ಮರಣ ಹೊಂದಿದವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ- ಆರೋಪಿಗಳಿಗೆ ಶಿಕ್ಷೆ ಪ್ರಕಟ
(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 14. ಮರಣ ಹೊಂದಿದವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ವಂಚನೆ ಮಾಡಿದ್ದಲ್ಲದೆ ಸರ್ಕಾರದ ಯೋಜನೆಯ ದುರ್ಲಾಭ ಪಡೆದು ಮೋಸ ಮಾಡಿರುವ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ದಂಡದ ಜೊತೆಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರ್ಯಾಪು ಗ್ರಾಮದ ಮರಿಕೆ ಗುರುವ ಎಂಬವರ ಮಗ ಭಾಸ್ಕರ ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಪ್ರಕಾರ, “ತನ್ನ ಅಣ್ಣ ಬಾಬು ಎಂಬವರು, ಅವರ ಮಗಳು […]
ಮರಣ ಹೊಂದಿದವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ- ಆರೋಪಿಗಳಿಗೆ ಶಿಕ್ಷೆ ಪ್ರಕಟ Read More »
ಕರಾವಳಿ, ಕ್ರೈಮ್ ನ್ಯೂಸ್







