಿ, ದಿ. ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರ. ಅವರ ಕೊಡುಗೆಯನ್ನು ಪರಿಗಣಿಸಿ ಅವರು ಪಡೆದಿದ್ದ ‘ಅಭಿನಯ ಸರಸ್ಕೃತಿ’ ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ

ಹಿರಿಯ ನಟಿ ಪಂಚಭಾಷಾ ತಾರೆ ದಿ ಬಿ.ಸರೋಜಾದೇವಿ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು  : ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮತ್ತೆ ಜೈಲು ಸೇರಿದ ನಟ ದರ್ಶನ್ ಗೆ ಇತ್ತೀಚಿಗಷ್ಟೇ ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿತ್ತು. ಆದರೆ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ದರ್ಶನ್ ಪರ ವಕೀಲ ಸುನೀಲ್‌ ಅವರು, ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಪ್ರಿಯಾಂಕ ಉಪೇಂದ್ರ ದಂಪತಿಗಳ ಮೊಬೈಲ್‌ ಹ್ಯಾಕ್‌ ಆಗಿದ್ದು, ಈ ಬಗ್ಗೆ ದಂಪತಿಗಳು ದೂರು ನೀಡಲು ಸದಾಶಿವನಗರದ ಪೊಲೀಸ್‌ ಠಾಣೆಗೆ ತೆರಳಿದ್ದಾರೆ. ಈ ಬಗ್ಗೆ ನಟ ಉಪೇಂದ್ರ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದು, ‘ದಯವಿಟ್ಟು ಯಾವುದೇ ಕಾರಣಕ್ಕೂ ನನ್ನ ನಂಬರ್‌ನಿಂದ ಅಥವಾ ಪ್ರಿಯಾಂಕ ಅವರ ನಂಬರ್‌ನಿಂದ ಯಾವುದೇ ಮೆಸೇಜ್‌ ಬಂದರೆ ಅದಕ್ಕೆ ಮರು ಉತ್ತರ ನೀಡಬೇಡಿ. ಹಾಗೂ ಹಣ ನೀಡಬೇಡಿ’ ಎಂದು ಹೇಳಿದ್ದಾರೆ. ಮೊಬೈಲ್ ಹ್ಯಾಕ್ ಆದ ಬಗ್ಗೆ

ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ 8 ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಗೆ ಕಮ್‌ಬ್ಯಾಕ್

(ನ್ಯೂಸ್‌ ಕಡಬ) newskadaba.com,  ಸೆ.15 ಬೆಂಗಳೂರು : ಸ್ಯಾಂಡಲ್‌ವುಡ್ಗೆ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೆ ಪೀಕಬೂ ಚಿತ್ರದ ಮೂಲಕ ಕಮ್‌ಬ್ಯಾಕ್ ಮಾಡಿದ ಅಮೂಲ್ಯ . ಮಂಜು ಸ್ವರಾಜ್ ನಿರ್ದೇಶನದ ಪೀಕಬೂ ಚಿತ್ರದಲ್ಲಿ ಅಮೂಲ್ಯ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಅಮೂಲ್ಯ ಅವರಿಗೆ ಸೆ.14ರಂದು ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಮಂಜು ಸ್ವರಾಜ್ ಅವರು ಅಮೂಲ್ಯಗೆ ನಿರ್ದೇಶಿಸುತ್ತಿರುವ 2ನೇ ಸಿನಿಮಾ ಇದಾಗಿದೆ. ಇದಕ್ಕೂ ಮುನ್ನ ‘ಗೋಲ್ಡನ್

ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ 8 ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಗೆ ಕಮ್‌ಬ್ಯಾಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕನ್ನಡ ಚಿತ್ರರಂಗದ ಎರಡು ದಿಗ್ಗಜ ಕಲಾವಿದರು ಡಾ. ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಕರ್ನಾಟಕ ರತ್ನ

(ನ್ಯೂಸ್‌ ಕಡಬ) newskadaba.com ಸೆ. 12. ಡಾ. ವಿಷ್ಣುವರ್ಧನ್ ಮತ್ತು ಬಿ. ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಆಗಿದ್ದು, ಚಿತ್ರರಸಿಕರಲ್ಲಿ ಖುಷಿಯ ಉಳುಕನ್ನುಂಟುಮಾಡಿದೆ. ಇತ್ತೀಚೆಗೆ ವಿಷ್ಣುವರ್ಧನ್ ಅವರ ಅಭಿಮಾನ ಸ್ಟುಡಿಯೋ ನೆಲಸಮವಾದದ್ದು, ಅವರ ಸಾವಿರಾರು ಅಭಿಮಾನಿಗಳ ಮನಸ್ಸಿಗೆ ನೋವಿತ್ತಿದ್ದರೆ, ಈಗ ರಾಜ್ಯ ಸರ್ಕಾರದ ಈ ನಿರ್ಧಾರ ಅವರಿಗೆ ಸಾಂತ್ವನವಾಗಿ ಪರಿಣಮಿಸಿದೆ. ವಿಷ್ಣುವರ್ಧನ್ ಅಭಿಮಾನಿಗಳು ದಶಕಗಳ ಹಿಂದಿನಿಂದಲೇ ಅವರಿಗಾಗಿ ಕರ್ನಾಟಕ ರತ್ನ ಬೇಡಿಕೆಯಾಗಿಸಿದ್ದರು. ಇದೀಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಈ ಬಹು ನಿರೀಕ್ಷಿತ ಗೌರವವನ್ನು

ಕನ್ನಡ ಚಿತ್ರರಂಗದ ಎರಡು ದಿಗ್ಗಜ ಕಲಾವಿದರು ಡಾ. ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಕರ್ನಾಟಕ ರತ್ನ Read More »

ಕರ್ನಾಟಕ, ಸಿನಿಮಾ

ಸಮರ್ಜಿತ್ ಲಂಕೇಶ್ ಗೆ ಗೌರಿ ಸಿನಿಮಾದಲ್ಲಿನ ನಟನೆಗೆ ‘ಸೈಮಾ’ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com ಸೆ. 09. ದುಬೈನಲ್ಲಿ ಅದ್ದೂರಿಯಾಗಿ ನಡೆದ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ (SIIMA) ಪ್ರಧಾನ ಸಮಾರಂಭ ನಡದಿದೆ.  ಸಮಾರಂಭದಲ್ಲಿ ‘ಗೌರಿ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ‘ಸೈಮಾ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಗೌರಿ’ ಸಿನಿಮಾದಲ್ಲಿನ ಚೊಚ್ಚಲ ಅಭಿನಯಕ್ಕಾಗಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಇದರಿಂದ ಸಮರ್ಜಿತ್ ಲಂಕೇಶ್ ಅವರಿಗೆ ದೊಡ್ಡ ಪ್ರೋತ್ಸಾಹ ಸಿಕ್ಕಂತಾಗಿದೆ. ಪ್ರಶಸ್ತಿ ಹಿಡಿದು ಅವರು ಖುಷಿಯಿಂದ ಪೋಸ್

ಸಮರ್ಜಿತ್ ಲಂಕೇಶ್ ಗೆ ಗೌರಿ ಸಿನಿಮಾದಲ್ಲಿನ ನಟನೆಗೆ ‘ಸೈಮಾ’ ಪ್ರಶಸ್ತಿ Read More »

ಸಿನಿಮಾ

ಆಸ್ಟ್ರೇಲಿಯಾಗೆ ಮಲ್ಲಿಗೆ ಹೂವು ತೆಗೆದುಕೊಂಡು ಹೋಗಿದ್ದಕ್ಕೆ ಖ್ಯಾತ ನಟಿ ನವ್ಯಾ ನಾಯರ್ ಗೆ ಬಿತ್ತು ಭಾರೀ ದಂಡ!

  (ನ್ಯೂಸ್‌ ಕಡಬ) newskadaba.com,  ಸೆ.08 ಮುಂಬೈ : ಖ್ಯಾತ ನಟಿ ನವ್ಯಾ ನಾಯರ್ ಗೆ ಆಸ್ಟ್ರೇಲಿಯಾದ  ಮೆಲ್ಬೋರ್ನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ.1.1 ಲಕ್ಷ ದಂಡ ಹಾಕಲಾಗಿದೆ. ಕಾರಣ ಕೇಳಿದ್ರೆ ಅಚ್ಚರಿ ಎನಿಸುವುದಂತೂ ಸುಳ್ಳಲ್ಲ. ಮಲ್ಲಿಗೆ ಹೂಗಳನ್ನು ಕೊಂಡೊಯ್ದಿದ್ದಕ್ಕಾಗಿ ನಟಿ ನವ್ಯಾ ನಾಯರ್ ಅವರಿಗೆ ಸುಮಾರು 1.14 ಲಕ್ಷ (AUD 1,980) ದಂಡ ವಿಧಿಸಲಾಗಿದೆ. ವಿಕ್ಟೋರಿಯಾದಲ್ಲಿ ಮಲಯಾಳಿ ಅಸೋಸಿಯೇಷನ್‌ನ ಓಣಂ ಆಚರಣೆಯಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಕೇರಳದ ಕೊಚ್ಚಿಯಿಂದ ನಟಿ ನವ್ಯಾ ನಾಯರ್ ಆಸ್ಟ್ರೇಲಿಯಾಗೆ ಓಣಂಗೆಂದು

ಆಸ್ಟ್ರೇಲಿಯಾಗೆ ಮಲ್ಲಿಗೆ ಹೂವು ತೆಗೆದುಕೊಂಡು ಹೋಗಿದ್ದಕ್ಕೆ ಖ್ಯಾತ ನಟಿ ನವ್ಯಾ ನಾಯರ್ ಗೆ ಬಿತ್ತು ಭಾರೀ ದಂಡ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಬಿಗ್ ಬಾಸ್ ಸೀಸನ್ – 12 ಗೆ ಎಂಟ್ರಿ ಕೊಡಲಿದ್ದಾರೆ ‘ಎವರ್ ಗ್ರೀನ್ ಸುಂದರಿ ಸುಧಾರಾಣಿ..!’

(ನ್ಯೂಸ್‌ ಕಡಬ) newskadaba.com,  ಸೆ.08 :  ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಇತ್ತೀಚೆಗಷ್ಟೆ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದಿನ ಬಿಗ್ ಬಾಸ್ ಕನ್ನಡ ಸೀಸನ್ 12ರ ಮೊದಲ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿತು. ಇದರ ಬೆನ್ನಲ್ಲೇ ಬಿಗ್ ಬಾಸ್ ಕುರಿತು ಒಂದೊಂದೆ ದೊಡ್ಡ ಅಪ್ಡೇಟ್ ಹೊರಬೀಳುತ್ತಿದೆ. ಈ ಬಾರಿ

ಬಿಗ್ ಬಾಸ್ ಸೀಸನ್ – 12 ಗೆ ಎಂಟ್ರಿ ಕೊಡಲಿದ್ದಾರೆ ‘ಎವರ್ ಗ್ರೀನ್ ಸುಂದರಿ ಸುಧಾರಾಣಿ..!’ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top