ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ
(ನ್ಯೂಸ್ ಕಡಬ) newskadaba.com,ಫೆ.27 : ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ರುವ ಘಟನೆ ಥಣಿಸಂದ್ರದ ಅಮರ ಜ್ಯೋತಿ ಲೇಔಟ್ ನಲ್ಲಿ ನಡೆದಿದೆ.ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಪವನ್ ಕುಮಾರ್ (25) ಎಂಬಾತನನ್ನು ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಣಿಸಂದ್ರದ ಅಮರಜ್ಯೋತಿ ಲೇಔಟ್ ನಿವಾಸಿಯಾಗಿದ್ದ ಪವನ್, ತನ್ನ ಬೇಕರಿ ಮುಚ್ಚಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ. ಈ […]
ತಾಯಿ ಕಣ್ಣೆದುರೇ ಮಗನ ಅಂತ್ಯ: ಹಳೇ ಹಗೆತನಕ್ಕೆ ರೌಡಿಶೀಟರ್ ಬಲಿ; ಬೆಚ್ಚಿಬಿದ್ದ ಜನತೆ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್





