ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯಶವಂತ (21) ಎಂದು ಗುರುತಿಸಲಾಗಿದೆ. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದ ದಿದ್ದುದರಿಂದ ಸಹೋದರಿ ಟೆರೇಸ್ ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು […]

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕಾಪು, ಆ. 20.  ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. 2012ರಲ್ಲಿ ಮೂಳೂರಿನಲ್ಲಿ ಸಂಬಂಧಿಕರ ನಡುವೆ ಆಸ್ತಿ ವಿವಾದ ಉಂಟಾಗಿತ್ತು. ಅನುರಾಧ ಅವರ ಸಹೋದರಿ ನೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅನುರಾಧಾ 2017 ರವರೆಗೆ ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು, ನಂತರ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.   ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ ಮೇಲೆ ಎಫ್ಐಆರ್ ದಾಖಲಾಗಿದೆ. ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ನೀಡಿರುವ ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.    

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: 3 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಆ. 20. ಮೂರು ತಿಂಗಳ ಗರ್ಭಿಣಿಯೋರ್ವಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಯ್ಯಾರ್ ಕನ್ನಟಿಪಾರೆ ಶಾಂತಿಯೋಡು ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಶಾಂತಿಯೋಡಿನ ಜನಾರ್ಧನ ಅವರ ಪತ್ನಿ ವಿಜೇತ (32) ಎಂದು ಗುರುತಿಸಲಾಗಿದೆ. ಇವರ ಪತಿ ಜನಾರ್ಧನರವರು ರವಿವಾರದಂದು ಬೆಳಗ್ಗೆ ಉಳ್ಳಾಲದ ಸಂಬಂಧಿಕರ ಮನೆಗೆ ತೆರಳಿದ್ದು, ಈ ಸಂದರ್ಭ ವಿಜೇತಾ ಮಾತ್ರ ಮನೆಯಲ್ಲಿದ್ದರು. ಪತಿ ಸಂಜೆ ಮನೆಗೆ ಬಂದಾಗ ಕೋಣೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿದ್ದು, ಬಾಗಿಲು

ಕಾಸರಗೋಡು: 3 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                           

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ಸುಮಾರು 5.970 ಕಿ.ಲೋ. ಗಾಂಜಾ ಸಹಿತ ಓರ್ವನನ್ನು ರೈಲ್ವೆ ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಪೈವಳಿಕೆ ಬಾಯಿಕಟ್ಟೆ ಮಂಜತ್ತೊಡಿಯ ಅರುಣ್ ಕುಮಾರ್ (27) ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾಮ್ ನಲ್ಲಿ ಸಂಶಯಾಸ್ಪದಾಗಿ ನಿಂತುಕೊಂಡಿದ್ದ. ಈ ಸಂದರ್ಭ ಈತನನ್ನು ಪೊಲೀಸರು ವಿಚಾರಿಸಿದಾಗ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾನೆ. ಬಳಿಕ ಈತನ ಬಳಿ ಇದ್ದ ಪ್ಲಾಸ್ಟಿಕ್ ಕವರನ್ನು ಪರಿಶೀಲಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ವರದಿ ತಿಳಿದುಬಂದಿದೆ.

ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                            Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 20. ತರಬೇತಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆರೋಪಿ ವಿರುದ್ದ ಆತನ ಅತ್ತೆ ಕಿಡಿಕಾರಿರುವ ಕುರಿತು ವರದಿಯಾಗಿದೆ.   ಈ ಕುರಿತು ಆರೋಪಿ ಸಂಜಯ್ ರಾಯ್‍ನ ಅತ್ತೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಆರೋಪಿ ಸಂಜಯ್ ಒಬ್ಬನೇ ಈ ಕೃತ್ಯ ಎಸಗಿದಂತೆ ಕಾಣುತ್ತಿಲ್ಲ. ಅವನ ಜೊತೆ ಬೇರೆಯವರು ಇದ್ದಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.  ಆರೋಪಿ ಸಂಜಯ್ ನನ್ನ ಮಗಳ ಜೊತೆ ಮದುವೆಯಾದ

ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾಡುಹಂದಿ ದಾಳಿ ದ್ವಿಚಕ್ರ ವಾಹನ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.     ಗಾಯಗೊಂಡ ಸ್ಕೂಟರ್ ಸವಾರನನ್ನು ಕುಂಬ್ರ ಪೆಟ್ರೋಲ್ ಪಂಪ್ ನ ಮ್ಯಾನೇಜ‌ರ್ ಆಗಿರುವ ಧನುಷ್ ಎಂದು ಗುರುತಿಸಲಾಗಿದೆ. ಧನುಷ್‌ ಅವರು ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಕುಂಬ್ರ ಪೆಟ್ರೋಲ್ ಪಂಪ್ ಗೆ ಬರುತ್ತಿದ್ದ ವೇಳೆ

ಪುತ್ತೂರು: ಕಾಡುಹಂದಿ ದಾಳಿ ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 20. ತಾಯಿಯ ಮೇಲೆ ಕೋಪಗೊಂಡ ಬಾಲಕಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಜಾರ್ಖಂಡ್ ಮೂಲದ ಸರ್ಜು ಬಯ್ಯಾನ್, ಪತ್ನಿ ಹಾಗೂ ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್‌ ಸರಳಾಯ ಅವರ ತೋಟದ ಕೆಲಸಕ್ಕೆ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದರು. ರವಿವಾರದಂದು ರಾತ್ರಿ 7. 30ರ ಸುಮಾರಿಗೆ ತೋಟದ ಮಾಲಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ಬಾಲಕಿಯು ಮೊಬೈಲ್‌ನಲ್ಲಿ ಸಂಬಂಧಿಕರೊಂದಿಗೆ ವೀಡಿಯೋ ಕರೆ ಮಾಡುತ್ತಿದ್ದುದ್ದನ್ನು

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

9ನೇ ತರಗತಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ 10ನೇ ತರಗತಿ ವಿದ್ಯಾರ್ಥಿ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 19. ಕ್ಷುಲ್ಲಕ ವಿಚಾರಕ್ಕೆ ಚಾಕು ಇರಿದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.   ನಗರದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೇಲೆ, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಪರಿಣಾಮ ವಿದ್ಯಾರ್ಥಿಯ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಹಲ್ಲೆ ನಡೆಸಿದ 10ನೇ

9ನೇ ತರಗತಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ 10ನೇ ತರಗತಿ ವಿದ್ಯಾರ್ಥಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top