ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 14. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ ಕುರಿತು ವರದಿಯಾಗಿದೆ.   ಬಂಧಿತನನ್ನು ಅಫೀಕ್ ಯಾನೆ ಮಹಮ್ಮದ್ ಅಫೀಕ್ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಹೇಳಿ ಅಲ್ಲಿ ಮೂವರು ಆರೋಪಿಗಳು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪೋಕ್ಸೋ […]

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ ಶಿಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 14. ಶಾಲೆಯೊಂದರಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂಧಿಸಿ ಡಿಡಿಪಿಐ ಮಾರ್ಗದರ್ಶನದಲ್ಲಿ ಶಿಕ್ಷಕ ಮಲ್ಲಿಕಾರ್ಜುನ ಎಂಬವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿರುವ ಕುರಿತು ಆಳಂದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿಕ್ಷಕ ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಮನೆಯಲ್ಲಿ ತಿಳಿಸಿದ್ದರಿಂದ ಪಾಲಕರು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡು, ವಿದ್ಯಾರ್ಥಿನಿಯನ್ನು ಬೇರೆ ಶಾಲೆಗೆ ದಾಖಲಿಸಿ, ಶಿಕ್ಷಕನ ವಿರುದ್ಧ ನೀಡಿದ ದೂರಿನನ್ವಯ.ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ ಶಿಕ್ಷಕ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ- ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba ಉಳ್ಳಾಲ. ಆ. 14. ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತವಾಗಿ ಚಾಲಕನೋರ್ವ ಮೃತಪಟ್ಟು ರಸ್ತೆಗೆಸೆಯಲ್ಪಟ್ಟಿದ್ದು, ಪರಿಣಾಮ ಚಾಲಕನಿಲ್ಲದೇ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿಂಗ್ ನಲ್ಲಿದ್ದ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ಮೂವರು ಅಪಾಯದಿಂದ ಪಾರಾದ ಘಟನೆ ಕೋಟೆಕಾರಿನಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ ಎಂದು ಗುರುತಿಸಲಾಗಿದೆ. ಇವರು ಧರ್ಮನಗರದಿಂದ ತನ್ನ ರಿಕ್ಷಾದಲ್ಲಿ ಇಬ್ಬರು ಮಹಿಳೆಯರನ್ನು ಕೂರಿಸಿಕೊಂಡು ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ.

ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ- ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 14. ಟಾರ್ಗೆಟ್‌ ಇಲ್ಯಾಸ್‌ ಕೊಲೆಯ ಪ್ರಮುಖ ಆರೋಪಿಯಾಗಿದ್ದ ಕಡಪ್ಪರ ಸಮೀರ್‌ ಎಂಬಾತನ ಹತ್ಯೆಗೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಇಲ್ಯಾಸ್‌ ಪತ್ನಿಯ ಸಹೋದರ ಮೊಹಮ್ಮದ್‌ ನೌಷಾದ್‌ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಅಲ್ಲದೇ ನೌಷದ್‌ ಗೆ ನಾಟೇಕಲ್‌ನ ನಿಯಾಝ್, ಬಜಾಲ್‌ ನ ತನ್ವೀರ್‌, ಪಡುಬಿದ್ರೆಯ ಇಕ್ಬಾಲ್‌ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಕೂಡಾ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಇನ್ನು ಈ ಕೊಲೆಯು ಟಾರ್ಗೆಟ್ ಇಲ್ಯಾಸ್‌ ಹತ್ಯೆಗೆ ಪ್ರತಿಕಾರವಾಗಿ

ಸಮೀರ್‌ ಹತ್ಯೆ ಪ್ರಕರಣ – ನಾಲ್ವರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ….!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 13. ತರಗತಿಗೆ ನುಗ್ಗಿ ವಿದ್ಯಾರ್ಥಿಯೋರ್ವ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿರುವ ಘಟನೆ ಮೂಡಬಿದಿರೆಯ ಕಾಲೇಜಿನಲ್ಲಿ ನಡೆದಿದೆ.   ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿನಿ ಹಾಗೂ ಆರೋಪಿ ತುಮಕೂರು ಮೂಲದ ಮಂಜುನಾಥ್ ಜೊತೆಯಾಗಿ ಪಿಯುಸಿವರೆಗೆ ವಿದ್ಯಾಭ್ಯಾಸ ಪಡೆದಿದ್ದು ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಬಳಿಕ ಯುವಕ ಕಾಲೇಜು ತೊರೆದಿದ್ದು, ಹುಡುಗಿ ಕಾಲೇಜು ಸೇರ್ಪಡೆಯಾಗಿದ್ದಳು. ಆದರೆ, ಈ ವಿಚಾರ ಮನೆಯವರಿಗೆ ಗೊತ್ತಾಗಿ ವಿದ್ಯಾರ್ಥಿನಿಯ ಬಳಿಯಿದ್ದ ಮೊಬೈಲ್ ನ್ನು ವಾಪಸ್ ಪಡೆದಿದ್ದರು. ಇದರಿಂದ ಆರೋಪಿಗೆ ಆಕೆಯ ಜೊತೆ

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ….! Read More »

ಕರಾವಳಿ, ಕ್ರೈಮ್ ನ್ಯೂಸ್

 ಮಂಗಳೂರು: ತುಳು ನಾಟಕ ರಂಗದ ಖ್ಯಾತ ನಟ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13.  ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ ನಲ್ಲಿ ‘ನಾಥು’ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ (53) ಮೃತಪಟ್ಟ ಕುರಿತು ವರದಿಯಾಗಿದೆ. ಇವರು ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಮೃತಪಟ್ಟಿದ್ದಾರೆ. ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ

 ಮಂಗಳೂರು: ತುಳು ನಾಟಕ ರಂಗದ ಖ್ಯಾತ ನಟ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ಬಸ್- ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 12. ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಸವಾರ ಮುಝಮ್ಮಿಲ್ ಎಂಬಾತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಟ್ಲದಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ.

ಖಾಸಗಿ ಬಸ್- ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಾಮಾರಿ ‘ಡೆಂಗ್ಯೂ’ಗೆ 14ರ ಬಾಲಕ ಬಲಿ..!

(ನ್ಯೂಸ್ ಕಡಬ) newskadaba.com ಗದಗ, ಆ. 12. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗದಗದಿಂದ ವರದಿಯಾಗಿದೆ. ಮೃತ ಬಾಲಕನನ್ನು ಗದಗ ನಗರದ ಕ್ರಿಕೆಟ್ ಆಟಗಾರ 14 ವರ್ಷದ ಚಂದ್ರಣ್ಣ ಮನಗುಂಡಿ ಎಂದು ಗುರುತಿಸಲಾಗಿದೆ. ತೀವ್ರತರದ ಜ್ವರದಿಂದ ಬಳಲುತ್ತಿದ್ದ ಹಿನ್ನಲೆ ಚಂದ್ರಣ್ಣನನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಗದಗ ಕ್ರಿಕೆಟರ್ಸ್ ಕ್ಲಬ್ ಮತ್ತು ಜಾನೋ ಪಂತರ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟರ್ ಆಗಿದ್ದ ಚಂದ್ರಣ್ಣ ಇತ್ತೀಚೆಗೆ

ಮಹಾಮಾರಿ ‘ಡೆಂಗ್ಯೂ’ಗೆ 14ರ ಬಾಲಕ ಬಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನವಿಲು ಸಾಂಬರ್ ರೆಸಿಪಿ ವೈರಲ್..! ಯೂಟ್ಯೂಬರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ತೆಲಂಗಾಣ, ಆ. 12. ನವಿಲಿನ ಸಾಂಬಾರು​ ಮಾಡುವ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಿದ ಕುರಿತು ತೆಲಂಗಾಣದಿಂದ ವರದಿಯಾಗಿದೆ. ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿ ಪ್ರಣಯ್ ಎಂಬಾತ ಈ ವಿಡಿಯೋ ಮಾಡಿದ್ದನು. ವಿಡಿಯೋ ವೀಕ್ಷಿಸಿದ ನೆಟ್ಟಿಗರಿಂಧ ಭಾರೀ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ತಕ್ಷಣವೇ ಪ್ರಣಯ್ ವಿಡಿಯೋವನ್ನು ಯೂಟ್ಯೂಬ್​ನಿಂದ ​ ಡಿಲೀಟ್​ ಮಾಡಿದ್ದಾರೆ ಎನ್ನಲಾಗಿದೆ. ಆದರೆ ವಿಚಾರ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ

ನವಿಲು ಸಾಂಬರ್ ರೆಸಿಪಿ ವೈರಲ್..! ಯೂಟ್ಯೂಬರ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..!

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಸಿಟಿ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿದ್ದ ರಾನ್ಸನ್ ಎವರೆಸ್ಟ್ ಡಿಸೋಜಾ ಅವರ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉಡುಪಿಯ ಸಂತೆಕಟ್ಟೆ ನಿವಾಸಿ ರೋನ್ಸನ್ (36) ಶೋ ರೂಂನ ಸೆಕ್ಯುರಿಟಿ ಗಾರ್ಡ್ ಮೆಲ್ವಿನ್ ಅವರೊಂದಿಗೆ ಜಗಳವಾಡಿದ್ದು,  ಆ.8ರಂದು ಶೋರೂಂನಲ್ಲಿದ್ದ ಮತ್ತೊಬ್ಬ ಉದ್ಯೋಗಿ ಪ್ರವೀಣ್ ಮೆಲ್ವಿನ್ ಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ್ದರು. ಇದು ಅಸಮಾಧಾನಗೊಂಡ ಮೆಲ್ವಿನ್, ತಾನು ತ್ಯಜಿಸುವುದಾಗಿ

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top